Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಆಪರೇಷನ್ ಕಮಲದ ರೂವಾರಿ ಬೆಂಗ್ಳೂರಿಗೆ- ಇತ್ತ ಕಮಲ್‍ನಾಥ್, ಗುಲಾಂ ನಬೀ ಮತ್ತೆ ಆಗಮನ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಆಪರೇಷನ್ ಕಮಲದ ರೂವಾರಿ ಬೆಂಗ್ಳೂರಿಗೆ- ಇತ್ತ ಕಮಲ್‍ನಾಥ್, ಗುಲಾಂ ನಬೀ ಮತ್ತೆ ಆಗಮನ

Bengaluru City

ಆಪರೇಷನ್ ಕಮಲದ ರೂವಾರಿ ಬೆಂಗ್ಳೂರಿಗೆ- ಇತ್ತ ಕಮಲ್‍ನಾಥ್, ಗುಲಾಂ ನಬೀ ಮತ್ತೆ ಆಗಮನ

Public TV
Last updated: July 14, 2019 7:13 am
Public TV
Share
1 Min Read
bjp congress
SHARE

ಬೆಂಗಳೂರು: ರಾಜ್ಯದಲ್ಲಿ ಪದೇ ಪದೇ ಆಪರೇಷನ್ ಕಮಲ ಮಾಡಿ ಫೇಲ್ ಆಗಿರೋ ಬಿಜೆಪಿ ನಾಯಕರು ಏನಾದರೂ ಮಾಡಿ ಈ ಬಾರಿ ರಾಜ್ಯದಲ್ಲಿ ಆಪರೇಷನ್ ಕಮಲ ಸಕ್ಸಸ್ ಮಾಡಿಯೇ ಸಿದ್ಧ ಎಂದು ಎಕ್ಸ್ ಪರ್ಟ್ ಡಾಕ್ಟರ್ ಮೊರೆ ಹೋಗಿದ್ದಾರೆ.

ಹೌದು. ಬಿಜೆಪಿ ಹೈಕಮಾಂಡ್ ಆಪರೇಷನ್ ಕಮಲದ ಮಾಸ್ಟರ್ ಮೈಂಡ್ ಪಶ್ಚಿಮ ಬಂಗಾಳದ ಬಿಜೆಪಿ ಮುಖಂಡ ಕೈಲಾಶ್ ವಿಜಯ್ ವರ್ಗಿಯಾರನ್ನು ಬೆಂಗಳೂರಿಗೆ ಕಳುಹಿಸಿದೆ. ಅಮಿತ್ ಶಾ ಟೀಂ ನ ಕೈಲಾಶ್ ವಿಜಯ್ ವರ್ಗಿಯಾ ಆಪರೇಷನ್ ಕಮಲದ ತಂತ್ರಗಾರಿಕೆಗಳನ್ನ ರೂಪಿಸುವಲ್ಲಿ ಎಕ್ಸ್ ಪರ್ಟ್ ಆಗಿದ್ದಾರೆ.

amith

ಇಂದು ಬಿಜೆಪಿ ನಾಯಕರ ಜೊತೆ ಚರ್ಚೆ ನಡೆಸಿ ಸಾಕಷ್ಟು ತಂತ್ರಗಾರಿಕೆಗಳನ್ನ ರೂಪಿಸಲಿದ್ದಾರೆ ಎನ್ನಲಾಗಿದೆ. ಆದರೆ ತಾನು ಆರ್ ಎಸ್‍ಎಸ್ ಕಾರ್ಯಕ್ರಮಕ್ಕೆ ಆಗಮಿಸಿದ್ದೇನೆ ಎಂದು ವರ್ಗೀಯಾ ಹೇಳಿದ್ದಾರೆ.

ಇತ್ತ ಕಾಂಗ್ರೆಸ್ ಕೂಡ ತಾನೇನೂ ಕಡಿಮೆ ಇಲ್ಲ ಅನ್ನೋ ಹಾಗೆ ಮಧ್ಯಪ್ರದೇಶ ಸಿಎಂ ಕಮಲ್‍ನಾಥ್, ಗುಲಾಂ ನಬೀ ಆಜಾದ್‍ರನ್ನ ರಾಜ್ಯಕ್ಕೆ ಬರ ಮಾಡಿಕೊಳ್ಳುತ್ತಿದೆ. ಶಾಸಕರು ರಾಜೀನಾಮೆ ಕೊಟ್ಟ ಬೆನ್ನಲ್ಲೇ ಕೈ ನಾಯಕರು ಬಿಜೆಪಿ ವಿರುದ್ಧ ಪ್ರತಿಭಟನೆ ನಡೆಸಿದ್ದರು ಈ ವೇಳೆ ದೋಸ್ತಿ ಸರ್ಕಾರ ಉಳಿಸೋಕೆ ಕಾಂಗ್ರೆಸ್ ಹೈಕಮಾಂಡೇ ಅಖಾಡಕ್ಕಿಳಿದಿತ್ತು. ಕಳೆದ ಮಂಗಳವಾರ ಕೆಕೆ ಗೆಸ್ಟ್ ಹೌಸ್‍ನಲ್ಲಿ ಕಾಂಗ್ರೆಸ್ ಮುಖಂಡ ಗುಲಾಂ ನಬೀ ಆಜಾದ್ ಸಭೆ ನಡೆಸಿದ್ದರು.

gulamnabi azad

TAGGED:bengalurubjpcongressjdsPublic TVಕಾಂಗ್ರೆಸ್ಜೆಡಿಎಸ್ಪಬ್ಲಿಕ್ ಟಿವಿಬಿಜೆಪಿಬೆಂಗಳೂರು
Share This Article
Facebook Whatsapp Whatsapp Telegram

Cinema news

darshan 1
ಜೈಲಿನಲ್ಲಿ ಅಮಾನವೀಯ ವರ್ತನೆ, ಸಹಕೈದಿಗಳಿಂದ ಬೆದರಿಕೆ- ವೃತ್ತಿಜೀವನಕ್ಕೆ ಮರಣಗಂಟೆ: ಸುಪ್ರೀಂನಲ್ಲಿ ದರ್ಶನ್ ಅಳಲು
Bengaluru City Cinema Court Latest Main Post
Sara Govindu
ನಿರ್ಮಾಪಕ ಸಾ.ರಾ ಗೋವಿಂದ್ ವಿರುದ್ಧ ಎಫ್‌ಐಆರ್‌
Bengaluru City Crime Districts Karnataka Latest Sandalwood Top Stories
Rishab Shetty
ಅಮಿತ್ ಶಾ ಭೇಟಿಯಾದ ರಿಷಬ್ ಶೆಟ್ಟಿ – `ಕಾಂತಾರ’ ಮತ್ತೊಂದು ಅಧ್ಯಾಯದ ಬಗ್ಗೆ ಚರ್ಚಿಸಿದ್ರಾ ಶೆಟ್ರು?
Cinema Latest Main Post National Sandalwood
chetan 13 2
ಡಾ.ರಾಜ್ ಸಮಾಧಿಯ ಪೋಸ್ಟ್ ಪ್ರಶ್ನಿಸಿ ಮನೆಗೆ ಮುತ್ತಿಗೆ ಹಾಕಿದ್ದವರ ವಿರುದ್ಧ ಚೇತನ್ ದೂರು
Bengaluru City Cinema Districts Karnataka Latest Sandalwood Top Stories

You Might Also Like

big bulletin 03 may 2026 part 1
Big Bulletin

ಬಿಗ್‌ ಬುಲೆಟಿನ್‌ 03 May 2026 ಭಾಗ-1

Public TV
By Public TV
5 hours ago
big bulletin 03 may 2026 part 2
Big Bulletin

ಬಿಗ್‌ ಬುಲೆಟಿನ್‌ 03 May 2026 ಭಾಗ-2

Public TV
By Public TV
5 hours ago
big bulletin 03 may 2026 part 3
Big Bulletin

ಬಿಗ್‌ ಬುಲೆಟಿನ್‌ 03 May 2026 ಭಾಗ-3

Public TV
By Public TV
5 hours ago
Sadhvi Satish Sail
Bengaluru City

ಡಿಕೆಶಿ ಭೇಟಿಯಾದ ʻಫೆಮಿನಾ ಮಿಸ್ ಇಂಡಿಯಾ 2026ʼ ವಿಜೇತೆ, ಶಾಸಕ ಸತೀಶ್‌ ಸೈಲ್‌ ಪುತ್ರಿ

Public TV
By Public TV
5 hours ago
Sriramulu Siddaramaiah
Chitradurga

ಸಿಎಂ ಸಿದ್ದರಾಮಯ್ಯ ಕುರ್ಚಿ ಬಿಡುವ ಸಮಯ ಹತ್ತಿರದಲ್ಲಿದೆ: ಶ್ರೀರಾಮುಲು

Public TV
By Public TV
5 hours ago
Satyaki Savarkar
Court

ಸಾವರ್ಕರ್ ಬ್ರಿಟಿಷರ ಮುಂದೆ 5 ಬಾರಿ ಕ್ಷಮಾದಾನ ಕೋರಿ ಅರ್ಜಿ ಸಲ್ಲಿಸಿದ್ದು ಸತ್ಯ: ಸತ್ಯಕಿ ಸಾವರ್ಕರ್

Public TV
By Public TV
5 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?