Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಲೋಕಾ ಚುನಾವಣೆಯಲ್ಲಿ ರಾಹುಲ್ ದ್ರಾವಿಡ್ ಮತದಾನ ಮಾಡಲು ಸಾಧ್ಯವಿಲ್ಲ!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಲೋಕಾ ಚುನಾವಣೆಯಲ್ಲಿ ರಾಹುಲ್ ದ್ರಾವಿಡ್ ಮತದಾನ ಮಾಡಲು ಸಾಧ್ಯವಿಲ್ಲ!

Bengaluru City

ಲೋಕಾ ಚುನಾವಣೆಯಲ್ಲಿ ರಾಹುಲ್ ದ್ರಾವಿಡ್ ಮತದಾನ ಮಾಡಲು ಸಾಧ್ಯವಿಲ್ಲ!

Public TV
Last updated: April 14, 2019 6:53 pm
Public TV
Share
1 Min Read
v48c6eo8 rahul dravid
SHARE

ಬೆಂಗಳೂರು: ಟೀಂ ಇಂಡಿಯಾ ಮಾಜಿ ನಾಯಕ ರಾಹುಲ್ ದ್ರಾವಿಡ್ ಹೆಸರು ಮತದಾರರ ಪಟ್ಟಿಯಲ್ಲಿ ಬಿಟ್ಟು ಹೋಗಿರುವುದರಿಂದ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಅವರು ಮತದಾನ ಮಾಡುವುದು ಅಸಾಧ್ಯವಾಗಿದೆ.

2018ರ ಕರ್ನಾಟಕ ಚುನಾವಣೆಯ ವೇಳೆ ರಾಯಭಾರಿಯಾಗಿದ್ದ ರಾಹುಲ್ ದ್ರಾವಿಡ್ ಇಂದಿರಾನಗರದಿಂದ ತಮ್ಮ ವಾಸ್ತವ್ಯವನ್ನು ಬದಲಾವಣೆ ಮಾಡಿದ್ದು, ಪರಿಣಾಮ ಕ್ಷೇತ್ರದ ಮತದಾರರ ಪಟ್ಟಿಯಿಂದ ಅವರ ಹೆಸರನ್ನು ಕೈ ಬಿಡಲಾಗಿದೆ.

election ink 2

ರಾಹುಲ್ ದ್ರಾವಿಡ್ ಅವರ ಸಹೋದರ ಈ ಬಗ್ಗೆ ಆಯೋಗ ಮಾಹಿತಿ ನೀಡಿ ಕ್ಷೇತ್ರದ ಮತದಾರರ ಪಟ್ಟಿಯಿಂದ ಹೆಸರನ್ನು ತೆಗೆಸಿದ್ದಾರೆ. ಆದರೆ ಹೊಸ ವಿಳಾಸ ಕ್ಷೇತ್ರದಲ್ಲಿ ರಾಹುಲ್ ಅವರು ಮತದಾರರ ಹೆಸರು ನೊಂದಣಿ ಮಾಡಿಕೊಳ್ಳುವ ಅರ್ಜಿ ಸಲ್ಲಿಕೆ ಮಾಡಿಲ್ಲವಾದ್ದರಿಂದ ಇಲ್ಲಿ ಅವರ ಹೆಸರು ಸೇರ್ಪಡೆಯಾಗಿಲ್ಲ. ಈಗಾಗಲೇ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಮಾಡಲು ದಿನಾಂಕ ಮುಗಿದಿದ್ದು, ಪರಿಣಾಮ ಅವರು ಮತದಾನ ಮಾಡಲು ಸಾಧ್ಯವಾಗುವುದಿಲ್ಲ.

ಈ ಕುರಿತು ಬಿಬಿಎಂಪಿ ಕಮಿಷನರ್ ಎನ್ ಮಂಜುನಾಥ್ ಅವರು ಸ್ಪಷ್ಟನೆ ನೀಡಿ ಮಾಹಿತಿ ನೀಡಿದ್ದಾರೆ. ಅರ್ಜಿದಾರರೇ ಮತದಾರರ ಪಟ್ಟಿಯಲ್ಲಿ ಹೆಸರು ಕೈಬಿಡುವಂತೆ ಮನವಿ ಮಾಡಿರುವುದಿಂದ ನಿಯಮದಂತೆ ಕ್ರಮಕೈಗೊಳ್ಳಲಾಗಿದೆ ಎಂದಿದ್ದಾರೆ. ಅಲ್ಲದೇ ನಮ್ಮ ಅಧಿಕಾರಿಗಳು ರಾಹುಲ್ ಅವರ ಮನೆಗೆ 2 ಬಾರಿ ಭೇಟಿ ನೀಡಿದ್ದರು ಅವರನ್ನು ಸಂಪರ್ಕ ಮಾಡಲು ಸಾಧ್ಯವಾಗಿಲ್ಲ. ಅಲ್ಲದೇ ಈ ಬಗ್ಗೆ ದ್ರಾವಿಡ್ ಅವರಿಗೆ ಮಾಹಿತಿ ನೀಡಿದ್ದರೂ ಅವರ ಕಡೆಯಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎಂದು ತಿಳಿಸಿದ್ದಾರೆ.

vote

ಸದ್ಯ ದ್ರಾವಿಡ್ ಮತದಾನ ಮಾಡಲು ಸಿದ್ಧರಿದ್ದರೂ ಪಟ್ಟಿಯಿಂದಲೇ ಅವರ ಹೆಸರು ತೆಗೆದುಹಾಕಲಾಗಿದೆ. ಮಾರ್ಚ್ 16ರ ಬಳಿಕ ದ್ರಾವಿಡ್ ಅವರಿಗೆ ಈ ಬಗ್ಗೆ ಮಾಹಿತಿ ಲಭಿಸಿದ್ದು, ಆದಾಗಲೇ ಅವಧಿ ಪೂರ್ಣಗೊಂಡಿದ್ದರಿಂದ ನಿರಾಸೆ ಅನುಭವಿಸಿದ್ದಾರೆ ಎಂಬ ಮಾಹಿತಿ ಲಭಿಸಿದೆ.

ಚುನಾವಣಾ ಆಯೋಗ ಜನವರಿಯಲ್ಲಿ ಮೊದಲ ಮತದಾರರ ಪಟ್ಟಿಯನ್ನು ಬಿಡುಗಡೆ ಮಾಡಿತ್ತು, ಆ ಬಳಿಕ ಮತದಾರರಿಗೆ ಬದಲಾವಣೆ ಮಾಡಿಕೊಳ್ಳಲು ಸಮಯ ನೀಡಿ ಮಾರ್ಚ್ 16ರಂದು ಅಂತಿಮ ಪಟ್ಟಿ ಬಿಡುಗಡೆ ಮಾಡಿತ್ತು.

TAGGED:bengaluruelection commissionLok Sabha electionPublic TVRahul DravidVoter Listಚುನಾವಣಾ ಆಯೋಗಪಬ್ಲಿಕ್ ಟಿವಿಬೆಂಗಳೂರುಮತದಾರರ ಪಟ್ಟಿರಾಹುಲ್ ದ್ರಾವಿಡ್ಲೋಕಸಭಾ ಚುನಾವಣೆ
Share This Article
Facebook Whatsapp Whatsapp Telegram

Cinema news

Yelahanka House Theft Arrest
ಸಿನಿಮೀಯ ಶೈಲಿಯಲ್ಲಿ ಮನೆ ಕಳ್ಳತನ – 3.5 ಕೋಟಿ ಮೌಲ್ಯದ ಚಿನ್ನಾಭರಣ ಸೀಜ್
Bengaluru City Cinema Crime Karnataka Latest Top Stories
The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories

You Might Also Like

Supreme Court 1
Dakshina Kannada

ಹೊರ ಜಿಲ್ಲೆಗಳಲ್ಲಿ ಕಂಬಳ ಆಯೋಜನೆ ವಿರುದ್ಧ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

Public TV
By Public TV
41 minutes ago
m.b.patil
Bengaluru City

ಬಳ್ಳಾರಿಯಲ್ಲಿ ಏರ್ಪೋರ್ಟ್ ನಿರ್ಮಾಣದ ಬಗ್ಗೆ ಸಿಎಂ ಜೊತೆ ಚರ್ಚೆ: ಎಂ.ಬಿ.ಪಾಟೀಲ್

Public TV
By Public TV
1 hour ago
gas shortage
Bengaluru City

ಮಧ್ಯಪ್ರಾಚ್ಯ ಯುದ್ಧದಿಂದ `ಗ್ಯಾಸ್’ ಟ್ರಬಲ್; ಬೆಂಗಳೂರಿನ ಹೋಟೆಲ್‌ಗಳಿಗೆ ಸಿಲಿಂಡರ್ ಪೂರೈಕೆ ಸ್ಥಗಿತ – ಹೋಟೆಲ್‌ಗಳು ಬಂದ್ ಸಾಧ್ಯತೆ?

Public TV
By Public TV
1 hour ago
Indira Canteen 1
Bengaluru City

ಇಂದಿರಾ ಕ್ಯಾಂಟೀನ್‌ಗಳಲ್ಲಿ ಡಿಜಿಟಲ್ ಪೇಮೆಂಟ್ ಜಾರಿ: ಬೈರತಿ ಸುರೇಶ್

Public TV
By Public TV
1 hour ago
Legislative Council
Bengaluru City

ಕಾಂಗ್ರೆಸ್ ಭವನ ನಿರ್ಮಾಣಕ್ಕೆ ಕೊಟ್ಟಿರೋ ಸಿಎ ಸೈಟ್ ವಾಪಸ್ ಪಡೆಯಬೇಕು: ಬಿಜೆಪಿ ಆಗ್ರಹ

Public TV
By Public TV
2 hours ago
pm modi meeting
Latest

ಭಾರತದಲ್ಲಿ ಗ್ಯಾಸ್ ಎಮರ್ಜೆನ್ಸಿ; ತೈಲ, ವಿದೇಶಾಂಗ ಸಚಿವರ ಜೊತೆ ಮೋದಿ ಸಭೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?