Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹರ್ಯಾಣದಲ್ಲಿ ಹಾಸನ ಯೋಧ ಆತ್ಮಹತ್ಯೆ – ತನಿಖೆ ನಡೆಸುವಂತೆ ಶಾಸಕ ಒತ್ತಾಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಹರ್ಯಾಣದಲ್ಲಿ ಹಾಸನ ಯೋಧ ಆತ್ಮಹತ್ಯೆ – ತನಿಖೆ ನಡೆಸುವಂತೆ ಶಾಸಕ ಒತ್ತಾಯ

Districts

ಹರ್ಯಾಣದಲ್ಲಿ ಹಾಸನ ಯೋಧ ಆತ್ಮಹತ್ಯೆ – ತನಿಖೆ ನಡೆಸುವಂತೆ ಶಾಸಕ ಒತ್ತಾಯ

Public TV
Last updated: June 10, 2019 11:09 am
Public TV
Share
1 Min Read
HSN YODHA copy
SHARE

ಹಾಸನ: ಹರಿಯಾಣದ ಸಿರ್ಸಾದಲ್ಲಿ ವಾಯುಪಡೆ ಸಿಬ್ಬಂದಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಯೋಧನ ಪಾರ್ಥೀವ ಶರೀರ ಹಾಸನಕ್ಕೆ ಬಂದಿದೆ.

ಇಂದು ಸಕಲ ಸರ್ಕಾರಿ ಗೌರವಗಳೊಂದಿಗೆ ಮೋಹನ್ ಕುಮಾರ್ ಅಂತ್ಯಕ್ರಿಯೆ ನಡೆಯಲಿದೆ. ಮೋಹನ್ ಅವರ ಸಾವಿನ ಬಗ್ಗೆ ತನಿಖೆ ನಡೆಸುವಂತೆ ಶಾಸಕ ಹೆಚ್.ಕೆ ಕುಮಾರಸ್ವಾಮಿ ಒತ್ತಾಯಿಸಿದ್ದಾರೆ. ಹಾಗೆಯೇ ಮೃತರ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡುವಂತೆ ಆಗ್ರಹಿಸಿದ್ದಾರೆ.

hsn yodha 1

ಏನಿದು ಘಟನೆ?
ಮೋಹನ್ ಕುಮಾರ್ ಮೂರು ತಿಂಗಳ ಹಿಂದೆಯಷ್ಟೇ ಮದುವೆಯಾಗಿದ್ದರು. ಮೋಹನ್ ಎಂಟು ವರ್ಷಗಳಿಂದ ಸಿರ್ಸಾದಲ್ಲಿ ಎಂಬಲ್ಲಿ ಟೆಕ್ನಿಷಿಯನ್ ಆಗಿ ಕೆಲಸ ಮಾಡುತ್ತಿದ್ದರು. ಆದರೆ ಶುಕ್ರವಾರ ಕಚೇರಿಯಲ್ಲೇ ರೈಫಲ್‍ನಿಂದ ಗುಂಡು ಹಾರಿಸಿಕೊಂಡು ಶೌಚಾಲಯದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ಡೆತ್‍ನೋಟ್ ಬರೆದಿಟ್ಟಿದ್ದರು. ಆದರೆ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಇದನ್ನೂ ಓದಿ: 3 ತಿಂಗಳ ಹಿಂದಷ್ಟೇ ಮದ್ವೆಯಾಗಿದ್ದ ಯೋಧ ಡೆತ್‍ನೋಟ್ ಬರೆದು ಆತ್ಮಹತ್ಯೆ

HSN YODHA SUCIDE AV 5 copy

ಡೆತ್‍ನೋಟ್‍ನಲ್ಲಿ ಏನಿತ್ತು?
ಪ್ರೀತಿಯ ಅಮ್ಮ ಮತ್ತು ಅಪ್ಪನಿಗೆ ನನ್ನ ನಮಸ್ಕಾರಗಳು. ಹುಟ್ಟಿನಿಂದ ಇಲ್ಲಿಯವರೆಗೆ ನಾನು ನಿಮಗೋಸ್ಕರ ಏನು ಮಾಡುವುದಕ್ಕೆ ಆಗಿಲ್ಲ. ಅಪ್ಪ-ಅಮ್ಮನಿಗೆ ಒಳ್ಳೆಯ ಮಗನಾಗದೆ ನಿಮಗೆ ಮೋಸ ಮಾಡಿದ್ದೇನೆ. ಅಣ್ಣನಿಗೆ ಒಳ್ಳೆಯ ತಮ್ಮನಾಗದೆ, ಕೊನೆಗೆ ಹೆಂಡತಿಗೆ ಒಳ್ಳೆಯ ಗಂಡನಾಗಿಲ್ಲ ಅನಿಸುತ್ತಿದೆ. ದಯವಿಟ್ಟು ನನ್ನನ್ನು ಕ್ಷಮಿಸಿ, ಇಷ್ಟುದಿನ ಒಂದು ದಿನವೂ ಕೂಡ ನನ್ನನ್ನು ನೋಯಿಸದೆ ನೋಡಿಕೊಂಡಿದ್ದಕ್ಕೆ ನಿಮಗೆ ಚಿರಋಣಿಯಾಗಿರುತ್ತೇನೆ. ನಿಮ್ಮ ಮನ ಮನಸ್ಸನ್ನು ನೋಯಿಸಿದ್ದಕ್ಕೆ ನಾನು ಕ್ಷಮೆ ಕೋರುತ್ತೇನೆ. ಮುಂದಿನ ಜನ್ಮ ಇದ್ದರೆ ನನಗೆ ನಿಮ್ಮ ಪ್ರೀತಿಯೇ ಸಿಗಲಿ. ಇನ್ನೂ ಮುಂದೆ ನಿಮಗೆ ಯಾವುದೇ ರೀತಿಯ ತೊಂದರೆ ಬರುವುದಿಲ್ಲ. ಅಮ್ಮ, ಅಣ್ಣ, ಅಪ್ಪ, ಯಾವಾಗಲೂ ನಾನು ನಿಮ್ಮ ಮನಸ್ಸಿನಲ್ಲಿಯೇ ಇರುತ್ತೇನೆ. ಮರೆಯದೇ ಕ್ಷಮಿಸಿ ನೆನಪಾದರೆ. Love you amma, love u chinnu take care. I will be soon ನನ್ನಿಂದ ಯಾರಿಗೂ ತೊಂದರೆಯಾಗಬಾರದು ಎಂದು ನೋವಿನಲ್ಲಿ ಬರೆದಿದ್ದರು.

TAGGED:cremationhassaninvestigationMLAPublic TVsoldiersuicideಅಂತ್ಯಕ್ರಿಯೆಆತ್ಮಹತ್ಯೆತನಿಖೆಪಬ್ಲಿಕ್ ಟಿವಿಯೋಧಶಾಸಕಹಾಸನ
Share This Article
Facebook Whatsapp Whatsapp Telegram

Cinema news

Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema
Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories
Tamil Actress Subashini
ಪತಿಯೊಂದಿಗೆ ವಿಡಿಯೋ ಕಾಲ್‌ನಲ್ಲಿರುವಾಗಲೇ ನೇಣಿಗೆ ಶರಣು – ತಮಿಳು ನಟಿ ಸುಭಾಷಿಣಿ ಆತ್ಮಹತ್ಯೆ
Cinema Latest Main Post South cinema

You Might Also Like

David Warner
Cricket

ಪಾಕ್‌ ಕ್ರಿಕೆಟ್‌ ಲೀಗ್‌ಗೆ ಶಾಕ್‌ – ಡೇವಿಡ್ ವಾರ್ನರ್ ಅರೆಸ್ಟ್‌

Public TV
By Public TV
20 seconds ago
US has struck Iranian military targets on Kharg Island
Latest

48 ಗಂಟೆಗಳ ಡೆಡ್‌ಲೈನ್‌ ಮುಗಿಯುವ ಮೊದಲೇ ಇರಾನ್‌ ಮೇಲೆ ಅಮೆರಿಕ, ಇಸ್ರೇಲ್‌ ಭಯಾನಕ ದಾಳಿ

Public TV
By Public TV
8 minutes ago
Air India Flight
Latest

ಮತ್ತಷ್ಟು ಏರಿಕೆಯಾಗಲಿದೆ ಏರ್ ಇಂಡಿಯಾ ಪ್ರಯಾಣ ದರ

Public TV
By Public TV
44 minutes ago
Donald Trump
Latest

ಇಂದು ರಾತ್ರಿ ಒಂದು ಇಡೀ ನಾಗರಿಕತೆಯೇ ಅಂತ್ಯವಾಗಲಿದೆ: ಇರಾನಿಗೆ ಟ್ರಂಪ್‌ ವಾರ್ನಿಂಗ್‌

Public TV
By Public TV
1 hour ago
Basangouda Patil Yatnal 2
Bagalkot

ವೇದಿಕೆ ಸಜ್ಜಾಗಿದೆ, ಕೆಲವೇ ದಿನಗಳಲ್ಲಿ ಮರಳಿ ಬಿಜೆಪಿಗೆ ಬರಲಿದ್ದಾರೆ ಯತ್ನಾಳ್‌ : ರಮೇಶ್‌ ಜಾರಕಿಹೊಳಿ

Public TV
By Public TV
1 hour ago
Delhi Assembly Masked man arrested
Court

ದೆಹಲಿ ವಿಧಾನಸೌಧದಲ್ಲಿ ಭದ್ರತಾಲೋಪ ಕೇಸ್ – ಆರೋಪಿಯನ್ನ 8 ದಿನ ಪೊಲೀಸ್ ಕಸ್ಟಡಿಗೆ ನೀಡಿದ ಕೋರ್ಟ್

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?