Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಡಿಕೆಶಿ ಲೀಡರೇ ಅಲ್ಲ, ನಮ್ಮ ರೇಂಜ್ ಏನಿದ್ರೂ ರಾಹುಲ್ ಗಾಂಧಿ – ರಮೇಶ್ ಜಾರಕಿಹೊಳಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಡಿಕೆಶಿ ಲೀಡರೇ ಅಲ್ಲ, ನಮ್ಮ ರೇಂಜ್ ಏನಿದ್ರೂ ರಾಹುಲ್ ಗಾಂಧಿ – ರಮೇಶ್ ಜಾರಕಿಹೊಳಿ

Bengaluru City

ಡಿಕೆಶಿ ಲೀಡರೇ ಅಲ್ಲ, ನಮ್ಮ ರೇಂಜ್ ಏನಿದ್ರೂ ರಾಹುಲ್ ಗಾಂಧಿ – ರಮೇಶ್ ಜಾರಕಿಹೊಳಿ

Public TV
Last updated: April 24, 2019 6:46 pm
Public TV
Share
1 Min Read
Ramesh Jarkiholi DK SHIVAKUMAR
SHARE

ಬೆಂಗಳೂರು: ಕಾಂಗ್ರೆಸ್ ಪಕ್ಷದ ವಿರುದ್ಧ ನಿರಂತರವಾಗಿ ಅಸಮಾಧಾನ ವ್ಯಕ್ತಪಡಿಸುತ್ತಾ, ಬಂಡಾಯದ ಭಾವುಟ ಹಿಡಿದಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು ಜಲಸಂಪನ್ಮೂಲ ಸಚಿವ ಡಿಕೆ ಶಿವಕುಮಾರ್ ಲೀಡರೇ ಅಲ್ಲ ಎಂದು ಹೇಳುವ ಮೂಲಕ ಟಾಂಗ್ ನೀಡಿದ್ದಾರೆ.

ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಂಧಾನಕ್ಕೆ ಡಿಕೆ ಶಿವಕುಮಾರ್ ಸಿದ್ಧ ಎಂಬ ಹೇಳಿಕೆಗೆ ತಿರುಗೇಟು ನೀಡಿದರು. ಡಿಕೆ ಶಿವಕುಮಾರ್ ಲೀಡರೇ ಅಲ್ಲ. ನಮ್ಮ ರೇಂಜ್ ಏನಿದ್ರೂ ರಾಹುಲ್ ಗಾಂಧಿ ಎಂದು ಹೇಳಿದರು. ಆ ಮೂಲಕ ಮತ್ತೊಮ್ಮೆ ರಾಹುಲ್‍ರೊಂದಿಗೆ ಚರ್ಚೆ ನಡೆಸುತ್ತರಾ ಎನ್ನುವ ಪ್ರಶ್ನೆ ಎದ್ದಿದೆ.

ramesh jarakiholi 1

ರಮೇಶ್ ಜಾರಕಿಹೊಳಿ ಅವರ ಈ ಹೇಳಿಕೆ ಆಪರೇಷನ್ ಕಮಲ ಈ ಬಾರಿಯೂ ವಿಫಲವಾಗಲಿದೆಯಾ ಎಂಬ ಅನುಮಾನಕ್ಕೆ ಕಾರಣವಾಗಿದ್ದು. ರಾಹುಲ್ ಗಾಂಧಿ ಮನವೊಲಿಸಿದರೆ ಕಾಂಗ್ರೆಸ್‍ನಲ್ಲೇ ಉಳಿಯಲಿದ್ದಾರಾ ಎಂಬುದನ್ನು ಕಾದು ನೋಡಬೇಕಿದೆ.

ಇದಕ್ಕೂ ಮುನ್ನ ರಮೇಶ್ ಜಾರಕಿಹೊಳಿ ರಾಜೀನಾಮೆ ಕುರಿತು ಪ್ರತಿಕ್ರಿಯೆ ನೀಡಿದ್ದ ಡಿಕೆ ಶಿವಕುಮಾರ್ ಅವರು, ಶಾಸಕ ರಮೇಶ್ ಜಾರಕಿಹೋಳಿ ರಾಜೀನಾಮೆ ವಿಚಾರವನ್ನ ಪಕ್ಷದ ನಾಯಕರು, ಜಿಲ್ಲಾ ಉಸ್ತುವಾರಿ ಸಚಿವರು ನೋಡಿಕೊಳ್ಳುತ್ತಾರೆ. ಅವರು ಎಲ್ಲವನ್ನೂ ಗಮನಿಸುತ್ತಾರೆ. ನಾವು ಮನವೊಲಿಸಲು ಪ್ರಯತ್ನ ಪಟ್ಟೆವು, ಆದರೆ ನಾನು ಮನವೊಲಿಸಲು ಅವರು ಸಿಕ್ಕರೆ ತಾನೇ? ಸಿಕ್ಕರೆ ನಾನು ಅವರ ಜೊತೆ ಮಾತನಾಡುತ್ತೇನೆ ಎಂದು ತಿಳಿಸಿದ್ದರು. ಅಲ್ಲದೇ ಇಲ್ಲಿಯವರೆಗೂ ಅವರನ್ನ ಗೌರವದಿಂದ ಕಂಡಿದ್ದೇವೆ. ಪಕ್ಷ ಶಾಸಕ, ಸಚಿವ ಸ್ಥಾನ ಎಲ್ಲವನ್ನೂ ಅವರಿಗೆ ನೀಡಿದೆ. ಅವರಿಗೆ ಉಸಿರುಕಟ್ಟುವಂತೆ ಏನಾಗಿದೆಯೋ ಗೊತ್ತಿಲ್ಲ. ಭಗವಂತ ಅವರ ಆಸೆ ಈಡೇರಿಸುವಂತೆ ಮಾಡಲಿ ಎಂದು ಹೇಳಿ ಟಾಂಗ್ ನೀಡಿದ್ದರು.

RAHUL GANDHI INC

TAGGED:belagavibengalurucongressEx minister Ramesh JarakiholiMinister DK ShivakumarMinister Satish JarakiholiPublic TVಕಾಂಗ್ರೆಸ್ಡಿಕೆ ಶಿವಕುಮಾರ್ಪಬ್ಲಿಕ್ ಟಿವಿಬೆಂಗಳೂರುರಮೇಶ್ ಜಾರಕಿಹೊಳಿರಾಜೀನಾಮೆ
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

Yogesh Gowda Wife Mallamma
Dharwad

ನಾನು 10 ವರ್ಷ ಪಟ್ಟ ಕಷ್ಟಕ್ಕೆ ನ್ಯಾಯ ಸಿಕ್ಕಿದೆ, ನ್ಯಾಯಾಲಯದ ತೀರ್ಪನ್ನು ಸ್ವಾಗತ ಮಾಡ್ತೀನಿ: ಯೋಗೀಶ್ ಗೌಡ ಪತ್ನಿ

Public TV
By Public TV
2 minutes ago
Rahul Gandhi 1
Latest

ನನಗೂ, ಮೋದಿಯವರಿಗೂ ʻಹೆಂಡ್ತಿʼ ಚಿಂತೆ ಇಲ್ಲ!, ಆದ್ರಿಂದ ನಮ್ಗೆ ಆ ಮಾಹಿತಿ ಸಿಗಲ್ಲ: ರಾಗಾ ಹಾಸ್ಯ

Public TV
By Public TV
3 minutes ago
DK Shivakumar 11
Latest

ಮುಸ್ಲಿಂ ನಾಯಕರಿಗೆ ಕಾಂಗ್ರೆಸ್‌ ಸಹಾಯ ಮಾಡಿದಷ್ಟು ಯಾರೂ ಮಾಡಿಲ್ಲ, ಮಾಡೋದಿಲ್ಲ: ಡಿಕೆಶಿ

Public TV
By Public TV
41 minutes ago
DK Shivakumar 1 1
Latest

ವಿನಯ್ ಕುಲಕರ್ಣಿ ತಪ್ಪು ಮಾಡಿಲ್ಲ ಅಂತ ಭಾವಿಸಿದ್ದೇನೆ: ಡಿಕೆಶಿ

Public TV
By Public TV
45 minutes ago
SR Mahesh
Districts

ಸ್ಥಳೀಯ ಸಂಸ್ಥೆ ಚುನಾವಣೆ ಮಾಡಲು ರಾಜ್ಯ ಸರ್ಕಾರಕ್ಕೆ ಭಯ: ಸಾರಾ ಮಹೇಶ್

Public TV
By Public TV
1 hour ago
Vinay Kulkarni 2
Bengaluru City

ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ – ಶಾಸಕ ಸ್ಥಾನ ರದ್ದು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?