Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Districts

ನಾನು ಪ್ರಕಾಶ್ ರಾಜ್ ಅಭಿಮಾನಿ – ಪ್ರತಾಪ್ ಸಿಂಹ

Public TV
Last updated: May 28, 2019 6:10 pm
Public TV
Share
1 Min Read
PRATHAP SIMHA prakash
SHARE

ಮೈಸೂರು: ನಾನು ಪ್ರಕಾಶ್ ರಾಜ್ ಅಭಿಮಾನಿಯಾಗಿದ್ದು, ಎಲ್ಲರಿಗೂ ಸೋಲಿನ ನೋವು ಇರುತ್ತದೆ. ಪ್ರಕಾಶ್ ರಾಜ್ ಅವರಿಗೆ ಆಗಿರುವ ಸೋಲು ರಾಜಕೀಯ ಜೀವನಕ್ಕೆ ಹಿನ್ನಡೆ ಇರಬಹುದು ಎಂದು ಸಂಸದ ಪ್ರತಾಪ್ ಸಿಂಹ ಅಚ್ಚರಿಯ ಹೇಳಿಕೆ ನೀಡಿದ್ದಾರೆ.

ಪ್ರಕಾಶ್ ರಾಜ್ ಕುರಿತು ಪ್ರೀತಿಯ ಮಾತುಗಳನ್ನಾಡಿದ ಸಂಸದ ಪ್ರತಾಪ್ ಸಿಂಹ, ನಟನೆಯ ವಿಚಾರದಲ್ಲಿ ಅವರು ದೊಡ್ಡ ಸಾಧನೆ ಮಾಡಿದ್ದಾರೆ. ಅವರ ನಟನೆಗೆ ನಾನು ಅಭಿಮಾನಿಯಾಗಿದ್ದೇನೆ. ಆದರೆ ಅವರ ಸೈದ್ಧಾಂತಿಕ ವಿಚಾರಕ್ಕೆ ನಮ್ಮ ವಿರೋಧವಿದೆ. ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ ಬಗ್ಗೆ ಸಭ್ಯತೆ ಮೀರಿ ಮಾತನಾಡಿದ್ದರು. ಆಗ ನಾನು ಕಟುವಾಗಿ ಟೀಕಿಸಿದ್ದೆ. ಇದನ್ನು ಹೊರತು ಪಡಿಸಿದರೆ ನಮ್ಮ ಕನ್ನಡ, ತೆಲುಗು, ತಮಿಳು ಚಿತ್ರರಂಗದಲ್ಲಿ ಹೆಸರು ಮಾಡಿದ್ದಾರೆ. ಆ ಅಭಿಮಾನ ನನಗಿದೆ ಎಂದರು.

PRATHAP SIMHA PRAKASH RAI

ಎಲ್ಲರೂ ಚುನಾವಣೆಗೆ ಗೆಲ್ಲಬೇಕು ಎಂಬ ಆಸೆಯಿಂದ ನಿಲ್ಲುತ್ತಾರೆ. ಪ್ರಕಾಶ್ ರಾಜ್ ಈಗ ಅವರು ಚುನಾವಣೆ ನಿಂತು ಸೋತಿದ್ದಾರೆ. ಅವರ ಸೋಲಿನ ನೋವು ಅವರಿಗೆ ಮಾತ್ರ ಗೊತ್ತಿರುತ್ತದೆ. ಪ್ರಕಾಶ್ ರಾಜ್ ಅವರಿಗೆ ರಾಜಕೀಯ ಜೀವನಕ್ಕೆ ಹಿನ್ನಡೆ ಆಗಿರಬಹುದು. ಹೀಗಾಗಿ ಈ ಸಂದರ್ಭದಲ್ಲಿ ಅವರ ಮುಂದಿನ ಭವಿಷ್ಯಕ್ಕೆ ಶುಭ ಹಾರೈಸುತ್ತೇನೆ ಎಂದರು.

mys

ಸಿಂಹ ವಿರುದ್ಧ 1 ರೂ. ಕೇಸ್:
2017ರ ಅಕ್ಟೋಬರ್ 2 ರಂದು ಪ್ರತಾಪ್ ಸಿಂಹ ವೆಬ್‍ಸೈಟ್ ಒಂದರಲ್ಲಿ ಬಂದಿದ್ದ ಸುದ್ದಿಯನ್ನು ಟ್ವೀಟ್ ಮಾಡಿದ್ದರು. “ಮಗನ ಸಾವಿನ ದು:ಖದಲ್ಲಿದ್ದ ಹೆಂಡತಿಯನ್ನು ಬಿಟ್ಟು ಡ್ಯಾನ್ಸರ್ ಹಿಂದೆ ಓಡಿದ ರೈಯಂತಹವನು ಮೋದಿ? ಯೋಗಿಗೆ ಹೇಳುವಷ್ಟು ಯೋಗ್ಯತೆಯಿರುವವನಾ?” ಎನ್ನುವ ಹೆಡ್‍ಲೈನ್ ಈ ಸುದ್ದಿಯಲ್ಲಿತ್ತು. ಈ ಟ್ವೀಟ್ ಬಳಿಕ ನವೆಂಬರ್ 23 ರಂದು ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ್ದ ರೈ 10 ದಿನದ ಒಳಗೆ ದೂರಿಗೆ ಉತ್ತರ ಕೊಡಬೇಕು ಪ್ರಕಾಶ್ ರೈ ಲಿಗಲ್ ನೋಟಿಸ್ ಕಳುಹಿಸಿದ್ದರು. ಇದಕ್ಕೆ ಪ್ರತಿಯಾಗಿ ನಿಮ್ಮ ನೋಟಿಸ್ ಲಿಗಲ್ ಆಗಿ ಇಲ್ಲ ಅದಕ್ಕೆ ಉತ್ತರಿಸಲ್ಲ ಎಂದು ಪ್ರತಾಪ್ ಸಿಂಹ ಪ್ರತಿಕ್ರಿಯಿಸಿದ್ದರು. ಈ ಪ್ರಕರಣದ ವಿಚಾರಣೆ ಬೆಂಗಳೂರಿನಲ್ಲಿರುವ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಲ್ಲಿ ನಡೆಯುತ್ತಿದೆ.

TAGGED:defeatelectionmysuruPrakash Rajpratap simhaPublic TVಚುನಾವಣೆಪಬ್ಲಿಕ್ ಟಿವಿಪ್ರಕಾಶ್ ರಾಜ್ಪ್ರತಾಪ ಸಿಂಹಮೈಸೂರುಸೋಲು
Share This Article
Facebook Whatsapp Whatsapp Telegram

Cinema Updates

Kamal Haasan 2
ಕಮಲ್ ಹಾಸನ್ ಬ್ಯಾನರ್‌ಗೆ ಬೆಂಕಿ ಹಚ್ಚಿ ಪ್ರತಿಭಟನೆ
3 hours ago
Shivarajkumar Kamal Haasan
ಕನ್ನಡದ ಬಗ್ಗೆ ಕಮಲ್ ಹಾಸನ್‌ಗೆ ಪ್ರೀತಿಯಿದೆ, ಯಾಕೆ ಅದನ್ನ ದೊಡ್ಡ ವಿಷಯ ಮಾಡ್ತೀರಾ?: ಶಿವಣ್ಣ
11 hours ago
darshan 1
ವಿದೇಶಕ್ಕೆ ಶೂಟಿಂಗ್‌ಗೆ ತೆರಳಲು ಅನುಮತಿ ಕೋರಿ ದರ್ಶನ್ ಅರ್ಜಿ – ಮೇ 30ಕ್ಕೆ ಆದೇಶ ಕಾಯ್ದಿರಿಸಿದ ಕೋರ್ಟ್
14 hours ago
RASHMIKA
ಸೀರೆಯಲ್ಲಿ ಮಿಂಚು ಬಳ್ಳಿಯಂತೆ ಕಂಗೊಳಿಸಿದ ರಶ್ಮಿಕಾ – ವಿಜಯ್‌ ಕ್ಲಿಕ್‌ ಮಾಡಿದ್ದು ಅಂದ್ರು ಫ್ಯಾನ್ಸ್‌!
15 hours ago

You Might Also Like

Dance Master Arrestes in Kadugodi bengaluru crime
Bengaluru City

ಕಾರಿಗೆ ಹತ್ತಿಸಿಕೊಂಡು ಅಪ್ರಾಪ್ತೆಗೆ ಲೈಂಗಿಕ ಕಿರುಕುಳ – ಡ್ಯಾನ್ಸ್ ಮಾಸ್ಟರ್ ಅರೆಸ್ಟ್

Public TV
By Public TV
11 minutes ago
k ashraf
Dakshina Kannada

ಕಾಂಗ್ರೆಸ್‌ ಹುದ್ದೆಗಳಿಗೆ ರಾಜೀನಾಮೆ – ಸಿಡಿದ ದಕ್ಷಿಣ ಕನ್ನಡ ಮುಸ್ಲಿಮರು

Public TV
By Public TV
15 minutes ago
Corona Virus
Belgaum

ಬೆಳಗಾವಿಯಲ್ಲಿ ಕೊರಾನಾಗೆ ಮೊದಲ ಬಲಿ

Public TV
By Public TV
30 minutes ago
Naveen Kumar
Crime

ಬಿಷ್ಣೋಯ್ ಗ್ಯಾಂಗ್‌ನ ಶಾರ್ಪ್‌ಶೂಟರ್‌ ನವೀನ್ ಕುಮಾರ್ ಎನ್‌ಕೌಂಟರ್

Public TV
By Public TV
1 hour ago
Omar Abdullah
Latest

ಇಬ್ಬರು ಕನ್ನಡಿಗರು ಸೇರಿ 26 ಮೃತ ಪ್ರವಾಸಿಗರ ನೆನಪಿಗೆ ಪಹಲ್ಗಾಮ್‌ನಲ್ಲಿ ಸ್ಮಾರಕ – ಒಮರ್ ಅಬ್ದುಲ್ಲಾ

Public TV
By Public TV
1 hour ago
virat kohli shreyas iyer 2
Cricket

ಪಂಜಾಬ್‌ ಜೊತೆ ಫೈನಲ್‌ ಫೈಟ್‌ – ಆರ್‌ಸಿಬಿಗೆ ಗಾಯದ ಚಿಂತೆ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?