Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಚಲಿಸುತ್ತಿರುವಾಗ್ಲೇ ಕಾರಿನಿಂದ ಪತ್ನಿಯನ್ನು ಹೊರದಬ್ಬಿದ ಎಂಜಿನಿಯರ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಚಲಿಸುತ್ತಿರುವಾಗ್ಲೇ ಕಾರಿನಿಂದ ಪತ್ನಿಯನ್ನು ಹೊರದಬ್ಬಿದ ಎಂಜಿನಿಯರ್

Crime

ಚಲಿಸುತ್ತಿರುವಾಗ್ಲೇ ಕಾರಿನಿಂದ ಪತ್ನಿಯನ್ನು ಹೊರದಬ್ಬಿದ ಎಂಜಿನಿಯರ್

Public TV
Last updated: June 11, 2019 11:08 pm
Public TV
Share
2 Min Read
WOMAN
SHARE

ಚೆನ್ನೈ: ಚಲಿಸುತ್ತಿರುವಾಗಲೇ ಪತ್ನಿಯನ್ನು ಆಕೆಯ ಎಂಜಿನಿಯರ್ ಪತಿ ಹಾಗೂ ಸಂಬಂಧಿಕರು ಕಾರಿನಿಂದ ಹೊರದಬ್ಬಿದ ಘಟನೆ ತಮಿಳುನಾಡಿನ ಕೊಯಂಬತ್ತೂರಿನಲ್ಲಿ ನಡೆದಿದೆ.

ಮಹಿಳೆ ಎಸ್‍ಯುವಿ ಕಾರಿನಿಂದ ಬೀಳುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಇದೀಗ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ವಿಡಿಯೋ ಶೇರ್ ಆಗುತ್ತಿದ್ದಂತೆಯೇ ಮಹಿಳೆ, ತನ್ನ ಗಂಡ ಹಾಗೂ ಆತನ ಹೆತ್ತವರು ನನ್ನ ಕಾರಿನಿಂದ ದೂಡಿ ಹಾಕುವ ಮೂಲಕ ಕೊಲೆ ಮಾಡಲು ಯತ್ನಿಸಿದ್ದಾರೆ ಎಂದು ಆರೋಪಿಸಿದ್ದಾರೆ.

38 ವರ್ಷದ ಆರತಿಯ ಪತಿ ಅರುಣ್ ಜುಡೆ ಅಮಲ್ ರಾಜ್ ಎಂಜಿನಿಯರ್ ಆಗಿದ್ದು, ಇವ್ವರಿಬ್ಬರ ಮಧ್ಯೆ ವೈಮನಸ್ಸು ಮೂಡಿತ್ತು. ಆದರೆ ಇತ್ತೀಚೆಗೆ ರಾಜಿ ಸಂಧಾನದ ಮೂಲಕ ಇಬ್ಬರು ಒಟ್ಟಿಗೆ ಆಗಿದ್ದರು. ತನ್ನ ಗಂಡ ಭರವಸೆ ನೀಡಿದ ಹಿನ್ನೆಲೆಯಲ್ಲಿ ಆರತಿ ಆತನ ಜೊತೆಗೆ ಇರಲು ನಿರ್ಧರಿಸಿದ್ದರು.

POLICE A

ಆರತಿ ಹಾಗೂ ಅರುಣ್ 2008ರಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಮದುವೆಯಾದಾಗಿನಿಂದಲೂ ಇಬ್ಬರಲ್ಲೂ ಕ್ಷುಲ್ಲಕ ವಿಚಾರಕ್ಕೆ ಸಂಬಂಧಿಸಿದಂತೆ ಗಲಾಟೆಗಳು ನಡೆಯುತ್ತಲೇ ಇತ್ತು. ಹೀಗೆ 6 ವರ್ಷಗಳ ಬಳಿಕ ಇಬ್ಬರು ಮಕ್ಕಳೊಂದಿಗೆ ಆರತಿ ತನ್ನ ಪತಿಗೆ ವಿಚ್ಛೇದನ ನೀಡುವ ನಿರ್ಧಾರ ತೆಗೆದುಕೊಂಡರು. ಅಲ್ಲದೆ ಮುಂಬೈನಲ್ಲಿರುವ ತಮ್ಮ ಪೋಷಕರ ಜೊತೆ ಮಕ್ಕಳೊಂದಿಗೆ ವಾಸಿಸಲು 2014ರಲ್ಲಿ ತೀರ್ಮಾನಿಸಿದರು. ಆದರೆ ಈ ಎಲ್ಲಾ ಕೇಸ್ ಗಳು ಮುಂಬೈ ಕೋರ್ಟ್ ನಲ್ಲಿ ಇತ್ಯರ್ಥವಾಗದೇ ಉಳಿದಿವೆ. 5 ವರ್ಷ ಬೇರೆ ಬೇರೆಯಾಗಿದ್ದ ದಂಪತಿ ಕೊನೆಗೆ ರಾಜಿ ಸಂಧಾನದ ಮೂಲಕ ಜೊತೆಯಾಗಿ ಸಂಸಾರ ಮಾಡುವ ನಿರ್ಧಾರಕ್ಕೆ ಬಂದಿದ್ದರು.

ಹೀಗೆ ಮತ್ತೆ ಒಟ್ಟಾದ ಕುಟುಂಬ ಮೇ ತಿಂಗಳಲ್ಲಿ ರಜೆ ಅನುಭವಿಸಲು ಊಟಿಗೆ ತೆರಳಿದ್ದು, ಅಲ್ಲಿನ ರೆಸಾರ್ಟ್ ಒಂದರಲ್ಲಿ ಉಳಿದುಕೊಂಡಿದ್ದರು. ಈ ವೇಳೆ ಪತಿ ಅರುಣ್ ನತ್ತೆ ತನ್ನ ಹಳೆಯ ಚಾಳಿ ಆರಂಭಿಸಿದ್ದು, ಪತ್ನಿಯನ್ನು ನಿಂದಿಸಿದ್ದಾನೆ. ಅಲ್ಲದೆ ಆಕೆ ಮತ್ತು ಮಕ್ಕಳ ಮೇಲೆ ಹಲ್ಲೆ ಕೂಡ ಮಾಡಿದ್ದಾನೆ. ಇದರಿಂದ ಮತ್ತೆ ಆಕ್ರೋಶಗೊಂಡ ಆರತಿ, ಊಟಿಯಲ್ಲೇ ತನ್ನ ಪತಿಯ ವಿರುದ್ಧ ದೂರು ದಾಖಲಿಸಿದ್ದಾರೆ. ಅಲ್ಲದೆ ಆಕೆಯನ್ನು ಸೇಫಾಗಿ ಮರಳಿ ಊರಿಗೆ ಕಳುಹಿಸುವಂತೆ ಪೊಲೀಸರು ಸೂಚಿಸಿದ್ದಾರೆ. ಈ ವೇಳೆ ಪೊಲೀಸರು ದಂಪತಿಯನ್ನು ಕರೆದು ಬುದ್ಧಿವಾದ ಹೇಳಿ ಆತನಿಂದ ಕ್ಷಮಾಪಣಾ ಪತ್ರವನ್ನು ಬರೆಸಿದ್ದಾರೆ.

couple

ಇಷ್ಟೆಲ್ಲಾ ಆಗಿ ಮತ್ತೆ ರೆಸಾರ್ಟ್ ಗೆ ತೆರಳಿದ ದಂಪತಿ ಮಧ್ಯೆ ಮತ್ತೆ ಪತ್ರದ ಬಗ್ಗೆ ಜಗಳ ಆರಂಭವಾಗಿದೆ. ಅರುಣ್ ಊಟಿಗೆ ತನ್ನ ಪೋಷಕರನ್ನು ಕೂಡ ಕರೆದುಕೊಂಡು ಬಂದಿದ್ದನು. ಹೀಗಾಗಿ ಆಕೆಯಿಂದ ದೂರ ಇರುವಂತೆ ಅರುಣ್ ತನ್ನ ಪೋಷಕರಿಗೆ ತಿಳಿಸಿದ್ದಾನೆ.

ಈ ವಿಚಾರದ ಕುರಿತು ಆರತಿ ತನ್ನ ಪತಿ ಅರುಣ್ ನನ್ನು ಪ್ರಶ್ನಿಸಿದ್ದಾರೆ. ಈ ಘಟನೆ ಮನೆಗೆ ಕಾರಿನಲ್ಲಿ ಬರುತ್ತಿರುವಾಗ ಆರತಿ ಅಕ್ಕನ ಮನೆಯ ಸಮೀಪ ನಡೆದಿದೆ. ಪತ್ನಿ ಪ್ರಶ್ನೆಯಿಂದ ಕೆರಳಿದ ಪತಿ ಆಕೆಗೆ ಗುದ್ದಿದ್ದಾನೆ. ಅಲ್ಲದೆ ಕಾರಿನಿಂದ ಹೊರಗೆ ತಳ್ಳಿದ್ದಾನೆ. ಈ ದೃಶ್ಯ ರಸ್ತೆ ಬದಿಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕಾರಿನಿಂದ ಬಿದ್ದ ರಭಸಕ್ಕೆ ಆರತಿಯ ತಲೆ, ಭುಜ ಹಾಗೂ ಮೊಣಕಾಲಿಗೆ ಗಾಯಗಳಾಗಿವೆ.

Police Jeep

ಸದ್ಯ ಆರತಿ ತನ್ನ ಹೆತ್ತವರೊಂದಿಗೆ ಮುಂಬೈನಲ್ಲಿ ನೆಲೆಸಿದ್ದು, ಪತಿ ಹಾಗೂ ಆತನ ಪೋಷಕರು ನನ್ನನ್ನು ಕೊಲೆ ಮಾಡಲು ಯತ್ನಿಸಿದ್ದಾರೆ. ಅಲ್ಲದೆ ನನಗೆ ಬೆದರಿಕೆ ಕೂಡ ಹಾಕಿದ್ದಾರೆ. ನನ್ನ ಮಗ ಅವರಿಗೆ ಟಾರ್ಗೆಟ್ ಆಗಿದ್ದಾನೆ. ಅವರು ಆತನ ಶಾಲೆಯ ಬಳಿ ಬರುತ್ತಿರುತ್ತಾರೆ. ಹೀಗಾಗಿ ಅವರಿಂದಾಗಿ ನನಗೆ ಜೀವನ ನಡೆಸಲು ಕಷ್ಟವಾಗುತ್ತದೆ. ಹೊರಗಡೆ ತೆರಳಲು ಭಯವಾಗುತ್ತದೆ. ಆದರೆ ಪೊಲೀಸರು ಅರುಣ್ ತಲೆ ಮರೆಸಿಕೊಂಡಿದ್ದಾರೆ ಎಂದು ಹೇಳುತ್ತಾರೆ ಎಂದು ಆರೋಪಿಸಿದ್ದಾರೆ.

TAGGED:carengineerhusbandMurderPublic TVtamilnaduWifeಎಂಜಿನಿಯರ್ಕಾರ್ಕೊಲೆತಮಿಳುನಾಡುಪತಿಪತ್ನಿಪಬ್ಲಿಕ್ ಟಿವಿ
Share This Article
Facebook Whatsapp Whatsapp Telegram

Cinema news

Darshan 6
ಜೈಲಿನಲ್ಲಿ ಟಿವಿ ಕೊಟ್ಟಿದ್ದಕ್ಕಾಗಿ ಜಡ್ಜ್‌ಗೆ ಥ್ಯಾಂಕ್ಸ್‌ ಹೇಳಿ ನೇರ ಕೋರ್ಟ್ ವಿಚಾರಣೆಗೆ ದರ್ಶನ್‌ ಮನವಿ
Cinema Crime Karnataka Latest Main Post
Rashmika Mandanna Vijay Devarakonda 1
ನಮ್ಮದು ‘ವಿರೋಶ್‌’ ಜೋಡಿ, ಮದುವೆಗೆ ಬನ್ನಿ..: ಆಮಂತ್ರಣ ನೀಡಿದ ರಶ್ಮಿಕಾ ಮಂದಣ್ಣ
Cinema Latest Top Stories
Ranveer Singh Rishab Shetty Kantara
ದೈವನಿಂದನೆ ಕೇಸಲ್ಲಿ ನಟ ರಣವೀರ್ ಸಿಂಗ್‌ಗೆ ನೋಟಿಸ್
Bollywood Cinema Latest Top Stories
rishab shetty anjanadri hills
ಅಂಜನಾದ್ರಿ ಬೆಟ್ಟಕ್ಕೆ ನಟ ರಿಷಬ್‌ ಶೆಟ್ಟಿ ದಂಪತಿ ಭೇಟಿ‌
Cinema Koppal Latest Sandalwood Top Stories

You Might Also Like

Jharkhand Ranchi Air Ambulence Crash
Latest

ಜಾರ್ಖಂಡ್‌ನ ರಾಂಚಿಯಲ್ಲಿ ಏರ್ ಅಂಬುಲೆನ್ಸ್ ಪತನ

Public TV
By Public TV
50 minutes ago
ICC Mens T20 World Cup West Indies vs Zimbabwe West Indies won by 107 runs
Cricket

ಸಿಕ್ಸರ್‌, ಬೌಂಡರಿಯಿಂದಲೇ ವಿಂಡೀಸ್‌ಗೆ 178 ರನ್‌ – ಜಿಂಬಾಬ್ವೆ ವಿರುದ್ಧ 107 ರನ್‌ಗಳ ಭರ್ಜರಿ ಜಯ

Public TV
By Public TV
57 minutes ago
big bulletin 23 February 2026 part 1
Big Bulletin

ಬಿಗ್‌ ಬುಲೆಟಿನ್‌ 23 February 2026 ಭಾಗ-1

Public TV
By Public TV
1 hour ago
big bulletin 23 February 2026 part 2
Big Bulletin

ಬಿಗ್‌ ಬುಲೆಟಿನ್‌ 23 February 2026 ಭಾಗ-2

Public TV
By Public TV
1 hour ago
big bulletin 23 February 2026 part 3
Big Bulletin

ಬಿಗ್‌ ಬುಲೆಟಿನ್‌ 23 February 2026 ಭಾಗ-3

Public TV
By Public TV
1 hour ago
Double Decker Bus Overturns In Lucknow
Crime

ಲಕ್ನೋದಲ್ಲಿ ಡಬಲ್ ಡೆಕ್ಕರ್ ಬಸ್ ಪಲ್ಟಿ – ಐವರು ದುರ್ಮರಣ, 16 ಮಂದಿಗೆ ಗಾಯ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?