Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಮಲ ಕಾರ್ಯಕರ್ತರಿಗೆ ಕೈ ಹಾಕಿದ್ರೆ ನೆಟ್ಟಗಿರಲ್ಲ- ಡಿಕೆಶಿಗೆ ಶೆಟ್ಟರ್ ಖಡಕ್ ಎಚ್ಚರಿಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Dharwad | ಕಮಲ ಕಾರ್ಯಕರ್ತರಿಗೆ ಕೈ ಹಾಕಿದ್ರೆ ನೆಟ್ಟಗಿರಲ್ಲ- ಡಿಕೆಶಿಗೆ ಶೆಟ್ಟರ್ ಖಡಕ್ ಎಚ್ಚರಿಕೆ

Dharwad

ಕಮಲ ಕಾರ್ಯಕರ್ತರಿಗೆ ಕೈ ಹಾಕಿದ್ರೆ ನೆಟ್ಟಗಿರಲ್ಲ- ಡಿಕೆಶಿಗೆ ಶೆಟ್ಟರ್ ಖಡಕ್ ಎಚ್ಚರಿಕೆ

Public TV
Last updated: May 9, 2019 3:49 pm
Public TV
Share
1 Min Read
DKShi
SHARE

ಹುಬ್ಬಳ್ಳಿ: ಸಚಿವ ಡಿಕೆ ಶಿವಕುಮಾರ್ ಅವರಿಗೆ ಕುಂದಗೋಳ ಉಪ ಚುನಾವಣೆಯ ಉಸ್ತುವಾರಿ ಕೊಟ್ಟಿದ್ದಾರೆ. ಕಾಂಗ್ರೆಸ್‍ನಲ್ಲಿ ಕಾರ್ಯಕರ್ತರೇ ಇಲ್ಲ. ಹೀಗಾಗಿ ನಮ್ಮ ಕಾರ್ಯಕರ್ತರನ್ನು ಕರೆಯುತಿದ್ದಾರೆ. ನಮ್ಮ ಕಾರ್ಯಕರ್ತರಿಗೆ ಕೈ ಹಾಕಿದರೆ ಅದರ ಪರಿಣಾಮ ನೆಟ್ಟಗೆ ಇರುವುದಿಲ್ಲ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಖಡಕ್ ಎಚ್ಚರಿಕೆ ನೀಡಿದ್ದಾರೆ.

ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಬಿಜೆಪಿ ಕಾರ್ಯಕರ್ತರನ್ನು ತಮ್ಮತ್ತ ಸೆಳೆಯುವ ಕೆಲಸ ಡಿಕೆಶಿ ಮಾಡುತ್ತಿದ್ದಾರೆ. ನಮ್ಮ ಕಾರ್ಯಕರ್ತರಿಗೆ ಕೈ ಹಾಕಿದರೆ ಹುಷಾರ್. ಇದರ ಪರಿಣಾಮ ನೆಟ್ಟಗಿರಲ್ಲ. ಇದು ಕನಕಪುರ, ರಾಮನಗರ ಅಲ್ಲ. ಇಲ್ಲಿ ಯಾರನ್ನು ಖರೀದಿಸಲು ಸಾಧ್ಯವಿಲ್ಲ. ಯಾಕೆ ಕಾಂಗ್ರೆಸ್‍ನಲ್ಲಿ ಉತ್ತರ ಕರ್ನಾಟಕದಲ್ಲಿ ನಾಯಕರೇ ಇಲ್ಲವೇ ಎಂದು ಕಿಡಿಕಾರಿದರು. ಇದನ್ನೂ ಓದಿ:ಶಿವಳ್ಳಿ ಸಾವಿನ ಬಗ್ಗೆ ಹೊಸ ಬಾಂಬ್ ಸಿಡಿಸಿದ ಶ್ರೀರಾಮುಲು!

jadish shetter

ಶಾಸಕ ಶ್ರೀರಾಮುಲು ದಿವಂಗತ ಸಚಿವ ಸಿ.ಎಸ್ ಶಿವಳ್ಳಿ ಸಾವಿನ ವಿಚಾರವಾಗಿ ಕೊಟ್ಟಿರುವ ಹೇಳಿಕೆಯನ್ನು ಜಗದೀಶ್ ಶೆಟ್ಟರ್ ಸಮರ್ಥಿಸಿಕೊಂಡರು. ಶಿವಳ್ಳಿ ಅವರ ಸಾವಿಗೆ ಮೈತ್ರಿ ಸರ್ಕಾರದ ಕಿರುಕುಳವೇ ಕಾರಣ ಎಂದು ಶ್ರೀ ರಾಮುಲು ಹೇಳಿದ್ದರು. ಹೌದು ಶಿವಳ್ಳಿ ಅವರಿಗೆ ಮಂತ್ರಿ ಸ್ಥಾನ ಸಿಗದೇ ಇದ್ದಾಗ ಅವರಿಗೆ ಸಾಕಷ್ಟು ನೋವಾಗಿತ್ತು. ಆ ನೋವನ್ನು ನನ್ನ ಮುಂದೆಯೇ ಹೇಳಿಕೊಂಡಿದ್ದರು. ಆ ನೋವಿನಿಂದ ಅವರು ಸಾಕಷ್ಟು ಬಳಲಿದ್ದರು. ಈ ಸಂಬಂಧ ಕಾಂಗ್ರೆಸ್ ದೂರು ಕೊಡಲಿ ಅದಕ್ಕೆ ನಾವು ಹೆದರುವುದಿಲ್ಲ ಎಂದು ಹೇಳಿದರು.

TAGGED:Coalition Governmentd k shivakumarhubballiJagadish ShetterPublic TVShivallisriramuluಉಪ ಚುನಾವಣೆಜಗದೀಶ್ ಶೆಟ್ಟರ್ಡಿಕೆ ಶಿವಕುಮಾರ್ಪಬ್ಲಿಕ್ ಟಿವಿಮೈತ್ರಿ ಸರ್ಕಾರಶ್ರೀರಾಮುಲುಸಿ.ಎಸ್ ಶಿವಳ್ಳಿಹುಬ್ಬಳ್ಳಿ
Share This Article
Facebook Whatsapp Whatsapp Telegram

Cinema news

Vijay trisha
ಡಿವೋರ್ಸ್ ಕೇಸ್ ಮಧ್ಯೆ ಒಂದೇ ಬಣ್ಣದ ಉಡುಗೆಯಲ್ಲಿ ಒಟ್ಟಿಗೆ ಕಾಣಿಸಿಕೊಂಡ ವಿಜಯ್-ತ್ರಿಶಾ
Cinema Latest National Top Stories
Samantha Ruth Prabhu
ಶಿವಮೊಗ್ಗ | ಹೊಸನಗರದಲ್ಲಿ ಹೋಳಿಯಾಡಿದ ಸಮಂತಾ
Cinema Latest Shivamogga South cinema Top Stories
Rashmika Vijay 4
ರಶ್ಮಿಕಾ ಮಂದಣ್ಣ – ವಿಜಯ್ ದೇವರಕೊಂಡ ಆರತಕ್ಷತೆಗೆ ʻತುಳಸಿʼ ಮ್ಯಾಜಿಕ್‌
Cinema Latest Main Post
Love Mocktail
Toxic ಪೋಸ್ಟ್‌ಪೋನ್‌ ಬಳಿಕ ಲವ್ ಮಾಕ್ಟೇಲ್-3 ರಿಲೀಸ್ ಡೇಟ್ ಬದಲು
Cinema Latest Sandalwood Top Stories

You Might Also Like

Axar Patel
Cricket

ಸಂಜು ಬ್ಯಾಟಿಂಗ್‌, ಬುಮ್ರಾ ಬೌಲಿಂಗ್‌, ಅಕ್ಷರ್‌ ಸ್ಟನ್ನಿಂಗ್‌ ಕ್ಯಾಚ್‌ – 7 ರನ್‌ಗಳ ರೋಚಕ ಜಯ, 4ನೇ ಬಾರಿ ಟೀಂ ಇಂಡಿಯಾ ಫೈನಲಿಗೆ

Public TV
By Public TV
6 hours ago
01 4
Big Bulletin

ಬಿಗ್‌ ಬುಲೆಟಿನ್‌ 05 March 2026 ಭಾಗ-1

Public TV
By Public TV
7 hours ago
02 4
Big Bulletin

ಬಿಗ್‌ ಬುಲೆಟಿನ್‌ 05 March 2026 ಭಾಗ-2

Public TV
By Public TV
7 hours ago
03 4
Big Bulletin

ಬಿಗ್‌ ಬುಲೆಟಿನ್‌ 05 March 2026 ಭಾಗ-3

Public TV
By Public TV
7 hours ago
West Bengal Governor CV Ananda Bose Resigns
Latest

ಪಶ್ಚಿಮ ಬಂಗಾಳ ರಾಜ್ಯಪಾಲ ಆನಂದ ಬೋಸ್ ರಾಜೀನಾಮೆ

Public TV
By Public TV
8 hours ago
Sanju Samson 1
Cricket

ಸ್ಫೋಟಕ ಅರ್ಧಶತಕ ಸಿಡಿಸಿ ಕೊಹ್ಲಿ ದಾಖಲೆಯನ್ನು ಸರಿಗಟ್ಟಿದ ಸಂಜು ಸ್ಯಾಮ್ಸನ್‌

Public TV
By Public TV
8 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?