Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Dina Bhavishya

ದಿನ ಭವಿಷ್ಯ: 04-05-2019

Public TV
Last updated: May 4, 2019 6:41 am
Public TV
Share
2 Min Read
DINA BHAVISHYA 5 5 1 1
SHARE

ಪಂಚಾಂಗ:
ಶ್ರೀ ವಿಕಾರಿನಾಮ ಸಂವತ್ಸರ,
ಉತ್ತರಾಯಣ ಪುಣ್ಯಕಾಲ,
ವಸಂತ ಋತು, ಚೈತ್ರ ಮಾಸ,
ಕೃಷ್ಣ ಪಕ್ಷ, ಅಮಾವಾಸ್ಯೆ,
ಶನಿವಾರ, ಅಶ್ವಿನಿ ನಕ್ಷತ್ರ
ಮಧ್ಯಾಹ್ನ 3:46 ನಂತರ ಭರಣಿ ನಕ್ಷತ್ರ

ರಾಹುಕಾಲ: ಬೆಳಗ್ಗೆ 9:11 ರಿಂದ 10:46
ಗುಳಿಕಕಾಲ: ಬೆಳಗ್ಗೆ 6:02 ರಿಂದ 7:37
ಯಮಗಂಡಕಾಲ: ಮಧ್ಯಾಹ್ನ 1:55 ರಿಂದ 3:29

ಮೇಷ: ಶುಭ ಕಾರ್ಯಕ್ಕೆ ಸುಸಮಯ, ಅನಿರೀಕ್ಷಿತ ಪ್ರಯಾಣ, ಆಸೆ ಆಕಾಂಕ್ಷೆಗಳಿಂದ ದೂರ ಉಳಿಯುವಿರಿ, ಒಂಟಿಯಾಗಿರಲು ಆಲೋಚನೆ, ತಂದೆ-ಮಕ್ಕಳಿಂದ ಆರ್ಥಿಕ ಸಮಸ್ಯೆ ನಿವಾರಣೆ.

ವೃಷಭ: ಮೋಜು-ಮಸ್ತಿಯಲ್ಲಿ ತೊಡಗುವಿರಿ, ಉದ್ಯೋಗ ಕಳೆದುಕೊಳ್ಳುವ ಸಾಧ್ಯತೆ, ವ್ಯವಹಾರದಲ್ಲಿ ಎಚ್ಚರಿಕೆ, ಶೀತ ಸಂಬಂಧಿತ ಸಮಸ್ಯೆ,  ರೋಗ ಬಾಧೆ.

ಮಿಥುನ: ಆತ್ಮೀಯರೊಂದಿಗೆ ದೂರ ಪ್ರಯಾಣ, ಪ್ರೇಮದ ಬಲೆಯಲ್ಲಿ ಸಿಲುಕುವಿರಿ, ಹಣಕಾಸು ವಿಚಾರದಲ್ಲಿ ಹಿನ್ನಡೆ, ಆಸೆ ಆಕಾಂಕ್ಷೆಗಳು ಹೆಚ್ಚಾಗುವುದು.

ಕಟಕ: ಸ್ಥಿರಾಸ್ತಿ-ವಾಹನದಿಂದ ನಷ್ಟ, ಅಧಿಕ ಖರ್ಚು, ಆರೋಗ್ಯದಲ್ಲಿ ಏರುಪೇರು, ಉಸಿರಾಟ ಸಮಸ್ಯೆ, ಹಣಕಾಸು ಸಮಸ್ಯೆ, ಸಾಲ ಬಾಧೆ, ನಾನಾ ಅಲೋಚನೆಗಳಿಂದ ನಿದ್ರಾಭಂಗ.

ಸಿಂಹ: ಸ್ವಯಂಕೃತ ಅಪರಾಧಗಳಿಂದ ತೊಂದರೆ, ಆತ್ಮೀಯರನ್ನು ದೂರ ಮಾಡಿಕೊಳ್ಳುವಿರಿ, ಉದ್ಯೋಗದಲ್ಲಿ ಪ್ರಗತಿ, ಉತ್ತಮ ಗೌರವ ಕೀರ್ತಿ ಪ್ರಾಪ್ತಿ, ಪ್ರೇಮ ವಿಚಾರದಲ್ಲಿ ಯಶಸ್ಸು, ಗೃಹ ಬದಲಾವಣೆ, ಹೇಳಿಕೆ ಮಾತುಗಳನ್ನು ಕೇಳಬೇಡಿ.

ಕನ್ಯಾ: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ, ಅಧಿಕ ಧನಾಗಮನ, ಕುಟುಂಬದಲ್ಲಿ ಒತ್ತಡ, ಆರ್ಥಿಕ ಸಂಕಷ್ಟಗಳು, ಮನಸ್ಸಿನಲ್ಲಿ ಕೆಟ್ಟಾಲೋಚನೆ, ದೂರ ಪ್ರದೇಶದಲ್ಲಿ ಉದ್ಯೋಗ ಪ್ರಾಪ್ತಿ.

ತುಲಾ: ವ್ಯಾಪಾರ ವ್ಯವಹಾರದಲ್ಲಿ ಲಾಭ, ಆರೋಗ್ಯದಲ್ಲಿ ವ್ಯತ್ಯಾಸ, ಉದ್ಯೋಗಕ್ಕೆ ಗೈರು, ಮಾನಸಿಕ ಅಸ್ಥಿರತೆ, ತಾಳ್ಮೆ ಕಳೆದುಕೊಳ್ಳುವಿರಿ.

ವೃಶ್ಚಿಕ: ಸಂಗಾತಿಯಲ್ಲಿ ಅಹಂಭಾವ, ದ್ವೇಷ ಸಾಧಿಸುವಿರಿ, ಆರ್ಥಿಕ ಸಮಸ್ಯೆ ನಿವಾರಣೆ, ಅನಿರೀಕ್ಷಿತ ಧನಾಗಮನ, ಶತ್ರುಗಳು ಸಂಕಷ್ಟಕ್ಕೆ ಸಿಲುಕುವರು.

ಧನಸ್ಸು: ಶುಭ ಕಾರ್ಯಕ್ಕೆ ಸುಸಮಯ, ಉತ್ತಮ ಅವಕಾಶಗಳು ಪ್ರಾಪ್ತಿ, ಮಕ್ಕಳೊಂದಿಗೆ ಮನಃಸ್ತಾಪ, ಸ್ಥಿರಾಸ್ತಿ-ವಾಹನ ಖರೀದಿಯೋಗ, ಸಾಲದ ಸಹಾಯ ಲಭಿಸುವುದು.

ಮಕರ: ಪ್ರೇಮ ವಿಚಾರದಲ್ಲಿ ಕಲಹ, ಆಕಸ್ಮಿಕ ಉದ್ಯೋಗ ನಷ್ಟ, ಮನಸ್ಸಿನಲ್ಲಿ ಆತಂಕ, ಮಕ್ಕಳ ಭವಿಷ್ಯದ ಚಿಂತೆ, ಸಂತಾನ ದೋಷ ಕಾಡುವುದು,
ಮಾನಸಿಕ ವ್ಯಥೆ.

ಕುಂಭ: ಆತ್ಮೀಯರಿಂದ ಅದೃಷ್ಟ ಒಲಿಯುವುದು, ವಿಪರೀತ ಧೈರ್ಯ, ವ್ಯವಹಾರಗಳಿಗೆ ಕೈ ಹಾಕುವಿರಿ, ಮಕ್ಕಳಿಂದ ಆರ್ಥಿಕ ಸಹಾಯ.

ಮೀನ: ಉದ್ಯೋಗ ಪ್ರಾಪ್ತಿ, ಮಾನಸಿಕ ನೆಮ್ಮದಿ, ಕೋರ್ಟ್ ಕೇಸ್‍ಗಳಲ್ಲಿ ಜಯ, ಶಕ್ತಿ ದೇವತೆಗಳ ದರ್ಶನಕ್ಕೆ ಮನಸ್ಸು.

TAGGED:dailyhoroscopehoroscopePublic TVದಿನಭವಿಷ್ಯಪಬ್ಲಿಕ್ ಟಿವಿಭವಿಷ್ಯ
Share This Article
Facebook Whatsapp Whatsapp Telegram

Cinema Updates

Ramya 3
Exclusive | ರೇಣುಕಾಸ್ವಾಮಿ ಕೇಸ್‌ – ʻಡಿ ಬಾಸ್‌ʼ ಫ್ಯಾನ್ಸ್‌ ವಿರುದ್ಧ ನಟಿ ರಮ್ಯಾ ಕೆಂಡ
Bengaluru City Cinema Latest Main Post Sandalwood
NIVEDITHA DANCE
ರಜತ್ ಜೊತೆ ನಿವೇದಿತಾ ಗೌಡ `ಲಕ ಲಕ ಮೋನಿಕಾ’
Cinema Latest Sandalwood Top Stories
Brat
ಡಾರ್ಲಿಂಗ್ ಕೃಷ್ಣ ಅಭಿನಯದ ಬ್ರ್ಯಾಟ್ ಚಿತ್ರದ ʻನಾನೇ ನೀನಂತೆʼ ಹಾಡಿಗೆ ಮೆಚ್ಚುಗೆಯ ಸುರಿಮಳೆ
Cinema Latest Sandalwood Top Stories
Saiyaara
200 ಕೋಟಿ ಕ್ಲಬ್ ಸೇರಿದ ಸೆನ್ಸೇಷನ್ `ಸೈಯಾರ’
Bollywood Cinema Latest Top Stories
Pratham 01
ನಟ ಪ್ರಥಮ್‌ಗೆ ಡ್ಯಾಗರ್ ತೋರಿಸಿ ಜೀವಬೆದರಿಕೆ – ಬಾಸ್‌ ಬಗ್ಗೆ ಮಾತಾಡ್ತೀಯಾ ಅಂತ ಅವಾಜ್‌
Bengaluru City Chikkaballapur Cinema Crime Districts Karnataka Latest Main Post Sandalwood

You Might Also Like

Dharmasthala 4
Latest

ಧರ್ಮಸ್ಥಳ ಫೈಲ್ಸ್‌ | ತನಿಖೆಗಿಳಿದ ಎಸ್‌ಐಟಿ – 8 ತಾಸು ದೂರುದಾರನ ವಿಚಾರಣೆ

Public TV
By Public TV
25 minutes ago
KRS
Districts

ಕೆಆರ್‌ಎಸ್ ಡ್ಯಾಂನಿಂದ 50 ಸಾವಿರ ಕ್ಯೂಸೆಕ್‌ ನೀರು ಬಿಡುಗಡೆ

Public TV
By Public TV
25 minutes ago
B R Gavai 2
Latest

ನಿವೃತ್ತಿ ನಂತರ ಯಾವ್ದೇ ಸರ್ಕಾರಿ ಹುದ್ದೆ ಸ್ವೀಕರಿಸಲ್ಲ: ಸಿಜೆಐ ಬಿಆರ್ ಗವಾಯಿ ಶಪಥ

Public TV
By Public TV
1 hour ago
Mumbai Pune Expressway 3
Crime

ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇನಲ್ಲಿ 20 ವಾಹನಗಳ ನಡ್ವೆ ಭೀಕರ ಅಪಘಾತ – ಐಷಾರಾಮಿ ಕಾರುಗಳೇ ಚಿಂದಿ ಚಿಂದಿ

Public TV
By Public TV
2 hours ago
22 year old cadet dies during training at Fort Knox
Latest

ಅಮೆರಿಕ – ತರಬೇತಿ ವೇಳೆ ಯುವ ಕೆಡೆಟ್ ಸಾವು

Public TV
By Public TV
2 hours ago
AMBULANCE
Crime

ಹೋಮ್ ಗಾರ್ಡ್ ನೇಮಕಾತಿ ಪರೀಕ್ಷೆ ವೇಳೆ ಮೂರ್ಛೆ ಹೋದ ಮಹಿಳೆ – ಆಸ್ಪತ್ರೆಗೆ ಕರೆದೊಯ್ಯುವಾಗ ಅಂಬುಲೆನ್ಸ್‌ನಲ್ಲೇ ಗ್ಯಾಂಗ್‌ ರೇಪ್‌

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?