Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Crime

ಸ್ನೇಹಿತರ ಎದುರೇ ಎಟಿವಿ ಬೈಕ್ ಓಡಿಸುತ್ತಿದ್ದ ಟೆಕ್ಕಿ ದಾರುಣ ಸಾವು – ವಿಡಿಯೋ

Public TV
Last updated: July 4, 2019 3:46 pm
Public TV
Share
1 Min Read
terrain bike
SHARE

ಹೈದರಾಬಾದ್: ಸ್ನೇಹಿತರೊಂದಿಗೆ ಅಡ್ವೆಂಚರ್ ರೆಸಾರ್ಟಿಗೆ ತೆರಳಿದ್ದ ಎನ್‍ಆರ್‍ಐ ಟೆಕ್ಕಿಯೊಬ್ಬರು ಎಟಿವಿ ಬೈಕ್ ರೈಡಿಂಗ್ ವೇಳೆ ಸಾವನ್ನಪ್ಪಿರುವ ಘಟನೆ ತೆಲಂಗಾಣದ ವಿಕಾರಾಬಾದ್ ಜಿಲ್ಲೆಯಲ್ಲಿ ನಡೆದಿದೆ.

45 ವರ್ಷದ ಅರವಿಂದ್ ಕುಮಾರ್ ಮೃತಪಟ್ಟ ದುರ್ದೈವಿಯಾಗಿದ್ದು, ಇವರು ಅಮೆರಿಕದ ಸಾಫ್ಟ್‍ವೇರ್ ಸಂಸ್ಥೆಯೊಂದರಲ್ಲಿ ಎಂಜಿನಿಯರ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಬೈಕ್ ರೈಡಿಂಗ್ ವೇಳೆ ಯಾವುದೇ ರಕ್ಷಣಾ ಸಾಧನಗಳನ್ನು ಬಳಸದೆ ನಿರ್ಲಕ್ಷ್ಯ ವಹಿಸಲಾಗಿದ್ದು, ಈ ವೇಳೆ ಏಕಾಏಕಿ ಮುಗ್ಗರಿಸಿ ಬಿದ್ದ ಪರಿಣಾಮ ಅವರು ಸಾವನ್ನಪ್ಪಿದ್ದಾರೆ. ಅವರ ಮೇಲೆಯೇ ಎಟಿವಿ ಬೈಕ್ ಕೂಡ ಬಿದ್ದಿದೆ. ಈ ದೃಶ್ಯಗಳು ಸ್ಥಳದಲ್ಲಿದ್ದ ಸ್ನೇಹಿತರ ಮೊಬೈಲ್ ನಲ್ಲಿ ಸೆರೆಯಾಗಿದೆ.

#FreakAccident
A fun off-roading experience turned fatal for an NRI in #Vikarabad at an adventure resort. The all-terrain vehicle he was riding turned turtle and landed on his head. He was rushed to the hospital but he was declared brought dead. The incident happened on Monday. pic.twitter.com/QXxkxjDPxI

— Paul Oommen (@Paul_Oommen) July 4, 2019

ಘಟನೆ ಬಗ್ಗೆ ಮೃತ ಅರವಿಂದ್ ಸ್ನೇಹಿತರು ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಿದ್ದು, ಘಟನೆಯಲ್ಲಿ ಅರವಿಂದ್ ಅವರ ತಲೆಗೆ ತೀವ್ರ ಪೆಟ್ಟಾಗಿದ್ದ ಪರಿಣಾಮ ಸಾವನ್ನಪ್ಪಿದ್ದಾರೆ. ಅಪಘಾತ ನಡೆದ ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸುವ ಪ್ರಯತ್ನವನ್ನು ಸ್ನೇಹಿತರು ಮಾಡಿದ್ದಾರೆ. ಆದರೆ ಆಸ್ಪತ್ರೆ ತೆರಳುವ ಮಾರ್ಗ ಮಧ್ಯದಲ್ಲೇ ಅರವಿಂದ್ ಸಾವನ್ನಪ್ಪಿದ್ದಾರೆ. ಸ್ನೇಹಿತರ ಮನೆಯಲ್ಲಿ ನಡೆಯಬೇಕಿದ್ದ ಶುಭ ಕಾರ್ಯವೊಂದರಲ್ಲಿ ಭಾಗಿಯಾಲು ಅರವಿಂದ್ ಹೈದರಾಬಾದ್‍ಗೆ ಆಗಮಿಸಿದ್ದರು ಎಂಬ ಮಾಹಿತಿ ಸಿಕ್ಕಿದೆ.

ಘಟನೆಯ ಸಂಬಂಧ ರೆಸಾರ್ಟ್ ಆಡಳಿತ ಅಧಿಕಾರಿಯ ವೇಲೆ ಪೊಲೀಸರು ದೂರು ದಾಖಲಿಸಿದ್ದು, ತನಿಖೆ ಆರಂಭಗೊಂಡಿದೆ. ಘಟನೆಯಿಂದ ಶಾಕ್ ಒಳಗಾಗಿರುವ ಅರವಿಂದ್ ಸ್ನೇಹಿತರು, ಸಾವಿಗೆ ವಿಶಾದ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಕುಟುಂಬ ಸದಸ್ಯರಿಗೆ ಧೈರ್ಯ ತುಂಬಿದ್ದಾರೆ.

 

police 1 1

TAGGED:americaengineerHyderabadNRIಅಮೆರಿಕಎಂಜಿನಿಯರ್ಎನ್‍ಆರ್‍ಐಹೈದರಾಬಾದ್
Share This Article
Facebook Whatsapp Whatsapp Telegram

You Might Also Like

Mandya Heart Attack
Districts

ಬಿಸಿನೀರು ಕುಡಿಯುವಾಗಲೇ ಹೃದಯಾಘಾತ – ಕುಸಿದು ಬಿದ್ದು ವ್ಯಕ್ತಿ ಸಾವು

Public TV
By Public TV
31 seconds ago
M B Patil
Bengaluru City

ಸೆಪ್ಟೆಂಬರ್‌ನಲ್ಲಿ ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ `ಕಲಾಲೋಕ’ ಮಳಿಗೆ ಉದ್ಘಾಟನೆ: ಎಂ.ಬಿ ಪಾಟೀಲ್

Public TV
By Public TV
2 minutes ago
Chanakya University 1
Bengaluru City

ಚಾಣಕ್ಯ ವಿವಿಗೆ ಹಂಚಿಕೆಯಾಗಿದ್ದ ಭೂಮಿಗೆ ಲ್ಯಾಂಡ್ ಆಡಿಟ್ – ಜಮೀನು ವಾಪಸ್ ಪಡೆಯುತ್ತಾ ಸರ್ಕಾರ?

Public TV
By Public TV
20 minutes ago
BK Hariprasad
Bengaluru City

ಹೆಣ್ಣುಮಕ್ಕಳನ್ನ ಅವಹೇಳನ ಮಾಡೋದೇ ಬಿಜೆಪಿ ಸಂಸ್ಕೃತಿ: ಹರಿಪ್ರಸಾದ್ ಕಿಡಿ

Public TV
By Public TV
22 minutes ago
R V Deshpande
Bengaluru City

ಕಾಂಗ್ರೆಸ್‌ನ ಎಲ್ಲಾ ಶಾಸಕರನ್ನು ಮಂತ್ರಿ ಮಾಡೋಕೆ ಆಗಲ್ಲ- ಆರ್.ವಿ.ದೇಶಪಾಂಡೆ

Public TV
By Public TV
50 minutes ago
Chinnaswamy Stampede
Bengaluru City

ಕೊಹ್ಲಿಗಾಗಿ ಆರ್‌ಸಿಬಿಯ ಆತುರವೇ ಕಾಲ್ತುಳಿತಕ್ಕೆ ಕಾರಣ – ಸಿಐಡಿ ತನಿಖೆಯಲ್ಲಿ ಸ್ಫೋಟಕ ವಿಚಾರ ಬಯಲು

Public TV
By Public TV
51 minutes ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?