Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಜನ್ರು ಈಗಾಗಲೇ ನಿರ್ಧಾರ ಮಾಡಿದ್ದಾರೆ: ಪ್ರಶ್ನೆಗೆ ಎಡೆಮಾಡಿಕೊಟ್ಟಿದೆ ತೇಜಸ್ವಿ ಮಾತು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಜನ್ರು ಈಗಾಗಲೇ ನಿರ್ಧಾರ ಮಾಡಿದ್ದಾರೆ: ಪ್ರಶ್ನೆಗೆ ಎಡೆಮಾಡಿಕೊಟ್ಟಿದೆ ತೇಜಸ್ವಿ ಮಾತು

Bengaluru City

ಜನ್ರು ಈಗಾಗಲೇ ನಿರ್ಧಾರ ಮಾಡಿದ್ದಾರೆ: ಪ್ರಶ್ನೆಗೆ ಎಡೆಮಾಡಿಕೊಟ್ಟಿದೆ ತೇಜಸ್ವಿ ಮಾತು

Public TV
Last updated: April 1, 2019 11:38 am
Public TV
Share
1 Min Read
TEJSVI SURYA
SHARE

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ದಕ್ಷಿಣ ಕ್ಷೇತ್ರದ ಅಭ್ಯರ್ಥಿ ತೇಜಸ್ವಿ ಸೂರ್ಯ ಅವರು ತಮ್ಮ ಪ್ರಚಾರದ ವೇಳೆ ಹೇಳಿರುವ ಮಾತುಗಳಿಂದ ಯಾರ ಬೆಂಬಲ ಇಲ್ಲದಿದ್ದರೂ ಬೆಂಗಳೂರು ದಕ್ಷಿಣದಲ್ಲಿ ಗೆಲ್ಲುತ್ತಾರಾ ಎಂಬ ಪ್ರಶ್ನೆ ಎಲ್ಲರಲ್ಲೂ ಮೂಡಿದೆ.

ಪ್ರಚಾರದ ವೇಳೆ ಮಾತನಾಡಿದ ತೇಜಸ್ವಿ, ಬರುವಂತಹ ದಿನದಲ್ಲಿ ಯಾರು? ಎಲ್ಲಿಂದ ಬೆಂಬಲ ಕೊಡುತ್ತಾರೆ? ಕೊಡಲ್ಲ? ಇದೆಲ್ಲವನ್ನು ಹಿಮ್ಮೆಟ್ಟಿ ಪ್ರಧಾನಿ ಮೋದಿಯವರಿಗೆ ಈ ಬಾರಿ ವೋಟ್ ಹಾಕಬೇಕು ಎಂದು ಜನರು ನಿಶ್ಚಯ ಮಾಡಿದ್ದಾರೆ. ಈ ಬಾರಿಯೂ ಮೋದಿಯನ್ನು ಗೆಲ್ಲಿಸಬೇಕು ಎಂದು ಚುನಾವಣೆ ಈಗಾಗಲೇ ನಿರ್ಧಾರ ಮಾಡಿದೆ. ಆದ್ದರಿಂದ ನಾವು ಈಗ ಜನರಿಗೆ ವೋಟ್ ಹಾಕಲು ಸಹಾಯ ಮಾಡುವುದಷ್ಟೆ ನಮ್ಮ ಕೆಲಸವಾಗಿದೆ. ಈ ಬಾರಿ ನಡೆಯುತ್ತಿರುವ ಚುನಾವಣೆ ಪಾರ್ಟಿಯನ್ನು ಮೀರಿ ದೇಶದ ಚುನಾವಣೆ ಆಗಿದೆ ಎಂದು ಹೇಳಿದ್ದಾರೆ.

thejaswi surya

ತೇಜಸ್ವಿ ಸೂರ್ಯ ಅವರಿಗೆ ಟಿಕೆಟ್ ಕೊಟ್ಟ ನಂತರ ಈಗಾಗಲೇ ಸಾಕಷ್ಟು ಅಪಸ್ವರ ಕೇಳಿಬಂದಿದ್ದು, ಇದುವರೆಗೂ ಪ್ರಚಾರಕ್ಕೂ ದೊಡ್ಡ ದೊಡ್ಡ ನಾಯಕರು ಹೋಗಿರಲಿಲ್ಲ. ಹೀಗಾಗಿ ಇವರೊಬ್ಬರೇ ಎಲ್ಲ ಕಡೆ ಪ್ರಚಾರ ಮಾಡುತ್ತಿದ್ದಾರೆ. ಮೊನ್ನೆ ಕಾರ್ಯಕರ್ತರ ಜೊತೆ ಅತೀ ವಿಶ್ವಾಸದಿಂದ ಜನರು ನಮಗೆ ವೋಟ್ ಹಾಕಬೇಕು ಎಂದು ನಿರ್ಧಾರ ಮಾಡಿದ್ದಾರೆ ಎಂದು ಹೇಳಿಕೊಂಡಿದ್ದಾರೆ.

ತೇಜಸ್ವಿ ಹೇಳಿಕೆಯಿಂದ ಮಾಜಿ ಡಿಸಿಎಂ ಆರ್ ಅಶೋಕ್, ಸೋಮಣ್ಣ ಬೆಂಬಲ ಬೇಡವಾ. ತೇಜಸ್ವಿನಿ ಅನಂತಕುಮಾರ್ ಕ್ಯಾಂಪೇನ್‍ಗೆ ಬರದಿದ್ದರೂ ಗೆದ್ದು ಬಿಡ್ತಾರಾ ಎಂಬ ಪ್ರಶ್ನೆಗಳನ್ನು ಬೆಂಗಳೂರು ದಕ್ಷಿಣ ವಲಯದಲ್ಲಿ ಹುಟ್ಟುಕೊಂಡಿದೆ.

TAGGED:bengaluruLok Sabha electionPublic TVTejasvi Suryaತೇಜಸ್ವಿ ಸೂರ್ಯಪಬ್ಲಿಕ್ ಟಿವಿಬೆಂಗಳೂರುಲೋಕಸಭಾ ಚುನಾವಣೆ
Share This Article
Facebook Whatsapp Whatsapp Telegram

Cinema news

Krishna Rukku
ಪ್ರೀತಿ, ಸೇಡು ಮತ್ತು ವಿಧಿ, ಗೆಲುವುಗಳ ಮಿಶ್ರಣ `ಕೃಷ್ಣ ರುಕ್ಕು’ ಸೀರಿಯಲ್
Cinema Latest Top Stories TV Shows
rashmika vijay dkshivakumar 1
ವಿಜಯ್, ರಶ್ಮಿಕಾ ಆರತಕ್ಷತೆಗೆ ತೆರಳಿ ಶುಭಕೋರಿದ ಡಿಕೆ ಶಿವಕುಮಾರ್
Cinema Latest Top Stories
honey singh 1
ನಾನು ದುಬೈನಲ್ಲಿ ಸೇಫ್ ಆಗಿದ್ದೇನೆ: ವದಂತಿಗಳಿಗೆ ಕಿವಿಗೊಡಬೇಡಿ ಎಂದ ಹನಿ ಸಿಂಗ್
Cinema Latest National Top Stories
Toxic
ಕೊನೇ ಕ್ಷಣದಲ್ಲಿ ಫ್ಯಾನ್ಸ್‌ಗೆ ಶಾಕ್ ಕೊಟ್ಟ ಯಶ್ – ಮಾ.19ಕ್ಕೆ ರಿಲೀಸ್‌ ಆಗಲ್ಲ ʻಟಾಕ್ಸಿಕ್ʼ – ಮತ್ಯಾವಾಗ?
Bollywood Cinema Latest Main Post Sandalwood

You Might Also Like

Sheeps
Districts

ವಿಷಕಾರಿ ಮೇವು ತಿಂದು 70ಕ್ಕೂ ಹೆಚ್ಚು ಕುರಿಗಳು ಸಾವು

Public TV
By Public TV
13 seconds ago
Narendra Modi
Latest

ಯಾವುದೇ ಸಮಸ್ಯೆಗೆ ಮಿಲಿಟರಿ ಸಂಘರ್ಷಗಳು ಪರಿಹಾರವಲ್ಲ: ಮೋದಿ

Public TV
By Public TV
19 minutes ago
Umra
Dharwad

ಉಮ್ರಾ ಯಾತ್ರೆಗೆ ಹೋಗಿದ್ದ ಉತ್ತರ ‌ಕರ್ನಾಟಕದ 23 ಯಾತ್ರಿಕರು ಸೌದಿಯಲ್ಲಿ ಲಾಕ್

Public TV
By Public TV
24 minutes ago
Abhishek Manu Singhvi
Karnataka

ರಾಜ್ಯಸಭಾ ಚುನಾವಣೆಗೆ 6 ಅಭ್ಯರ್ಥಿಗಳ ಹೆಸರು ಘೋಷಿಸಿದ ಕಾಂಗ್ರೆಸ್

Public TV
By Public TV
28 minutes ago
doomsday
Latest

ಯುದ್ಧದ ನಡುವೆ ವಿನಾಶಕಾರಿ ʻಡೂಮ್ಸ್‌ಡೇʼ ಕ್ಷಿಪಣಿ ಪರೀಕ್ಷಿಸಿದ ಅಮೆರಿಕ – 3ನೇ ಮಹಾಯುದ್ಧ ಫಿಕ್ಸಾ?

Public TV
By Public TV
37 minutes ago
DRINKING WATER 1
Districts

ಬೇಸಿಗೆಗೆ ಮಂಡ್ಯದ 239 ಗ್ರಾಮಗಳಲ್ಲಿ ಕುಡಿಯುವ ನೀರಿನ ಅಭಾವ ಸಾಧ್ಯತೆ

Public TV
By Public TV
46 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?