Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Dina Bhavishya

ದಿನಭವಿಷ್ಯ: 25-03-2019

Public TV
Last updated: March 25, 2019 6:46 am
Public TV
Share
1 Min Read
DINA BHAVISHYA 5 5 1 1
SHARE

ಪಂಚಾಂಗ:
ಶ್ರೀ ವಿಳಂಬಿನಾಮ ಸಂವತ್ಸರ,
ಉತ್ತರಾಯಣ ಪುಣ್ಕಕಾಲ,
ಶಿಶಿರ ಋತು, ಫಾಲ್ಗುಣ ಮಾಸ,
ಕೃಷ್ಣ ಪಕ್ಷ, ಪಂಚಮಿ ತಿಥಿ,
ಸೋಮವಾರ, ವಿಶಾಖ ನಕ್ಷತ್ರ

ರಾಹುಕಾಲ: ಬೆಳಗ್ಗೆ 7:56 ರಿಂದ 9:27
ಗುಳಿಕಕಾಲ: ಮಧ್ಯಾಹ್ನ 2:00 ರಿಂದ 3:31
ಯಮಗಂಡಕಾಲ: ಬೆಳಗ್ಗೆ 10:58 ರಿಂದ 12:29

ಮೇಷ: ಕುಟುಂಬದಲ್ಲಿ ಸೌಖ್ಯ, ಹೊಸ ಯೋಜನೆಗಳು ಪ್ರಾರಂಭ, ಮಾನಸಿಕ ನೆಮ್ಮದಿ, ವಿವಾಹ ಯೋಗ, ವ್ಯಾಪಾರದಲ್ಲಿ ಲಾಭ.

ವೃಷಭ: ಗುರು ಹಿರಿಯರಲ್ಲಿ ಭಕ್ತಿ, ದಾನ-ಧರ್ಮದಲ್ಲಿ ಆಸಕ್ತಿ, ಸ್ಥಳ ಬದಲಾವಣೆಗೆ ಚಿಂತನೆ, ವಿದೇಶ ಪ್ರಯಾಣ, ಭೂ ಲಾಭ.

ಮಿಥುನ: ಅನ್ಯ ಜನರಲ್ಲಿ ಪ್ರೀತಿ, ಸುಖ ಭೋಜನ ಪ್ರಾಪ್ತಿ, ಆದಾಯ ಉತ್ತಮ, ಖರ್ಚಿನ ಬಗ್ಗೆ ನಿಯಂತ್ರಣ ಅಗತ್ಯ.

ಕಟಕ: ಧಾರ್ಮಿಕ ಕಾರ್ಯಗಳಲ್ಲಿ ಭಾಗಿ, ಕೃಷಿಯಲ್ಲಿ ಲಾಭ, ಉದ್ಯೋಗದಲ್ಲಿ ಬಡ್ತಿ, ಹಣಕಾಸು ವಿಚಾರದಲ್ಲಿ ಕಲಹ.

ಸಿಂಹ: ಆತ್ಮೀಯರಿಂದ ಸಹಕಾರ ಲಭಿಸುವುದು, ಶತ್ರುಗಳ ಬಾಧೆ, ವೈವಾಹಿಕ ಜೀವನದಲ್ಲಿ ತೊಂದರೆ, ಕುಟುಂಬದಲ್ಲಿ ಅಹಿತಕರ ವಾತಾವರಣ, ಆತ್ಮಸ್ಥೈರ್ಯ ಹೆಚ್ಚಾಗುವುದು.

ಕನ್ಯಾ: ಅನಾವಶ್ಯಕ ವಿಚಾರಗಳಿಂದ ದೂರವಿರಿ, ಕುಟುಂಬದಲ್ಲಿ ನೆಮ್ಮದಿ, ಕಾರ್ಯ ಕ್ಷೇತ್ರದಲ್ಲಿ ಒತ್ತಡ, ಈ ದಿನ ಮಿಶ್ರ ಫಲ.

ತುಲಾ: ಇತರರ ಕಷ್ಟಗಳಿಗೆ ಸ್ಪಂದನೆ, ಮಾನಸಿಕ ಒತ್ತಡ, ಶತ್ರುಗಳ ಕಾಟ, ನೀಚ ಜನರಿಂದ ತೊಂದರೆ, ಸುಖ ಭೋಜನ ಪ್ರಾಪ್ತಿ.

ವೃಶ್ಚಿಕ: ವಿದ್ಯಾರ್ಥಿಗಳಿಗೆ ಉತ್ತಮ ಪ್ರಗತಿ, ದಾಯಾದಿಗಳ ಕಲಹ, ಅತಿಯಾದ ಕೋಪ, ಕೆಲಸ ಕಾರ್ಯದಲ್ಲಿ ವಿಳಂಬ, ಶೀತ ಸಂಬಂಧಿತ ರೋಗ.

ಧನಸ್ಸು: ನಿರೀಕ್ಷಿತ ಆದಾಯ, ತಾಳ್ಮೆ ಅತ್ಯಗತ್ಯ, ಮಾತಿನ ಚಕಮಕಿ, ಆಕಸ್ಮಿಕ ಬಂಧುಗಳ ಭೇಟಿ, ಕೆಲಸ ಕಾರ್ಯಗಳಲ್ಲಿ ಜಯ.

ಮಕರ: ಸರ್ಕಾರಿ ಕೆಲಸ ಕಾರ್ಯಗಳಲ್ಲಿ ಪ್ರಗತಿ, ರಾಜ ಸನ್ಮಾನ, ವಾಹನ ಯೋಗ, ರಾಜಕೀಯ ವ್ಯಕ್ತಿಗಳಿಗೆ ಅನುಕೂಲ, ದ್ರವ್ಯ ಲಾಭ.

ಕುಂಭ: ಸ್ತ್ರೀಯರಿಗೆ ಶುಭ, ಮನೆಯಲ್ಲಿ ಸಂತಸ, ಗುರು ಹಿರಿಯರ ಆಶೀರ್ವಾದ, ವಿವಿಧ ಮೂಲಗಳಿಂದ ಧನಾಗಮನ.

ಮೀನ: ಕ್ರಯ-ವಿಕ್ರಯಗಳಿಂದ ಅಲ್ಪ ಲಾಭ, ಮಾನಸಿಕ ಒತ್ತಡ, ಆತ್ಮೀಯರಿಂದ ಸಲಹೆ, ಶ್ರಮಕ್ಕೆ ತಕ್ಕ ಫಲ, ಮಕ್ಕಳಿಂದ ಶುಭ ವಾರ್ತೆ.

TAGGED:dailyhoroscopehoroscopePublic TVದಿನಭವಿಷ್ಯಪಬ್ಲಿಕ್ ಟಿವಿಭವಿಷ್ಯ
Share This Article
Facebook Whatsapp Whatsapp Telegram

Cinema Updates

darshan renukaswamy pavithra gowda
`ಡಿ’ ಗ್ಯಾಂಗ್‍ಗೆ ಢವಢವ – ದರ್ಶನ್ ಸೇರಿ 7 ಮಂದಿ ಜಾಮೀನು ಭವಿಷ್ಯ ಇಂದು?
Cinema Court Karnataka Latest Main Post Sandalwood States Top Stories
Harshika Poonacha Bhuvan Ponnanna toured 3 countries with Tridevi 1
ತ್ರೀದೇವಿ ಜೊತೆ 3 ದೇಶ ಸುತ್ತಿದ ಹರ್ಷಿಕಾ, ಭುವನ್
Cinema Latest Sandalwood
Darshan Thailand
ಥಾಯ್ಲೆಂಡ್‌ನಿಂದ ದರ್ಶನ್ ವಾಪಸ್ ಬರೋ ದಿನಾಂಕ ಫಿಕ್ಸ್
Cinema Latest Sandalwood Top Stories
B Saroja Devi
ಜು.25 ರಂದು 11ನೇ ದಿನದ ಕಾರ್ಯ – ಗಣ್ಯರಿಂದ ಸರೋಜಾದೇವಿ ಸ್ಮರಣೆ
Cinema Latest
Yash mother
ಪ್ರೊಡಕ್ಷನ್‌ಗೆ ನನ್ನ ಮಗನೇ ಸ್ಫೂರ್ತಿ – ಯಶ್‌ ತಾಯಿ ಮಾತು
Cinema Latest Sandalwood Top Stories

You Might Also Like

PM Modi 2 1
Latest

ಬ್ರಿಟನ್‌ನಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ – ಇಂದೇ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ ಸಾಧ್ಯತೆ

Public TV
By Public TV
24 minutes ago
Karwar
Crime

ಇಸ್ಪೀಟ್ ಅಡ್ಡೆ ಮೇಲೆ ದಾಳಿ – ಬರೋಬ್ಬರಿ 49 ಲಕ್ಷ ಹಣ, 4 ಕಾರು, 15 ಮೊಬೈಲ್‌ ಸೀಜ್‌, 19 ಮಂದಿ ಬಂಧನ

Public TV
By Public TV
57 minutes ago
Elephant
Chikkamagaluru

ಚಿಕ್ಕಮಗಳೂರು | ಕಾಡಾನೆ ದಾಳಿಗೆ ಮಹಿಳೆ ಬಲಿ

Public TV
By Public TV
1 hour ago
ashwini vaishnaw e1631769799991
Latest

4 ವರ್ಷಗಳಲ್ಲಿ 1.9 ಲಕ್ಷ ಕೋಟಿ ಮೌಲ್ಯದ ರೈಲ್ವೆ ಯೋಜನೆಗಳಿಗೆ ಅನುಮೋದನೆ: ಅಶ್ವಿನಿ ವೈಷ್ಣವ್

Public TV
By Public TV
1 hour ago
Pregnant Women
Bengaluru City

ಬೆಂಗಳೂರು | ಗರ್ಭಿಣಿ ಅನುಮಾನಾಸ್ಪದ ಸಾವು – ಪತ್ನಿ ಶವದ ಮುಂದೆ 2 ದಿನ ಕಳೆದಿದ್ದ ಪತಿ

Public TV
By Public TV
2 hours ago
India vs England 4th Test Day 1 India Suffer Huge Rishabh Pant Blow Reach 264 4
Cricket

ಜೈಸ್ವಾಲ್‌, ಸುದರ್ಶನ್‌ ಅರ್ಧಶತಕ – ಗಾಯಗೊಂಡು ಕಣ್ಣೀರು ಹಾಕುತ್ತಾ ಹೊರ ಹೋದ ಪಂತ್‌

Public TV
By Public TV
10 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?