Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಸ್ಸಿನಲ್ಲಿ ಬ್ರಿಟಿಷ್ ಸಂಸದೆ ಎದುರು ವ್ಯಕ್ತಿಯೊಬ್ಬನ ಹಸ್ತಮೈಥುನ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಬಸ್ಸಿನಲ್ಲಿ ಬ್ರಿಟಿಷ್ ಸಂಸದೆ ಎದುರು ವ್ಯಕ್ತಿಯೊಬ್ಬನ ಹಸ್ತಮೈಥುನ

Latest

ಬಸ್ಸಿನಲ್ಲಿ ಬ್ರಿಟಿಷ್ ಸಂಸದೆ ಎದುರು ವ್ಯಕ್ತಿಯೊಬ್ಬನ ಹಸ್ತಮೈಥುನ

Public TV
Last updated: April 13, 2019 12:41 pm
Public TV
Share
1 Min Read
british MP
SHARE

ಲಂಡನ್: ಪಾಕಿಸ್ತಾನ ಮೂಲದ ಬ್ರಿಟಿಷ್ ಪಾರ್ಲಿಮೆಂಟ್ ಸದಸ್ಯೆ ನಾಜ್ ಶಾ ಮುಂದೆ ಕಳೆದ ವಾರ ಬಸ್ಸಿನಲ್ಲಿ ವ್ಯಕ್ತಿಯೊಬ್ಬ ಹಸ್ತಮೈಥುನ ಮಾಡಿದ್ದಾನೆ.

ಬ್ರಾಡ್‍ಫೋರ್ಡ್ ವೆಸ್ಟ್ ನ ಲೇಬರ್ ಪಾರ್ಟಿ ನಾಯಕಿ ನಾಜ್ ಶಾ ಏಪ್ರಿಲ್ 1ರ ಬೆಳಗ್ಗೆ 10:50ಕ್ಕೆ ಲಂಡನ್ ಸೆಂಟ್ರಲ್‍ನ ವೈಟ್‍ಹಾಲ್ ತಲುಪಿದಾಗ ಈ ಘಟನೆ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಲಂಡನ್ ಮೆಟ್ರೋಪೋಲಿಟನ್ ಪೊಲೀಸ್ ಇಲಾಖೆ ತನಿಖೆ ನಡೆಸುತ್ತಿದ್ದಾರೆ.

ಈ ಘಟನೆಯಿಂದ ನಾನು ಆಘಾತಕ್ಕೆ ಒಳಗಾಗಿದ್ದೇನೆ. ಆ ವ್ಯಕ್ತಿ ನಾರ್ಮಲ್ ಆಗಿ ನನ್ನ ಮುಂದೆ ಕುಳಿತಿದ್ದನು. ಬಳಿಕ ಹಸ್ತಮೈಥುನ ಮಾಡಿದ್ದಾನೆ. ನನಗೆ ಆ ಕ್ಷಣ ಏನೂ ಮಾಡಬೇಕೆಂದು ಗೊತ್ತಿರಲಿಲ್ಲ. ಆ ವ್ಯಕ್ತಿ ಅಸಭ್ಯವಾಗಿ ವರ್ತಿಸಿರುವುದರ ಬಗ್ಗೆ ನಾನು ದೂರು ದಾಖಲಿಸಿದ್ದೇನೆ. ನನಗೆ ಇಲ್ಲಿಯವರೆಗೂ ಈ ರೀತಿಯ ಅನುಭವ ಆಗಿಲ್ಲ. ಮಹಿಳೆಯರಿಗೆ ಈ ರೀತಿ ಅನುಭವ ಆಗದೇ ತಮ್ಮ ಕೆಲಸಕ್ಕೆ ಹೋಗುವ ಅವಕಾಶ ಸಿಗಬೇಕು ಎಂದು ನಾಜ್ ಶಾ ಹೇಳಿದ್ದಾರೆ.

british MP 2

ಆ ವ್ಯಕ್ತಿ ಹಸ್ತಮೈಥುನ ಮಾಡಿದ ತಕ್ಷಣ ನಾನು ಈ ಬಗ್ಗೆ ಬಸ್ ಚಾಲಕನಿಗೆ ಹೇಳಿದೆ. ಆದರೆ ಅಷ್ಟರಲ್ಲಿ ಆತ ಬಸ್ ಇಳಿದು ಹೊರಟು ಹೋಗಿದ್ದನು ಎಂದು ನಾಜ್ ಶಾ ತಿಳಿಸಿದ್ದಾರೆ.

ನಾಜ್ ಶಾ ತಮಗಾದ ಅನುಭವವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಈ ವೇಳೆ ಲೈಂಗಿಕ ದೌರ್ಜನ್ಯ ಸಂತ್ರಸ್ತರ ಯೂಟ್ಯೂಬ್ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋದಲ್ಲಿ ಶೇ.90ರಷ್ಟು ಮಂದಿ ತಮಗೆ ಆಗಿರುವ ಲೈಂಗಿಕ ಕಿರಕುಳಕ್ಕೆ ಸಂಬಂಧಿಸಿದ ಯಾವುದೇ ಘಟನೆಯನ್ನು ಹಂಚಿಕೊಂಡಿಲ್ಲ ಎಂದು ತಿಳಿಸಿದ್ದಾರೆ.

TAGGED:British MPbuslondonpersonPublic TVಪಬ್ಲಿಕ್ ಟಿವಿಬಸ್ಬ್ರಿಟಿಷ್ ಸಂಸದೆಲಂಡನ್ವ್ಯಕ್ತಿ
Share This Article
Facebook Whatsapp Whatsapp Telegram

Cinema news

high court ranveer singh
ದೈವಕ್ಕೆ ಅಪಮಾನ ಆರೋಪ – ಮತ್ತೊಮ್ಮೆ ಅಫಿಡವಿಟ್ ಸಲ್ಲಿಸಲು ರಣವೀರ್ ಸಿಂಗ್‌ಗೆ ಹೈಕೋರ್ಟ್ ಸೂಚನೆ
Cinema Court Latest Top Stories
Thalapathy Vijay
Kill Piracy | ʻಜನನಾಯಗನ್ʼ ರಿಲೀಸ್‌ಗೂ ಮುನ್ನವೇ HD ವಿಡಿಯೋ ಲೀಕ್‌ – ಹಿಂದಿದ್ಯಾ ದೊಡ್ಡ ಸಂಚು?
Cinema Latest Main Post South cinema
Monalisa
ಕುಂಭಮೇಳದ ಮೊನಾಲಿಸಾ ಮದುವೆಗೆ ಟ್ವಿಸ್ಟ್‌ – ಪತಿ ಫರ್ಮಾನ್ ಖಾನ್ ವಿರುದ್ಧ ಪೋಕ್ಸೋ ಕೇಸ್
Cinema Latest Main Post National
rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema

You Might Also Like

01 9
Big Bulletin

ಬಿಗ್‌ ಬುಲೆಟಿನ್‌ 10 April 2026 ಭಾಗ-1

Public TV
By Public TV
7 minutes ago
02 9
Big Bulletin

ಬಿಗ್‌ ಬುಲೆಟಿನ್‌ 10 April 2026 ಭಾಗ-2

Public TV
By Public TV
9 minutes ago
03 8
Big Bulletin

ಬಿಗ್‌ ಬುಲೆಟಿನ್‌ 10 April 2026 ಭಾಗ-3

Public TV
By Public TV
10 minutes ago
Artemis 2 Crew
Latest

5 ದಶಕಗಳ ಬಳಿಕ ಚಂದ್ರಯಾನ ಕೈಗೊಂಡಿದ್ದ ಆರ್ಟೆಮಿಸ್-2 ತಂಡ ಶನಿವಾರ ಭೂಮಿಗೆ

Public TV
By Public TV
53 minutes ago
andhra girl death
Latest

ಜಲಪಾತದ ಬಳಿ ರೀಲ್ಸ್ ಮಾಡಲು ಹೋಗಿ ಮೂವರು ಸಾವು – ಕ್ಯಾಮೆರಾ ಮುಂದೆಯೇ ಪ್ರಾಣಬಿಟ್ಟ ಯುವತಿಯರು

Public TV
By Public TV
54 minutes ago
kea
Bengaluru City

CET-2026ರ ಪ್ರವೇಶ ಪತ್ರ ಬಿಡುಗಡೆ: ಕೆಇಎ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?