Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪಕ್ಷಕ್ಕಾಗಿ ರಮ್ಯಾ ಹಗಲಿರುಳು ಕೆಲ್ಸ ಮಾಡಿದ್ದಾರೆ, 1 ತಿಂಗ್ಳು ರೆಸ್ಟ್‌ನಲ್ಲಿದ್ದಾರೆ: ಪುಷ್ಪಾ ಅಮರನಾಥ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಪಕ್ಷಕ್ಕಾಗಿ ರಮ್ಯಾ ಹಗಲಿರುಳು ಕೆಲ್ಸ ಮಾಡಿದ್ದಾರೆ, 1 ತಿಂಗ್ಳು ರೆಸ್ಟ್‌ನಲ್ಲಿದ್ದಾರೆ: ಪುಷ್ಪಾ ಅಮರನಾಥ್‌

Bengaluru City

ಪಕ್ಷಕ್ಕಾಗಿ ರಮ್ಯಾ ಹಗಲಿರುಳು ಕೆಲ್ಸ ಮಾಡಿದ್ದಾರೆ, 1 ತಿಂಗ್ಳು ರೆಸ್ಟ್‌ನಲ್ಲಿದ್ದಾರೆ: ಪುಷ್ಪಾ ಅಮರನಾಥ್‌

Public TV
Last updated: June 19, 2019 4:00 pm
Public TV
Share
2 Min Read
ramya pushpa
SHARE

ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಆಕ್ಟೀವ್ ಆಗಿದ್ದ ನಟಿ, ಮಾಜಿ ಸಂಸದೆ ರಮ್ಯಾ ಅವರು ಈಗ ಎಲ್ಲಿದ್ದಾರೆ ಎಂಬುದು ಎಲ್ಲರಿಗೂ ಕತೂಹಲ. ಆದರೆ ರಮ್ಯಾ ಅವರು ಒಂದು ತಿಂಗಳ ಮಟ್ಟಿಗೆ ರೆಸ್ಟ್ ತೆಗೆದುಕೊಳ್ಳುತ್ತಿದ್ದಾರೆ ಎಂದು ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಪುಷ್ಪಾ ಅಮರನಾಥ್ ಹೇಳಿದ್ದಾರೆ.

ಇಂದು ನಗರದಲ್ಲಿ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ರಮ್ಯಾ ಅವರು ಆಕ್ಟೀವ್ ಆಗಿಲ್ಲ ಅನ್ನೋದಕ್ಕೆ ಯಾವುದೇ ಸಾಕ್ಷಿಯಿಲ್ಲ. ಅವರು ಬಹಳ ಸಕ್ರಿಯವಾಗಿ ರಾಜಕೀಯ ಹಾಗೂ ಪಕ್ಷ ಸಂಘಟನೆಯಲ್ಲಿ ಸಾಮಾಜಿಕ ಜಾಲತಾಣ ವಿಭಾಗದಲ್ಲಿ ಬಹಳಷ್ಟು ಕೆಲಸಗಳನ್ನು ಮಾಡಿಕೊಂಡು ಯಶಸ್ವಿಯಾಗಿದ್ದರು. ಕಳೆದ ಬಾರಿ ಬಹಳಷ್ಟು ಟಾರ್ಗೆಟ್ ಮಾಡಿ ಬಿಜೆಪಿ ವೈಫಲ್ಯಗಳನ್ನು ತೋರಿಸುವ ಮೂಲಕ ಹೆಚ್ಚು ಕೆಲಸ ಮಾಡಿದ್ದರು ಎಂಬುದನ್ನು ನಾವು ಒಪ್ಪಿಕೊಳ್ಳಲೇಬೇಕು ಎಂದರು.

RAMYA 2

ರಮ್ಯಾ ಅವರು 8 ಕೋಟಿ ಹಣ ಪಡೆದಿದ್ದಾರೆ ಎಂಬ ಆರೋಪ ಸುಳ್ಳಾಗಿದೆ. ಅಂತಹ ಸಂದರ್ಭ ಬಂದಿರಲು ಸಾಧ್ಯವೇ ಇಲ್ಲ ಎಂದು ನಾನು ಅಂದುಕೊಳ್ಳುತ್ತೇನೆ. ಹೀಗಾಗಿ ವಿಚಾರ ಗೊತ್ತಿಲ್ಲದೇ ಅದರ ಬಗ್ಗೆ ಮಾತನಾಡಲು ಸಾಧ್ಯವಿಲ್ಲ. ಆರೋಪ ನಿಜ ಆದರೆ ಸಾಕ್ಷಿಗಳನ್ನು ಕೊಡಲಿ. ಸುಮ್ಮನೆ ಗಾಳಿ ಸುದ್ದಿ ಬಗ್ಗೆ ಮಾತನಾಡುವುದರಲ್ಲಿ ಅರ್ಥವಿಲ್ಲ ಎಂದು ಹೇಳಿದರು.

ರಮ್ಯಾ ಅವರೊಂದಿಗೆ ನಾನು ಚೆನ್ನಾಗಿಯೇ ಇದ್ದೇನೆ. ನಾವಿಬ್ಬರೂ ಒಳ್ಳೆಯ ಸ್ನೇಹಿತರು ಕೂಡ. ದೆಹಲಿಗೆ ಹೋದಾಗ ನಾನು ಅವರನ್ನು ಭೇಟಿ ಮಾಡುತ್ತೇನೆ. ಅವರೊಬ್ಬರು ಕಾರ್ಯಕರ್ತರಾಗಿ ಏನು ಕೆಲಸ ಮಾಡಬೇಕೋ ಅದನ್ನು ಪ್ರಾಮಾಣಿಕವಾಗಿ ಮಾಡಿಕೊಂಡು ಬರುತ್ತಿದ್ದಾರೆ ಅಂದ್ರು. ಇದನ್ನೂ ಓದಿ: ಎಲೆಕ್ಷನ್ ಸಮೀಕ್ಷೆಗೆ ರಾಹುಲ್ ಗಾಂಧಿಯಿಂದ 24 ಕೋಟಿ ವಸೂಲಿ?– ರಮ್ಯಾ ಕೂಡ 8 ಕೋಟಿ ಪಡೆದುಕೊಂಡ್ರಾ?

ಚುನಾವಣೆಯ ಬಳಿಕ ನಾನು ಅವರನ್ನು ಮಾತಾಡಿಸಿಲ್ಲ. ಯಾಕಂದರೆ ಚುನಾವಣೆಯ ಬಳಿಕ ಎಲ್ಲರೂ ಸ್ವಲ್ಪ ರಿಲ್ಯಾಕ್ಸ್ ಆಗಿದ್ದೇವೆ. ಸುಮಾರು 6 ತಿಂಗಳಿಂದ ನಿರಂತರವಾಗಿ ನಾನು ಕೂಡ ಎಲ್ಲಾ ಜಿಲ್ಲೆಗಳನ್ನು ಭೇಟಿ ಮಾಡಿಕೊಂಡು ಬಂದಿದ್ದೇನೆ. 28 ಜಿಲ್ಲೆ ಭೇಟಿ ಮಾಡಿದ್ದು, ಇನ್ನೂ 2 ಜಿಲ್ಲೆಗೆ ಹೋಗೋದು ಬಾಕಿ ಇದೆ ಎಂದರು.

ಚುನಾವಣೆಯಲ್ಲಿ ಹಿನ್ನಡೆಯಾಗಿರುವುದು ನಿಜ. ಆದರೆ ಜನ ನಮ್ಮನ್ನು ದೂರ ಮಾಡಿಲ್ಲ ಎಂಬ ನಂಬಿಕೆ ಹಾಗೂ ವಿಶ್ವಾಸದಿಂದ ಮತ್ತೆ ಕೆಲಸ ಮಾಡುತ್ತೇವೆ. ಚುನಾವಣೆಯ ಸಂದರ್ಭದಲ್ಲಿ ರಮ್ಯಾ ಅವರು ದಿನದ 24 ಗಂಟೆಯೂ ಸಾಮಾಜಿಕ ಜಾಲತಾಣದ ತಂಡ ಕೆಲಸ ಮಾಡಿತ್ತು. ಪಕ್ಷದ ಐಟಿ ಟೀಂನ ಎಲ್ಲಾ ಸದಸ್ಯರು ಎಲ್ಲರೂ ಪಕ್ಷಕ್ಕಾಗಿ ಕೆಲಸ ಮಾಡಿದ್ದಾರೆ. ಯಾವಾಗಲೂ ಎಚ್ಚರಿಕೆಯಿಂದಿದ್ದು, ವಿರೋಧ ಪಕ್ಷದವರು ಏನು ಹೇಳಿಕೆಗಳನ್ನು ಕೊಡುತ್ತಾರೆ ಎಂಬುದರ ಬಗ್ಗೆಯೇ ಗಮನದಲ್ಲಿಟ್ಟುಕೊಂಡು ಕೆಲಸ ಮಾಡಿದ್ದಾರೆ. ಹೀಗಾಗಿ ಸ್ವಲ್ಪ ಅವರಿಗೂ ವಿಶ್ರಾಂತಿ ಬೇಕು ಅಂತ ಅನಿಸಿರುತ್ತದೆ. ಮತ್ತೆ ಸಾಮಾಜಿಕ ಜಾಲತಾಣ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತದೆ ಎಂದು ಭರವಸೆ ವ್ಯಕ್ತಪಡಿಸಿದರು.

[wonderplugin_video iframe=”https://www.youtube.com/watch?v=7Z2BzrhFEKQ” lightbox=0 lightboxsize=1 lightboxwidth=960 lightboxheight=540 autoopen=0 autoopendelay=0 autoclose=0 lightboxtitle=”” lightboxgroup=”” lightboxshownavigation=0 showimage=”” lightboxoptions=”” videowidth=600 videoheight=400 keepaspectratio=1 autoplay=1 loop=1 videocss=”position:relative;display:block;background-color:#000;overflow:hidden;max-width:100%;margin:0 auto;” playbutton=”https://publictv.in/wp-content/plugins/wonderplugin-video-embed/engine/playvideo-64-64-0.png”]

TAGGED:bengalurucongressPublic TVpushpa amaranathRamyaಕಾಂಗ್ರೆಸ್ಪಬ್ಲಿಕ್ ಟಿವಿಪುಷ್ಪಾ ಅಮರನಾಥ್ಬೆಂಗಳೂರುರಮ್ಯಾ
Share This Article
Facebook Whatsapp Whatsapp Telegram

Cinema news

rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema
Suhana Khan
ಮಗಳನ್ನೇ ಸಹೋದ್ಯೋಗಿ ಥರ ನೋಡುವ ಶಾರುಖ್ ಖಾನ್!
Bollywood Cinema Latest Top Stories
trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema

You Might Also Like

seemanth kumar singh 2
Bengaluru City

ಯುವಕ ಝಾಂಬಿ ಡ್ರಗ್‌ ಸೇವನೆ ಮಾಡಿಲ್ಲ – ದುನಿಯಾ ವಿಜಯ್‌ ಸೇರಿದಂತೆ 25 ಮಂದಿಗೆ ಪೊಲೀಸರ ನೋಟಿಸ್‌

Public TV
By Public TV
2 minutes ago
10th student from Kerala Missing In Chikkamagaluru Mullayanagiri
Chikkamagaluru

ದತ್ತಪೀಠದ ತಪ್ಪಲಿನಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶವವಾಗಿ ಪತ್ತೆ

Public TV
By Public TV
14 minutes ago
nitish kumar
Latest

ರಾಜ್ಯಸಭಾ ಸಂಸದರಾಗಿ ಪ್ರಮಾಣವಚನ ಸ್ವೀಕರಿಸಿದ ನಿತೀಶ್‌ ಕುಮಾರ್‌ – ಶೀಘ್ರವೇ ಬಿಹಾರಕ್ಕೆ ನೂತನ ಸಿಎಂ

Public TV
By Public TV
20 minutes ago
Delhi Judge House Fire
Court

ಮನೆಯಲ್ಲಿ ಕಂತೆ ಕಂತೆ ನೋಟು ಪತ್ತೆ ಕೇಸ್‌ – ಹೈಕೋರ್ಟ್‌ ನ್ಯಾ.ಯಶವಂತ್ ವರ್ಮಾ ರಾಜೀನಾಮೆ

Public TV
By Public TV
50 minutes ago
Madhya Pradesh Murder
Crime

ಲವ್ವರ್‌ ಜೊತೆ ಸೇರಿ ಗಂಡನ ಕೊಲೆ – ದರೋಡೆಕೋರರ ಕೃತ್ಯ ಅಂತ ಬಿಂಬಿಸಿದ್ದ ಖತರ್ನಾಕ್‌ ಪತ್ನಿ ಬಂಧನ

Public TV
By Public TV
60 minutes ago
narendra modi
Districts

ಏ.15ಕ್ಕೆ ಬಾಲಗಂಗಾಧರನಾಥ ಶ್ರೀಗಳ ಗದ್ದುಗೆ ಉದ್ಘಾಟಿಸಲಿದ್ದಾರೆ ಮೋದಿ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?