Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದೇವರ ದರ್ಶನಕ್ಕೆಂದು ಕರೆದೊಯ್ದು ಟೆಕ್ಕಿಯಿಂದ ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ದೇವರ ದರ್ಶನಕ್ಕೆಂದು ಕರೆದೊಯ್ದು ಟೆಕ್ಕಿಯಿಂದ ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ

Bengaluru City

ದೇವರ ದರ್ಶನಕ್ಕೆಂದು ಕರೆದೊಯ್ದು ಟೆಕ್ಕಿಯಿಂದ ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ

Public TV
Last updated: April 21, 2019 11:23 am
Public TV
Share
1 Min Read
NML 1
SHARE

ಬೆಂಗಳೂರು: ಟೆಕ್ಕಿ ಪತಿಯೊಬ್ಬ ದೇವರ ದರ್ಶನಕ್ಕೆಂದು ಪತ್ನಿಯನ್ನು ಕರೆದುಕೊಂಡು ಹೋಗಿ ಆಕೆಯ ಮೇಲೆ ಮಾರಣಾಂತಿಕವಾಗಿ ಹಲ್ಲೆ ಮಾಡಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ.

ನವೀನ್ ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ ಟೆಕ್ಕಿ. ನವೀನ್ ದಂಪತಿ ರಾಜಾಜಿನಗರದಲ್ಲಿ ವಾಸವಾಗಿದ್ದರು. ಕೆಲ ದಿನಗಳಿಂದ ಇಬ್ಬರ ನಡುವೆ ಕೌಟುಂಬಿಕ ಕಲಹ ಏರ್ಪಟ್ಟಿತ್ತು. ಆರೋಪಿ ನವೀನ್ ಪದೇ ಪದೇ ವರದಕ್ಷಿಣೆ ಕೊಡುವಂತೆ ಪತ್ನಿಯನ್ನ ಪೀಡಿಸುತ್ತಿದ್ದನು ಎಂದು ತಿಳಿದುಬಂದಿದೆ.

Triple Your Money with This Simple Rule of Thumb

ಮೂರು ದಿನಗಳ ಹಿಂದೆ ನವೀನ್ ಧರ್ಮಸ್ಥಳಕ್ಕೆ ಹೋಗಿ ದೇವರ ದರ್ಶನ ಮಾಡಿಕೊಂಡು ಬರೋಣ ಎಂದು ಸುಳ್ಳು ಹೇಳಿ ಕರೆದುಕೊಂಡು ಹೋಗಿದ್ದನು. ಧರ್ಮಸ್ಥಳದಲ್ಲಿ ದೇವರ ದರ್ಶನ ಪಡೆದು ಅಲ್ಲಿಂದ ವಾಪಸ್ ಬರುತ್ತಿದ್ದಾಗ ಕುಣಿಗಲ್ ಬಳಿ ನವೀನ್ ಏಕಾಏಕಿ ರಾಡ್ ನಿಂದ ನನಗೆ ಹೊಡೆದು ಕೊಲೆ ಮಾಡಲು ಪ್ರಯತ್ನಿಸಿದ್ದಾನೆ ಎಂದು ಪತ್ನಿ ಆರೋಪಿಸಿದ್ದಾರೆ.

ಈ ವೇಳೆ ಅದೃಷ್ಟವಶಾತ್ ನವೀನ್ ಕೈಯಿಂದ ತಪ್ಪಿಸಿಕೊಂಡು ಬಂದು ಸಾರ್ವಜನಿಕರ ಸಹಾಯದಿಂದ ಪತ್ನಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಬಳಿಕ ನಡೆದ ವಿಚಾರದ ಬಗ್ಗೆ ತಮ್ಮ ಪೋಷಕರಿಗೆ ಮಾಹಿತಿ ತಿಳಿಸಿದ್ದಾರೆ. ತಕ್ಷಣ ಪೋಷಕರು ಈ ಕುರಿತು ನೆಲಮಂಗಲ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಇದೀಗ ಪೋಷಕರ ದೂರಿನ ಮೇರೆಗೆ ನೆಲಮಂಗಲ ಪೊಲೀಸರು ಆರೋಪಿ ನವೀನ್‍ನನ್ನು ಬಂಧಿಸಿದ್ದಾರೆ.

TAGGED:assaultbengaluruDowryhospitalpolicePublic TVtechieಆಸ್ಪತ್ರೆಟೆಕ್ಕಿಪಬ್ಲಿಕ್ ಟಿವಿಪೊಲೀಸ್ಬೆಂಗಳೂರುವರದಕ್ಷಿಣೆಹಲ್ಲೆ
Share This Article
Facebook Whatsapp Whatsapp Telegram

Cinema news

Toxic
ʻಟಾಕ್ಸಿಕ್‌ʼ ಚಿತ್ರತಂಡಕ್ಕೆ ಮತ್ತೊಂದು ಸಂಕಷ್ಟ – ಸಿನಿಮಾ ವಿರುದ್ಧ ಕ್ರೈಸ್ತರ ಒಕ್ಕೂಟ ದೂರು
Bengaluru City Cinema Latest Main Post Sandalwood
nandini milk sudha rani
ನಂದಿನಿ ಉತ್ಪನ್ನಗಳ ಪ್ರಚಾರ ರಾಯಭಾರಿಯಾಗಿ ನಟಿ ಸುಧಾರಾಣಿ ಆಯ್ಕೆ
Bengaluru City Cinema Latest Main Post Sandalwood
ranveer singh deepika padukone 2
ಬಿಷ್ಣೋಯ್ ಗ್ಯಾಂಗ್‌ ಹೆಸರಲ್ಲಿ ರಣವೀರ್ ಸಿಂಗ್‌ಗೆ ಬೆದರಿಕೆ – ವಾಯ್ಸ್‌ ಮೆಸೇಜ್‌ನಲ್ಲಿ ಕೋಟಿ ಕೋಟಿ ಡಿಮ್ಯಾಂಡ್‌
Bollywood Cinema Crime Latest Top Stories
Gilli
ಗಿಲ್ಲಿ ನಾಯಕನಾಗಿ ನಟಿಸಿರೋ `ಸೂಪರ್ ಹಿಟ್’ ಚಿತ್ರ ಫೆ.27 ರಂದು ತೆರೆಗೆ
Cinema Latest Sandalwood Top Stories

You Might Also Like

Karnataka Lokayukta
Bengaluru City

ಭ್ರಷ್ಟ ಅಧಿಕಾರಿಗಳಿಗೆ ಬೆಳ್ಳಂಬೆಳಗ್ಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ – ಬೆಂಗಳೂರು ಸೇರಿ 4 ಜಿಲ್ಲೆಗಳಲ್ಲಿ ದಾಳಿ

Public TV
By Public TV
27 minutes ago
Accident 2
Crime

ರಾಯಚೂರು | ಖಾಸಗಿ ಬಸ್ – ಕಾರಿನ ನಡುವೆ ಮುಖಾಮುಖಿ ಡಿಕ್ಕಿ; ಚಾಲಕ ಗಂಭೀರ

Public TV
By Public TV
45 minutes ago
Harangi Dam
Districts

ಬೇಸಿಗೆ ಮುನ್ನವೇ ಹಾರಂಗಿ ಡ್ಯಾಂನಲ್ಲಿ ನೀರಿನ ಮಟ್ಟ ಇಳಿಕೆ – ಜನ ಸೇರಿ ಜಾನುವಾರುಗಳಿಗೂ ನೀರಿನ ಸಮಸ್ಯೆ

Public TV
By Public TV
47 minutes ago
Bangladesh Election 2
Latest

2024 ರ ದಂಗೆಯ ಬಳಿಕ ಬಾಂಗ್ಲಾದಲ್ಲಿಂದು ಮೊದಲ ಚುನಾವಣೆ – ಯಾರ ಹೆಗಲಿಗೆ ಪಟ್ಟ?

Public TV
By Public TV
1 hour ago
RCB Team
Bengaluru City

ಆರ್‌ಸಿಬಿ ಅಭಿಮಾನಿಗಳ ಪಾಲಿಗಿಂದು ಬಿಗ್‌ ಡೇ – ಚಿನ್ನಸ್ವಾಮಿಯಲ್ಲಿ IPL ಪಂದ್ಯಕ್ಕೆ ಗ್ರೀನ್ ಸಿಗ್ನಲ್ ಸಿಗುತ್ತಾ?

Public TV
By Public TV
2 hours ago
Bharat Bandh
Bengaluru City

ಕಾರ್ಮಿಕ ಸಂಘಟನೆಗಳಿಂದ ಭಾರತ್ ಬಂದ್‌ಗೆ ಕರೆ – 9 ಪ್ರಮುಖ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರೊಟೆಸ್ಟ್

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?