Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬೈಕ್‍ಗೆ ಟಿಟಿ ವಾಹನ ಡಿಕ್ಕಿ – ಲಾರಿ ಕೆಳಗೆ ಸಿಲುಕಿ ಬೈಕ್ ನಜ್ಜುಗುಜ್ಜು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಬೈಕ್‍ಗೆ ಟಿಟಿ ವಾಹನ ಡಿಕ್ಕಿ – ಲಾರಿ ಕೆಳಗೆ ಸಿಲುಕಿ ಬೈಕ್ ನಜ್ಜುಗುಜ್ಜು

Bengaluru City

ಬೈಕ್‍ಗೆ ಟಿಟಿ ವಾಹನ ಡಿಕ್ಕಿ – ಲಾರಿ ಕೆಳಗೆ ಸಿಲುಕಿ ಬೈಕ್ ನಜ್ಜುಗುಜ್ಜು

Public TV
Last updated: April 23, 2019 10:31 am
Public TV
Share
1 Min Read
ANE ACCIDENT 1
SHARE

-ಬೈಕ್, ಕಾರ್, ಟಿಟಿ ವಾಹನ, ಲಾರಿ ಮಧ್ಯೆ ಸರಣಿ ಅಪಘಾತ

ಬೆಂಗಳೂರು: ಬೈಕ್, ಕಾರ್ ಹಾಗೂ ಲಾರಿ ನಡುವೆ ಸರಣಿ ಅಪಘಾತ ಸಂಭವಿಸಿ ಮೂವರಿಗೆ ಗಂಭೀರ ಗಾಯವಾಗಿರುವಂತಹ ಘಟನೆ ಬೆಂಗಳೂರು ಹೊರವಲಯ ಆನೇಕಲ್ ತಾಲೂಕಿನ ಅತ್ತಿಬೆಲೆ ಸಮೀಪದ ಬಿದರಗುಪ್ಪೆ ಬಳಿ ನಡೆದಿದೆ.

ಸೋಮವಾರ ಈ ಅಪಘಾತ ನಡೆದಿದ್ದು, ಬಿದರಗುಪ್ಪೆ ಬಳಿ ಬೈಕ್, ಕಾರು, ಟಿಟಿ ವ್ಯಾನ್ ಹಾಗೂ ಲಾರಿ ನಡುವೆ ಸರಣಿ ಅಪಘಾತ ಸಂಭವಿಸಿದೆ. ಮೊದಲು ಟಿಟಿ ವಾಹನ ಬೈಕಿಗೆ ಹಿಂದಿನಿಂದ ಡಿಕ್ಕಿ ಹೊಡೆದಿದೆ. ಪರಿಣಾಮ ಅಪಘಾತದ ರಭಸಕ್ಕೆ ಬೈಕ್ ಲಾರಿ ಚಕ್ರಕ್ಕೆ ಸಿಲುಕಿ ಸಂಪೂರ್ಣ ನಜ್ಜುಗುಜ್ಜಾಗಿದೆ.

ಈ ಘಟನೆಯಲ್ಲಿ ಅದೃಷ್ಟವಶಾತ್ ಬೈಕ್ ಸವಾರರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೈಕಿನಲ್ಲಿದ್ದ ಗೋಪಾಲ್, ಶಾಲಿನಿ ಮತ್ತು ಟಿಟಿ ಚಾಲಕ ಕುಮಾರ್ ಗೆ ಗಂಭೀರವಾಗಿ ಗಾಯಾಗಳಾಗಿದ್ದು, ಗ್ರಾಮಸ್ಥರು ಆಂಬ್ಯುಲೆನ್ಸ್‌ಗೆ ಫೋನ್ ಮಾಡಿ ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

ಈ ಘಟನೆ ಸಂಬಂಧ ಸ್ಥಳಕ್ಕೆ ಅತ್ತಿಬೆಲೆ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.

TAGGED:accidentbengaluruhospitalinjurypolicePublic TVಅಪಘಾತಆಸ್ಪತ್ರೆಗಾಯಪಬ್ಲಿಕ್ ಟಿವಿಪೊಲೀಸ್ಬೆಂಗಳೂರು
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

Akeal Hosein and Sanju Samson
Cricket

ಸಂಜು ಬೆಂಕಿ ಶತಕ| ಚೆನ್ನೈ ಸೂಪರ್‌ ಆಟಕ್ಕೆ ಮುಂಬೈ ಪಲ್ಟಿ – 5ನೇ ಸ್ಥಾನಕ್ಕೆ ಹೈಜಂಪ್‌

Public TV
By Public TV
47 minutes ago
01 17
Big Bulletin

ಬಿಗ್‌ ಬುಲೆಟಿನ್‌ 23 April 2026 ಭಾಗ-1

Public TV
By Public TV
1 hour ago
02 17
Big Bulletin

ಬಿಗ್‌ ಬುಲೆಟಿನ್‌ 23 April 2026 ಭಾಗ-2

Public TV
By Public TV
2 hours ago
03 15
Big Bulletin

ಬಿಗ್‌ ಬುಲೆಟಿನ್‌ 23 April 2026 ಭಾಗ-3

Public TV
By Public TV
2 hours ago
Donald Trump USA India Relationship
Latest

ಭಾರತದ ಬಗ್ಗೆ ಬಾಯಿಗೆ ಬಂದಂತೆ ಟ್ರಂಪ್‌ ಪೋಸ್ಟ್‌ – ಈಗ ಡ್ಯಾಮೇಜ್‌ ಕಂಟ್ರೋಲ್‌ಗೆ ಮುಂದಾದ ಅಮೆರಿಕ

Public TV
By Public TV
2 hours ago
Supreme Court 1
Court

ʻವಾಟ್ಸಾಪ್ ಯುನಿವರ್ಸಿಟಿʼಯಲ್ಲಿ ಬಂದ ಮಾಹಿತಿ ಒಪ್ಪಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್‌

Public TV
By Public TV
2 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?