Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದಯವಿಟ್ಟು ಅತಿಥಿ ಶಾಸಕರಾಗ್ಬೇಡಿ ಎಂದ ಸಾಮಾಜಿಕ ಕಾರ್ಯಕರ್ತ- ಮಾಜಿ ಸಿಎಂ ಪ್ರತ್ಯುತ್ತರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bagalkot | ದಯವಿಟ್ಟು ಅತಿಥಿ ಶಾಸಕರಾಗ್ಬೇಡಿ ಎಂದ ಸಾಮಾಜಿಕ ಕಾರ್ಯಕರ್ತ- ಮಾಜಿ ಸಿಎಂ ಪ್ರತ್ಯುತ್ತರ

Bagalkot

ದಯವಿಟ್ಟು ಅತಿಥಿ ಶಾಸಕರಾಗ್ಬೇಡಿ ಎಂದ ಸಾಮಾಜಿಕ ಕಾರ್ಯಕರ್ತ- ಮಾಜಿ ಸಿಎಂ ಪ್ರತ್ಯುತ್ತರ

Public TV
Last updated: June 16, 2019 4:27 pm
Public TV
Share
2 Min Read
CM TWEET
SHARE

ಬಾಗಲಕೋಟೆ: ಅತಿಥಿ ಶಾಸಕರಾಗಬೇಡಿ, ಕ್ಷೇತ್ರಕ್ಕೆ ಭೇಟಿ ನೀಡಿ ಜನರ ಸಮಸ್ಯೆ ಆಲಿಸಿ. ನಿಮ್ಮ ಬರುವಿಕೆಗಾಗಿ ಕಾಯುತ್ತಿದ್ದೇವೆ ಎಂಬ ಬಾದಾಮಿಯ ಸಾಮಾಜಿಕ ಕಾರ್ಯಕರ್ತನ ಟ್ವೀಟ್ ಗೆ ಮಾಜಿ ಸಿಎಂ ಹಾಗೂ ಬಾದಾಮಿ ಶಾಸಕ ಸಿದ್ದರಾಮಯ್ಯ ರೀಟ್ವೀಟ್ ಮಾಡಿದ್ದಾರೆ.

ಇಷ್ಟಲಿಂಗ ನರೇಗಲ್ ಸಾಮಾಜಿಕ ಕಾರ್ಯಕರ್ತ ಎರಡು ದಿನಗಳ ಹಿಂದೆ ಕ್ಷೇತ್ರಕ್ಕೆ ಬರುವಂತೆ ಮಾಜಿ ಸಿಎಂಗೆ ಟ್ವೀಟ್ ಮೂಲಕ ಒತ್ತಾಯಿಸಿದ್ದರು. ಅಲ್ಲದೆ ಅಥಿತಿ ಶಾಸಕರಾಗಬೇಡಿ ಎಂದು ಟ್ವೀಟ್ ನಲ್ಲಿ ಟಾಂಗ್ ನೀಡಿದ್ದರು. ಸದ್ಯ ಸಾಮಾಜಿಕ ಕಾರ್ಯಕರ್ತನ ಟ್ವೀಟ್‍ಗೆ ಮಾಜಿ ಸಿಎಂ ಸಿದ್ದರಾಮಯ್ಯ ಅಭಿವೃದ್ಧಿ ಕಾರ್ಯಗಳ ಮಾಹಿತಿ ಸಮೇತ ರೀಟ್ವೀಟ್ ಮಾಡುವ ಮೂಲಕವೇ ಪ್ರತ್ಯುತ್ತರ ನೀಡಿದ್ದಾರೆ.

ಸಾಧನೆಯ ಬಗ್ಗೆ ತುತ್ತೂರಿ ಊದುವುದು ನನ್ನ ಜಾಯಮಾನ ಅಲ್ಲ. ಶಾಸಕನಾಗಿ ನನ್ನ ಕರ್ತವ್ಯವನ್ನು ಪ್ರಾಮಾಣಿಕವಾಗಿ ನಿರ್ವಹಿಸುತ್ತಿದ್ದೇನೆ. ಇದು ಕ್ಷೇತ್ರದ ಮತದಾರರಿಗೆ ತಿಳಿದಿದೆ. ಈ ಬಗ್ಗೆ ರಾಜಕೀಯ ವಾಗ್ವಾದದಲ್ಲಿ‌ ಮಾಡುವುರಲ್ಲಿ ನನಗೆ ಆಸಕ್ತಿ ಇಲ್ಲ.

— Siddaramaiah (@siddaramaiah) June 15, 2019

“ನಾನು ಬಾದಾಮಿಯ ಶಾಸಕನಾಗಿ ಆಯ್ಕೆಯಾದ ನಂತರದಲ್ಲಿ ಕಳೆದ ಒಂದು ವರ್ಷದಿಂದ ಸುಮಾರು 50ಕ್ಕೂ ಹೆಚ್ಚು ಬಾರಿ ಕ್ಷೇತ್ರಕ್ಕೆ ಭೇಟಿ ನೀಡಿ ಜನರ ಕುಂದು ಕೊರತೆಗಳನ್ನು ಆಲಿಸಿದ್ದೇನೆ. ಕ್ಷೇತ್ರದ ಜನರ ಜೊತೆಗಿನ ಸಂಪರ್ಕವನ್ನು ನಿರಂತರವಾಗಿ ಕಾಯ್ದುಕೊಳ್ಳಲು ಬಾದಾಮಿ ಪಟ್ಟಣದಲ್ಲಿ ಗೃಹ ಕಚೇರಿಯನ್ನು ಸಹ ಆರಂಭಿಸಿದ್ದೇನೆ” ಎಂದು ಮೊದಲ ಟ್ವೀಟ್ ಫೋಟೋ ಹಾಕುವ ಮೂಲಕ ಅಭಿವೃದ್ಧಿ ಬಗ್ಗೆ ತಿಳಿಸಿದ್ದಾರೆ.

ಕಳೆದ ಒಂದು ವರ್ಷದಲ್ಲಿ ಬಾದಾಮಿ ಕ್ಷೇತ್ರ ಹಿಂದೆಂದೂ ಕಾಣದಷ್ಟು ಅಭಿವೃದ್ಧಿ ಯೋಜನೆಗಳನ್ನು ಕಂಡಿದೆ. ನೀರಾವರಿ, ರಸ್ತೆ, ಪ್ರವಾಸೋದ್ಯಮ, ಮೂಲ ಸೌಲಭ್ಯ ಅಭಿವೃದ್ಧಿ ಹೀಗೆ ಹಲವಾರು ಕ್ಷೇತ್ರಗಳಲ್ಲಿ ಒಂದೇ ವರ್ಷದ ಅವಧಿಯಲ್ಲಿ ರೂ.1,300 ಕೋಟಿಗೂ ಅಧಿಕ ಮೊತ್ತದ ಕಾಮಗಾರಿ ನಡೆಯುತ್ತಿದೆ. ಸಾಧನೆಯ ಬಗ್ಗೆ ತುತ್ತೂರಿ ಊದುವುದು ನನ್ನ ಜಾಯಮಾನವಲ್ಲ. ಶಾಸಕನಾಗಿ ನನ್ನ ಕರ್ತವ್ಯವನ್ನು ಪ್ರಾಮಾಣಿಕವಾಗಿ ನಿರ್ವಹಿಸುತ್ತಿದ್ದೇನೆ. ಇದು ಕ್ಷೇತ್ರದ ಮತದಾರರಿಗೆ ತಿಳಿದಿದೆ. ಈ ಬಗ್ಗೆ ರಾಜಕೀಯ ವಾಗ್ವಾದ ಮಾಡುವುದರಲ್ಲಿ ನನಗೆ ಆಸಕ್ತಿ ಇಲ್ಲ ಎಂದು ಸರಣಿ ಟ್ವೀಟ್ ಮಾಡುವ ಮೂಲಕ ತಿರುಗೇಟು ನೀಡಿದ್ದಾರೆ.

ನಾನು ಬಾದಾಮಿಯ ಶಾಸಕನಾಗಿ ಆಯ್ಕೆಯಾದ ನಂತರದಲ್ಲಿ ಕಳೆದ ಒಂದು ವರ್ಷದಿಂದ ಸುಮಾರು 50ಕ್ಕೂ ಹೆಚ್ಚು ಬಾರಿ ಕ್ಷೇತ್ರಕ್ಕೆ ಭೇಟಿ ನೀಡಿ ಜನರ ಕುಂದು ಕೊರತೆಗಳನ್ನು ಆಲಿಸಿದ್ದೇನೆ. ಕ್ಷೇತ್ರದ ಜನರ ಜತೆಗಿನ ಸಂಪರ್ಕವನ್ನು ನಿರಂತರವಾಗಿ ಕಾಯ್ದುಕೊಳ್ಳಲು ಬಾದಾಮಿ ಪಟ್ಟಣದಲ್ಲಿ ಗೃಹ ಕಚೇರಿಯನ್ನು ಸಹ ಆರಂಭಿಸಿದ್ದೇನೆ. pic.twitter.com/Cfzn1tDbkG

— Siddaramaiah (@siddaramaiah) June 15, 2019

ಸಾಮಾಜಿಕ ಕಾರ್ಯಕರ್ತ ಹೇಳಿದ್ದೇನು?
“ಸಿದ್ದರಾಮಯ್ಯ ಅವರೇ ಬಾದಾಮಿ ಕ್ಷೇತ್ರಕ್ಕೆ ಯಾವಾಗ ಭೇಟಿ ಕೊಡುತ್ತೀರಿ ಎಂದು ನಮ್ಮ ಜನರು ಕಾಯುತ್ತಿದ್ದಾರೆ. ಬರ ವೀಕ್ಷಣೆ ಇಲ್ಲ, ದನಕುರುಗಳಿಗೆ ನೀರು, ಮೇವು ಇಲ್ಲ, ಜನತಾ ದರ್ಶನ ಇಲ್ಲ, ಅಧಿಕಾರಿಗಳು ಮಾತು ಕೇಳುತ್ತಿಲ್ಲ. ನೀವು 15 ದಿನವಾದರೂ ಬಾದಾಮಿಯಲ್ಲಿ ಇರಿ ಸಾಹೇಬರೇ. ನೀವಿದ್ದರೆ ಸಮಸ್ಯೆಗಳು ಬಗೆಹರಿಯುತ್ತವೆ. ದಯವಿಟ್ಟು ಅತಿಥಿ ಶಾಸಕರಾಗಬೇಡಿ” ಎಂದು ಸಾಮಾಜಿಕ ಕಾರ್ಯಕರ್ತ ಇಷ್ಟಲಿಂಗ ನರೇಗಲ್ ಟ್ವೀಟ್ ಮಾಡಿದ್ದರು.

CM

TAGGED:BadamibagalkotPublic TVsiddaramaiahtweetಟ್ವೀಟ್ಪಬ್ಲಿಕ್ ಟಿವಿಬಾಗಲಕೋಟೆಬಾದಾಮಿಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Singer Mangli
ಗಾಯಕಿ ಮಂಗ್ಲಿಯಿಂದ 10 ಕೋಟಿ ವಂಚನೆ? – ಹಣ ಕೇಳಿದ್ದಕ್ಕೆ ಕೊಲೆ ಬೆದರಿಕೆ ಆರೋಪ; FIR ದಾಖಲು
Bengaluru City Cinema Crime Latest Top Stories
Duniya Vijay 1
ನಟ ದುನಿಯಾ ವಿಜಯ್ ಸೇರಿ 20 ಮಂದಿಗೆ ಬಾಗಲೂರು ಪೊಲೀಸರಿಂದ ನೋಟಿಸ್‌?
Cinema Latest Main Post Sandalwood
high court ranveer singh
ದೈವಕ್ಕೆ ಅಪಮಾನ ಆರೋಪ – ಮತ್ತೊಮ್ಮೆ ಅಫಿಡವಿಟ್ ಸಲ್ಲಿಸಲು ರಣವೀರ್ ಸಿಂಗ್‌ಗೆ ಹೈಕೋರ್ಟ್ ಸೂಚನೆ
Cinema Court Latest Top Stories
Thalapathy Vijay
Kill Piracy | ʻಜನನಾಯಗನ್ʼ ರಿಲೀಸ್‌ಗೂ ಮುನ್ನವೇ HD ವಿಡಿಯೋ ಲೀಕ್‌ – ಹಿಂದಿದ್ಯಾ ದೊಡ್ಡ ಸಂಚು?
Cinema Latest Main Post South cinema

You Might Also Like

Siddaramaiah 1
Bidar

ನಮ್ಮ ಸರ್ಕಾರದ ಪರವಾಗಿ ಬರೆಯಿರಿ ಅಂತ ಈವರೆಗೂ ನಾನು ಯಾರನ್ನೂ ಕೇಳಿಲ್ಲ‌: ಸಿಎಂ

Public TV
By Public TV
27 minutes ago
Modi Rahul Gandhi
Latest

ಅಪರೂಪದ ಕ್ಷಣ; ಮೋದಿ-ರಾಹುಲ್‌ ಮುಖಾಮುಖಿ, ಕುತೂಹಲ ಹೆಚ್ಚಿಸಿದ ಮಾತುಕತೆ

Public TV
By Public TV
35 minutes ago
HD Kumaraswamy 2
Bengaluru City

ಒಂದು ಬಾರಿ ಅಧಿಕಾರ ಕೊಟ್ಟರೆ ರಾಜ್ಯಕ್ಕೆ ಹಿಡಿದಿರೋ ಗ್ರಹಣ ಮುಕ್ತ ಮಾಡ್ತೇನೆ: ಕುಮಾರಸ್ವಾಮಿ

Public TV
By Public TV
1 hour ago
Iran Flight
Latest

ವಿಮಾನದ ಸೀಟಲ್ಲಿ ಮೃತ ವಿದ್ಯಾರ್ಥಿಗಳ ಫೋಟೋ, ರಕ್ತದಲ್ಲಿ ಮಿಂದ ಬ್ಯಾಗ್‌ನೊಂದಿಗೆ ಇಸ್ಲಾಮಾಬಾದ್‌ಗೆ ಬಂದ ಇರಾನ್‌ ನಿಯೋಗ

Public TV
By Public TV
1 hour ago
Vaibhav Sooryavanshi and virat kohli
Cricket

RCB ವಿರುದ್ಧ ಅಬ್ಬರದ ಬ್ಯಾಟಿಂಗ್ – ವೈಭವ್ ಆಟಕ್ಕೆ ವಿರಾಟ್ ಕೊಹ್ಲಿ ಮೆಚ್ಚುಗೆ

Public TV
By Public TV
2 hours ago
Digital Arrest
Belgaum

ಬೆಳಗಾವಿ ಉದ್ಯಮಿಗೆ ಡಿಜಿಟಲ್‌ ಅರೆಸ್ಟ್‌ – 15 ಕೋಟಿ ವಂಚಿಸಿದ್ದ ಇಬ್ಬರು ಅರೆಸ್ಟ್‌

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?