Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ವಧುವಿನಂತೆ ಅಲಂಕರಿಸಿಕೊಂಡು ಬರ್ತಾಳೆ- ಕ್ಷಣಾರ್ಧದಲ್ಲಿ ಚಿನ್ನಾಭರಣ ಕದ್ದು ಎಸ್ಕೇಪ್ ಆಗ್ತಾಳೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ವಧುವಿನಂತೆ ಅಲಂಕರಿಸಿಕೊಂಡು ಬರ್ತಾಳೆ- ಕ್ಷಣಾರ್ಧದಲ್ಲಿ ಚಿನ್ನಾಭರಣ ಕದ್ದು ಎಸ್ಕೇಪ್ ಆಗ್ತಾಳೆ

Bengaluru City

ವಧುವಿನಂತೆ ಅಲಂಕರಿಸಿಕೊಂಡು ಬರ್ತಾಳೆ- ಕ್ಷಣಾರ್ಧದಲ್ಲಿ ಚಿನ್ನಾಭರಣ ಕದ್ದು ಎಸ್ಕೇಪ್ ಆಗ್ತಾಳೆ

Public TV
Last updated: May 30, 2019 7:56 am
Public TV
Share
1 Min Read
Jayanagara Kalli
SHARE

-ಕಲ್ಯಾಣಮಂಟಪ ಕಳ್ಳಿ ಮುನ್ನಿಯ ಕಥೆ

ಬೆಂಗಳೂರು: ಇತ್ತೀಚೆಗೆ ಸಾಮಾನ್ಯರಲ್ಲಿ ಸಾಮಾನ್ಯರಂತೆ ಕಳ್ಳರು ಓಡಾಡುತ್ತಿರುತ್ತಾರೆ. ಇಲ್ಲೊಬ್ಬ ಕಳ್ಳಿ ಬೆಂಗಳೂರಿನ ಕಲ್ಯಾಣ ಮಂಟಪಗಳನ್ನೇ ಕೇಂದ್ರಿಕರಿಸಿಕೊಂಡು ಕಳ್ಳತನಕ್ಕೆ ಇಳಿಯುತ್ತಿದ್ದಳು. ಇದೀಗ ಆ ಕಳ್ಳಿಯನ್ನು ಜಯನಗರ ಪೊಲೀಸರು ಬಂಧಿಸಿದ್ದಾರೆ.

ಮುನ್ನಿ ಬಂಧಿತ ಕಳ್ಳಿ. ಮದುವೆ ನಡೆಯುತ್ತಿರುವ ಕಲ್ಯಾಣ ಮಂಟಪಗಳನ್ನ ಟಾರ್ಗೆಟ್ ಮಾಡಿಕೊಳ್ಳುವ ಮುನ್ನಿ ವಧುವಿನಂತೆ ಡ್ರೆಸ್ ಮಾಡಿಕೊಂಡು ಎಂಟ್ರಿ ಕೊಡುತ್ತಾಳೆ. ಕಲ್ಯಾಣ ಮಂಟಪದಲ್ಲಿ ಲವಲವಿಕೆಯಿಂದ ಓಡಾಡಿದ್ದಂತೆ ನಟಿಸಿ ಚಿನ್ನಾಭರಣ ಕದ್ದು ಎಸ್ಕೇಪ್ ಆಗೋದು ಮುನ್ನಿಯ ಕೆಲಸ.

vlcsnap 2019 05 30 07h32m53s430

ನಗರದ ಜಿಆರ್‍ಎಸ್ ಕಲ್ಯಾಣಮಂಟಪದಲ್ಲಿ ಶನಿವಾರ ನಡೆದ ಮದುವೆಯಲ್ಲಿಯೂ ಮುನ್ನಿ ತನ್ನ ಕೈಚಳಕ ತೋರಿಸಿದ್ದಳು. ಕಲ್ಯಾಣ ಮಂಟಪಕ್ಕೆ ಸಂಬಂಧಿಗಳ ರೀತಿಯಲ್ಲಿ ಎಂಟ್ರಿ ಕೊಟ್ಟಿದ್ದ ಮುನ್ನಿ ಕ್ಷಣ ಮಾತ್ರದಲ್ಲಿ 244 ಗ್ರಾಂ ಚಿನ್ನಾಭರಣವನ್ನು ಕದ್ದು ಮಾಯವಾಗಿದ್ದಳು. ಅಸಲಿಗೆ ಮುನ್ನಿ ಜಯನಗರಕ್ಕೆ ಶಾಪಿಂಗ್ ಗಾಗಿ ಬಂದಿದ್ದಳು. ಕಲ್ಯಾಣ ಮಂಟಪದಲ್ಲಿ ಮದುವೆ ನೋಡುತ್ತಿದ್ದಂತೆ ತನ್ನ ಕಾಯಕ ಶುರು ಹಚ್ಚಿಕೊಂಡಿದ್ದಳು.

ಮೂರು ತಿಂಗಳ ಹಿಂದೆಯೂ ಇದೇ ಕಲ್ಯಾಣ ಮಂಟಪದಲ್ಲಿ ತನ್ನ ಕೈಚಳಕ ತೋರಿಸಿದ್ದ ವಿಚಾರ ತನಿಖೆಯ ವೇಳೆ ಬಯಲಾಗಿದೆ. ಸದ್ಯ ಮುನ್ನಿಯನ್ನು ಬಂಧಿಸಿರುವ ಪೊಲೀಸರು ಆಕೆಯಿಂದ 244 ಗ್ರಾಂ ಚಿನ್ನಾಭರಣವನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

TAGGED:bengalurupolicePublic TVtheftಕಳ್ಳತನಪಬ್ಲಿಕ್ ಟಿವಿಪೊಲೀಸ್ಬೆಂಗಳೂರು
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

Chikkamagaluru marriage
Chikkamagaluru

ಕಾಫಿನಾಡಲ್ಲೊಂದು ಅಪರೂಪದ ಮದ್ವೆ – ATMನಿಂದ ಲವ್ ಶುರು, ಈಗ ಜಾತಿ ಸಂಕೋಲೆ ಮೀರಿ ಕೈಹಿಡಿದ ಜೋಡಿ

Public TV
By Public TV
11 minutes ago
Chinnaswamy Stadium RCB
Bengaluru City

ಚಿನ್ನಸ್ವಾಮಿಯಲ್ಲಿ ಇಂದು ಬಿಗ್ ಫೈಟ್ – ಆರ್‌ಸಿಬಿ ತವರು ನೆಲದ ಕೊನೆಯ ಲೀಗ್ ಪಂದ್ಯಕ್ಕೆ ಬಿಗಿ ಪೊಲೀಸ್ ಬಂದೋಬಸ್ತ್‌

Public TV
By Public TV
12 minutes ago
Public tv Vidhyapeeta 2026 9th edition karnataka biggest education Expo April 25 27 Palace ground Bengaluru
Bengaluru City

ನಾಳೆ ಪಬ್ಲಿಕ್ ಟಿವಿ ‘ವಿದ್ಯಾಪೀಠ’ಕ್ಕೆ ಚಾಲನೆ – ವಿದ್ಯಾರ್ಥಿಗಳೇ, ಪೋಷಕರೇ ಬನ್ನಿ

Public TV
By Public TV
33 minutes ago
Minister D. Sudhakars health condition is critical 2
Bengaluru City

ಸಚಿವ ಡಿ.ಸುಧಾಕರ್ ಆರೋಗ್ಯ ಸ್ಥಿತಿ ಗಂಭೀರ

Public TV
By Public TV
49 minutes ago
daily horoscope dina bhavishya
Astrology

ದಿನ ಭವಿಷ್ಯ 24-04-2026

Public TV
By Public TV
1 hour ago
Akeal Hosein and Sanju Samson
Cricket

ಸಂಜು ಬೆಂಕಿ ಶತಕ| ಚೆನ್ನೈ ಸೂಪರ್‌ ಆಟಕ್ಕೆ ಮುಂಬೈ ಪಲ್ಟಿ – 5ನೇ ಸ್ಥಾನಕ್ಕೆ ಹೈಜಂಪ್‌

Public TV
By Public TV
8 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?