Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮೋದಿಗೆ ಯುಎಇ ಅತ್ಯುನ್ನತ ನಾಗರಿಕ ಪುರಸ್ಕಾರ: ಹಿಂದೆ ಯಾರಿಗೆ ಸಿಕ್ಕಿದೆ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಮೋದಿಗೆ ಯುಎಇ ಅತ್ಯುನ್ನತ ನಾಗರಿಕ ಪುರಸ್ಕಾರ: ಹಿಂದೆ ಯಾರಿಗೆ ಸಿಕ್ಕಿದೆ?

Latest

ಮೋದಿಗೆ ಯುಎಇ ಅತ್ಯುನ್ನತ ನಾಗರಿಕ ಪುರಸ್ಕಾರ: ಹಿಂದೆ ಯಾರಿಗೆ ಸಿಕ್ಕಿದೆ?

Public TV
Last updated: April 4, 2019 5:03 pm
Public TV
Share
2 Min Read
modi abu dhabi
SHARE

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಸಂಯುಕ್ತ ಅರಬ್ ಸಂಸ್ಥಾನದ (ಯುಎಇ) ನೀಡುವ ಅತ್ಯುನ್ನತ ನಾಗರಿಕ ಪುರಷ್ಕಾರ ‘ಝಾಯೆದ್ ಮೆಡಲ್’ ಪುರುಸ್ಕಾರಕ್ಕೆ ಭಾಜನರಾಗಿದ್ದಾರೆ.

ಉಭಯ ದೇಶಗಳ ನಡುವೆ ಉತ್ತಮ ಸಂಬಂಧ ಕಲ್ಪಿಸುವಲ್ಲಿ ಪ್ರಧಾನಿ ನರೇಂದ್ರ ಮೋದಿ ಪ್ರಮುಖ ಪಾತ್ರ ವಹಿಸಿದ್ದಾರೆ. ಹೀಗಾಗಿ ನರೇಂದ್ರ ಮೋದಿ ಅವರಿಗೆ ಝಾಯೆದ್ ಮೆಡಲ್ ನೀಡಿ ಗೌರವ ಸಲ್ಲಿಸಲಾಗುತ್ತಿದೆ ಎಂದು ಯುಎಇ ಸರ್ಕಾರ ತಿಳಿಸಿದೆ.

ಝಾಯೆದ್ ಮೆಡಲ್ ಪುರಸ್ಕಾರ ಕುರಿತು ಟ್ವೀಟ್ ಮಾಡಿರುವ ಯುಎಇ ಅಧ್ಯಕ್ಷ ಶೇಖ್ ಖಲೀಫಾ ಬಿನ್ ಜಾಯೆದ್ ಅಲ್ ನಹ್ಯಾನ್ ಅವರು, ಭಾರತದೊಂದಿಗೆ ಐತಿಹಾಸಿಕ ಹಾಗೂ ಸಮಗ್ರವಾದ ಕಾರ್ಯತಂತ್ರದ ಬಾಂಧವ್ಯ ಹೊಂದಿದ್ದೇವೆ. ಉಭಯ ದೇಶಗಳ ಸಂಬಂಧ ವೃದ್ಧಿಗೆ ನಮ್ಮ ಆತ್ಮೀಯ ಗೆಳೆಯರಾದ ಪ್ರಧಾನಿ ನರೇಂದ್ರ ಮೋದಿ ಉತ್ತೇಜನ ನೀಡಿದರು. ಅವರ ಈ ಪ್ರಯತ್ನಕ್ಕಾಗಿ ಝಾಯೆದ್ ಮೆಡಲ್ ನೀಡಿ ಗೌರವಿಸುತ್ತಿದೆ ಎಂದು ಹೇಳಿದ್ದಾರೆ.

We have historical and comprehensive strategic ties with India, reinforced by the pivotal role of my dear friend, Prime Minister Narendra Modi, who gave these relations a big boost. In appreciation of his efforts, the UAE President grants him the Zayed Medal.

— محمد بن زايد (@MohamedBinZayed) April 4, 2019

ಪ್ರಧಾನಿ ನರೇಂದ್ರ ಮೋದಿ ಅವರು 2015ರಲ್ಲಿ ಯುಎಇಗೆ ಭೇಟಿ ನೀಡಿದ್ದರು. ಈ ಮೂಲಕ ಉಭಯ ದೇಶಗಳ ಮಧ್ಯೆ ಉತ್ತಮ ಬಾಂಧವ್ಯ ಏರ್ಪಟ್ಟಿತ್ತು. ಬಳಿಕ ಯುಎಇ ಯುವರಾಜ ಮೊಹಮ್ಮದ್ ಬಿನ್ ಜಯೀದ್ ಅಲ್ ಸಹ್ಯಾನ್ ಅವರು 2017ರಲ್ಲಿ ಗಣರಾಜ್ಯೋತ್ಸವ ಪರೇಡ್ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಇದಕ್ಕೂ ಮುನ್ನ 2016ರಲ್ಲಿ ಪ್ರಧಾನಿ ಮೋದಿ ಯುಎಇಗೆ ಭೇಟಿ ನೀಡಿದ್ದರು

ಝಾಯೆದ್ ಮೆಡಲ್ ಯಾರಿಗೆ ನೀಡುತ್ತಾರೆ?:
ಸಂಯುಕ್ತ ಅರಬ್ ಸಂಸ್ಥಾನವು ಪ್ರತಿ ವರ್ಷವೂ ಝಾಯೆದ್ ಮೆಡಲ್ ಅನ್ನು ರಾಜರು, ಅಧ್ಯಕ್ಷರು ಹಾಗೂ ರಾಜ್ಯದ ಮುಖ್ಯಸ್ಥರಿಗೆ ನೀಡಿ ಗೌರವಿಸಲಾಗುತ್ತದೆ. ಈ ಪ್ರಶಸ್ತಿಯನ್ನು 1995ರಲ್ಲಿ ಮೊದಲ ಬಾರಿ ಜಪಾನ್ ಯುವರಾಜ ನರುಹಿಟೊ ಅವರಿಗೆ ನೀಡಲಾಗಿತ್ತು. 2007ರಲ್ಲಿ ರಷ್ಯಾದ ಅಧ್ಯಕ್ಷ ವ್ಲಾದಿಮಿರ್ ಪುಟಿನ್, 2018ರಲ್ಲಿ ಚೀನಾ ಅಧ್ಯಕ್ಷ ಕ್ಸಿ ಜಿನ್‍ಪಿಂಗ್ ಅವರಿಗೆ ಈ ಗೌರವ ಸಿಕ್ಕಿತ್ತು.

I am extremely happy to welcome the announcement of Order of Zayed for a great son of India Prime Minister @narendramodi by His Highness @MohamedBinZayed.

— Sushma Swaraj (@SushmaSwaraj) April 4, 2019

ಈ ಬಾರಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮಾತ್ರ ಝಾಯೆದ್ ಮೆಡಲ್ ಪುರಸ್ಕಾರ ನೀಡಲಾಗಿದೆ. ಈ ಮೂಲಕ ಝಾಯೆದ್ ಮೆಡಲ್ ಪುರಸ್ಕಾರ ಪಡೆದ ಮೊದಲ ಭಾರತೀಯ ಪ್ರಧಾನಿ ಎಂದ ಹೆಗ್ಗಳಿಕೆಗೆ ಮೋದಿ ಪಾತ್ರರಾಗಿದ್ದಾರೆ.

ಪುರಸ್ಕಾರವನ್ನು ಘೋಷಿಸುತ್ತಿದ್ದಂತೆ ಭಾರತದ ವಿದೇಶಾಂಗ ವ್ಯವಹಾರಗಳ ಸಚಿವೆ ಸುಷ್ಮಾ ಸ್ವರಾಜ್ ಅವರು ಯುಎಇ ಅಧ್ಯಕ್ಷರಿಗೆ ಧನ್ಯವಾದ ತಿಳಿಸಿದ್ದಾರೆ. ಜೊತೆಗೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.

This is in recognition of Prime Minister’s stellar role in ushering in a new era of strategic partnership with UAE and the best ever relations with the Islamic world. /2

— Sushma Swaraj (@SushmaSwaraj) April 4, 2019

Indeed a very proud moment for India as UAE confers Zayed Medal to our popular PM @narendramodi Ji.

The award recognises the stellar role played by PM in forging deeper ties with UAE and the larger Islamic world.

ये पूरे देश के लिए गर्व की बात है।
प्रधानमंत्री जी का अभिनंदन https://t.co/j7wZwM0Eoc

— Ravi Shankar Prasad (@rsprasad) April 4, 2019

TAGGED:Civilian Honourpm narendra modiPublic TVuaeZayed Medalಅತ್ಯುನ್ನತ ಪುರುಸ್ಕಾರಝಾಯೆದ್ ಮೆಡಲ್ಪಬ್ಲಿಕ್ ಟಿವಿಪ್ರಧಾನಿ ನರೇಂದ್ರ ಮೋದಿಯುಎಇ
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

Vinay Kulkarni 2
Bengaluru City

ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ – ಶಾಸಕ ಸ್ಥಾನ ರದ್ದು

Public TV
By Public TV
20 minutes ago
Raichur 1
Districts

ರಾಯಚೂರಿನಲ್ಲಿ ಬಿಸಿಲಿನ ಬೇಗೆ – 44.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲು

Public TV
By Public TV
54 minutes ago
Vinay Kulkarni 1 1
Bengaluru City

ಯೋಗೀಶ್‌ ಗೌಡ ಕೊಲೆ ಕೇಸ್‌ – ವಿನಯ್‌ ಕುಲಕರ್ಣಿ ಸೇರಿ 16 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Public TV
By Public TV
1 hour ago
Rahul Gandhi
Latest

ಮಹಿಳಾ ಸಬಲೀಕರಣ ಅಲ್ಲ, ಭಾರತದ ಚುನಾವಣಾ ನಕ್ಷೆ ಬದಲಿಸುವ ಬಿಲ್: ರಾಹುಲ್ ಗಾಂಧಿ ಆರೋಪ

Public TV
By Public TV
2 hours ago
pm modi parliament
Latest

ಸೂಕ್ಷ್ಮ ನಿರ್ಧಾರ ತೆಗೆದುಕೊಳ್ಳಿ, ತಿದ್ದುಪಡಿಗಳನ್ನು ಬೆಂಬಲಿಸಿ: ಮಹಿಳಾ ಮೀಸಲಾತಿ ಕಾನೂನು ಬೆಂಬಲಕ್ಕೆ ಮೋದಿ ಮನವಿ

Public TV
By Public TV
2 hours ago
Yadagiri Bus Fire
Bengaluru City

ಮುಖಾಮುಖಿ ಡಿಕ್ಕಿಯಾಗಿ ಧಗಧಗನೆ ಹೊತ್ತಿಯುರಿದ ಖಾಸಗಿ ಬಸ್‌, ಕಾರು – 7 ಮಂದಿ ಸಜೀವ ದಹನ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?