Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ವಿಮಾನ ನಿಲ್ದಾಣದಲ್ಲಿ ಬೇಗ್ ಜೊತೆ ಸಂತೋಷ್- ಬಿಜೆಪಿ ವಿರುದ್ಧ ಸಿಎಂ ಕಿಡಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ವಿಮಾನ ನಿಲ್ದಾಣದಲ್ಲಿ ಬೇಗ್ ಜೊತೆ ಸಂತೋಷ್- ಬಿಜೆಪಿ ವಿರುದ್ಧ ಸಿಎಂ ಕಿಡಿ

Bengaluru City

ವಿಮಾನ ನಿಲ್ದಾಣದಲ್ಲಿ ಬೇಗ್ ಜೊತೆ ಸಂತೋಷ್- ಬಿಜೆಪಿ ವಿರುದ್ಧ ಸಿಎಂ ಕಿಡಿ

Public TV
Last updated: July 16, 2019 7:37 am
Public TV
Share
2 Min Read
roshan baig copy
SHARE

– ಕಮಲ ಪಾಳಯ ತಿರುಗೇಟು

ಬೆಂಗಳೂರು: ಶಿವಾಜಿನಗರ ಶಾಸಕ ರೋಷನ್ ಬೇಗ್ ವಶಕ್ಕೆ ಪಡೆದ ಬೆನ್ನಲ್ಲೇ ರಾಜಕೀಯ ಸಮರ ಜೋರಾಗಿದೆ. ಟ್ವಿಟ್ಟರ್‍ನಲ್ಲಿ ಬಿಜೆಪಿಗೆ ಸಿಎಂ ಟ್ವೀಟೇಟು ನೀಡಿದರೆ, ಬಿಜೆಪಿ ತಿರುಗೇಟು ನೀಡಿದೆ.

https://twitter.com/hd_kumaraswamy/status/1150832409912344577

ಸಿಎಂ ಟ್ವೀಟ್ ನಲ್ಲೇನಿತ್ತು?
ನಿನ್ನೆ ರೋಷನ್ ಬೇಗ್ ಮುಂಬೈಗೆ ಹೊರಟಾಗ ಎಸ್‍ಐಟಿ ತಂಡ ವಶಕ್ಕೆ ಪಡೆದಿದೆ. ಈ ವೇಳೆ ಜೊತೆಗಿದ್ದ ಬಿಎಸ್‍ವೈ ಪಿಎ ಸಂತೋಷ್ ಸ್ಥಳದಿಂದ ಪರಾರಿಯಾಗಿದ್ದಾರೆ. ಸಿಪಿ ಯೋಗೇಶ್ವರ್ ಕೂಡ ಜೊತೆಗೇ ಇದ್ದರು. ಇದು ಬಿಜೆಪಿಯ ಕುದುರೆ ವ್ಯಾಪಾರವನ್ನು ಸ್ಪಷ್ಟಪಡಿಸುತ್ತದೆ ಎಂದಿದ್ದಾರೆ.

It is false that @BSYBJP’s PA Santhosh was travelling along with Mr. Baig.

CM is peddling fake news & misleading the state. It was only Mr. Baig who was travelling & their was no 2nd passenger.

We demand to check boarding passes & CCTV footage to put out the facts.

— BJP Karnataka (@BJP4Karnataka) July 15, 2019

ಬಿಜೆಪಿ ತಿರುಗೇಟು:
ಇದಕ್ಕೆ ಬಿಜೆಪಿ ರೀ ಟ್ವೀಟ್ ಮಾಡಿದ್ದು, ಈ ಬಗ್ಗೆ ಸಿಸಿಟಿವಿ, ಬೋರ್ಡಿಂಗ್ ಪಾಸ್ ಚೆಕ್ ಮಾಡಿದರೆ ಸತ್ಯ ಹೊರಬರುತ್ತದೆ. ಸಿಎಂ ಸುಳ್ಳು ಸುದ್ದಿ ಹರಡುತ್ತಿದ್ದಾರೆ ಎಂದು ಕಿಡಿಕಾರಿದೆ.

ಸಿಎಂ ಹಾಗೂ ಅವರ ಟೀಂ ಸರ್ಕಾರ ಉಳಿಸಿಕೊಳ್ಳಲು ಅಡ್ಡ ದಾರಿ ಹಿಡಿದಿದೆ. ರೋಷನ್ ಬೇಗ್ ಜು.19 ರಂದು ಹಾಜರಾಗುತ್ತೇನೆ ಎಂದು ಮನವಿ ಮಾಡಿದ್ದರು. ರಾಜ್ಯ ಸರ್ಕಾರ ತನ್ನದೇ ಸ್ವಂತ ಶಾಸಕರಿಗೆ ಯಾವ ರೀತಿ ಬ್ಲಾಕ್ ಮೇಲ್ ಮಾಡುತ್ತಿದೆ ಎಂದು ಇದರಿಂದ ಗೊತ್ತಾಗುತ್ತದೆ. ರಾಜ್ಯ ಸರ್ಕಾರ ತಮ್ಮ ತನಿಖಾ ಸಂಸ್ಥೆಗಳನ್ನ ದುರುಪಯೋಗ ಪಡಿಸಿಕೊಳ್ತಿದೆ ಎಂದು ತಿರುಗೇಟು ನೀಡಿದೆ.

CM @hd_kumaraswamy is using the state machinery to save his govt now. Mr. Roshan Baig was given time till 19th July to appear before SIT. This shows how the state Govt is blackmailing and treating their own MLAs’ using the institutions. pic.twitter.com/m3u09OFRkD

— BJP Karnataka (@BJP4Karnataka) July 15, 2019

ಬೇಗ್ ಎಸ್‍ಐಟಿ ವಶ:
ಐಎಂಎ ವಂಚನೆ ಪ್ರಕರಣ ಸಂಬಂಧ ಶಿವಾಜಿನಗರ ಕ್ಷೇತ್ರದ ಶಾಸಕ ಮಾಜಿ ಸಚಿವ ಆರ್ ರೋಷನ್ ಬೇಗ್‍ರನ್ನ ಎಸ್‍ಐಟಿ ತಂಡ ಸಿನಿಮಾ ಸ್ಟೈಲಲ್ಲಿ ವಶಕ್ಕೆ ಪಡೆದಿದೆ. ಎಸ್‍ಐಟಿ ನೀಡಿದ್ದ ನೋಟಿಸ್ ಪ್ರಕಾರ ಸೋಮವಾರ ರೋಷನ್ ಬೇಗ್ ವಿಚಾರಣೆಗೆ ಹಾಜರಾಗಬೇಕಿತ್ತು. ಆದರೆ ಮುಂಬೈಗೆ ಹಾರೋ ಪ್ಲಾನ್‍ನಲ್ಲಿದ್ದ ರೋಷನ್ ಬೇಗ್ 10 ಗಂಟೆ 35 ನಿಮಿಷಕ್ಕೆ ಸರಿಯಾಗಿ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು.

Today SIT probing the #IMA case detained @rroshanbaig for questioning at the BIAL airport while he was trying leave along with @BSYBJP's PA Santosh on a chartered flight to Mumbai. I was told that on seeing the SIT, Santhosh ran away while the team apprehended Mr. Baig. 1/2 pic.twitter.com/MmyH4CyVfP

— ಹೆಚ್.ಡಿ.ಕುಮಾರಸ್ವಾಮಿ | HD Kumaraswamy (@hd_kumaraswamy) July 15, 2019

ಇದೇ ವೇಳೆ ಸ್ಥಳಕ್ಕೆ ಎಂಟ್ರಿ ಕೊಟ್ಟ ಡಿಸಿಪಿ ಗಿರೀಶ್ ನೇತೃತ್ವದ ಎಸ್‍ಐಟಿ, 11 ಗಂಟೆ ಸುಮಾರಿಗೆ ರೋಷನ್ ಬೇಗ್‍ರನ್ನು ವಶಕ್ಕೆ ಪಡೆದಿದೆ. ಅಲ್ಲದೆ ಸುಮಾರು 2 ಗಂಟೆ ಕಾಲ ವಿಐಪಿ ಲಾಂಜ್‍ನಲ್ಲೇ ವಿಚಾರಣೆ ನಡೆಸಿ, ಕಾನೂನಾತ್ಮಕ ಪ್ರಕ್ರಿಯೆಗಳನ್ನ ಮುಗಿಸಿದ್ದಾರೆ. ನಂತರ ಬಿಗಿ ಪೊಲೀಸ್ ಭದ್ರತೆಯೊಂದಿಗೆ ಬೇಗ್‍ರನ್ನು ಬೆಂಗಳೂರಿಗೆ ಕರೆತಂದು, ಅಜ್ಞಾತ ಸ್ಥಳಕ್ಕೆ ಕರೆದೊಯ್ದಿದೆ.

TAGGED:bengalurubs yeddyurappacongressPublic TVRoshan BaigSanthoshsitಎಸ್‍ಐಟಿಕಾಂಗ್ರೆಸ್ಪಬ್ಲಿಕ್ ಟಿವಿಬೆಂಗಳೂರುಯಡಿಯೂರಪ್ಪರೋಷನ್ ಬೇಗ್ಸಂತೋಷ್
Share This Article
Facebook Whatsapp Whatsapp Telegram

Cinema news

rashmika vijay dkshivakumar 1
ವಿಜಯ್, ರಶ್ಮಿಕಾ ಆರತಕ್ಷತೆಗೆ ತೆರಳಿ ಶುಭಕೋರಿದ ಡಿಕೆ ಶಿವಕುಮಾರ್
Cinema Latest Top Stories
honey singh 1
ನಾನು ದುಬೈನಲ್ಲಿ ಸೇಫ್ ಆಗಿದ್ದೇನೆ: ವದಂತಿಗಳಿಗೆ ಕಿವಿಗೊಡಬೇಡಿ ಎಂದ ಹನಿ ಸಿಂಗ್
Cinema Latest National Top Stories
Toxic
ಕೊನೇ ಕ್ಷಣದಲ್ಲಿ ಫ್ಯಾನ್ಸ್‌ಗೆ ಶಾಕ್ ಕೊಟ್ಟ ಯಶ್ – ಮಾ.19ಕ್ಕೆ ರಿಲೀಸ್‌ ಆಗಲ್ಲ ʻಟಾಕ್ಸಿಕ್ʼ – ಮತ್ಯಾವಾಗ?
Bollywood Cinema Latest Main Post Sandalwood
mandana Karimi
ಇಲ್ಲಿನ ಜನ ನನ್ನನ್ನ ತುಚ್ಛವಾಗಿ ನಿಂದಿಸಿದ್ದಾರೆ, ಆಡಳಿತ ಬದಲಾದ ಬಳಿಕ ಇರಾನ್‌ಗೆ ತೆರಳುತ್ತೇನೆ – ನಟಿ ಮಂದನಾ ಕರಿಮಿ
Bollywood Cinema Latest National Top Stories

You Might Also Like

crude oil
Latest

ಆತಂಕದಲ್ಲಿದ್ದ ಭಾರತಕ್ಕೆ ರಷ್ಯಾ ಆಪತ್ಭಾಂದವ – ಈ ವಾರವೇ 22 ಕೋಟಿ ಲೀಟರ್‌ ತೈಲ ಪೂರೈಕೆ

Public TV
By Public TV
12 minutes ago
indian navy
Latest

ಇರಾನ್‌ ಮೇಲಿನ ದಾಳಿಗೆ ಅಮೆರಿಕವು ಭಾರತೀಯ ನೌಕಾನೆಲೆ ಬಳಸುತ್ತಿದೆ ಅನ್ನೋದು ಶುದ್ಧ ಸುಳ್ಳು – ಎಂಇಎ

Public TV
By Public TV
45 minutes ago
G PARAMESHWAR
Bengaluru City

ನೇಮಕಾತಿಯಲ್ಲಿ ಒಳಮೀಸಲಾತಿ ಗೊಂದಲ ಬಗ್ಗೆ ಸಚಿವ ಸಂಪುಟದಲ್ಲಿ ಚರ್ಚೆ: ಪರಮೇಶ್ವರ್

Public TV
By Public TV
57 minutes ago
doomsday
Latest

ಯುದ್ಧದ ನಡುವೆ ವಿನಾಶಕಾರಿ ʻಡೂಮ್ಸ್‌ಡೇʼ ಕ್ಷಿಪಣಿ ಪರೀಕ್ಷಿಸಿದ ಅಮೆರಿಕ – 3ನೇ ಮಹಾಯುದ್ಧ ಫಿಕ್ಸಾ?

Public TV
By Public TV
1 hour ago
Gadag Tata Ace Accident
Crime

ಕಾಮಣ್ಣನ ಉತ್ಸವ ಮುಗಿಸಿ ಬರುವಾಗ ಮರಕ್ಕೆ ಟಾಟಾ ಏಸ್ ಡಿಕ್ಕಿ – ಇಬ್ಬರು ಸ್ಥಳದಲ್ಲೇ ಸಾವು

Public TV
By Public TV
2 hours ago
Bidar 3
Bidar

ಮೌಲ್ವಿಗಳ ಮೇಲೆ ಕೇಸ್‌ – ಠಾಣೆ ಮುಂದೆ ಹೈಡ್ರಾಮಾ; FIR ದಾಖಲಾದ 49 ಜನರ ಪೈಕಿ 20 ಮಂದಿ ಅರೆಸ್ಟ್‌

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?