Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಎಷ್ಟು ಪ್ರಯತ್ನಿಸಿದ್ರೂ ನಂಗೆ ಕಣ್ಣೀರು ಬರ್ತಾನೇ ಇಲ್ಲ- ಎಸ್‍ಎಂ ಕೃಷ್ಣ ವ್ಯಂಗ್ಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಎಷ್ಟು ಪ್ರಯತ್ನಿಸಿದ್ರೂ ನಂಗೆ ಕಣ್ಣೀರು ಬರ್ತಾನೇ ಇಲ್ಲ- ಎಸ್‍ಎಂ ಕೃಷ್ಣ ವ್ಯಂಗ್ಯ

Bengaluru City

ಎಷ್ಟು ಪ್ರಯತ್ನಿಸಿದ್ರೂ ನಂಗೆ ಕಣ್ಣೀರು ಬರ್ತಾನೇ ಇಲ್ಲ- ಎಸ್‍ಎಂ ಕೃಷ್ಣ ವ್ಯಂಗ್ಯ

Public TV
Last updated: April 16, 2019 2:59 pm
Public TV
Share
1 Min Read
SMK 11
SHARE

ಬೆಂಗಳೂರು: ಕಣ್ಣೀರು ಹಾಕಲು ನಾನು ಪ್ರಯತ್ನ ಪಡುತ್ತಿದ್ದೇನೆ. ಆದ್ರೆ ನನಗೆ ಕಣ್ಣೀರು ಬರುತ್ತಾನೇ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಅವರು ವ್ಯಂಗ್ಯವಾಡಿದ್ದಾರೆ.

ನಗರದ ಬಿಜೆಪಿ ಮಾಧ್ಯಮ ಕೇಂದ್ರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನಾನೂ ಕೂಡ ಕಣ್ಣೀರು ಹಾಕಬೇಕು ಅಂದರೂ ಕಣ್ಣೀರು ಬರುವುದೇ ಇಲ್ಲ. ಆದರೆ ಕೆಲವರಿಗೆ ಸಲೀಸಾಗಿ ಕಣ್ಣೀರು ಬರುತ್ತದೆ. ಹಾಗಾಗಿ ಅವರು ಸಿಕ್ಕಾಗ ಒಮ್ಮೆ ಅವರನ್ನೇ ಕೇಳಿ ಕಣ್ಣೀರಿನ ರಹಸ್ಯ ಏನು ಎಂದು ತಿಳಿದುಕೊಳ್ಳಬೇಕು ಎಂದುಕೊಂಡಿದ್ದೇನೆ ಎಂದು ನಕ್ಕರು.

ಪಾಪ ಅವರ ಹೃದಯ ಮಿಡಿಯುತ್ತಿದೆ. ಹಾಗಾಗಿ ಒಬ್ಬ ತಂದೆಗೆ ಮಾತ್ರ ತಂದೆಯ ತವಕ ಗೊತ್ತಾಗುತ್ತದೆ ಬಿಡಿ ಎಂದು ಮಾಜಿ ಪ್ರಧಾನಿ ದೇವೇಗೌಡ ಮತ್ತು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದ್ರು.

HDD 1

ಮಂಡ್ಯದಲ್ಲಿ ಸುಮಲತಾ, ಹಾಸನದಲ್ಲಿ ಮಂಜುಗೆ ರಕ್ಷಣೆ ಕೊಡಬೇಕು. ಎಚ್‍ಡಿಕೆಯವರದ್ದು ಹತಾಶೆಯ ಮನೋಭಾವನೆಯಾಗಿದೆ. ಕುಮಾರಸ್ವಾಮಿ ದೃಷ್ಟಿಯಲ್ಲಿ ಅವರಿಗೆ ಮೂರು ಚುನಾವಣೆಗಳು ಬಹಳ ಪ್ರಮುಖವಾಗಿದೆ. ಈ ಕಾರಣದಿಂದಲೇ ಅವರ ಸಂಸಾರವೇ ಚುನಾವಣೆಗೆ ನಿಂತಿದೆ. ಹಾಗಾಗಿ ಸಾಕಷ್ಟು ಹೇಳಿಕೆಯನ್ನು ಕೊಡುತ್ತಿರೋದು ಹತಾಶೆಯ ದ್ಯೋತಕ. ದೇವೇಗೌಡರು ನರೇಂದ್ರ ಮೋದಿಯವರನ್ನು ಪ್ರಧಾನಿ ಆಗೋದಕ್ಕೆ ಬಿಡಲ್ಲ ಅನ್ನೋದು ಹುಡುಗಾಟಿಕೆ ಮಾತಾಗಿದೆ. ಅವರು ಅಡ್ಡ ನಿಲ್ತಾರೆ ಬಿಡಿ ಎಂದು ವ್ಯಂಗ್ಯವಾಡಿದ ಅವರು, ಇಂದೇ ಭವಿಷ್ಯ ನುಡಿಯುತ್ತಿದ್ದೇನೆ. ನರೇಂದ್ರ ಮೋದಿಯವರು ಪ್ರಧಾನಿಯಾಗುವುದು ನಿಶ್ಚಿತವಾಗಿದೆ. ಅದನ್ನು ಯಾರಿಂದಲೂ ತಡೆಯಲು ಸಾಧ್ಯವಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದ್ರು.

HDD HDK

ಇದೇ ಐಟಿ ದಾಳಿ ವಿಚಾರವಾಗಿ ಪ್ರತಿಕ್ರಿಯಿಸಿದ ಮಾಜಿ ಸಿಎಂ, ಐಟಿ-ಇಡಿ ಸುಖಾಸುಮ್ಮನೆ ದಾಳಿ ನಡೆಸುವುದಿಲ್ಲ. ಅವರೂ ಸಹ ಸಾಕಷ್ಟು ಮಾಹಿತಿ ಸಂಗ್ರಹಿಸಿಯೇ ದಾಳಿ ನಡೆಸುತ್ತಿದ್ದಾರೆ. ದಾಳಿಯ ವೇಳೆ ಕೋಟ್ಯಂತರ ರೂಪಾಯಿ ಸಿಗುತ್ತಿಲ್ವಾ ಎಂದು ಪ್ರಶ್ನಿಸಿದ ಎಸ್‍ಎಂಕೆ, ಇಡಿ ಐಟಿಗೆ ಅವರ ಕೆಲಸ ಮಾಡಲು ಬಿಡಿ ಎಂದರು.

TAGGED:bengaluruloksabhaelections2019Public TVSM Krishnaಎಸ್ ಎಂ ಕೃಷ್ಣಪಬ್ಲಿಕ್ ಟಿವಿಬೆಂಗಳೂರುಲೋಕಸಭಾ ಚುನಾವಣೆ 2019
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ರಶ್ಮಿಕಾ, ವಿಜಯ್ ಮದುವೆಗೆ ಫೋನ್ ಬ್ಯಾನ್ – ವಿಡಿಯೋ ಚಿತ್ರೀಕರಣ ತಂಡದಿಂದಲೂ NDAಗೆ ಸಹಿ
Bollywood Cinema Latest Main Post
Rajanivasa
ʻರಾಜನಿವಾಸʼದಲ್ಲಿ ʻಕಾಂತಾರʼದ ಝಲಕ್‌ – ಕುತೂಹಲ ಹೆಚ್ಚಿಸಿದ ಟ್ರೇಲರ್‌!
Cinema Latest Sandalwood
salman khan salim khan
ಸಲ್ಮಾನ್‌ ಖಾನ್‌ ತಂದೆ ಸಲೀಂ ಖಾನ್‌ ಆಸ್ಪತ್ರೆಗೆ ದಾಖಲು
Bollywood Cinema Latest Main Post
Mobile video recording
ಬೆಂಗಳೂರು | ನಟಿಯ ಖಾಸಗಿ ವಿಡಿಯೋ ಮಾಡಿ ಬ್ಲ್ಯಾಕ್‌ಮೇಲ್‌ – ಸ್ನೇಹಿತೆಗೆ ಕಳಿಸಿ ಹಣಕ್ಕೆ ಡಿಮ್ಯಾಂಡ್‌
Cinema Crime Karnataka Latest Sandalwood Top Stories

You Might Also Like

rahul gandhi
Bengaluru City

ಕರ್ನಾಟಕ ಬಿಜೆಪಿ ವಿರುದ್ಧ 40% ಕಮೀಷನ್‌ ಜಾಹೀರಾತು – ರಾಹುಲ್‌ಗೆ ರಿಲೀಫ್‌, ವಿಚಾರಣೆಯೇ ರದ್ದು

Public TV
By Public TV
2 hours ago
Ramanagar Arrest
Districts

16.8 ಲಕ್ಷ ಮೌಲ್ಯದ 120 ಗ್ರಾಂ ಚಿನ್ನದ ಗಟ್ಟಿ ಕಳ್ಳತನ – ಇಬ್ಬರು ಅರೆಸ್ಟ್

Public TV
By Public TV
3 hours ago
Fire breaks out at bike garage more than 8 bikes burnt Ilkal Bagalkote
Bagalkot

ಬೈಕ್ ಗ್ಯಾರೇಜ್‌ಗೆ ಬೆಂಕಿ- 8ಕ್ಕೂ ಹೆಚ್ಚು ಬೈಕ್‌ಗಳು ಸುಟ್ಟು ಭಸ್ಮ

Public TV
By Public TV
3 hours ago
01 11
Big Bulletin

ಬಿಗ್‌ ಬುಲೆಟಿನ್‌ 17 February 2026 ಭಾಗ-1

Public TV
By Public TV
3 hours ago
02 12
Big Bulletin

ಬಿಗ್‌ ಬುಲೆಟಿನ್‌ 17 February 2026 ಭಾಗ-2

Public TV
By Public TV
3 hours ago
03 10
Big Bulletin

ಬಿಗ್‌ ಬುಲೆಟಿನ್‌ 17 February 2026 ಭಾಗ-3

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?