Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಜ್ಯದಲ್ಲಿ ಸತ್ಯಹರಿಶ್ಚಂದ್ರರು ಇದ್ದರೆ ಅದು ದೇವೇಗೌಡರ ಕುಟುಂಬ ಮಾತ್ರ: ಆಯನೂರು ಮಂಜುನಾಥ್ ವ್ಯಂಗ್ಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ರಾಜ್ಯದಲ್ಲಿ ಸತ್ಯಹರಿಶ್ಚಂದ್ರರು ಇದ್ದರೆ ಅದು ದೇವೇಗೌಡರ ಕುಟುಂಬ ಮಾತ್ರ: ಆಯನೂರು ಮಂಜುನಾಥ್ ವ್ಯಂಗ್ಯ

Districts

ರಾಜ್ಯದಲ್ಲಿ ಸತ್ಯಹರಿಶ್ಚಂದ್ರರು ಇದ್ದರೆ ಅದು ದೇವೇಗೌಡರ ಕುಟುಂಬ ಮಾತ್ರ: ಆಯನೂರು ಮಂಜುನಾಥ್ ವ್ಯಂಗ್ಯ

Public TV
Last updated: April 5, 2019 4:13 pm
Public TV
Share
2 Min Read
collage 2
SHARE

– ಸಿಎಂ ಕುಮಾರಸ್ವಾಮಿ ರಾಜಕಾರಣಿಯೇ ಅಲ್ಲ

ಶಿವಮೊಗ್ಗ: ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಹಾಗೂ ಸಚಿವ ಡಿ.ಕೆ.ಶಿವಕುಮಾರ್ ಸೇರಿದಂತೆ ಮೈತ್ರಿ ನಾಯಕರ ವಿರುದ್ಧ ಬಿಜೆಪಿ ಶಾಸಕ ಆಯನೂರು ಮಂಜುನಾಥ್ ಟೀಕಾಪ್ರಹಾರ ನಡೆಸಿದ್ದಾರೆ.

ಐಟಿ ರೇಡ್ ಬಗ್ಗೆ ಮಾಧ್ಯಮಗಳ ಜೊತೆ ಪ್ರತಿಕ್ರಿಯೆ ನೀಡಿದ ಅವರು, ಸಿಎಂ ಕುಮಾರಸ್ವಾಮಿ ರಾಜಕಾರಣಿಯೇ ಅಲ್ಲ. ಆತ ಜನರ ನಡುವೆ ಬೆಳೆದವನಲ್ಲ. ನೇರವಾಗಿ ತಂದೆ ಹೆಸರಿನಲ್ಲಿ ಬಂದು ರಾಜಕಾರಣ ಆರಂಭಿಸಿದ ಅವರಿಗೆ ಏನು ಗೊತ್ತಿದೆ? ಭ್ರಷ್ಟ ಎಂಜಿನಿಯರ್‍ಗಳು, ಕಾಂಟ್ರಾಕ್ಟ್‍ದಾರರ ಮೇಲೆ ಐಟಿ ರೇಡ್ ಆಗಿದೆ. ಇದಕ್ಕೆ ದೇಶದಲ್ಲಿ ಮೊದಲ ಬಾರಿಗೆ ಸಿಎಂ ಬೀದಿಗೆ ಬಂದು ಇಂಥವರ ಪರ ಪ್ರತಿಭಟನೆ ಮಾಡಿದ್ದಾರೆ ಎಂದರು.

hdk hdd

ಬಿಜೆಪಿ ನಾಯಕರ ಮನೆಯಲ್ಲಿ ಹಣ ಇದ್ದರೆ ಮಾಹಿತಿ ನೀಡಲಿ. ಅದರ ಪ್ರಕಾರ ಸಂಬಂಧಪಟ್ಟ ಅಧಿಕಾರಿಗಳು ಕ್ರಮ ತೆಗೆದುಕೊಳ್ತಾರೆ. ಈ ರಾಜ್ಯದಲ್ಲಿ ಸತ್ಯಹರಿಶ್ಚಂದ್ರರು ಇದ್ದರೆ ಅದು ದೇವೇಗೌಡರ ಕುಟುಂಬ ಮಾತ್ರ ಎಂದು ವ್ಯಂಗ್ಯವಾಡಿದರು.

ಕಳ್ಳರಿಗೆ ಯಾರೂ ಭಿಕ್ಷೆ ಕೊಡಲ್ಲ. ಕಳ್ಳರಿಗೆ ಯಾರೂ ದಾನ ಕೊಡಲ್ಲ. ನಿಷ್ಠಾವಂತರಿಗೆ, ಸರಿಯಾಗಿ ಹಣ ಬಳಕೆ ಮಾಡುವವರಿಗೆ ಈ ದೇಶದಲ್ಲಿ ದಾನ ಸಿಗತ್ತೆ. ಅಪಾತ್ರದಾನ, ಅಯೋಗ್ಯರಿಗೆ ದಾನ ಸಿಗೊಲ್ಲ. ಆದರೆ, ಬಿಜೆಪಿಗೆ ಸಿಗುತ್ತೆ ಎನ್ನುವ ಮೂಲಕ ಆಯನೂರು ಮಂಜುನಾಥ ಡಿಕೆಶಿಗೆ ಕುಟುಕಿದರು.

IT Attack HDK Siddu D

ಆರೋಗ್ಯ ಸರಿ ಇಲ್ಲದ ಕುಮಾರಸ್ವಾಮಿ ಸಿಎಂ ಆಗಿದ್ದಾರೆ. ವಯಸ್ಸಾಗಿರುವ ದೇವೇಗೌಡರು ಸ್ಪರ್ಧೆ ಮಾಡುತ್ತಿದ್ದಾರೆ. ಈ ಕುಟುಂಬದ ವಿರುದ್ಧ ಶತಾಯಗತಾಯ ಹಾವು, ಮುಂಗುಸಿ ಥರ ಡಿಕೆಶಿ ಹೋರಾಟ ಮಾಡಿದ್ದರು. ಇವರು ಮಾಟ ಮಾಡಿಸಿದ್ದಾರೆ ಅಂತ ಅವರು, ಅವರು ಮಾಡ ಮಾಡಿಸಿದ್ದಾರೆ ಅಂತ ಇವರು ನಿಂಬೆಹಣ್ಣು ಇಟ್ಕೊಂಡು ಓಡಾಡುತ್ತಿದ್ದವರು ಈಗ ಅನಿವಾರ್ಯವಾಗಿ ಅವರೊಟ್ಟಿಗೆ ಓಡಾಡಬೇಕಿದೆ. ಅವರಿಗೆ ನೇರವಾಗಿ ಬೈಯ್ಯಲಾರದೇ ಯಡಿಯೂರಪ್ಪ ಅವರಿಗೆ ಬೈಯುತ್ತಿದ್ದಾರೆ ವ್ಯಂಗ್ಯವಾಡಿದರು.

hdk dkshi

ಹಾಗೆಯೇ ಯಡಿಯೂರಪ್ಪ ಅವರಷ್ಟು ಓಡಾಡುವ, ಕೆಲಸ ಮಾಡುವ ಸಾಮರ್ಥ್ಯ ಇವರಿಗೆ ಇದೆಯೇ? ಸಿದ್ದರಾಮಯ್ಯ ಅವರಿಗೆ ಇದೆಯೇ? ಮಾನಸಿಕವಾಗಿ ತರುಣರಾಗಿರುವ ಯಡಿಯೂರಪ್ಪ ಅವರನ್ನು ಸರಿಗಟ್ಟುವ ಇನ್ನೊಬ್ಬ ರಾಜಕಾರಣಿ ಇಡೀ ರಾಜ್ಯದ ಯಾವುದೇ ಪಕ್ಷದಲ್ಲಿ ಇಲ್ಲ. ಅವರಂತೆ ಓಡಾಡುವ ಛಾತಿ ಡಿಕೆಶಿಗೆ ಇದ್ಯಾ ಅಥವಾ ಸಿದ್ದರಾಮಯ್ಯ ಅವರಿಗೆ ಇದ್ಯಾ ಎಂದು ಪ್ರಶ್ನಿಸಿದರು.

TAGGED:Ayanur Manjunathbjpcongressd k shivakumardevegowdajdsKumaraswamyPublic TVshivamoggaಆಯನೂರು ಮಂಜುನಾಥ್ಕಾಂಗ್ರೆಸ್ಕುಮಾರಸ್ವಾಮಿಜೆಡಿಎಸ್ಡಿಕೆ ಶಿವಕುಮಾರ್ದೇವೇಗೌಡಪಬ್ಲಿಕ್ ಟಿವಿಬಿಜೆಪಿಶಿವಮೊಗ್ಗ
Share This Article
Facebook Whatsapp Whatsapp Telegram

Cinema news

Ranbir Kapoor Yash Sai Pallavi
ಟೀಸರ್‌ ರಿಲೀಸ್‌ ಬೆನ್ನಲ್ಲೇ ‘ರಾಮಾಯಣ’ ನಟರ ಸಂಭಾವನೆ ಬಹಿರಂಗ – ರಣಬೀರ್‌ಗೆ 150 ಕೋಟಿ, ಯಶ್‌ಗೆ ಎಷ್ಟು?
Bollywood Cinema Latest Top Stories
Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema

You Might Also Like

Rajat Patidar Tirupati Temple
Cricket

ಸಿಎಸ್‌ಕೆ ವಿರುದ್ಧದ ಪಂದ್ಯಕ್ಕೂ ಮುನ್ನ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಆರ್‌ಸಿಬಿ ಆಟಗಾರರು

Public TV
By Public TV
16 minutes ago
Liquor Party 2 e1682567560961
Bengaluru City

ರಕ್ತಸಿಕ್ತವಾಯ್ತು ಎಣ್ಣೆ ಪಾರ್ಟಿ – ಸ್ನೇಹಿತನಿಂದಲೇ ಸ್ನೇಹಿತನಿಗೆ ಚಾಕು ಇರಿತ..!

Public TV
By Public TV
28 minutes ago
Sloon
Bengaluru City

ಪ್ರೀತಿ ನಿರಾಕರಿಸಿದ್ದಕ್ಕೆ ಕೆಲಸದಿಂದ ವಜಾ ಆರೋಪ – ಸಲೂನ್ ಮಾಲೀಕನಿಗೆ ಬ್ಯೂಟಿಷಿಯನ್ ಪತಿಯಿಂದ ಹಲ್ಲೆ..!

Public TV
By Public TV
41 minutes ago
LPG vs PNG 2
Bengaluru City

PUBLiC TV Explained | LPG ಸಮಸ್ಯೆಗೆ PNG ರಾಮಬಾಣ – ಮಧ್ಯಪ್ರಾಚ್ಯ ಬಿಕ್ಕಟ್ಟಿನಲ್ಲಿ ಇದು ಪರಿಹಾರವಾಗುತ್ತಾ? 

Public TV
By Public TV
54 minutes ago
Annamalai
Latest

ತಮಿಳುನಾಡು ಚುನಾವಣೆಗೆ ಬಿಜೆಪಿಯಿಂದ ಟಿಕೆಟ್‌ ನಿರಾಕರಣೆ – ಕೊನೆಗೂ ಮೌನ ಮುರಿದ ಅಣ್ಣಾಮಲೈ

Public TV
By Public TV
1 hour ago
Mojtaba Khamenei Donald Trump
Latest

ಅಮೆರಿಕ ಜೊತೆ ಮಾತುಕತೆಗೆ ಇರಾನ್ ನಕಾರ – ಕದನ ವಿರಾಮಕ್ಕೆ ಎಳ್ಳುನೀರು

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?