Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಅತೃಪ್ತ ಶಾಸಕರನ್ನು ಅನರ್ಹಗೊಳಿಸಲು ಮನವಿ – ಸಿದ್ದರಾಮಯ್ಯ

Public TV
Last updated: July 9, 2019 12:38 pm
Public TV
Share
1 Min Read
siddu
SHARE

ಬೆಂಗಳೂರು: ಅತೃಪ್ತ ಶಾಸಕರನ್ನು ಅನರ್ಹಗೊಳಿಸಲು ಸ್ಪೀಕರ್ ಅವರಿಗೆ ಮನವಿ ಮಾಡಲಾಗುವುದು ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಶಾಸಕಾಂಗ ಸಭೆಯ ಬಳಿಕ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ಒಂದು ಪಕ್ಷದ ಚಿಹ್ನೆಯಿಂದ ಗೆದ್ದ ಜನಪ್ರತಿನಿಧಿ ಸ್ವಇಚ್ಛೆಯಿಂದ ತನ್ನ ಸ್ಥಾನಕ್ಕೆ ರಾಜೀನಾಮೆ ನೀಡಬಹುದು. ರಾಜೀನಾಮೆ ನೀಡಿರುವ ಎಲ್ಲ ಶಾಸಕರು ಬಿಜೆಪಿಯ ಚಕ್ರವ್ಯೂಹದಲ್ಲಿ ಸಿಲುಕಿದ್ದಾರೆ. ಹೀಗಾಗಿ ಸ್ವೀಕರ್ ಅವರಿಗೆ ಶಾಸಕರನ್ನು ಪಕ್ಷಾಂತರ ಕಾಯ್ದೆಯಡಿ ಅನರ್ಹಗೊಳಿಸಬೇಕೆಂದು ಮನವಿ ಸಲ್ಲಿಸುತ್ತೇವೆ. ಈ ಸುದ್ದಿಗೋಷ್ಠಿ ಮೂಲಕ ಎಲ್ಲ ಶಾಸಕರಿಗೆ ಕೊನೆಯ ಸಂದೇಶವನ್ನು ರವಾನಿಸಿದ್ದೇವೆ ಎಂದು ಸಿದ್ದರಾಮಯ್ಯ ಖಡಕ್ ಆಗಿ ಹೇಳಿದರು.

Siddu a

ಬಿಜೆಪಿಯ ಚಕ್ರವ್ಯೂಹದಲ್ಲಿ ನಮ್ಮ ಕೆಲ ಶಾಸಕರು ಸಿಲುಕಿ ರಾಜೀನಾಮೆ ನೀಡಿದ್ದಾರೆ. ರಾಜೀನಾಮೆ ನೀಡಿದ ಶಾಸಕರ ಹೊರತಾಗಿ ಎಲ್ಲರೂ ಶಾಸಕಾಂಗ ಸಭೆಯಲ್ಲಿ ಭಾಗಿಯಾಗಿದ್ದರು. ಅತೃಪ್ತರೆಲ್ಲರೂ ರಾಜೀನಾಮೆ ಹಿಂಪಡೆದು ವಾಪಸ್ ಬನ್ನಿ ಎಂದು ಹೇಳುತ್ತಿದ್ದೇನೆ. ಬಿಜೆಪಿ ಅಪರೇಷನ್ ಕಮಲದ ವಿರುದ್ಧ ಗಾಂಧಿ ಪ್ರತಿಮೆ ಬಳಿ ಒಂದು ಗಂಟೆ ಪ್ರತಿಭಟನೆ ಮಾಡುತ್ತೇವೆ ಎಂದು ತಿಳಿಸಿದರು.

vlcsnap 2019 07 09 10h58m14s5 e1562650151573

ಸಮ್ಮಿಶ್ರ ಸರ್ಕಾರ ರಚನೆಯಾದಾಗಿನಿಂದಲೂ ಬಿಜೆಪಿ ಮೈತ್ರಿಯನ್ನು ಮುರಿಯಲು ಪ್ರಯತ್ನಿಸುತ್ತಿದೆ. ಇದು ಆರನೇ ಬಾರಿ ಬಿಜೆಪಿ ನಮ್ಮ ಶಾಸಕರನ್ನು ಸೆಳೆಯಲು ಮುಂದಾಗಿದೆ. ಈ ಎಲ್ಲದರ ಹಿಂದೆ ಪ್ರಧಾನಿ ಮೋದಿ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹಸ್ತಕ್ಷೇಪವಿದೆ ಎಂದು ಆರೋಪಿಸಿದರು.

ಶಾಸಕರನ್ನು ಖರೀದಿಸುವ ಮೂಲಕ ಪ್ರಜಾಪ್ರಭುತ್ವಕ್ಕೆ ಅವಮಾನ ಮಾಡಿದ್ದಾರೆ. ಈ ಸಂಬಂಧ ನಮ್ಮ ಶಾಸಕರು ಸೇರಿದಂತೆ ಎಲ್ಲರೂ ಗಾಂಧಿ ಪ್ರತಿಮೆ ಬಳಿ ಬಿಜೆಪಿ ವಿರುದ್ಧ ಪ್ರತಿಭಟಿಸುತ್ತೇವೆ ಎಂದರು.

TAGGED:bjpcongressOperation LotusPublic TVsiddaramaiahಆಪರೇಷನ್ ಕಮಲಕಾಂಗ್ರೆಸ್ಪಬ್ಲಿಕ್ ಟಿವಿಬಿಜೆಪಿಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema Updates

Darshan The Devil
ʼದಿ ಡೆವಿಲ್ʼ ಶೂಟಿಂಗ್ ಮುಕ್ತಾಯ : ಪೋಸ್ಟ್ ಪ್ರೊಡಕ್ಷನ್ ವರ್ಕ್ ಶುರು
Cinema Latest Sandalwood Top Stories
just married
ಶೈನ್ ಶೆಟ್ಟಿಯ ಜಸ್ಟ್ ಮ್ಯಾರೀಡ್‌ಗೆ ಡೇಟ್ ಫಿಕ್ಸ್
Cinema Latest Sandalwood Top Stories
Pratham 2
ಗೂಂಡಾಗಳನ್ನ ಸಾಕ್ಬೇಡಿ, ಮನೆಯಲ್ಲಿ ನಾಯಿ ಸಾಕಿ, ಒಳ್ಳೆಯವರ ಸಹವಾಸ ಮಾಡಿ – ದರ್ಶನ್‌ಗೆ ಪ್ರಥಮ್‌ ಸ್ಟ್ರೈಟ್‌ ಹಿಟ್‌
Bengaluru City Cinema Districts Karnataka Latest Main Post Sandalwood
Pratham
ಏಯ್‌.. ಗೂಂಡಾಗಿರಿ ಬಿಟ್ಟುಬಿಡಿ, ಬಾಸಿಸಂ ನಡೆಯಲ್ಲ – ದರ್ಶನ್‌ ಫ್ಯಾನ್ಸ್‌ಗೆ ಒಳ್ಳೆ ಹುಡ್ಗ ಪ್ರಥಮ್‌ ವಾರ್ನಿಂಗ್‌
Bengaluru City Cinema Districts Karnataka Latest Main Post Sandalwood
Ramya 3
Exclusive | ರೇಣುಕಾಸ್ವಾಮಿ ಕೇಸ್‌ – ʻಡಿ ಬಾಸ್‌ʼ ಫ್ಯಾನ್ಸ್‌ ವಿರುದ್ಧ ನಟಿ ರಮ್ಯಾ ಕೆಂಡ
Bengaluru City Cinema Latest Main Post Sandalwood

You Might Also Like

Bike Accident
Chikkaballapur

ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ – ಇಬ್ಬರು ಸವಾರರ ದಾರುಣ ಸಾವು

Public TV
By Public TV
8 minutes ago
BY Vijayendra
Bengaluru City

ರಾಜ್ಯದಲ್ಲಿ ರಸಗೊಬ್ಬರ ಕೊರತೆಗೆ ಕಳ್ಳದಂಧೆ ಕಾರಣ – ನಾಳೆ ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ: ವಿಜಯೇಂದ್ರ

Public TV
By Public TV
27 minutes ago
Fake Embassy
Crime

162 ಬಾರಿ ಫಾರಿನ್‌ ಟ್ರಿಪ್‌, 300 ಕೋಟಿ ಹಗರಣ – ನಕಲಿ ರಾಯಭಾರ ಕಚೇರಿ ರಹಸ್ಯ ಕಂಡು ಬೆಚ್ಚಿಬಿದ್ದ ಅಧಿಕಾರಿಗಳು

Public TV
By Public TV
60 minutes ago
Rakshak Bullet
Bengaluru City

ಕರ್ಮ ಯಾರ ಮನೆ ಬಾಗಿಲನ್ನು ಬಿಡಲ್ಲ, ನಂದೇನಾದ್ರೂ ತಪ್ಪಿದ್ರೆ ದೇವ್ರು ನೋಡಿಕೊಳ್ಳಲಿ – ರಕ್ಷಕ್ ಬುಲೆಟ್

Public TV
By Public TV
1 hour ago
Dharmasthala 4
Dakshina Kannada

ಧರ್ಮಸ್ಥಳ ಫೈಲ್ಸ್‌ | ತನಿಖೆಗಿಳಿದ ಎಸ್‌ಐಟಿ – 8 ತಾಸು ದೂರುದಾರನ ವಿಚಾರಣೆ

Public TV
By Public TV
2 hours ago
Dharmasthala Case
Dakshina Kannada

ಧರ್ಮಸ್ಥಳ ಶವಗಳ ಹೂತಿಟ್ಟ ಕೇಸ್ – ಪ್ರಣವ್ ಮೊಹಾಂತಿ ನೇತೃತ್ವದಲ್ಲಿ ಮುಂದುವರಿದ ದೂರುದಾರನ ವಿಚಾರಣೆ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?