Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬೇಸಿಗೆ ಬೇಗೆಗೆ ಆಪ್ತಮಿತ್ರ ಕಲ್ಲಂಗಡಿ!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Food | ಬೇಸಿಗೆ ಬೇಗೆಗೆ ಆಪ್ತಮಿತ್ರ ಕಲ್ಲಂಗಡಿ!

Food

ಬೇಸಿಗೆ ಬೇಗೆಗೆ ಆಪ್ತಮಿತ್ರ ಕಲ್ಲಂಗಡಿ!

Public TV
Last updated: April 7, 2019 11:48 am
Public TV
Share
3 Min Read
watermelon juice
SHARE

ಬೇಸಿಗೆಯ ಬಿಸಿಗೆ ಬೇಸತ್ತ ದೇಹಕ್ಕೆ ಕೂಲ್ ಆಗಿ ಏನಾದರು ತಿನ್ನಬೇಕು/ಕುಡಿಬೇಕು ಅನಿಸೋದು ಕಾಮನ್. ಆದ್ರೆ ಕೂಲ್ ಕೂಲ್ ಎಂದು ಆರೋಗ್ಯಕ್ಕೆ ಶತ್ರು ಆಗುವ ಪದಾರ್ಥವನ್ನು ತಿನ್ನುವುದನ್ನು ಬಿಟ್ಟು, ದೇಹದ ಆರೋಗ್ಯ ವೃದ್ಧಿಸಲು ನೆರವಾಗುವ ಕಲ್ಲಂಗಡಿ ತಿಂದು ಹಾಯಾಗಿರಿ.

Benefits of Watermelon HEADER

ಹೌದು, ಕಲ್ಲಂಗಡಿಯಲ್ಲಿ ವಿಟಮಿನ್ ಅಂಶ ಹೆಚ್ಚಿನ ಪ್ರಮಾಣದಲ್ಲಿದೆ. ವಿಟಮಿನ್ ಎ, ಬಿ6 ಮತ್ತು ಸಿ ಯನ್ನು ಒಳಗೊಂಡಿರುವ ಕಲ್ಲಂಗಡಿಯನ್ನು ಆರೋಗ್ಯಕ್ಕೆ ಆಪ್ತಮಿತ್ರ ಎಂದೇ ಹೇಳಬಹುದು. ಕಲ್ಲಂಗಡಿಯಲ್ಲಿರುವ ವಿಟಮಿನ್ ಸಿ ಅಂಶ ರೋಗನಿರೋಧಕ ಶಕ್ತಿಯನ್ನು ವೃದ್ಧಿಸಿ ದೇಹಕ್ಕೆ ಚೈತನ್ಯವನ್ನು ನೀಡುತ್ತದೆ. ಇತರೇ ಹಣ್ಣು ತರಕಾರಿಗಳಿಗಿಂತ ಲೈಕೊಪಿನ್ ಹೆಚ್ಚಾಗಿರುವ ಕಲ್ಲಂಗಡಿ ಕೊಬ್ಬು ಮುಕ್ತ ನೈಸರ್ಗಿಕ ವರದಾನವಾಗಿದೆ. ಕೊಲೆಸ್ಟ್ರಾಲ್ ಅಂಶವಿಲ್ಲದೆ ದೇಹಕ್ಕೆ ಶಕ್ತಿಯನ್ನು ಒದಗಿಸುವ ಕಲ್ಲಂಗಡಿ ಬೇಸಿಗೆಯ ಬೇಗೆಯನ್ನು ಕಳೆಯುವಲ್ಲಿ ಸಹಕಾರಿಯಾಗುತ್ತದೆ. ಕಲ್ಲಂಗಡಿ ಬಾಯಾರಿಕೆಯನ್ನು ಮಾತ್ರ ತೀರಿಸದೆ ರೋಗಗಳ ವಿರುದ್ಧವೂ ಹೋರಾಡುವ ಗುಣವನ್ನು ಹೊಂದಿರುವ ಸಮೃದ್ಧ ಹಣ್ಣಾಗಿದೆ.

watermelon

ಕಲ್ಲಂಗಡಿ ಹಣ್ಣಿನ ಲಾಭಗಳೇನು?

ತ್ವಚೆಯ ಆರೋಗ್ಯಕ್ಕೆ ಉತ್ತಮ:
ಕಲ್ಲಂಗಡಿ ಹಣ್ಣು ನೈಸರ್ಗಿಕವಾದ ಟೋನರ್ ರೀತಿ ಕೆಲಸ ಮಾಡುತ್ತದೆ. ಕಲ್ಲಂಗಡಿ ಹಣ್ಣನ್ನು ಕಟ್ ಮಾಡಿ ಮುಖಕ್ಕೆ ಹಾಗೂ ಕತ್ತಿನ ಭಾಗಕ್ಕೆ ಹಚ್ಚಿ, 20 ನಿಮಿಷದ ಬಳಿಕ ತೊಳೆದರೆ ತ್ವಚೆ ಬೆಳ್ಳಗಾಗುವುದು. ಇದರಲ್ಲಿ ವಿಟಮಿನ್ ಎ ಇರುವುದರಿಂದ ತ್ವಚೆಯಲ್ಲಿ ಅಧಿಕ ಎಣ್ಣೆಯಂಶ ಉತ್ಪತ್ತಿಯಾಗುವುದನ್ನು ತಡೆಯುತ್ತದೆ. ಅಲ್ಲದೆ ಇದನ್ನು ಮಿತವಾಗಿ ತಿನ್ನುವುದರಿಂದ ಮೊಡವೆಗಳು ಕಡಿಮೆ ಆಗುತ್ತದೆ. ನೀವು ಒಣ ತ್ವಚೆಯನ್ನು ಹೊಂದಿದ್ದರೆ ಈ ಸಮಸ್ಯೆಯನ್ನೂ ದೂರಮಾಡುತ್ತದೆ. ಇದರಲ್ಲಿರುವ ಅತ್ಯಧಿಕ ನೀರಿನ ಅಂಶ ಬಾಯಾರಿಕೆಯನ್ನು ದೂರಮಾಡಿ ನಮ್ಮನ್ನು ಹೈಡ್ರೇಟ್‍ನ್ನಾಗಿ ಮಾಡುತ್ತದೆ.

Surprising beauty secrets using natural ingredients

ತೂಕ ಕಮ್ಮಿ ಮಾಡುವ ಶಕ್ತಿಯಿದೆ:
ಇದರಲ್ಲಿ ನೀರಿನಂಶ ಅಧಿಕವಿರುವುದರಿಂದ ತೆಳ್ಳಗಾಗಲು ಡಯಟ್ ಮಾಡುವವರು ಒಂದು ಹೊತ್ತು ಕಲ್ಲಂಗಡಿ ಹಣ್ಣು ತಿನ್ನಿ. ಇದರಿಂದ ದೇಹಕ್ಕೆ ಅಗತ್ಯವಾದ ಪೋಷಕಾಂಶ ದೊರೆಯುತ್ತದೆ, ತೂಕವನ್ನು ಕಡಿಮೆ ಮಾಡುವಲ್ಲಿ ಕಲ್ಲಂಗಡಿ ಹಣ್ಣು ಸಹಾಯ ಮಾಡುತ್ತದೆ.

ರಕ್ತ ಸಂಚಾರಕ್ಕೆ ಸಹಾಯ:
ಕಲ್ಲಂಗಡಿ ಹಣ್ಣು ತಿಂದರೆ ರಕ್ತ ಸಂಚಾರ ಸರಿಯಾಗಿ ನಡೆಯುವಂತೆ ಮಾಡಿ ಆರೋಗ್ಯವನ್ನು ಹೆಚ್ಚಿಸುತ್ತದೆ. ಹಾಗೆಯೇ ಬೇಸಿಗೆಯಲ್ಲಿ ತಿನ್ನಲೇಬೇಕಾದ ಹಣ್ಣುಗಳಲ್ಲಿ ಕಲ್ಲಂಗಡಿ ಹಣ್ಣು ಕೂಡ ಒಂದಾಗಿದ್ದು, ಇದು ದೇಹವನ್ನು ತಂಪಾಗಿ ಇಡುತ್ತದೆ. ಅಲ್ಲದೆ ಇದನ್ನು ಪ್ರತಿದಿನ ತಿಂದರೆ ಮಾನಸಿಕ ಒತ್ತಡ ಕಡಿಮೆಯಾಗಿ ಖಿನ್ನತೆ ಮಾಯವಾಗುವುದು.

5bf6d463e4218a36c8461d47 750 563

ಕ್ಯಾನ್ಸರ್ ಕಣಗಳ ವಿರುದ್ಧ ಹೋರಾಟ:
ಇತರೆ ಹಣ್ಣುಗಳಿಗಿಂತ ಕಲ್ಲಂಗಡಿ ಹಣ್ಣಿನಲ್ಲಿ ಲೈಕೋಪೆನೆ ಅಧಿಕವಿದೆ. ಲೈಕೋಪೆನೆ ಕ್ಯಾನ್ಸರ್ ಕಣಗಳ ವಿರುದ್ಧ ಹೋರಾಡುವ ಸಾಮಥ್ರ್ಯವನ್ನು ಹೊಂದಿದೆ. ಆದ್ದರಿಂದ ಪ್ರತಿ ನಿತ್ಯ ಕಲ್ಲಂಗಡಿ ತಿನ್ನುವುದರಿಂದ ಕ್ಯಾನ್ಸರ್ ನಿಮ್ಮ ಹತ್ತಿರ ಸುಳಿಯದಂತೆ ನೋಡಿಕೊಳ್ಳುತ್ತದೆ.

kidney

ಕಿಡ್ನಿಗೆ ಒಳ್ಳೆದು:
ಕಲ್ಲಂಗಡಿ ಹಣ್ಣನ್ನು ನಿತ್ಯವು ಸೇವಿಸುವುದರಿಂದ ದೇಹದ ಚೈತನ್ಯ ಹೆಚ್ಚಾಗುತ್ತೆ, ಹಾಗೆಯೇ ಸುಸ್ತು ಮಾಯವಾಗುತ್ತೆ. ಇದರಲ್ಲಿ ವಿಟಮಿನ್ ಬಿ6 ಇರುವುದರಿಂದ ಮೆದುಳಿನ ಆರೋಗ್ಯಕ್ಕೆ ಒಳ್ಳೆಯದು. ಅಲ್ಲದೆ ಬೇಗನೆ ಉದ್ವೇಗಕ್ಕೆ ಒಳಗಾಗುವುದನ್ನು ತಡೆಯುತ್ತದೆ.

ಈ ಹಣ್ಣಿನಲ್ಲಿ ಸಿಟ್ರೊಲೈನ್(citrulline) ಇದ್ದು, ಇದು ದೇಹವನ್ನು ಸೇರಿದಾಗ ಅಮೈನೋ ಆ್ಯಸಿಡ್ ಆಗಿ ಪರಿವರ್ತನೆಯಾಗುತ್ತದೆ. ಅಮೈನೋ ಆ್ಯಸಿಡ್ ಕಿಡ್ನಿಯಲ್ಲಿ ಕಲ್ಲು ಉಂಟಾಗದಂತೆ ಕಾಪಾಡುತ್ತದೆ. ಇದರಲ್ಲಿ ವಿಟಮಿನ್ ಸಿ ಅಂಶ ಅಧಿಕವಿದೆ. ಬೇಸಿಗೆಯಲ್ಲಿ ದಿನಾ ಒಂದು ತುಂಡು ಕಲ್ಲಂಗಡಿ ಹಣ್ಣು ತಿನ್ನುವವರಿಗೆ ಕಾಯಿಲೆಗಳು ಹತ್ತಿರ ಸುಳಿಯುವುದಿಲ್ಲ. ತ್ವಚೆ ರಕ್ಷಣೆಯನ್ನು ಮಾಡುತ್ತದೆ. ಮೈಮೇಲೆ ಗಾಯಗಳಾಗಿದ್ದರೆ ಅದು ಬೇಗನೆ ಒಣಗಲು ಕಲ್ಲಂಗಡಿ ಸಹಾಯ ಮಾಡುತ್ತದೆ.

ಹೃದಯಕ್ಕೆ ಉತ್ತಮ, ಅಸ್ತಮಾ ಕಡಿಮೆ ಮಾಡುತ್ತದೆ:
ಕೊಲೆಸ್ಟ್ರಾಲ್ ಹೆಚ್ಚಾದರೆ ಹೃದಯಾಘಾತ ಉಂಟಾಗುತ್ತದೆ. ಕಲ್ಲಂಗಡಿ ಹಣ್ಣಿನಲ್ಲಿರುವ antioxidants ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡುತ್ತದೆ. ಕಲ್ಲಂಗಡಿಯಲ್ಲಿ ಪ್ರತ್ಯಾಮ್ಲಗಳು ಅಧಿಕವಿರುತ್ತದೆ. ಇದು ದೇಹಕ್ಕೆ ಹಾನಿಯನ್ನುಂಟು ಮಾಡುವ ಬೇಡದ ರಾಸಾಯನಿಕಗಳನ್ನು ಹೊರಹಾಕಲು ಸಹಾಯ ಮಾಡುತ್ತದೆ. ಹಾಗೆಯೇ ಕಲ್ಲಂಗಡಿ 6% ಸಕ್ಕರೆ ಮತ್ತು 92% ನೀರನ್ನು ಒಳಗೊಂಡಿರುವ ನ್ಯೂಟ್ರೀಷಿಯನ್ ಭರಿತ ಹಣ್ಣಾಗಿದೆ. ಕಿಡ್ನಿ ರೋಗಿಗಳಿಗೆ ಡಯಾಲಿಸಿಸ್‍ಗಿಂತ ಮುಂಚೆ ಹೋಮಿಯೋಪತಿ ಚಿಕಿತ್ಸೆಯಂತೆ ಕಲ್ಲಂಗಡಿಯನ್ನು ನೀಡಲಾಗುತ್ತದೆ. ಇದರಲ್ಲಿರುವ antioxidants ಅಸ್ತಮಾ ಕಾಯಿಲೆಯನ್ನು ಕಡಿಮೆ ಮಾಡುತ್ತದೆ. ಇದರಲ್ಲಿ ವಿಟಮಿನ್ ಸಿ, ಫ್ಲೇವೋನೈಡ್ಸ್ ಅಂದರೆ ಲೈಕೋಪೆನ್, ಬೀಟಾ ಕ್ಯಾರೋಟಿನ್, ಲ್ಯೂಟಿನ್ ಮುಂತಾದ ಅಂಶಗಳಿವೆ.

watermelon A

ಒಟ್ಟಿನಲ್ಲಿ ಬೇಸಿಗೆಯಲ್ಲಿ ಉತ್ತಮ ಆರೋಗ್ಯಕ್ಕಾಗಿ ಕೆಮಿಕಲ್ ಮಿಶ್ರಿತ ಪಾನೀಯ ಅಥವಾ ಪದಾರ್ಥಗಳನ್ನು ಸೇವಿಸುವುದಕ್ಕಿಂತ ಆರೋಗ್ಯಕ್ಕೆ ಸ್ನೇಹಿಯಾಗಿರುವ ಕಲ್ಲಂಗಡಿ ತಿಂದು ಆರಾಮಾಗಿರಿ.

Share This Article
Facebook Whatsapp Whatsapp Telegram

Cinema news

Dhurandhar 2 1
ಗಲ್ಲಾಪೆಟ್ಟಿಗೆಯಲ್ಲಿ ಸದ್ದು ಮಾಡ್ತಿದೆ ‘ಧುರಂಧರ್‌ 2’; 800 ಕೋಟಿ ಕ್ಲಬ್‌ ಸೇರುವತ್ತ ಓಟ
Bollywood Cinema Latest Top Stories
Dhurandhar 2
ಬಾಕ್ಸಾಫೀಸ್‌ನಲ್ಲಿ ಧೂಳೆಬ್ಬಿಸಿದ ‘ಧುರಂಧರ್‌ 2’ – ಮೂರೇ ದಿನದಲ್ಲಿ ವಿಶ್ವಾದ್ಯಂತ 500 ಕೋಟಿ ಕಲೆಕ್ಷನ್‌
Bollywood Cinema Latest Top Stories
Puneeth Rajakumar
800 ಕೆ.ಜಿ ಕಂಚಿನ ಅಪ್ಪು ಪುತ್ಥಳಿ ಅನಾವರಣ
Bengaluru City Cinema Districts Karnataka Latest Sandalwood Top Stories
Moogathi Malli
ಮೂಗುತಿ ಮಲ್ಲಿ: ಚೂಟಿ ಹುಡುಗಿ, ಘಾಟಿ ಬೆಡಗಿ!
Cinema Latest Sandalwood Top Stories

You Might Also Like

Sadik Pailwan Davanagere South
Davanagere

ದಾವಣಗೆರೆಯಲ್ಲಿ ಕಾಂಗ್ರೆಸ್‌ ವಿರುದ್ಧ ಸಮರ – ಬಂಡಾಯ ಅಭ್ಯರ್ಥಿ ಸೇರಿದಂತೆ 23 ಮಂದಿ ಮುಸ್ಲಿಮ್‌ ನಾಯಕರಿಂದ ನಾಮಪತ್ರ ಸಲ್ಲಿಕೆ

Public TV
By Public TV
6 hours ago
ಮಹಿಳಾ ಮೀಸಲಾತಿ ಮಸೂದೆಗೆ ಸಂಸತ್ತಿನಲ್ಲಿ ಒಪ್ಪಿಗೆ ಸಿಕ್ಕಿದ ನಂತರ ಎನ್‌ಡಿಎ ಮಹಿಳಾ ಸಂಸದರ ಜೊತೆ ಮೋದಿ
Latest

ಮಹಿಳೆಯರಿಗೆ 273 ಎಂಪಿ ಸೀಟ್ ಮೀಸಲು?

Public TV
By Public TV
6 hours ago
Rikki Rai Car Drifting Case
Bengaluru City

ಕಾರು ಡ್ರಿಫ್ಟಿಂಗ್ ಕೇಸ್ – ವಿಚಾರಣೆ ಬಳಿಕ ರಿಕ್ಕಿ ರೈಯನ್ನ ಹಿಂಬಾಗಿಲಿನಿಂದ ಕಳುಹಿಸಿದ ಪೊಲೀಸರು

Public TV
By Public TV
6 hours ago
Haveri Rain Effect
Districts

ಹಾವೇರಿಯಲ್ಲಿ ಬಿರುಗಾಳಿ ಸಹಿತ ಮಳೆ – ಧರೆಗೆ ಉರುಳಿದ ವಿದ್ಯುತ್ ಕಂಬಗಳು, ಮರ ಬಿದ್ದು ಆಟೋ ಜಖಂ

Public TV
By Public TV
7 hours ago
NDA announces seat sharing pact BJP AIADMK
Latest

ತಮಿಳುನಾಡಿನಲ್ಲಿ ಎನ್‌ಡಿಎ ಸೀಟು ಹಂಚಿಕೆ ಅಂತಿಮ – 27 ಕ್ಷೇತ್ರಗಳಲ್ಲಿ ಬಿಜೆಪಿ ಸ್ಪರ್ಧೆ

Public TV
By Public TV
7 hours ago
Laljit Singh Bhullar 1
Latest

ಅಧಿಕಾರಿ ಆತ್ಮಹತ್ಯೆಗೆ ಪ್ರಚೋದನೆ ಆರೋಪ – ಪಂಜಾಬ್ ಮಾಜಿ ಸಚಿವ ಲಾಲ್ಜಿತ್ ಭುಲ್ಲರ್ ಅರೆಸ್ಟ್

Public TV
By Public TV
8 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?