Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಾಂಗ್ರೆಸ್ ಮತ್ತೊಂದು ವಿಕೆಟ್ ಪತನ – ರಾಜೀನಾಮೆಗೆ ಮುಂದಾದ ರೋಷನ್ ಬೇಗ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕಾಂಗ್ರೆಸ್ ಮತ್ತೊಂದು ವಿಕೆಟ್ ಪತನ – ರಾಜೀನಾಮೆಗೆ ಮುಂದಾದ ರೋಷನ್ ಬೇಗ್

Bengaluru City

ಕಾಂಗ್ರೆಸ್ ಮತ್ತೊಂದು ವಿಕೆಟ್ ಪತನ – ರಾಜೀನಾಮೆಗೆ ಮುಂದಾದ ರೋಷನ್ ಬೇಗ್

Public TV
Last updated: July 7, 2019 5:17 pm
Public TV
Share
2 Min Read
Roshan Baig
SHARE

ಬೆಂಗಳೂರು: ಸಮ್ಮಿಶ್ರ ಸರ್ಕಾರ ವಿರುದ್ಧ ಸಿಡಿದೆದ್ದು ಕಾಂಗ್ರೆಸ್‍ನಿಂದ ಉಚ್ಛಾಟನೆಗೊಂಡಿರುವ ಶಿವಾಜಿನಗರ ಶಾಸಕ ರೋಷನ್ ಬೇಗ್ ರಾಜೀನಾಮೆ ನೀಡಲು ಮುಂದಾಗಿದ್ದಾರೆ.

ತಮ್ಮ ರಾಜೀನಾಮೆ ಕುರಿತು ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಶಾಸಕ ರೋಷನ್ ಬೇಗ್, ನಾನು ರಾಜ್ಯ ಹಜ್ ಕಮೀಟಿ ಅಧ್ಯಕ್ಷನಾಗಿದ್ದು, ಕಳೆದ ಐದು ದಿನಗಳಿಂದ ಯಾತ್ರೆಗೆ ತೆರಳುತ್ತಿರುವ ಯಾತ್ರಾರ್ಥಿಗಳು ಬೆಂಗಳೂರಿಗೆ ಬರುತ್ತಿದ್ದಾರೆ. ಎಲ್ಲ ಯಾತ್ರಿಗಳಿಗೆ ಸೂಕ್ತ ವ್ಯವಸ್ಥೆ ಕಲ್ಪಿಸುವ ಸಲುವಾಗಿ ಹಜ್ ಭವನದಲ್ಲಿ ಬ್ಯುಸಿ ಆಗಿದ್ದೆ. ಇಂದು ರಾತ್ರಿ ಯಾತ್ರಿಗಳು ಹಜ್ ನತ್ತ ಪ್ರಯಾಣಿಸುತ್ತಾರೆ. ಹಜ್ ಯಾತ್ರಿಗಳನ್ನು ಸುರಕ್ಷಿತವಾಗಿ ಕಳುಹಿಸುವುದು ನನ್ನ ಮೊದಲ ಜವಾಬ್ದಾರಿ ಆಗಿತ್ತು ತಿಳಿಸಿದರು. ಇದನ್ನೂ ಓದಿ: ಸಿದ್ದರಾಮಯ್ಯ ಮುಖ್ಯಮಂತ್ರಿಯಾದ್ರೆ ಕೆಲ ಶಾಸಕರು ರಾಜೀನಾಮೆ ವಾಪಸ್?

Rebel MLA 2

ಕಾಂಗ್ರೆಸ್ ನನ್ನನ್ನು ಈಗಾಗಲೇ ಅಮಾನುತು ಮಾಡಿದೆ. ಅಂದು ನಾನು ಆಡಿದ್ದ ಮಾತುಗಳೇ ದೊಡ್ಡ ಅಪರಾಧವಾಗಿತ್ತು. ಲೋಕಸಭಾ ಚುನಾವಣೆಯಲ್ಲಿ ಶಿವಾಜಿನಗರ ಕ್ಷೇತ್ರದಿಂದ 14 ಸಾವಿರಕ್ಕೂ ಹೆಚ್ಚು ಮತಗಳ ಲೀಡ್ ಬಂದಿದೆ. ಬೇರೆ ಯಾವ ಕ್ಷೇತ್ರದ ಅಭ್ಯರ್ಥಿಯೂ ಈ ಕೆಲಸವನ್ನು ಮಾಡಲಿಲ್ಲ. ಕೋಲಾರಲ್ಲಿ ದಲಿತ ನಾಯಕನನ್ನು ಸೋಲಿಸುತ್ತೇವೆ ಎಂದು ನಮ್ಮ ಪಕ್ಷದ ಶಾಸಕರೇ ಹೇಳಿದ್ದರು. ಇತ್ತ ಮಂಡ್ಯದಲ್ಲಿ ಪಕ್ಷೇತರ ಅಭ್ಯರ್ಥಿ ಪರ ಕಾಂಗ್ರೆಸ್ ನಾಯಕರು ಪ್ರಚಾರ ನಡೆಸಿದರು. ಅಂತವರ ವಿರುದ್ಧ ಪಕ್ಷ ಯಾವುದೇ ಕ್ರಮಕ್ಕೆ ಮುಂದಾಗಲಿಲ್ಲ. ಬಡಪಾಯಿಯಾದ ನನ್ನ ಮೇಲೆ ಮಾತ್ರ ಕ್ರಮ ಕೈಗೊಂಡಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಇದನ್ನೂ ಓದಿ: ರಾಜೀನಾಮೆ ನೀಡಲು ಸಿಎಂ ನಿರ್ಧಾರ?

Roshan Baig

ಇನ್ನು ನಾಲ್ಕೈದು ದಿನ ಹಜ್ ಯಾತ್ರಿಗಳ ಕೆಲಸ ಮುಗಿಯುತ್ತದೆ. ಮುಂದೆ ಯಾವ ತೀರ್ಮಾನ ತೆಗೆದುಕೊಳ್ಳುತ್ತೇನೆ ಎಂಬುದನ್ನು ಮಾಧ್ಯಮದವರಿಗೆ ತಿಳಿಸುತ್ತೇನೆ. ರಾಜೀನಾಮೆ ನೀಡಲು ಮುಂದಾಗಿರುವ 7 ರಿಂದ 8 ಶಾಸಕರಲ್ಲಿ ನಾನು ಇರಬಹುದು. ಒಂದು ವೇಳೆ ನಾನು ರಾಜೀನಾಮೆ ನೀಡಿದ್ರೆ ಯಾವುದೇ ತಪ್ಪಿಲ್ಲ. ಇಂದು ಕಾಂಗ್ರೆಸ್ ಅವರಿಗೆ ಹಿರಿಯ ನಾಯಕರಾದ ರಾಮಲಿಂಗಾ ರೆಡ್ಡಿ ನೆನಪಿಗೆ ಬಂದಿದ್ದಾರೆ ವ್ಯಂಗ್ಯ ಮಾಡಿದರು. ಇದನ್ನೂ ಓದಿ: ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಕ್ಕೆ ಬಿ.ಸಿ.ಪಾಟೀಲ್ ಕ್ಷಮೆ

Rebel MLA 5

ರಾಜಕೀಯ ಸಮನ್ವಯತೆ ಪಕ್ಷಗಳಲ್ಲಿ ಚೆನ್ನಾಗಿದ್ದಿದ್ದರೆ ಇಂದಿನ ಪರಿಸ್ಥಿತಿ ಬರುತ್ತಿರಲಿಲ್ಲ ಎಂದು ಪರೋಕ್ಷವಾಗಿ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಅಸಮಾಧಾನ ಹೊರ ಹಾಕಿದರು. ಈ ವೇಳೆ ಯಾರ ಬಗ್ಗೆಯೂ ಟೀಕೆ ಟಿಪ್ಪಣಿ ಮಾಡಲು ಇಚ್ಛಿಸಲ್ಲ. ರಾಮಲಿಂಗಾ ರೆಡ್ಡಿ ಮತ್ತು ನಾವು ವಿದ್ಯಾರ್ಥಿ ಚಳುವಳಿಯ ಸಮಯದಿಂದ ರಾಜಕೀಯದಲ್ಲಿದ್ದವರು. ಲೋಕಸಭಾ ಚುನಾವಣೆಯಲ್ಲಿ ಯಾವ ನಾಯಕರು ರಾಮಲಿಂಗಾ ರೆಡ್ಡಿ ಅವರನ್ನು ಸಂಪರ್ಕಿಸಿ ಸಲಹೆ ಪಡೆಯಲಿಲ್ಲ. ಇದೀಗ ಎಲ್ಲರಿಗೂ ನಾವು ಬೇಕಾಗಿದ್ದೇವೆ. ಎರಡ್ಮೂರು ದಿನಗಳಲ್ಲಿ ನನ್ನ ರಾಜಕೀಯ ನಿರ್ಧಾರ ತಿಳಿಸುತ್ತೇನೆ. ನನಗೆ ಮಂತ್ರಿ ಆಗಲು ಇಷ್ಟವಿಲ್ಲ. ಯಾವ ಮಂತ್ರಿ ಪದವಿಯೂ ನನಗೆ ಬೇಡ ಎಂದರು. ಇದನ್ನೂ ಓದಿ: ಏನೇನಾಗುತ್ತೆ ಕಾದು ನೋಡೋಣ, ಅತೃಪ್ತರ ಜೊತೆ ನಮ್ಮ ನಾಯಕರಿಲ್ಲ- ಬಿಎಸ್‍ವೈ

TAGGED:bjpcongressresignRoshan BaigShivaji nagara MLAsiddaramaiahಕಾಂಗ್ರೆಸ್ಪಬ್ಲಿಕ್ ಟಿವಿರಾಮಲಿಂಗಾ ರೆಡ್ಡಿರೋಷನ್ ಬೇಗ್ಶಿವಾಜಿನಗರ ಶಾಸಕ
Share This Article
Facebook Whatsapp Whatsapp Telegram

Cinema news

Allu Arjun Trivikram 3
ಸಾವಿರ ಕೋಟಿ ಬಜೆಟ್‌ನಲ್ಲಿ ಅಲ್ಲು ಅರ್ಜುನ್ ಮತ್ತೊಂದು ಸಿನಿಮಾ..!
Cinema Latest Top Stories
Rakshita Prem
ಸುದೀಪ್ ಯುದ್ಧದ ಮಾತು : ವಿಜಯಲಕ್ಷ್ಮಿ ತಿರುಗೇಟು ಬಗ್ಗೆ ರಕ್ಷಿತಾ ಪ್ರೇಮ್ ಹೇಳಿದ್ದೇನು?
Cinema Latest Sandalwood Top Stories
Jogi Prem
ಸ್ಯಾಂಡಲ್‌ವುಡ್‌ನಲ್ಲಿ ಫ್ಯಾನ್ಸ್ ವಾರ್ : ನಿರ್ದೇಶಕ ಪ್ರೇಮ್ ಹೇಳಿದ್ದೇನು?
Cinema Latest Sandalwood Top Stories
vikalpa movie
ನುರಿತ ಕಲಾವಿದರ ಸಂಗಮದಲ್ಲಿ ಮೂಡಿದ ವಿಕಲ್ಪ ಚಿತ್ರ
Cinema Latest Sandalwood Top Stories

You Might Also Like

Unnao Rape Survivor Met Rahul Gandhi
Latest

ರಾಹುಲ್‌ ಗಾಂಧಿ ಭೇಟಿಯಾದ ಉನ್ನಾವೋ ಅತ್ಯಾಚಾರ ಸಂತ್ರಸ್ತೆ

Public TV
By Public TV
3 minutes ago
R Ashoka 1
Bengaluru City

ಸಿದ್ದರಾಮಯ್ಯ ಅಧಿಕಾರ ಕೊಡಲ್ಲ, ಡಿ.ಕೆ.ಶಿವಕುಮಾರ್ ದೇವಸ್ಥಾನ ಬಿಡಲ್ಲ: ಅಶೋಕ್ ವ್ಯಂಗ್ಯ

Public TV
By Public TV
27 minutes ago
R Ashok 1
Bengaluru City

ಫೆಬ್ರವರಿ, ಮಾರ್ಚ್ ತಿಂಗಳ ಗೃಹಲಕ್ಷ್ಮಿ ಹಣ ಎಲ್ಲಿ ಹೋಯ್ತು? ಅತಿದೊಡ್ಡ ಸ್ಕ್ಯಾಂಡಲ್: ಅಶೋಕ್

Public TV
By Public TV
1 hour ago
Sabarimala Gold Theft Case Roddam Jewels
Bellary

ಶಬರಿಮಲೆ ಚಿನ್ನ ಕಳ್ಳತನ ಪ್ರಕರಣ – ರೊದ್ದಂ ಜ್ಯುವೆಲ್ಸ್ ಮೇಲೆ ಕೇರಳ ಎಸ್‌ಐಟಿ ದಾಳಿ

Public TV
By Public TV
1 hour ago
d.k.shivakumar
Karnataka

ನದಿ ಜೋಡಣೆ ಯೋಜನೆಯಲ್ಲಿ ರಾಜ್ಯಕ್ಕೆ ಕನಿಷ್ಠ 40-45 ಟಿಎಂಸಿ ನೀರು ನಿಗದಿ ಮಾಡಲು ಡಿಕೆಶಿ ಮನವಿ

Public TV
By Public TV
1 hour ago
Shri Ram Thanjavur Art
Ayodhya Ram Mandir

ಬೆಂಗಳೂರಿಂದ ಪೋಸ್ಟಲ್‌ ಮೂಲಕ ಅಯೋಧ್ಯೆಗೆ ಚಿನ್ನದ ಶ್ರೀರಾಮ ಮೂರ್ತಿ ರವಾನೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?