Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಚಿಕ್ಕಬಳ್ಳಾಪುರದ ಮುರುಗಮಲ್ಲ ಬಳಿ ಭೀಕರ ಅಪಘಾತ – 11 ಮಂದಿ ಸ್ಥಳದಲ್ಲೇ ಸಾವು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chikkaballapur | ಚಿಕ್ಕಬಳ್ಳಾಪುರದ ಮುರುಗಮಲ್ಲ ಬಳಿ ಭೀಕರ ಅಪಘಾತ – 11 ಮಂದಿ ಸ್ಥಳದಲ್ಲೇ ಸಾವು

Chikkaballapur

ಚಿಕ್ಕಬಳ್ಳಾಪುರದ ಮುರುಗಮಲ್ಲ ಬಳಿ ಭೀಕರ ಅಪಘಾತ – 11 ಮಂದಿ ಸ್ಥಳದಲ್ಲೇ ಸಾವು

Public TV
Last updated: July 3, 2019 12:57 pm
Public TV
Share
1 Min Read
CKB ACCIDENT AV 4
SHARE

ಚಿಕ್ಕಬಳ್ಳಾಪುರ: ಖಾಸಗಿ ಬಸ್ ಮತ್ತು ಟಾಟಾ ಏಸ್ ವಾಹಗಳು ಮುಖಾಮುಖಿ ಡಿಕ್ಕಿಯಾದ ಪರಿಣಾಮ 11 ಮಂದಿ ಸ್ಥಳದಲ್ಲೇ ಮೃತ ಪಟ್ಟಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲೂಕಿನ ಮುರುಗಮಲ್ಲ ಬಳಿ ನಡೆದಿದೆ.

ಬುಧವಾರ ಮಧ್ಯಾಹ್ನ 12.20 ವೇಳೆಗೆ ಮುರುಗಮಲ್ಲದಿಂದ ಚಿಂತಾಮಣಿ ಕಡೆ ಬರುತ್ತಿದ್ದ ಖಾಸಗಿ ಬಸ್ ಮತ್ತು ಚಿಂತಾಮಣಿಯಿಂದ ಮುರುಗಮಲ್ಲ ಕಡೆ ಹೋಗುತ್ತಿದ್ದ ಟಾಟಾ ಏಸ್ ವಾಹನ ಡಿಕ್ಕಿಯಾಗಿದ್ದು ಸ್ಥಳದಲ್ಲೇ 11 ಮಂದಿ ಸಾವನ್ನಪ್ಪಿದ್ದು, ಘಟನೆಯಲ್ಲಿ ಹಲವಾರು ಮಂದಿ ಗಾಯಗೊಂಡಿದ್ದಾರೆ.

CKB ACCIDENT AV 1

ಮೃತಪಟ್ಟವರೆಲ್ಲ ಟಾಟಾ ಏಸ್‍ನಲ್ಲಿದ್ದ ಪ್ರಯಾಣಿಕರು ಎನ್ನುವ ಮಾಹಿತಿ ಲಭ್ಯವಾಗಿದೆ. ಘಟನೆಗೆ ಖಾಸಗಿ ಬಸ್ ಚಾಲಕನ ಅತಿ ವೇಗವೇ ಕಾರಣವಾಗಿದೆ ಎಂದು ಸ್ಥಳೀಯರು ಹೇಳಿದ್ದಾರೆ. ಮುರುಗಮಲ್ಲ ಧಾರ್ಮಿಕ ಕ್ಷೇತ್ರವಾದ ಹಿನ್ನೆಲೆಯಲ್ಲಿ ಪ್ರತಿ ದಿನ ಭಾರೀ ಸಂಖ್ಯೆಯಲ್ಲಿ ಜನ ಬರುತ್ತಿರುತ್ತಾರೆ.

police 1 1

ಈ ಸಂಬಂಧ ಚಿಂತಾಮಣಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ಗಾಯಳುಗಳನ್ನು ಹತ್ತಿರದ ಚಿಂತಾಮಣಿ ಮತ್ತು ಕೋಲಾರ ಆಸ್ಪತ್ರೆಗಳಿಗೆ ದಾಖಲು ಮಾಡಲಾಗಿದೆ.

TAGGED:buschikkaballapurChintamaniMurugamallapolicetata aceಚಿಕ್ಕಬಳ್ಳಾಪುರಚಿಂತಾಮಣಿಟಾಟಾ ಏಸ್ಪೊಲೀಸ್ಬಸ್ಮುರುಗಮಲ್ಲ
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

Rajat Patidar Catch
Cricket

Catch Controversy | ಜೇಸನ್‌ ಹೋಲ್ಡರ್‌ ಕ್ಯಾಚ್‌ ವಿವಾದ – ಅಂಪೈರ್‌ ತೀರ್ಪಿನ ವಿರುದ್ಧ ಆಕ್ರೋಶ

Public TV
By Public TV
18 minutes ago
Mamata Banerjee 4
Latest

226 ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಗೆಲುವು ಖಚಿತ – ಟುಡೇಸ್‌ ಚಾಣಕ್ಯ ಸಮೀಕ್ಷೆ ತಳ್ಳಿಹಾಕಿದ ದೀದಿ

Public TV
By Public TV
1 hour ago
Assam CM Himanta Biswa Sarma
Latest

Today’s Chanakya Exit Polls | ಅಸ್ಸಾಂನಲ್ಲಿ ಬಿಜೆಪಿಗೆ ಹ್ಯಾಟ್ರಿಕ್‌ ಗೆಲುವು

Public TV
By Public TV
1 hour ago
Tamil Nadu Election 2026 Tomorrow DMK AIDMK Congress BJP TVK Vijay
Latest

Today’s Chanakya Exit Polls | ತಮಿಳುನಾಡಿನಲ್ಲಿ ಡಿಎಂಕೆಗೆ ಮತ್ತೆ ಪಟ್ಟ – ದಳಪತಿ ಟಿವಿಕೆಗೆ 63 ಸ್ಥಾನ

Public TV
By Public TV
2 hours ago
AMIT SHAH NARENDRA MODI
Latest

Today’s Chanakya Exit Polls | ಮೋದಿ-ಶಾ ತಂತ್ರಕ್ಕೆ ದೀದಿ ಕೋಟೆ ಛಿದ್ರ – ಬಂಗಾಳದಲ್ಲಿ ಬಿಜೆಪಿ ಬಿಗ್‌ ಬಾಸ್‌!

Public TV
By Public TV
2 hours ago
Dharmendra Pradhan
Bengaluru City

ಪಶ್ಚಿಮ ಬಂಗಾಳ, ಅಸ್ಸಾಂನಲ್ಲಿ ಬಿಜೆಪಿ ಸರ್ಕಾರ ಖಚಿತ: ಧರ್ಮೇಂದ್ರ ಪ್ರಧಾನ್ ವಿಶ್ವಾಸ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?