Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಆಪರೇಷನ್ ಕಮಲ ಸ್ಟಾಪ್-ಮೈತ್ರಿಯ ಉಳಿದ ಅತೃಪ್ತ ಶಾಸಕರಿಗೆ ಬಿಜೆಪಿ ಬಾಗಿಲು ಬಂದ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಆಪರೇಷನ್ ಕಮಲ ಸ್ಟಾಪ್-ಮೈತ್ರಿಯ ಉಳಿದ ಅತೃಪ್ತ ಶಾಸಕರಿಗೆ ಬಿಜೆಪಿ ಬಾಗಿಲು ಬಂದ್

Bengaluru City

ಆಪರೇಷನ್ ಕಮಲ ಸ್ಟಾಪ್-ಮೈತ್ರಿಯ ಉಳಿದ ಅತೃಪ್ತ ಶಾಸಕರಿಗೆ ಬಿಜೆಪಿ ಬಾಗಿಲು ಬಂದ್

Public TV
Last updated: July 17, 2019 8:20 am
Public TV
Share
1 Min Read
bjp flag
SHARE

ಬೆಂಗಳೂರು: ಮೈತ್ರಿ ಸರ್ಕಾರದ ಮತ್ತೆ ಕೆಲ ಶಾಸಕರು ರಾಜೀನಾಮೆ ನೀಡುತ್ತಾರೆ ಎಂಬ ಮಾತುಗಳು ಕೇಳಿ ಬರುತ್ತಿತ್ತು. ಆದರೆ ಬಿಜೆಪಿಯವರು ಇಷ್ಟು ಶಾಸಕರು ಸಾಕು ನಮಗೆ, ಆಪರೇಷನ್ ಕಮಲ ಬೇಡ ಎಂದಿದ್ದಾರೆ. ಹಾಗಾಗಿ ಉಳಿದ ಅತೃಪ್ತ ಶಾಸಕರಿಗೆ ಬಿಜೆಪಿ ಬಾಗಿಲು ಬಂದ್ ಮಾಡಿಕೊಂಡಿದೆ ಎಂದು ತಿಳಿದುಬಂದಿದೆ.

BJP FLAG

ವಿಜಯನಗರ ಶಾಸಕ ಆನಂದ್ ಸಿಂಗ್ ರಾಜೀನಾಮೆ ಬಳಿಕ ರಾಜ್ಯದಲ್ಲಿ ರಾಜೀನಾಮೆ ಪರ್ವವೇ ಆರಂಭಗೊಂಡಿತ್ತು. ಜುಲೈ 6ರಂದು 10 ಜನ ಅತೃಪ್ತರು ರಾಜೀನಾಮೆ ನೀಡಿದ ಬಳಿಕ ಹೊಸಕೋಟೆಯ ಶಾಸಕ ಎಂಟಿಬಿ ನಾಗರಾಜ್ ಮತ್ತು ಚಿಕ್ಕಬಳ್ಳಾಪುರದ ಶಾಸಕ ಕೆ.ಸುಧಾಕರ್ ರಾಜೀನಾಮೆ ನೀಡುವ ಮೂಲಕ ದೋಸ್ತಿಗಳಿಗೆ ಮತ್ತೆ ಶಾಕ್ ನೀಡಿದರು. ಈ ಎಲ್ಲ ಬೆಳವಣಿಗೆಗಳ ನಡುವೆ ಪಕ್ಷೇತರ ಶಾಸಕರಿಬ್ಬರು ಮೈತ್ರಿಗೆ ನೀಡಿದ ಬೆಂಬಲ ವಾಪಸ್ ಪಡೆದು ಕಮಲ ಹಿಡಿದಿದ್ದಾರೆ.

BJP Flage

ಅತೃಪ್ತ ಶಾಸಕರು ಸಲ್ಲಿಸಿರುವ ಅರ್ಜಿಯ ಕುರಿತು ಸುಪ್ರೀಂಕೋರ್ಟ್ ನ ಸಿಜೆಐ ಪೀಠ ಇಂದು ಬೆಳಗ್ಗೆ 10.30ಕ್ಕೆ ತನ್ನ ತೀರ್ಪು ಪ್ರಕಟಿಸಲಿದೆ. ತೀರ್ಪಿನ ಬಳಿಕ ಸರ್ಕಾರದ ಅಳಿವು-ಉಳಿವಿನ ಬಗ್ಗೆ ಸ್ಪಷ್ಟ ಚಿತ್ರಣ ಸಿಗುವ ಸಾಧ್ಯತೆಗಳಿವೆ.

TAGGED:bjpcongressjdsMLA'sOperation LotusPublic TVಆಪರೇಷನ್ ಕಮಲಕಾಂಗ್ರೆಸ್ಜೆಡಿಎಸ್ಪಬ್ಲಿಕ್ ಟಿವಿಬಿಜೆಪಿಶಾಸಕರು
Share This Article
Facebook Whatsapp Whatsapp Telegram

Cinema news

Thalapathy Vijay
Kill Piracy | ʻಜನನಾಯಗನ್ʼ ರಿಲೀಸ್‌ಗೂ ಮುನ್ನವೇ HD ವಿಡಿಯೋ ಲೀಕ್‌ – ಹಿಂದಿದ್ಯಾ ದೊಡ್ಡ ಸಂಚು?
Cinema Latest Main Post South cinema
Monalisa
ಕುಂಭಮೇಳದ ಮೊನಾಲಿಸಾ ಮದುವೆಗೆ ಟ್ವಿಸ್ಟ್‌ – ಪತಿ ಫರ್ಮಾನ್ ಖಾನ್ ವಿರುದ್ಧ ಪೋಕ್ಸೋ ಕೇಸ್
Cinema Latest Main Post National
rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema
Suhana Khan
ಮಗಳನ್ನೇ ಸಹೋದ್ಯೋಗಿ ಥರ ನೋಡುವ ಶಾರುಖ್ ಖಾನ್!
Bollywood Cinema Latest Top Stories

You Might Also Like

ಸಾಂದರ್ಭಿಕ ಚಿತ್ರ
Bagalkot

ಇನ್ಮುಂದೆ ಬುಕ್‌ ಮಾಡಿದ ದಿನವೇ ಗೃಹ ಬಳಕೆ ಸಿಲಿಂಡರ್ ವಿತರಣೆ – ಗ್ಯಾಸ್ ಏಜೆನ್ಸಿಗಳಿಗೆ ಸೂಚನೆ

Public TV
By Public TV
3 minutes ago
MQ 4C Triton
Latest

ಹಾರ್ಮುಜ್ ಜಲಸಂಧಿಯಲ್ಲಿ ಅಮೆರಿಕದ 1,859 ಕೋಟಿ ಮೌಲ್ಯದ MQ-4C ಟ್ರೈಟಾನ್ ಡ್ರೋನ್ ನಾಪತ್ತೆ

Public TV
By Public TV
24 minutes ago
kalaburagi train
Kalaburagi

ಪಂಢರಪುರ-ತಿರುಪತಿ, ಬೆಂಗಳೂರು ಕಂಟೋನ್ಮೆಂಟ್-ಕಲಬುರಗಿ, SMVT ಬೆಂಗಳೂರು-ಬೀದರ್ ವಿಶೇಷ ರೈಲುಗಳ ಸೇವೆ ಮುಂದುವರಿಕೆ

Public TV
By Public TV
47 minutes ago
Match Rain RR vs RCB
Cricket

IPL 2026 | RR Vs RCB ಪಂದ್ಯಕ್ಕೆ ಮಳೆ ಅಡ್ಡಿ, ಟಾಸ್‌ ವಿಳಂಬ

Public TV
By Public TV
1 hour ago
Bengaluru Rain 2
Bengaluru City

ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆ ಆರಂಭ – ಬೆಂಗಳೂರಲ್ಲಿ ಬಿರುಗಾಳಿ ಸಹಿತ ಮಳೆ

Public TV
By Public TV
1 hour ago
pune murder
Crime

ಅಕ್ರಮ ಸಂಬಂಧಕ್ಕೆ ಅಡ್ಡಿ ಅಂತ 6 ವರ್ಷದ ಹೆತ್ತ ಮಗನನ್ನೇ ಕೊಂದ ಪಾಪಿ ತಾಯಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?