Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಶ್ರೀನಿವಾಸ್‍ಗೌಡ ವಿರುದ್ಧ ಹಕ್ಕುಚ್ಯುತಿ ಮಂಡನೆಗೆ ಅವಕಾಶ ಕೋರಿ ಸ್ಪೀಕರ್ ಗೆ ವಿಶ್ವನಾಥ್ ಪತ್ರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಶ್ರೀನಿವಾಸ್‍ಗೌಡ ವಿರುದ್ಧ ಹಕ್ಕುಚ್ಯುತಿ ಮಂಡನೆಗೆ ಅವಕಾಶ ಕೋರಿ ಸ್ಪೀಕರ್ ಗೆ ವಿಶ್ವನಾಥ್ ಪತ್ರ

Districts

ಶ್ರೀನಿವಾಸ್‍ಗೌಡ ವಿರುದ್ಧ ಹಕ್ಕುಚ್ಯುತಿ ಮಂಡನೆಗೆ ಅವಕಾಶ ಕೋರಿ ಸ್ಪೀಕರ್ ಗೆ ವಿಶ್ವನಾಥ್ ಪತ್ರ

Public TV
Last updated: July 19, 2019 5:14 pm
Public TV
Share
1 Min Read
s r vishwanath
SHARE

ಬೆಂಗಳೂರು: ಶಾಸಕ ಶ್ರೀನಿವಾಸ್‍ಗೌಡ ವಿರುದ್ಧ ಹಕ್ಕು ಚ್ಯುತಿ ಮಂಡನೆಗೆ ಅವಕಾಶ ಕೋರಿ ಯಲಹಂಕ ಬಿಜೆಪಿ ಶಾಸಕ ಎಸ್.ಆರ್ ವಿಶ್ವನಾಥ್ ಸ್ಪೀಕರ್ ಗೆ ಪತ್ರ ಬರೆದಿದ್ದಾರೆ.

ಶ್ರೀನಿವಾಸ್‍ಗೌಡ ನನಗೆ ಎಸ್.ಆರ್ ವಿಶ್ವನಾಥ್ ಮತ್ತು ಇನ್ನಿತರ ಕಮಲ ನಾಯಕರು ಬಿಜೆಪಿಗೆ ಸೇರುವಂತೆ ಹಣ ಆಮಿಷ ಒಡ್ಡಿದ್ದರು ಎಂದು ಇಂದು ಸದನದಲ್ಲಿ ಆರೋಪ ಮಾಡಿದ್ದರು. ಈ ಹಿನ್ನೆಲೆಯಲ್ಲಿ ವಿಶ್ವನಾಥ್ ಹಕ್ಕು ಚ್ಯುತಿ ಮಂಡನೆಗೆ ಅವಕಾಶ ಕೋರಿ ಪತ್ರ ಬರೆದಿದ್ದಾರೆ.

vlcsnap 2019 07 19 13h23m34s200

ಈ ಹಿಂದೆ ಇದೇ ರೀತಿಯ ಆರೋಪ ಮಾಡಿದ್ದ ಶ್ರೀನಿವಾಸ್ ಗೌಡ ಅವರ ವಿರುದ್ಧ ಎಸಿಬಿ ತನಿಖೆ ಮಾಡಿತ್ತು. ಈ ತನಿಖೆಯ ವೇಳೆ ಶ್ರೀನಿವಾಸ್ ಗೌಡ ಅವರು ಮಾಧ್ಯಮಗಳ ಮುಂದೆ ಸುಳ್ಳು ಹೇಳಿದ್ದಾಗಿ ಒಪ್ಪಿಕೊಂಡಿದ್ದರು. ಈಗ ಮತ್ತೆ ಸದನದಲ್ಲಿ ಈ ವಿಚಾರ ಮಾತನಾಡಿದ್ದಾರೆ. ಹೀಗಾಗಿ ಅವರು ಯಾವುದೇ ದಾಖಲೆಗಳಿಲ್ಲದೆ ನನ್ನ ಮೇಲೆ ಆರೋಪ ಮಾಡಿದ್ದಾರೆ. ಇದು ಶಾಸಕನಾಗಿ ನನ್ನ ಕರ್ತವ್ಯ ಪಾಲಿಸಲು ನನ್ನ ಹಕ್ಕಿಗೆ ಚ್ಯುತಿ ಮಾಡಿದ್ದಾರೆ. ಅದ್ದರಿಂದ ಹಕ್ಕು ಚ್ಯುತಿ ಮಂಡನೆಗೆ ಅವಕಾಶ ನೀಡಿ ಎಂದು ಸ್ಪೀಕರ್‍ ಗೆ ಎಸ್.ಆರ್ ವಿಶ್ವನಾಥ್ ಮನವಿ ಮಾಡಿದ್ದಾರೆ.

vidhansabaha session

ಆರೋಪವೇನು?
ಇಂದು ಸದನದಲ್ಲಿ ಮಾತನಾಡಿದ ಶಾಸಕ ಶ್ರೀನಿವಾಸ್‍ಗೌಡ ಬಿಜೆಪಿ ಶಾಸಕ ವಿಶ್ವನಾಥ್, ಅಶ್ವಥ್ ನಾರಾಯಣ್ ಹಾಗೂ ಯೋಗೇಶ್ವರ್ ಮೂವರು ಸೇರಿ ನಮ್ಮ ಮನೆಗೆ ನೇರವಾಗಿ 5 ಕೋಟಿ ತಂದು ಕೊಟ್ಟಿದ್ದರು. ಆದರೆ ನಾನು ನಿರಾಕರಿಸಿದ್ದೆ. ನಾನು ತೆಗೆದುಕೊಳ್ಳಲ್ಲ ಎಂದರೂ ಹಣ ಇಟ್ಟು ಹೋದರು ಎಂದು ಗಂಭೀರ ಆರೋಪ ಮಾಡಿದ್ದರು.

TAGGED:Bangalorehousesr vishwanathSrinivas Gowdavidhana soudhaಎಸ್.ಆರ್ ವಿಶ್ವನಾಥ್ಬೆಂಗಳೂರುವಿಧಾನಸೌಧಶ್ರೀನಿವಾಸ್‍ಗೌಡಸದನಹಕ್ಕು ಚ್ಯುತಿ ಮಂಡನೆ
Share This Article
Facebook Whatsapp Whatsapp Telegram

Cinema news

Rajath Kishan and Dog Satish
ಶೌಚಾಲಯದಲ್ಲಿದ್ದ ವಿಡಿಯೋವೊಂದಕ್ಕೆ ಸುದೀಪ್ ಮೂವಿ ಹಾಡು – ಡಾಗ್ ಸತೀಶ್ ವಿರುದ್ಧ ರಜತ್ ದೂರು
Bengaluru City Cinema Karnataka Latest Main Post Sandalwood
Vijay Sangeetha Sornalingam
ನಟಿ ಜೊತೆ ವಿವಾಹೇತರ ಸಂಬಂಧ ಆರೋಪ; ಡಿವೋರ್ಸ್‌ಗೆ ಅರ್ಜಿ ಸಲ್ಲಿಸಿದ ನಟ ವಿಜಯ್‌ ಪತ್ನಿ
Cinema Latest Main Post South cinema
The Kerala Story 2
‘ದಿ ಕೇರಳ ಸ್ಟೋರಿ 2’ ಸಿನಿಮಾಗೆ ಬಿಗ್‌ ರಿಲೀಫ್‌ – ರಿಲೀಸ್‌ಗಿದ್ದ ತಡೆಯಾಜ್ಞೆ ತೆರವುಗೊಳಿಸಿದ ಹೈಕೋರ್ಟ್‌
Cinema Court Latest Main Post South cinema
Rashmika Mandanna Vijay Deverakonda Wedding
Rashmika Mandanna-Vijay Deverakonda Wedding: ಮದುವೆಯ ಫೋಟೊ ಹಂಚಿಕೊಂಡ ರಶ್ಮಿಕಾ ಮಂದಣ್ಣ
Cinema Latest Main Post South cinema

You Might Also Like

Mangalore Airport
Dakshina Kannada

Iran Israel War | ಮಂಗಳೂರು ಏರ್‌ಪೋರ್ಟ್‌ನಿಂದ ವಿಮಾನಗಳ ಹಾರಾಟ ಹಠಾತ್‌ ರದ್ದು!

Public TV
By Public TV
3 minutes ago
Iran Israel Airstrike Ballari Tourists Stranded In Dubai
Bellary

ಇರಾನ್-ಇಸ್ರೇಲ್ ವಾರ್; ದುಬೈನಲ್ಲಿ ಬಳ್ಳಾರಿ ಮೂಲದ 35 ಪ್ರವಾಸಿಗರು ಲಾಕ್

Public TV
By Public TV
54 minutes ago
Ayatollah Khamenei
Chikkaballapur

ಇರಾನ್‌ ಸುಪ್ರೀಂ ಲೀಡರ್‌ ಖಮೇನಿ ಖತಂ – ಚಿಕ್ಕಬಳ್ಳಾಪುರದ ಅಲೀಪುರದಲ್ಲಿ 3 ದಿನ ʻಬ್ಲಾಕ್ ಡೇʼ ಆಚರಣೆ

Public TV
By Public TV
1 hour ago
GAVIGANGADHARESHWARA TEMPLE
Bengaluru City

ಮಂಗಳವಾರ ಕೇತುಗ್ರಸ್ತ ಚಂದ್ರಗ್ರಹಣ – ಬೆಂಗ್ಳೂರಿನ ದೇಗುಲಗಳಲ್ಲಿ ಪೂಜಾ, ದರ್ಶನದ ಸಮಯ ಬದಲು

Public TV
By Public TV
1 hour ago
Ayatollah Ali Khameneii
Latest

ಸುಪ್ರೀಂ ಲೀಡರ್‌ ಖತಂ – ಇರಾನ್ ಉತ್ತರಾಧಿಕಾರಿ ರೇಸ್‌ನಲ್ಲಿ ಖಮೇನಿ ಪುತ್ರನ ಹೆಸರು

Public TV
By Public TV
2 hours ago
Dubai International Airport Damaged By Iran Airstrike
Latest

ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್ ದಾಳಿ – ನಾಲ್ವರಿಗೆ ಗಾಯ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?