Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮಾನಸಿಕ ಸ್ಥಿಮಿತ ಕಳೆದುಕೊಂಡ ಮೋದಿಗೆ ಚಿಕಿತ್ಸೆ ಬೇಕಿದೆ – ಸಿದ್ದರಾಮಯ್ಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಮಾನಸಿಕ ಸ್ಥಿಮಿತ ಕಳೆದುಕೊಂಡ ಮೋದಿಗೆ ಚಿಕಿತ್ಸೆ ಬೇಕಿದೆ – ಸಿದ್ದರಾಮಯ್ಯ

Bengaluru City

ಮಾನಸಿಕ ಸ್ಥಿಮಿತ ಕಳೆದುಕೊಂಡ ಮೋದಿಗೆ ಚಿಕಿತ್ಸೆ ಬೇಕಿದೆ – ಸಿದ್ದರಾಮಯ್ಯ

Public TV
Last updated: May 6, 2019 12:03 pm
Public TV
Share
1 Min Read
SIDDU MODI
SHARE

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಅವರು, ವಿನಾಶಕಾಲೇ ವಿಪರೀತ ಬುದ್ದಿ. ತಾಯಿಯಂತೆಯೇ ಉಗ್ರರಿಗೆ ಬಲಿಯಾದ ರಾಜೀವ್‍ಜಿ ಬಗ್ಗೆ ನೀಚತನದ ಮಾತನಾಡುತ್ತಿರುವ ನರೇಂದ್ರ ಮೋದಿ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ. ಅವರ ಚಿಕಿತ್ಸೆಗೆ ಬೇಕಾದ ವಿಶ್ರಾಂತಿಯನ್ನು ದೇಶದ ಮತದಾರರು ಈ ಬಾರಿ ನೀಡುತ್ತಾರೆ. ಅವರು ಈ ಕಾಯಿಲೆಯಿಂದ ಶೀಘ್ರ ಗುಣಮುಖರಾಗಲಿ ಎಂದು ಬರೆದು ತಿರುಗೇಟು ನೀಡಿದ್ದಾರೆ.

ವಿನಾಶಕಾಲೇ ವಿಪರೀತ ಬುದ್ದಿ.
ತಾಯಿಯಂತೆಯೇ ಉಗ್ರರಿಗೆ ಬಲಿಯಾದ ರಾಜೀವ್‌ಜಿ ಬಗ್ಗೆ ನೀಚತನದ ಮಾತನಾಡುತ್ತಿರುವ @narendramodi ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ. ಅವರ ಚಿಕಿತ್ಸೆಗೆ ಬೇಕಾದ ವಿಶ್ರಾಂತಿಯನ್ನು ದೇಶದ ಮತದಾರರು ಈ ಬಾರಿ ನೀಡುತ್ತಾರೆ. ಅವರು ಈ ಕಾಯಿಲೆಯಿಂದ ಶೀಘ್ರ ಗುಣಮುಖರಾಗಲಿ.@INCKarnataka

— Siddaramaiah (@siddaramaiah) May 6, 2019

ಹಿರಿಯಣ್ಣನ ಚಾಳಿ ಮನೆ ಮಂದಿಗೆಲ್ಲ. ಸೋಲಿನ ಭೀತಿಯಲ್ಲಿರುವ ಯವರಿಂದ ಈಶ್ವರಪ್ಪನವರ ವರೆಗೆ ಎಲ್ಲರ ನಾಲಿಗೆಗಳಲ್ಲಿ ಈ ಹತಾಶೆ ಕಾಣಿಸುತ್ತಿದೆ. ಸಾರ್ವಜನಿಕ ಹಿತದೃಷ್ಟಿಯಿಂದ ‘ಮೈ ಚೌಕಿದಾರ್’ ಅಲ್ಲ ‘ಮೈ ಪಾಗಲ್’ ಎಂದು ಬಿಜೆಪಿ ನಾಯಕರೆಲ್ಲ ಘೋಷಿಸಿಕೊಳ್ಳುವುದು ಒಳ್ಳೆಯದು ಎಂದು ಬರೆದು ಟಾಂಗ್ ನೀಡಿದ್ದಾರೆ.

'ಹಿರಿಯಣ್ಣನ ಚಾಳಿ ಮನೆ ಮಂದಿಗೆಲ್ಲ'.
ಸೋಲಿನ ಭೀತಿಯಲ್ಲಿರುವ @narendramodi ಯವರಿಂದ ಈಶ್ವರಪ್ಪನವರ ವರೆಗೆ ಎಲ್ಲರ ನಾಲಿಗೆಗಳಲ್ಲಿ ಈ ಹತಾಶೆ ಕಾಣಿಸುತ್ತಿದೆ.
ಸಾರ್ವಜನಿಕ ಹಿತದೃಷ್ಟಿಯಿಂದ 'ಮೈ ಚೌಕಿದಾರ್' ಅಲ್ಲ 'ಮೈ ಪಾಗಲ್' ಎಂದು ಬಿಜೆಪಿ ನಾಯಕರೆಲ್ಲ‌ ಘೋಷಿಸಿಕೊಳ್ಳುವುದು ಒಳ್ಳೆಯದು.@INCKarnataka

— Siddaramaiah (@siddaramaiah) May 6, 2019

ರಾಹುಲ್ ಗಾಂಧಿ ತಮ್ಮ ಭಾಷಣದಲ್ಲಿ ಚೌಕಿದಾರ್ ಚೋರ್ ಹೈ ಎಂದು ಹೇಳುತ್ತಿರುವುದಕ್ಕೆ ಪ್ರಧಾನಿ ಮೋದಿ ತಮ್ಮ ಪ್ರಚಾರ ಭಾಷಣದಲ್ಲಿ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಭ್ರಷ್ಟಾಚಾರಿಯಾಗಿದ್ದರು ಎಂದು ಹೇಳಿಕೆ ನೀಡಿದ್ದರು.

TAGGED:eshwarappaMental conditionnarendra modiPublic TVsiddaramaiahtwitterಈಶ್ವರಪ್ಪಟ್ವಿಟ್ಟರ್ನರೇಂದ್ರ ಮೋದಿಮಾನಸಿಕ ಸ್ಥಿಮಿತಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

JC Movie Surya Prakyath
ಫ್ಯಾನ್ಸ್ ಮಧ್ಯೆ ಲಾಂಗ್ ಹಿಡಿದು ಪೋಸ್ – ಜೆಸಿ ಸಿನಿಮಾ ನಟನ ವಿರುದ್ಧ ಸುಮೋಟೊ ಕೇಸ್ ದಾಖಲು
Bengaluru City Cinema Districts Karnataka Latest Sandalwood Top Stories
rohit shetty 1 e1573969461253
ರೋಹಿತ್ ಶೆಟ್ಟಿ ಮನೆ ಮೇಲೆ ಫೈರಿಂಗ್ – ಮತ್ತೆ ಆರು ಜನ ಅರೆಸ್ಟ್, ಈವರೆಗೂ ಒಟ್ಟು 11 ಮಂದಿ ಬಂಧನ
Cinema Crime Latest National Top Stories
yash mother pushpa compound demolition 1
ಯಶ್‌ ತಾಯಿ ಸೈಟ್‌ ವಿವಾದ – ಏಕಪಕ್ಷೀಯ ತೀರ್ಪಿಗೆ ಕೋರ್ಟ್ ತಾತ್ಕಾಲಿಕ ತಡೆ
Cinema Court Districts Hassan Karnataka Latest States Top Stories
vijay devarakonda rashmika
ವೈರಲ್ ಆಯ್ತು ವಿಜಯ್ ದೇವರಕೊಂಡ – ರಶ್ಮಿಕಾ ವೆಡ್ಡಿಂಗ್ ಕಾರ್ಡ್; ಮದ್ವೆ ಎಲ್ಲಿ – ಯಾವಾಗ?
Cinema Latest Sandalwood South cinema

You Might Also Like

Pathum Nissanka
Cricket

ನಿಸ್ಸಂಕ ಸ್ಫೋಟಕ ಶತಕ, ಸೂಪರ್‌ 8ಕ್ಕೆ ಹಾರಿದ ಲಂಕಾ – ಟೂರ್ನಿಯಿಂದಲೇ ಆಸ್ಟ್ರೇಲಿಯಾ ಔಟ್‌?

Public TV
By Public TV
2 hours ago
Bidar Karanja River
Bidar

ಮುಖ ತೊಳೆಯುವಾಗ ಕಾಲುಜಾರಿ ಮಗ ನೀರುಪಾಲು – ರಕ್ಷಿಸಲು ಹೋಗಿ ತಂದೆಯೂ ಸಾವು

Public TV
By Public TV
3 hours ago
01 10
Big Bulletin

ಬಿಗ್‌ ಬುಲೆಟಿನ್‌ 16 February 2026 ಭಾಗ-1

Public TV
By Public TV
3 hours ago
02 11
Big Bulletin

ಬಿಗ್‌ ಬುಲೆಟಿನ್‌ 16 February 2026 ಭಾಗ-2

Public TV
By Public TV
3 hours ago
03 9
Big Bulletin

ಬಿಗ್‌ ಬುಲೆಟಿನ್‌ 16 February 2026 ಭಾಗ-3

Public TV
By Public TV
3 hours ago
Red Chilli
Districts

ಕ್ವಿಂಟಾಲ್ ಬ್ಯಾಡಗಿ ಮೆಣಸಿನಕಾಯಿಗೆ 89 ಸಾವಿರ – ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ದಾಖಲೆಯ ದರಕ್ಕೆ ಮಾರಾಟ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?