Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮೋದಿ ಶಕ್ತಿಯ ಎದುರು ಜೆಡಿಎಸ್, ಕಾಂಗ್ರೆಸ್ ನುಚ್ಚುನೂರಾಗುತ್ತೆ: ಕೆ.ಎಸ್.ಈಶ್ವರಪ್ಪ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಮೋದಿ ಶಕ್ತಿಯ ಎದುರು ಜೆಡಿಎಸ್, ಕಾಂಗ್ರೆಸ್ ನುಚ್ಚುನೂರಾಗುತ್ತೆ: ಕೆ.ಎಸ್.ಈಶ್ವರಪ್ಪ

Districts

ಮೋದಿ ಶಕ್ತಿಯ ಎದುರು ಜೆಡಿಎಸ್, ಕಾಂಗ್ರೆಸ್ ನುಚ್ಚುನೂರಾಗುತ್ತೆ: ಕೆ.ಎಸ್.ಈಶ್ವರಪ್ಪ

Public TV
Last updated: March 12, 2019 2:57 pm
Public TV
Share
2 Min Read
modi eshwarappa
SHARE

– ಮಾಜಿ ಸಿಎಂ ಸಿದ್ದರಾಮಯ್ಯ ಪೇಪರ್ ಟೈಗರ್
– ನನ್ನ ಬಗ್ಗೆ ಮಾತನಾಡಿದವರಿಗೆಲ್ಲ ಬಿಪಿ, ಶುಗರ್ ಬರುತ್ತೆ

ಮೈಸೂರು: ಇಡೀ ದೇಶಕ್ಕೆ ನರೇಂದ್ರ ಮೋದಿ ಅವರು ಪ್ರಧಾನಿ ಆಗಬೇಕೆಂಬ ಆಸೆ ಇದೆ. ಹೀಗಾಗಿ ಮೋದಿ ಶಕ್ತಿಯ ಎದುರು ಜೆಡಿಎಸ್ ಹಾಗೂ ಕಾಂಗ್ರೆಸ್ ನುಚ್ಚು ನೂರಾಗುತ್ತದೆ ಎಂದು ಬಿಜೆಪಿ ಮುಖಂಡ ಕೆ.ಎಸ್.ಈಶ್ವರಪ್ಪ ಗುಡುಗಿದ್ದಾರೆ.

ನಗರದಲ್ಲಿ ಮಾತನಾಡಿದ ಅವರು, ಬಿಜೆಪಿಯಲ್ಲಿ ಯಾರೂ ಅಭ್ಯರ್ಥಿ ಆಗಬೇಕೆಂಬುದು ಮುಖ್ಯವಲ್ಲ. ನರೇಂದ್ರ ಮೋದಿ ಅವರು ಮತ್ತೆ ಪ್ರಧಾನಿಯಾಗಬೇಕು ಎನ್ನುವುದು ನಮ್ಮ ಉದ್ದೇಶ. ಅದೇ ಆಶಯದಿಂದ ಚುನಾವಣೆ ಎದುರಿಸುತ್ತಿದ್ದೇವೆ. ರಾಜ್ಯದಲ್ಲಿ 22 ರಿಂದ 25 ಸ್ಥಾನಗಳನ್ನು ಗೆಲ್ಲುವ ವಿಶ್ವಾಸವಿದೆ. ಪ್ರಧಾನಿ ಮೋದಿ ಅಲೆ ಕಳೆದ ಬಾರಿಗಿಂತಲೂ ಈ ಬಾರಿ ಹೆಚ್ಚಾಗಿದೆ ಎಂದು ಹೇಳಿದರು.

Eshwarappa

ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಮತ್ತೆ ಸವಾಲು ಹಾಕಿದ ಕೆ.ಎಸ್.ಈಶ್ವರಪ್ಪ ಅವರು, ನಾನು ಹಿಂದೆಯೂ ಸವಾಲು ಹಾಕಿದ್ದೆ. ಈಗಲೂ ಹಾಕುತ್ತೇನೆ. ಅವರು ಹಿಂದುಳಿದ ವರ್ಗಗಳ ನಾಯಕ ಎಂದು ಬಿಂಬಿಸಿಕೊಳ್ಳುತ್ತಿದ್ದಾರೆ. ಸಿದ್ದರಾಮಯ್ಯ ಒಬ್ಬ ಪೇಪರ್ ಹುಲಿ. ಅವರಿಗೆ ಪೇಪರ್ ಟೈಗರ್ ಎನ್ನುವ ಪದ ಹೇಳಿ ಮಾಡಿಸಿದಂತಿದೆ. ಸಿದ್ದರಾಮಯ್ಯ ಅವರಿಗೆ ತಾಕತ್ತಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ, ಬದಾಮಿ ಹಾಗೂ ಚಾಮುಂಡೇಶ್ವರಿ ಎರಡೂ ಕ್ಷೇತ್ರಗಳಿಂದ ಸ್ಪರ್ಧಿಸಲಿ. ಎರಡು ಕ್ಷೇತ್ರಗಳ ಪೈಕಿ ಯಾವುದಾದರೂ ಒಂದರಲ್ಲಿ ಅವರು ಗೆದ್ದು ತೋರಿಸಲಿ. ನಾನು ರಾಜಕೀಯ ಸನ್ಯಾಸ ಸ್ವೀಕರಿಸುತ್ತೇನೆ ಎಂದರು.

Siddu Eshwarappa

ನನಗೆ ಬಿಪಿ, ಶುಗರ್ ಇಲ್ಲ. ಆದರೆ ನನ್ನ ಬಗ್ಗೆ ಮಾತನಾಡಿದವರಿಗೆಲ್ಲ ಬಿಪಿ, ಶುಗರ್ ಬರುತ್ತದೆ. ನನ್ನ ವಿಚಾರದಲ್ಲಿ ಸಿದ್ದರಾಮಯ್ಯ ಅವರಂತೂ ಪದೇ ಪದೇ ಸಹನೆ ಕಳೆದುಕೊಳ್ಳುತ್ತಿದ್ದಾರೆ. ಯಾಕೆ ಸಹನೆ ಕಳೆದುಕೊಳ್ಳುತ್ತಾರೆ ಅಂತ ಅವರನ್ನೇ ಕೇಳಬೇಕು ಎಂದು ಕೆ.ಎಸ್.ಈಶ್ವರಪ್ಪ ಅವರು, ಮಾಜಿ ಸಿಎಂ ವಿರುದ್ಧ ಹರಿಹಾಯ್ದರು.

ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಅವರಿಗೆ ಕ್ಷಮೆ ಕೇಳುವುದಕ್ಕೆ ಬರೋದಿಲ್ವಾ? ಜೆಡಿಎಸ್‍ನವರು ತೆನೆ ಹೊತ್ತ ಮಹಿಳೆ ಚಿಹ್ನೆ ಹೊಂದಿದ್ದಾರೆ. ಆದರೆ ಸಚಿವರು ನೀಡುತ್ತಿರುವ ಹೇಳಿಕೆಗಳು ಮಹಿಳೆಯರಿಗೆ ಗೌರವ ತರುತ್ತಿಲ್ಲ. ಸುಮಲತಾ ಅಂಬರೀಶ್ ಅವರ ಬಗ್ಗೆ ತುಚ್ಛವಾಗಿ ಮಾತನಾಡುತ್ತಿದ್ದಾರೆ. ಸಚಿವ ರೇವಣ್ಣ ಇದುವರೆಗೂ ಕ್ಷಮೆ ಕೇಳಿಲ್ಲ. ಅವರ ಬದಲಿಗೆ ಜೆಡಿಎಸ್ ರಾಜ್ಯಾಧ್ಯಕ್ಷ ವಿಶ್ವನಾಥ್, ಸಿಎಂ ಕುಮಾರಸ್ವಾಮಿ, ನಿಖಿಲ್ ಕುಮಾರಸ್ವಾಮಿ ಎಲ್ಲರೂ ಕ್ಷಮೆ ಕೇಳಿದ್ದಾರೆ ಎಂದು ಕಿಡಿಕಾರಿದರು.

Sumalatha Minister Revanna 1

ಸಚಿವ ಎಚ್.ಡಿ.ರೇವಣ್ಣ ಅವರಿಂದ ಈ ಕೂಡಲೇ ಕ್ಷಮೆ ಕೇಳಿಸಿ ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರಲ್ಲಿ ನಾನು ಆಗ್ರಹಿಸುತ್ತೇನೆ. ಇಲ್ಲವಾದರೆ ನಿಮ್ಮ ಪಕ್ಷದ ಚಿಹ್ನೆಯನ್ನು ಬದಲಾಯಿಸಿ. ಯಾವುದಾದರೂ ಪ್ರಾಣಿಯ ಚಿಹ್ನೆ ಇಟ್ಟುಕೊಂಡು ಚುನಾವಣೆ ಎದುರಿಸಿ ಎಂದರು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

TAGGED:congressformer CM Siddaramaiahjdsk s eshwarappapm narendra modiPublic TVಕೆ.ಎಸ್.ಈಶ್ವರಪ್ಪಜೆಡಿಎಸ್ಪಬ್ಲಿಕ್ ಟಿವಿಬಿಜೆಪಿಮಾಜಿ ಸಿಎಂ ಸಿದ್ದರಾಮಯ್ಯಮೈಸೂರುಸಚಿವ ಎಚ್.ಡಿ.ರೇವಣ್ಣ
Share This Article
Facebook Whatsapp Whatsapp Telegram

Cinema news

darshan vijayalakshmi
ಕೋರ್ಟ್ ಆದೇಶವಿದ್ರೂ ದರ್ಶನ್‌ಗೆ ಒಳ ಸಂದರ್ಶನಕ್ಕಿಲ್ಲ ಅವಕಾಶ – ಹೆಂಡ್ತಿ, ಮಗನ ಭೇಟಿ ಇಲ್ಲ
Cinema Latest Sandalwood Top Stories
Sarse Ninna Seraga Sarse song jogi prem
ಜೋಗಿ ಪ್ರೇಮ್‌ಗೆ ಬಿಗ್‌ ಶಾಕ್‌ – ‘ಸರ್ಸೆ ಸೆರಗ ಸರ್ಸೆ’ ವಿವಾದಿತ ಹಾಡು ಬ್ಯಾನ್
Cinema Latest Main Post Sandalwood
Mahesh Babus AMB Cinemas
ಯುಗಾದಿಗೆ ಬಂಪರ್ ಆಫರ್ ಕೊಟ್ಟ ಮಹೇಶ್ ಬಾಬು ‘ಎಎಂಬಿ ಸಿನಿಮಾಸ್’
Cinema Latest South cinema Top Stories
Ranveer Singh in Dhurandhar 2
ಜಾಗಿಂಗ್‌ ಮಾಡುತ್ತಾ ‘ಧುರಂಧರ್’‌ ಸಿನಿಮಾ ಬಗ್ಗೆ ಮಾತನಾಡಿದ ಕೆನಡಾ ಪ್ರಧಾನಿ, ಫಿನ್‌ಲ್ಯಾಂಡ್‌ ಅಧ್ಯಕ್ಷ
Bollywood Cinema Latest Main Post World

You Might Also Like

krishna byre gowda
Bengaluru City

KPSC Row| ಒಂದೇ ಕೊಠಡಿಯಲ್ಲಿದ್ದ 10ಕ್ಕೂ ಹೆಚ್ಚು ಮಂದಿ ಪಾಸ್‌ – ವಿವಾದಕ್ಕೆ ಉತ್ತರ ಕೊಟ್ಟ ಕೃಷ್ಣಬೈರೇಗೌಡ

Public TV
By Public TV
12 minutes ago
Krishna Byregowda
Bengaluru City

ಶೇ.98ರಷ್ಟು ಖಾತೆಗಳು ಸ್ವಯಂ ಚಾಲಿತವಾಗಿ ಬದಲಾವಣೆಯಾಗುತ್ತಿವೆ – ಮಧ್ಯವರ್ತಿಗಳಿಲ್ಲದೆ ಆಟೋ ಮ್ಯುಟೇಶನ್: ಕೃಷ್ಣಭೈರೇಗೌಡ

Public TV
By Public TV
1 hour ago
Oil tanker heading to China makes U turn Russian oil is coming to Mangaluru
Dakshina Kannada

ಚೀನಾಗೆ ತೆರಳುತ್ತಿದ್ದ ಟ್ಯಾಂಕರ್‌ ದಿಢೀರ್‌ ಯೂಟರ್ನ್‌ – ಮಂಗಳೂರಿಗೆ ಬರುತ್ತಿದೆ ರಷ್ಯಾ ತೈಲ

Public TV
By Public TV
1 hour ago
Raichuru crime 1
Crime

ಪತ್ನಿ ಜೊತೆ ಅನೈತಿಕ ಸಂಬಂಧ – ಕೊಡಲಿಯಿಂದ ಕೊಚ್ಚಿ ಪ್ರಿಯಕರನ ಹತ್ಯೆಗೈದಿದ್ದ ಇಬ್ಬರು ಅರೆಸ್ಟ್

Public TV
By Public TV
2 hours ago
Ugadi
Latest

ಬೇರೆ ರಾಜ್ಯಗಳಲ್ಲಿ ಯುಗಾದಿ ಆಚರಣೆ ಹೇಗೆ?

Public TV
By Public TV
2 hours ago
Indore Fire Accident
Latest

ಶಾರ್ಟ್ ಸರ್ಕ್ಯೂಟ್‌ನಿಂದ ಇವಿ ಚಾರ್ಜಿಂಗ್ ಪಾಯಿಂಟ್‌ನಲ್ಲಿ ಬೆಂಕಿ – 7 ಮಂದಿ ಸಜೀವ ದಹನ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?