Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಶ್ರೀಲಂಕಾ ಸರಣಿ ಸ್ಫೋಟದಲ್ಲಿ ನೆಲಮಂಗಲದ ಇಬ್ಬರು ಸಾವು, 6 ಮಂದಿ ನಾಪತ್ತೆ!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಶ್ರೀಲಂಕಾ ಸರಣಿ ಸ್ಫೋಟದಲ್ಲಿ ನೆಲಮಂಗಲದ ಇಬ್ಬರು ಸಾವು, 6 ಮಂದಿ ನಾಪತ್ತೆ!

Bengaluru City

ಶ್ರೀಲಂಕಾ ಸರಣಿ ಸ್ಫೋಟದಲ್ಲಿ ನೆಲಮಂಗಲದ ಇಬ್ಬರು ಸಾವು, 6 ಮಂದಿ ನಾಪತ್ತೆ!

Public TV
Last updated: April 22, 2019 10:44 am
Public TV
Share
1 Min Read
nml blast
SHARE

– ಸಾವಿನ ಸಂಖ್ಯೆ 290ಕ್ಕೆ ಏರಿಕೆ

ಬೆಂಗಳೂರು: 2 ದಿನಗಳ ಹಿಂದೆ ಶ್ರೀಲಂಕಾ ಪ್ರವಾಸಕ್ಕೆ ತೆರೆಳಿದ್ದ ನೆಲಮಂಗಲ ಮೂಲದ 8 ಮಂದಿಯಲ್ಲಿ ಇಬ್ಬರು ಕೊಲಂಬೋದಲ್ಲಿ ನಡೆದ ಸರಣಿ ಬಾಂಬ್ ಸ್ಫೋಟದಲ್ಲಿ ಮೃತಪಟ್ಟಿದ್ದು, 6 ಮಂದಿ ನಾಪತ್ತೆಯಾಗಿದ್ದಾರೆ.

ಕೊಲಂಬೋದಲ್ಲಿ ನಡೆದ ಸರಣಿ ಬಾಂಬ್ ಸ್ಫೋಟದಲ್ಲಿ ನೆಲಮಂಗಲದ ಕೆ.ಜಿ ಹನುಮಂತರಾಯಪ್ಪ ಹಾಗೂ ಎಂ. ರಂಗಪ್ಪ ಸಾವನ್ನಪ್ಪಿದ್ದಾರೆ. ಅಲ್ಲದೆ 6 ಮಂದಿ ಕಾಣೆಯಾಗಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ. ಜೆಡಿಎಸ್ ಮುಖಂಡ ಹನುಮಂತರಾಯಪ್ಪ ಹಾಗೂ ಗುತ್ತಿಗೆದಾರ ರಂಗಪ್ಪ ಬಾಂಬ್ ಸ್ಫೋಟದಲ್ಲಿ ಸಾವನ್ನಪ್ಪಿದ್ದಾರೆ ಎಂಬುದನ್ನು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಟ್ವೀಟ್ ಮೂಲಕ ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ಶ್ರೀಲಂಕಾ ಬಾಂಬ್ ಸ್ಫೋಟಕ್ಕೆ ಮಂಗ್ಳೂರಿನ ಮಹಿಳೆ ಬಲಿ – ಸಾವಿನ ಸಂಖ್ಯೆ 185ಕ್ಕೆ ಏರಿಕೆ

nml blast 3

ಎರಡು ದಿನದ ಹಿಂದೆ ಬೆಂಗಳೂರಿನಿಂದ ಶ್ರೀಲಂಕಾಗೆ ನೆಲಮಂಗಲ ಮೂಲದ ಎಂಟು ಮಂದಿ ಪ್ರವಾಸ ಕೈಗೊಂಡಿದ್ದರು. ಭಾನುವಾರ ಕೊಲಂಬೋದ 8 ಕಡೆಯಲ್ಲಿ ಬಾಂಬ್ ಸ್ಫೋಟವಾಗಿತ್ತು. ಈ ಬಾಂಬ್ ದಾಳಿ ಬಳಿಕ ಶಿವಕುಮಾರ್, ಲಕ್ಷ್ಮಿ ನಾರಾಯಣ, ಮಾರೇಗೌಡ, ಪುಟ್ಟರಾಜು ಸೇರಿ ಒಟ್ಟು 8 ಮಂದಿ ಸಂಪರ್ಕಕ್ಕೆ ಸಿಗುತ್ತಿರಲಿಲ್ಲ. ಆದ್ರೆ ಈ 8 ಮಂದಿ ಪೈಕಿ ಇಬ್ಬರು ಬಾಂಬ್ ಸ್ಫೋಟದಲ್ಲಿ ಮೃತಪಟ್ಟಿದ್ದಾರೆ ಎಂದು ವಿದೇಶಾಂಗ ಇಲಾಖೆ ಖಚಿತ ಪಡಿಸಿದ್ದು, ನಾಪತ್ತೆಯಾಗಿರುವ ಉಳಿದ 6 ಮಂದಿಯ ಕುಟುಂಬಸ್ಥರು ಆತಂಕಗೊಂಡಿದ್ದಾರೆ.

nml blast 4

ಮಂಗಳೂರಿನ ಬೈಕಂಪಾಡಿ ಮೂಲದ ರಝೀನಾ ಖಾದರ್ ಕುಕ್ಕಾಡಿ(58) ಕೂಡ ಸರಣಿ ಬಾಂಬ್ ಸ್ಪೋಟದಲ್ಲಿ ಮೃತಪಟ್ಟಿದ್ದರು. ಕೊಲಂಬೋದಲ್ಲಿ ನೆಲೆಸಿದ್ದ ಬಂಧುಗಳನ್ನು ಭೇಟಿಯಾಗಲೆಂದು ರಝೀನಾ ಪತಿಯೊಡನೆ ಶ್ರೀಲಂಕಾಕ್ಕೆ ತೆರಳಿದ್ದರು. ಅಲ್ಲಿನ ಶಾಂಗ್ರಿಲಾ ಹೊಟೇಲ್‍ನಲ್ಲಿ ರಝೀನಾ ಇದ್ದರೆ, ಅವರ ಪತಿ ದುಬೈಗೆ ವಿಮಾನದಲ್ಲಿ ಹೊರಟಿದ್ದರು. ಈ ವೇಳೆ ಶಾಂಗ್ರಿಲಾ ಹೊಟೇಲ್‍ನಲ್ಲಿ ನಡೆದ ಸ್ಫೋಟದಲ್ಲಿ ರಝೀನಾ ಮೃತಪಟ್ಟಿದ್ದರು.

srilanka 6

ಈವರೆಗೆ ವರದಿಯಾಗಿರುವ ಪ್ರಕಾರ ಬಾಂಬ್ ಸ್ಪೋಟದಲ್ಲಿ 290 ಮಂದಿ ಮೃತಪಟ್ಟಿದ್ದು, 500ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಈ ಸಂಬಂಧ ಶ್ರೀಲಂಕಾ ಪೊಲೀಸರು 24 ಮಂದಿ ಶಂಕಿತರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

@SushmaSwaraj
We sadly confirm the deaths of the following two individuals in the blasts yesterday:
– K G Hanumantharayappa
-M Rangappa.

— India in Sri Lanka (@IndiainSL) April 22, 2019

TAGGED:bengalurubomb blastColombodeathPublic TVsrilankaಕೊಲಂಬೋಪಬ್ಲಿಕ್ ಟಿವಿಬೆಂಗಳೂರುಶ್ರೀಲಂಕಾಸರಣಿ ಬಾಂಬ್ ಸ್ಪೋಟಸಾವು
Share This Article
Facebook Whatsapp Whatsapp Telegram

Cinema news

chandanavana film critics academy awards
ಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿ ಪ್ರಶಸ್ತಿ – ಅತಿ ಹೆಚ್ಚು ನಾಮನಿರ್ದೇಶಿತರು ಯಾರು?
Cinema Latest Sandalwood Top Stories
Aamir Khan birthday
ಗರ್ಲ್‌ಫ್ರೆಂಡ್‌, ಮಾಜಿ ಪತ್ನಿಯರ ಜೊತೆ ಸೇರಿ ಹುಟ್ಟುಹಬ್ಬ ಆಚರಿಸಿಕೊಂಡ ಆಮೀರ್‌ ಖಾನ್‌
Bollywood Cinema Latest Top Stories
vijay thalapathy
ಕರೂರ್‌ ಕಾಲ್ತುಳಿತ ಕೇಸ್‌ – CBI ಮುಂದೆ ವಿಚಾರಣೆಗೆ ಹಾಜರಾದ ವಿಜಯ್‌
Cinema Latest Main Post South cinema
Anushka Shetty
ಸ್ವೀಟಿ ಅನುಷ್ಕಾಗೆ ಕಂಕಣ ಭಾಗ್ಯ – ಬೆಂಗಳೂರು ಮೂಲದ ಉದ್ಯಮಿ ಜೊತೆ ಮದ್ವೆ?
Cinema Latest South cinema

You Might Also Like

Woman murdered by sugarcane plantation Athani Belagavi
Belgaum

ಆಸ್ತಿಗಾಗಿ ಸ್ನೇಹಿತನಿಂದಲೇ ಕಬ್ಬಿನ ತೋಟದಲ್ಲಿ ಮಹಿಳೆಯ ಕೊಲೆ

Public TV
By Public TV
2 hours ago
01 10
Big Bulletin

ಬಿಗ್‌ ಬುಲೆಟಿನ್‌ 15 March 2026 ಭಾಗ-1

Public TV
By Public TV
2 hours ago
02 9
Big Bulletin

ಬಿಗ್‌ ಬುಲೆಟಿನ್‌ 15 March 2026 ಭಾಗ-2

Public TV
By Public TV
2 hours ago
03 9
Big Bulletin

ಬಿಗ್‌ ಬುಲೆಟಿನ್‌ 15 March 2026 ಭಾಗ-3

Public TV
By Public TV
2 hours ago
israel pm benjamin netanyahu releases cafe video to debunk viral death rumours
Latest

ʻನಾನು ಸತ್ತಿದ್ದೇನೆʼ – ಕಾಫಿ ಕುಡಿಯುತ್ತಾ ವಿರೋಧಿಗಳನ್ನು ಟ್ರೋಲ್‌ ಮಾಡಿದ ನೆತನ್ಯಾಹು

Public TV
By Public TV
2 hours ago
Tumakuru Congress
Districts

ನೂರಕ್ಕೂ ಹೆಚ್ಚು ನಕಲಿ ಮತಪತ್ರ ಬ್ಯಾಲೆಟ್‌ಗೆ ಹಾಕಲು ಮುಂದಾದ ಕಾಂಗ್ರೆಸ್‌ ಕಾರ್ಯಕರ್ತರು – ಸಹಕಾರಿ ಸಂಘದ ಚುನಾವಣೆಯೇ ರದ್ದು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?