Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Dina Bhavishya

ದಿನಭವಿಷ್ಯ: 14-05-2019

Public TV
Last updated: May 14, 2019 6:49 am
Public TV
Share
2 Min Read
astrology
SHARE

ಪಂಚಾಂಗ:
ಶ್ರೀ ವಿಕಾರಿನಾಮ ಸಂವತ್ಸರ,
ಉತ್ತರಾಯಣ ಪುಣ್ಯಕಾಲ,
ವಸಂತ ಋತು, ವೈಶಾಖ ಮಾಸ,
ಶುಕ್ಲ ಪಕ್ಷ, ದಶಮಿ ತಿಥಿ,
ಮಂಗಳವಾರ, ಪುಬ್ಬ ನಕ್ಷತ್ರ

ರಾಹುಕಾಲ: ಮಧ್ಯಾಹ್ನ 3:30 ರಿಂದ 5:05
ಗುಳಿಕಕಾಲ: ಮಧ್ಯಾಹ್ನ 12:20 ರಿಂದ 1:55
ಯಮಗಂಡಕಾಲ: ಬೆಳಗ್ಗೆ 9:10 ರಿಂದ 10:45

ಮೇಷ: ಕೆಲಸದಲ್ಲಿ ಹೆಚ್ಚಿನ ಏಕಾಗ್ರತೆ, ದುಷ್ಟರಿಂದ ದೂರವಿರುವುದು ಉತ್ತಮ, ಎಲ್ಲರ ಮನಸ್ಸು ಗೆಲ್ಲುವಿರಿ, ಈ ದಿನ ಶುಭ ಫಲ.

ವೃಷಭ: ಕುಟುಂಬದಲ್ಲಿ ಶಾಂತಿ, ನಾನಾ ವಿಚಾರಗಳಲ್ಲಿ ಆಸಕ್ತಿ, ಮನಃಕ್ಲೇಷ, ಆಕಸ್ಮಿಕ ಖರ್ಚು, ಇತರರ ಮಾತಿಗೆ ಮರುಳಾಗಬೇಡಿ.

ಮಿಥುನ: ಕೆಲಸ ಕಾರ್ಯಗಳಲ್ಲಿ ವಿಳಂಬ, ಹಳೇ ಸಾಲ ಮರುಪಾವತಿಸುವಿರಿ, ಶುಭ ಸುದ್ದಿ ಕೇಳುವಿರಿ, ಈ ದಿನ ಆಕಸ್ಮಿಕವಾಗಿ ಶುಭ ಫಲ ಲಭಿಸುವುದು.

ಕಟಕ: ಉನ್ನತ ವಿದ್ಯಾಭ್ಯಾಸಕ್ಕಾಗಿ ದೂರ ಪ್ರಯಾಣ, ಅತಿಯಾದ ಕೋಪ, ಆರೋಗ್ಯದಲ್ಲಿ ತಳಮಳ, ವೈಯುಕ್ತಿಕ ಕೆಲಸದಲ್ಲಿ ನಿಗಾವಹಿಸಿ, ಶತ್ರುಗಳ ಬಾಧೆ.

ಸಿಂಹ: ಆರ್ಥಿಕ ಪರಿಸ್ಥಿತಿ ಬಿಕ್ಕಟ್ಟು, ಗುರು ಹಿರಿಯರಲ್ಲಿ ಭಕ್ತಿ, ಅಕಾಲ ಭೋಜನ, ಪ್ರಿಯ ಜನರ ಭೇಟಿ, ಮಿತ್ರರಿಂದ ಸಹಾಯ.

ಕನ್ಯಾ: ಮಿತ್ರರಲ್ಲಿ ಪ್ರೀತಿ ವಾತ್ಸಲ್ಯ, ಸ್ತ್ರೀಯರಿಗೆ ತೊಂದರೆ, ಧನ ಲಾಭ, ಅಧಿಕಾರ ಪ್ರಾಪ್ತಿ, ಸಮಾಜದಲ್ಲಿ ಗೌರವ, ಅಧಿಕಾರಿಗಳಲ್ಲಿ ಕಲಹ.

ತುಲಾ: ಮೇಲಾಧಿಕಾರಿಗಳಿಂದ ಪ್ರಶಂಸೆ, ವ್ಯಾಪಾರದಲ್ಲಿ ಮಂದಗತಿ, ಮನಸ್ಸಿನಲ್ಲಿ ನಾನಾ ಆಲೋಚನೆ, ಆತಂಕದ ವಾತಾವರಣ, ಮನೆ ವಿಚಾರಗಳ ಬಗ್ಗೆ ಗಮನಹರಿಸಿ.

ವೃಶ್ಚಿಕ: ಕೆಲಸವನ್ನು ತಾಳ್ಮೆಯಿಂದ ನಿಭಾಯಿಸುವ ಅವಕಾಶ, ಆರೋಗ್ಯದಲ್ಲಿ ವ್ಯತ್ಯಾಸ, ಮನಸ್ಸಿಗೆ ಸದಾ ಸಂಕಟ, ಅನಗತ್ಯ ಆತ್ಮೀಯರು-ಸ್ನೇಹಿತರೊಂದಿಗೆ ನಿಷ್ಠೂರ.

ಧನಸ್ಸು: ಉದ್ಯೋಗದಲ್ಲಿ ಬಡ್ತಿ, ಕೆಲಸದಲ್ಲಿ ಯಶಸ್ಸು, ಉತ್ತಮ ಆದಾಯ, ಅವಕಾಶಗಳನ್ನು ಉಪಯೋಗಿಸಿಕೊಳ್ಳುವಿರಿ, ಈ ದಿನ ಶುಭ ಫಲ ಪ್ರಾಪ್ತಿ.

ಮಕರ: ಅವಿವಾಹಿತರಿಗೆ ವಿವಾಹ ಯೋಗ, ದುಡುಕು ಸ್ವಭಾವ, ಶತ್ರುಗಳ ಬಾಧೆ, ಸ್ಥಿರಾಸ್ತಿ ಮಾರಾಟಕ್ಕೆ ಚಿಂತನೆ, ಪರರ ಧನ ಪ್ರಾಪ್ತಿ.

ಕುಂಭ: ವಿದ್ಯಾರ್ಥಿಗಳಲ್ಲಿ ಪ್ರಗತಿ, ಗೆಳೆಯರಿಂದ ಸಹಾಯ, ದೇವತಾ ಕಾರ್ಯಗಳಲ್ಲಿ ಭಾಗಿ, ಕೃಷಿಯಲ್ಲಿ ಲಾಭ, ಹಿರಿಯರ ಭೇಟಿ.

ಮೀನ: ಸ್ತ್ರೀಯರಿಗೆ ಆದಾಯಕ್ಕಿಂತ ಖರ್ಚು ಹೆಚ್ಚು, ಸ್ವ ಪ್ರಯತ್ನಗಳಿಗೆ ಉತ್ತಮ ಫಲ ಪ್ರಾಪ್ತಿ, ವಿರೋಧಿಗಳಿಂದ ಕುತಂತ್ರ, ಈ ದಿನ ಸಮಾಧಾನಕರವಾದ ಫಲ.

TAGGED:dailyhoroscopehoroscopePublic TVದಿನಭವಿಷ್ಯಪಬ್ಲಿಕ್ ಟಿವಿಭವಿಷ್ಯ
Share This Article
Facebook Whatsapp Whatsapp Telegram

Cinema Updates

Pavithra Gowda
ಫೋಟೋಶೂಟ್ ಮೂಡ್‌ನಲ್ಲಿ ಪವಿತ್ರಾ ಗೌಡ
Cinema Latest Top Stories
Ravi Dubey
ರಾಮ-ಲಕ್ಷ್ಮಣರ ಜೊತೆ `ರಾಮಾಯಣ’ ಸೃಷ್ಟಿಕರ್ತ!
Bollywood Cinema Latest
Cooli Cinema
22 ಕೋಟಿ ರೂಪಾಯಿಗೆ ರಜನಿಯ ಕೂಲಿ ಸಿನಿಮಾ ಬಿಕರಿ
Cinema Latest South cinema Top Stories
Priyanka Chopra
ಬೀಚ್‌ನಲ್ಲಿ ಡೀಪ್‌ ಕಿಸ್‌ – ಪತಿ ಜೊತೆ ಹುಟ್ಟುಹಬ್ಬ ಆಚರಿಸಿಕೊಂಡ ಪ್ರಿಯಾಂಕಾ
Bollywood Cinema Latest
Vajreshwari Combines
ಪಾರ್ವತಮ್ಮ ರಾಜ್‌ಕುಮಾರ್ ಕನಸಿನ ಕೂಸಿಗೆ 50 ವರ್ಷ
Cinema Latest Sandalwood Top Stories

You Might Also Like

DK Shivakumar
Latest

ಬಿಜೆಪಿ-ಜೆಡಿಎಸ್ ಶಾಸಕರಿಗೂ ಅನುದಾನ ಸಿಗುತ್ತೆ, ತಾಳ್ಮೆಯಿಂದ ಇರಬೇಕು: ಡಿಕೆಶಿ

Public TV
By Public TV
16 minutes ago
Kishor Kumar Puttur Aid
Dakshina Kannada

ಅರಂತೋಡು ಘನತ್ಯಾಜ್ಯ ಘಟಕ ಮರುಸ್ಥಾಪನೆಗೆ ಶಾಸಕ ಕಿಶೋರ್ ಕುಮಾರ್ ಪುತ್ತೂರು ನೆರವು – 5 ಲಕ್ಷ ಅನುದಾನ ಮಂಜೂರು

Public TV
By Public TV
40 minutes ago
Bidar Mallikarjun Murder
Bidar

ಬೀದರ್ | ಸೈಟ್ ವಿಚಾರಕ್ಕೆ ಗಲಾಟೆ – ಚಾಕುವಿನಿಂದ ಇರಿದು ವ್ಯಕ್ತಿಯ ಬರ್ಬರ ಹತ್ಯೆ

Public TV
By Public TV
53 minutes ago
Imran Khan Asim Munir
Latest

ನನಗೂ ನನ್ನ ಪತ್ನಿಗೂ ಏನಾದ್ರು ಆದ್ರೆ ಅದಕ್ಕೆ ಪಾಕ್‌ ಸೇನಾ ಮುಖ್ಯಸ್ಥನೇ ಕಾರಣ: ಇಮ್ರಾನ್‌ ಖಾನ್‌ ಹೇಳಿಕೆ

Public TV
By Public TV
1 hour ago
RB Timmapur Slams Murugesh Nirarni 6 months validity govt Comments
Bengaluru City

ಸುರ್ಜೇವಾಲಾ ನನ್ನನ್ನು ಕರೆದಿಲ್ಲ, ಸಂಪುಟದಿಂದ ಕೈ ಬಿಡ್ತಾರೆ ಅಂತನೂ ಹೇಳಿಲ್ಲ – ಆರ್.ಬಿ.ತಿಮ್ಮಾಪುರ್

Public TV
By Public TV
1 hour ago
siddaramaiah 11
Bengaluru City

ಶಾಸಕರ ಅಸಮಾಧಾನಕ್ಕೆ ಬಗ್ಗಿದ ಸಿಎಂ – `ಕೈ’ ಶಾಸಕರಿಗೆ 50 ಕೋಟಿ ಅನುದಾನಕ್ಕೆ ಅಸ್ತು

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?