Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಸ್ತೆಬದಿಯಲ್ಲೇ ಕಾದು ನಿಂತು ಬಂದವರಿಗೆ ಗುಮ್ಮಿದ ಗೂಳಿ: ವಿಡಿಯೋ ನೋಡಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ರಸ್ತೆಬದಿಯಲ್ಲೇ ಕಾದು ನಿಂತು ಬಂದವರಿಗೆ ಗುಮ್ಮಿದ ಗೂಳಿ: ವಿಡಿಯೋ ನೋಡಿ

Latest

ರಸ್ತೆಬದಿಯಲ್ಲೇ ಕಾದು ನಿಂತು ಬಂದವರಿಗೆ ಗುಮ್ಮಿದ ಗೂಳಿ: ವಿಡಿಯೋ ನೋಡಿ

Public TV
Last updated: June 19, 2019 4:35 pm
Public TV
Share
1 Min Read
bull attack
SHARE

ಗಾಂಧಿನಗರ: ಗೂಳಿಯೊಂದು ರಸ್ತೆಬದಿಯಲ್ಲೇ ಕಾದು ನಿಂತು ಬಂದವರಿಗೆಲ್ಲಾ ಗುಮ್ಮುತ್ತಿದ್ದ ವಿಡಿಯೋವೊಂದು ಗುಜರಾತಿನ ರಾಜ್‍ಕೋಟ್‍ನಲ್ಲಿ ನಡೆದಿದ್ದು, ಈ ವಿಡಿಯೋ ಈಗ ವೈರಲ್ ಆಗುತ್ತಿದೆ.

ವೈರಲ್ ಆಗಿರುವ ಈ ವಿಡಿಯೋದಲ್ಲಿ ರಸ್ತೆ ಬದಿಯಲ್ಲಿ ನಿಂತಿದ್ದ ಗೂಳಿ ಮೊದಲು ಸೈಕಲ್‍ನಲ್ಲಿ ಹೋಗುತ್ತಿದ್ದ ವ್ಯಕ್ತಿಯನ್ನು ಗುಮ್ಮಿದೆ. ಬಳಿಕ ಮತ್ತೆ ರಸ್ತೆಬದಿಗೆ ಹೋಗಿ ಅಲ್ಲಿಯೇ ನಿಂತು ಬೇರೆಯವರಿಗಾಗಿ ಕಾದು ನಿಲ್ಲುತ್ತದೆ. ಗೂಳಿ ಹಲ್ಲೆ ನಡೆಸಿದ ವಿಡಿಯೋ ಅಲ್ಲಿಯೇ ಇದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

#WATCH Gujarat: Two people injured after being attacked by a bull near Rajkot yesterday. The bull was later shifted to a cowshed. pic.twitter.com/hUmKHDafX9

— ANI (@ANI) June 19, 2019

ಅಲ್ಲದೆ ಗೂಳಿ ಇಬ್ಬರನ್ನು ಗುಮ್ಮಿ ಗಾಯಗೊಳಿಸಿದ್ದರಿಂದ ಆ ಗೂಳಿಯನ್ನು ಕೊಟ್ಟಿಗೆಗೆ ಕಳುಹಿಸಲಾಗಿದೆ. ಗೂಳಿ ಮೊದಲು ಸೈಕಲ್‍ನಲ್ಲಿ ಬಂದ ವ್ಯಕ್ತಿಯನ್ನು ಗುಮ್ಮಿ ಹಲ್ಲೆ ಮಾಡುತ್ತದೆ. ಗೂಳಿಯ ಹಲ್ಲೆಗೊಳಗಾದ ವ್ಯಕ್ತಿ ಅಲ್ಲಿಯೇ ಕುಳಿತು ಸುಧಾರಿಸಿಕೊಳ್ಳುತ್ತಾನೆ. ಬಳಿಕ ವ್ಯಕ್ತಿ ಅಲ್ಲಿಂದ ಎದ್ದ ತಕ್ಷಣ ಗೂಳಿ ಮತ್ತೆ ಆತನ ಮೇಲೆ ಹಲ್ಲೆ ಮಾಡಿದೆ. ಆಗ ಆ ವ್ಯಕ್ತಿ ಹತ್ತಿರದಲ್ಲಿದ್ದ ಮನೆಯಲ್ಲಿ ಹೋಗಿ ತನ್ನ ಪ್ರಾಣವನ್ನು ಉಳಿಸಿಕೊಂಡಿದ್ದಾರೆ.

ಅದಾದ ಬಳಿಕ ಮತ್ತೆ ಗೂಳಿ ರಸ್ತೆ ಬದಿಯಲ್ಲಿ ನಿಂತು ಬೈಕಿನಲ್ಲಿ ಬಂದ ವ್ಯಕ್ತಿ ಮೇಲೆ ಹಲ್ಲೆ ಮಾಡಿದೆ. ಆ ವ್ಯಕ್ತಿ ಅಲ್ಲಿಂದ ಓಡಿ ಹೋದಾಗ ಗೂಳಿ ಮತ್ತೆ ರಸ್ತೆ ಬದಿಯಲ್ಲಿ ನಿಂತು ಬೇರೆ ವ್ಯಕ್ತಿಗಾಗಿ ಕಾದು ನಿಂತಿತ್ತು.

[wonderplugin_video iframe=”https://www.youtube.com/watch?v=7Z2BzrhFEKQ” lightbox=0 lightboxsize=1 lightboxwidth=960 lightboxheight=540 autoopen=0 autoopendelay=0 autoclose=0 lightboxtitle=”” lightboxgroup=”” lightboxshownavigation=0 showimage=”” lightboxoptions=”” videowidth=600 videoheight=400 keepaspectratio=1 autoplay=1 loop=1 videocss=”position:relative;display:block;background-color:#000;overflow:hidden;max-width:100%;margin:0 auto;” playbutton=”https://publictv.in/wp-content/plugins/wonderplugin-video-embed/engine/playvideo-64-64-0.png”]

TAGGED:bullcctvGandhinagarpersonPublic TVvideoಗಾಂಧಿನಗರಗೂಳಿಪಬ್ಲಿಕ್ ಟಿವಿವಿಡಿಯೋವ್ಯಕ್ತಿಸಿಸಿಟಿವಿ
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

Akeal Hosein and Sanju Samson
Cricket

ಸಂಜು ಬೆಂಕಿ ಶತಕ| ಚೆನ್ನೈ ಸೂಪರ್‌ ಆಟಕ್ಕೆ ಮುಂಬೈ ಪಲ್ಟಿ – 5ನೇ ಸ್ಥಾನಕ್ಕೆ ಹೈಜಂಪ್‌

Public TV
By Public TV
3 hours ago
01 17
Big Bulletin

ಬಿಗ್‌ ಬುಲೆಟಿನ್‌ 23 April 2026 ಭಾಗ-1

Public TV
By Public TV
4 hours ago
02 17
Big Bulletin

ಬಿಗ್‌ ಬುಲೆಟಿನ್‌ 23 April 2026 ಭಾಗ-2

Public TV
By Public TV
4 hours ago
03 15
Big Bulletin

ಬಿಗ್‌ ಬುಲೆಟಿನ್‌ 23 April 2026 ಭಾಗ-3

Public TV
By Public TV
4 hours ago
Donald Trump USA India Relationship
Latest

ಭಾರತದ ಬಗ್ಗೆ ಬಾಯಿಗೆ ಬಂದಂತೆ ಟ್ರಂಪ್‌ ಪೋಸ್ಟ್‌ – ಈಗ ಡ್ಯಾಮೇಜ್‌ ಕಂಟ್ರೋಲ್‌ಗೆ ಮುಂದಾದ ಅಮೆರಿಕ

Public TV
By Public TV
5 hours ago
Supreme Court 1
Court

ʻವಾಟ್ಸಾಪ್ ಯುನಿವರ್ಸಿಟಿʼಯಲ್ಲಿ ಬಂದ ಮಾಹಿತಿ ಒಪ್ಪಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್‌

Public TV
By Public TV
5 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?