Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಿಆರ್‌ಪಿಎಫ್ ನಂತ್ರ ಬಿಎಸ್‍ಎಫ್ ಯೋಧರ ಕುಟುಂಬಕ್ಕೆ ಗಾನಕೋಗಿಲೆಯಿಂದ 11 ಲಕ್ಷ ರೂ. ದಾನ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | Bollywood | ಸಿಆರ್‌ಪಿಎಫ್ ನಂತ್ರ ಬಿಎಸ್‍ಎಫ್ ಯೋಧರ ಕುಟುಂಬಕ್ಕೆ ಗಾನಕೋಗಿಲೆಯಿಂದ 11 ಲಕ್ಷ ರೂ. ದಾನ

Bollywood

ಸಿಆರ್‌ಪಿಎಫ್ ನಂತ್ರ ಬಿಎಸ್‍ಎಫ್ ಯೋಧರ ಕುಟುಂಬಕ್ಕೆ ಗಾನಕೋಗಿಲೆಯಿಂದ 11 ಲಕ್ಷ ರೂ. ದಾನ

Public TV
Last updated: April 16, 2019 3:00 pm
Public TV
Share
1 Min Read
lata mangeshkar
SHARE

ಮುಂಬೈ: ಫೆಬ್ರವರಿ 14 ರಂದು ಜಮ್ಮು-ಕಾಶ್ಮೀರದ ಪುಲ್ವಾಮದಲ್ಲಿ ನಡೆದ ಉಗ್ರರ ದಾಳಿಯಲ್ಲಿ ಹುತಾತ್ಮರಾದ 40 ವೀರ ಯೋಧರ ಕುಟುಂಬಕ್ಕೆ ಗಾನಕೋಗಿಲೆ ಲತಾ ಮಂಗೇಶ್ಕರ್ ಅವರು 1 ಕೋಟಿ ರೂ. ನೀಡಲು ಮುಂದಾಗಿದ್ದರು. ಈಗ ಬಿಎಸ್‍ಎಫ್ ಕುಟುಂಬಕ್ಕೆ 11 ಲಕ್ಷ ರೂ. ದಾನ ಮಾಡಲು ಮುಂದಾಗಿದ್ದಾರೆ.

ದೀನಾನಾತ್ ಮಂಗೇಶ್ಕರ್ ಅವರ ಮೊಮ್ಮಗ ಅದಿನಾಥ್ ಮಂಗೇಶ್ಕರ್ ಅವರು ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಲತಾ ಮಂಗೇಶ್ಕರ್ ತಮ್ಮ ಸ್ವಂತ ಹಣದಲ್ಲಿ ಎನ್‍ಜಿಒ ಭಾರತ್ ಕೇ ವೀರ್ ಗೆ 11 ಲಕ್ಷ ರೂ. ದಾನ ಮಾಡಲಿದ್ದಾರೆ ಎಂದು ಹೇಳಿದ್ದಾರೆ.

LATH MANGESHKA

1 ಕೋಟಿ ರೂ. ಹೊರತು ಪಡಿಸಿ ಲತಾ ಮಂಗೇಶ್ಕರ್ ಅವರು ಕಾಶ್ಮೀರದ ಕಣಿವೆಯಲ್ಲಿ ಹುತಾತ್ಮರಾದ ಬಿಎಸ್‍ಎಫ್ ಯೋಧರ ಕುಟುಂಬಕ್ಕೆ 11 ಲಕ್ಷ ರೂ. ದಾನ ಮಾಡಲಿದ್ದಾರೆ ಎಂದು ಮುಂಬೈನ ಅವಾರ್ಡ್ ಕಾರ್ಯಕ್ರಮವೊಂದರಲ್ಲಿ ಆದಿನಾಥ್ ಮಂಗೇಶ್ಕರ್ ತಿಳಿಸಿದ್ದಾರೆ.

ಈ ಹಿಂದೆ ಬಾಲಿವುಡ್ ನಟ ಅಕ್ಷಯ್ ಕುಮಾರ್ ದಾಳಿಯಲ್ಲಿ ಹುತಾತ್ಮರಾದ ಕುಟುಂಬಕ್ಕೆ 5 ಕೋಟಿ ರೂ. ದಾನ ಮಾಡಿದ್ದರು. ಅಲ್ಲದೆ ಬಾಲಿವುಡ್ ಬಿಗ್-ಬಿ ಅಮಿತಾಬ್ ಬಚ್ಚನ್ ಅವರು ಕೂಡ ಕಳೆದ ವಾರ ಹುತಾತ್ಮ ಕುಟುಂಬಕ್ಕೆ ತಲಾ 5 ಲಕ್ಷ ರೂ. ಸಹಾಯಧನ ಮಾಡಿದ್ದರು.

TAGGED:attackbollywooddonateLata MangeshkarPublic TVPulwamaದಾನದಾಳಿಪಬ್ಲಿಕ್ ಟಿವಿಪುಲ್ವಾಮಬಾಲಿವುಡ್ಲತಾ ಮಂಗೇಶ್ಕರ್
Share This Article
Facebook Whatsapp Whatsapp Telegram

Cinema news

nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories

You Might Also Like

siddaramaiah dk shivakumar car
Bengaluru City

ಒಂದೇ ಕಾರ್‌ನಲ್ಲಿ ಸಿಎಂ-ಡಿಸಿಎಂ ಪ್ರಯಾಣ; ಇಬ್ಬರು ನಾಯಕರಿಂದ ಅಚ್ಚರಿ ನಡೆ

Public TV
By Public TV
15 minutes ago
SN Narayanaswamy Bangarpet MLA
Bengaluru City

ಮೇ 15ರೊಳಗೆ ಸಂಪುಟ ಪುನರ್ ರಚನೆಯ ಸುದ್ದಿ ಸಿಗಲಿದೆ: ಬಂಗಾರಪೇಟೆ ನಾರಾಯಣಸ್ವಾಮಿ

Public TV
By Public TV
33 minutes ago
Madhu Bangarappa 1
Bagalkot

SSLC ಪರೀಕ್ಷೆಯಲ್ಲಿ 45 ಸಾವಿರ ವಿದ್ಯಾರ್ಥಿಗಳು ಫೇಲ್: ಮಧು ಬಂಗಾರಪ್ಪ

Public TV
By Public TV
34 minutes ago
R Ashok 1
Bengaluru City

ಸರ್ಕಾರ ಗುಂಡಿ ಮುಚ್ಚಿದ ಹಣವನ್ನು ಗುಂಡಿಗೆ ಹಾಕಿದೆ – ಅಶೋಕ್‌ ವಾಗ್ದಾಳಿ

Public TV
By Public TV
51 minutes ago
Suhas Sudhakar H.D Kumaraswamy
Chitradurga

ಹೆಚ್‌ಡಿಕೆ ʻಹೆಬ್ಬೆಟ್ಟು’ ಹೇಳಿಕೆಯಿಂದ ನೋವಾಗಿದೆ – ಬೇಸರ ಹೊರಹಾಕಿದ ಡಿ.ಸುಧಾಕರ್ ಪುತ್ರ

Public TV
By Public TV
51 minutes ago
DK Shivakumar Iqbal Hussain
Districts

ಮೇ 15ಕ್ಕೆ ಡಿಕೆಶಿ ಸಿಎಂ ಆಗೋದು ಫಿಕ್ಸ್, ಇದೇ ನನ್ನ ಅಂತಿಮ ದಿನಾಂಕ: ಇಕ್ಬಾಲ್ ಹುಸೇನ್

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?