Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಉತ್ತಮ ಆರೋಗ್ಯಕ್ಕಾಗಿ ಪ್ರತಿನಿತ್ಯ ಟೊಮೆಟೊ ತಿನ್ನಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Health | ಉತ್ತಮ ಆರೋಗ್ಯಕ್ಕಾಗಿ ಪ್ರತಿನಿತ್ಯ ಟೊಮೆಟೊ ತಿನ್ನಿ

Health

ಉತ್ತಮ ಆರೋಗ್ಯಕ್ಕಾಗಿ ಪ್ರತಿನಿತ್ಯ ಟೊಮೆಟೊ ತಿನ್ನಿ

Public TV
Last updated: July 21, 2019 4:08 pm
Public TV
Share
2 Min Read
tomato
SHARE

ನಿತ್ಯದ ಅಡುಗೆಯಲ್ಲಿ ನಾವು ಟೊಮೆಟೊ ಬಳಸುತ್ತೇವೆ. ಪ್ರತಿದಿನ ಟೊಮೆಟೊ ತಿನ್ನೋದ್ರಿಂದ ಹಲವು ಪ್ರಯೋಜನಗಳಿವೆ. ಟೊಮೆಟೊ ಇಂದು ಕೇವಲ ತರಕಾರಿಯಾಗಿ ಉಳಿದಿಲ್ಲ. ಅದು ಆರೋಗ್ಯಕ್ಕೆ ಉತ್ತಮ ಗುಣಮಟ್ಟದ ಪೌಷ್ಠಿಕಾಂಶ ನೀಡುತ್ತದೆ. ಸುಲಭ ಬೆಲೆಗೆ ಸಿಗುವ ಟೊಮೆಟೊ ಹಣ್ಣು ಕ್ಯಾನ್ಸರ್ ನಂತಹ ಭಯಾನಕ ಕಾಯಿಲೆಗೆ ರೋಗ ನಿರೋಧಕವಾಗಿದೆ.

thumb 1920 399003

ಟೊಮೆಟೊ ಬೊಜ್ಜು ನಿರೋಧಕ ಶಕ್ತಿ ಹೊಂದಿದೆ. ಪ್ರತಿ ಮುಂಜಾನೆ ತಿಂಡಿಗೂ ಮುನ್ನ ಒಂದೆರಡು ಟೊಮೆಟೊ ತಿಂದು ಬೊಜ್ಜನ್ನು ಕರಗಿಸಿಕೊಳ್ಳಬಹುದು. ಟೊಮೆಟೊ ಪ್ರತಿನಿತ್ಯ ಸೇವಿಸಿದರೆ ಹೃದಯವನ್ನು, ಲಿವರನ್ನು ಉತ್ತಮ ಸ್ಥಿತಿಯಲ್ಲಿಡುತ್ತದೆ. ಸೂರ್ಯ ಕಿರಣಗಳಿಂದಾಗುವ ಚರ್ಮದ ತೊಂದರೆಗಳನ್ನು ಕೂಡ ಟೊಮೆಟೊ ದೂರವಿಡುತ್ತದೆ. ಅಲ್ಲದೆ ಗರ್ಭಿಣಿಯರು ಟೊಮೆಟೊವನ್ನು ಸರಿಯಾದ ಪ್ರಮಾಣದಲ್ಲಿ ಸೇವನೆ ಮಾಡಿದರೆ ಶಿಶುವನ್ನು ನರ ಸಂಬಂಧ ಕಾಯಿಲೆಯಿಂದ ದೂರವಿಡಲು ನೆರವಾಗುತ್ತದೆ.

tomato wallpapers 28314 6577071

ಟೊಮೆಟೊ ಲಾಭವೇನು?
ಟೊಮೆಟೊದಲ್ಲಿ ಕ್ಯಾಲ್ಸಿಯಂ, ಪೊಟ್ಯಾಸಿಯಂ, ಮೆಗ್ನೇಸಿಯಂ ಮುಂತಾದ ಲವಣಗಳಿವೆ. ವಿಟಮಿನ್ ಸಿ ಮತ್ತು ಎ ಅಂಶವಿದೆ.

ಹೊಟ್ಟೆಯ ಆರೋಗ್ಯಕ್ಕೆ ಒಳ್ಳೆದು:
ಟೊಮೆಟೊ ರಸ ಹೊಟ್ಟೆಯನ್ನು ಸ್ವಚ್ಛ ಮಾಡುತ್ತದೆ. ಅಜೀರ್ಣ, ವಾಯು, ಮಲಬದ್ಧತೆ ಟೊಮೆಟೊ ನಿವಾರಿಸುತ್ತದೆ. ಟೊಮೆಟೊದಲ್ಲಿ ಕಬ್ಬಿಣ ಅಂಶವಿರುತ್ತದೆ. ಆದ್ದರಿಂದ ರಕ್ತಹೀನತೆಯಿಂದ ಬಳಲುತ್ತಿದ್ದವರಿಗೆ ಇದು ಒಳ್ಳೆಯ ಮದ್ದಾಗಿದೆ.

abdominal pain 1539337828

ಟೊಮೆಟೊವನ್ನು ಹಸಿಯಾಗಿ ತಿನ್ನುವುದು ಯೋಗ್ಯ. ಊಟದ ಹೊತ್ತಿಗೆ ಸವತೆ, ಗಜ್ಜರಿ, ಈರುಳ್ಳಿ ಜೊತೆಗೆ ಟೊಮೆಟೊ ತಿನ್ನುವುದು ಉತ್ತಮ.

ಕ್ಯಾನ್ಸರ್ ಗೆ  ಮದ್ದು:
ಟೊಮೆಟೊ ಮತ್ತು ಟೊಮೆಟೊ ರಸ ಉತ್ಪಾದಿಸುವ ಜೀವಕೋಶಗಳು, ಕ್ಲೋನಿಂಗ್ ಅನ್ನು ತಡೆಯುತ್ತವೆ. ಅದರಿಂದಾಗಿ ಹೊಟ್ಟೆ ಕ್ಯಾನ್ಸರ್ ಬರುವುದಿಲ್ಲ. ಟೊಮೆಟೊ, ಕ್ಯಾನ್ಸರ್ ಜೀವಕೋಶಗಳನ್ನು ಸಾಯಿಸಲು ನೆರವಾಗುತ್ತದೆ. ಅಲ್ಲದೆ ಇದರಲ್ಲಿ ಲೈಕೊಪೇನ್ ಹಾಗೂ ಬೇಟಾ ಕ್ಯಾರೊಟೊನ್ ಅಂಶ ಹೆಚ್ಚಿದ್ದು, ಇದು ಕ್ಯಾನ್ಸರ್ ತಡೆಗಟ್ಟುತ್ತದೆ.

White blood cells G 1124674521

ಕರುಳಿನ ಕ್ಯಾನ್ಸರ್ ಗೆ ಇದೊಂದು ಉತ್ತಮ ಮನೆ ಮದ್ದಾಗಿದೆ. ಜೊತೆಗೆ ಕ್ಯಾನ್ಸರ್ ಸೆಲ್ಸ್ ಟ್ರಾನ್ಸ್‌ಫರ್‌ ಪ್ರಕ್ರಿಯೆ ಮೇಲೂ ಇದು ಪರಿಣಾಮ ಬೀರುವುದರಿಂದ, ಅವು ತಾನಾಗಿಯೇ ಸಾಯುತ್ತವೆ. ಆದರಿಂದ ವಿಜ್ಞಾನಿಗಳು ಈ ಬಗ್ಗೆ ಇನ್ನಷ್ಟು ಸಂಶೋಧನೆ ಮಾಡಬೇಕು ಎಂದಿದ್ದಾರೆ.

ಸ್ತನ ಕ್ಯಾನ್ಸರನ್ನು ತಡೆಯಬಲ್ಲ ಶಕ್ತಿ ಇದೆ. ಕ್ಯಾನ್ಸರ ನಿರೋಧಕವಾದ ಎಂಟಿ ಒಕ್ಸಿಡೆಂಟ್ ಲೈಕೋಪಿನ ಅಂಶ ಟೊಮೆಟೊದಲ್ಲಿ ಹೆಚ್ಚಿದೆ.

defining heart attack ardiac arrest or heart failure

ಹೃದಯ ಆರೋಗ್ಯಕ್ಕೆ ಉತ್ತಮ:
ಟೊಮೆಟೊದಲ್ಲಿ ಸೇವನೆ ಹೃದಯ ಆರೋಗ್ಯಕ್ಕೆ ಉತ್ತಮವಾಗಿದ್ದು, ಇದರಲ್ಲಿ ಇರುವ ವಿಟಮಿನ್ ಸಿ, ಪೊಟಾಷಿಯಂ ಹಾಗೂ ಫೈಬರ್ ಹೃದಯ ಆರೋಗ್ಯವನ್ನು ಕಾಪಾಡುತ್ತದೆ. ಆದ್ದರಿಂದ ಟೊಮೆಟೊ ಸೇವಿಸಿದರೆ ಹೃದಯಾಘಾತ ಹಾಗೂ ಇತರೆ ಹೃದಯ ಸಂಬಂಧಿ ರೋಗಗಳಿಂದ ದೂರವಿರಬಹುದು.

eye 2

ಡಯಾಬಿಟಿಸ್ ಮತ್ತು ಕಣ್ಣಿನ ಆರೋಗ್ಯಕ್ಕೆ ಒಳ್ಳೆದು:
ಡಯಾಬಿಟಿಸ್ ಕಾಯಿಲೆಯಿಂದ ಬಳಲುತ್ತಿರುವವರು ನಿತ್ಯ ಫೈಬರ್ ಅಂಶವುಳ್ಳ ಆಹಾರ ಸೇವನೆ ಮಾಡುವುದು ಅಗತ್ಯ. ಹೀಗಾಗಿ ಟೊಮೆಟೋದಲ್ಲಿ ಫೈಬರ್ ಅಂಶ ಹೆಚ್ಚಾಗಿದ್ದು, ಇದರ ಸೇವನೆ ದೇಹಕ್ಕೆ ಫೈಬರ್ ಒದಗಿಸುತ್ತದೆ. ಅಲ್ಲದೆ ಇದರಲ್ಲಿ ಲೈಕೊಪೇನ್, ಬೇಟಾ ಕ್ಯಾರೊಟಿನ್ ಹಾಗೂ ಲುಟೇನ್ ಅಂಶ ಹೆಚ್ಚಿದು, ಇದು ಕಣ್ಣಿನ ಆರೋಗ್ಯಕ್ಕೂ ಉತ್ತಮವಾಗಿದೆ.

Article 4 blog header 1200x675

ತ್ವಚೆಯ ಆರೋಗ್ಯಕ್ಕೆ ಟೊಮೆಟೊ:
ತ್ವಚೆ, ಕೂದಲು, ಉಗುರಿನ ಆರೋಗ್ಯಕ್ಕೆ ದೇಹದಲ್ಲಿರುವ ಕೊಲಾಜಿನ್ ಅಂಶ ಪ್ರಮುಖ ಕಾರ್ಯ ನಿರ್ವಹಿಸುತ್ತದೆ. ಈ ಕೊಲಾಜಿನ್ ದೇಹದಲ್ಲಿ ಉತ್ಪತ್ತಿಯಾಗಲೂ ವಿಟಮಿನ್ ಸಿ ಅಗತ್ಯ. ಒಂದು ವೇಳೆ ವಿಟಮಿನ್ ಸಿ ದೇಹಕ್ಕೆ ಸರಿಯಾದ ಪ್ರಮಾಣದಲ್ಲಿ ಸಿಗದಿದ್ದರೆ, ಚರ್ಮದ ಸಮಸ್ಯೆ ಬರುತ್ತದೆ. ಆದ್ದರಿಂದ ಟೊಮೆಟೋದಲ್ಲಿ ವಿಟಮಿನ್ ಅಂಶ ಹೆಚ್ಚಿನ ಪ್ರಮಾಣದಲ್ಲಿದೆ. ಹೀಗಾಗಿ ಇದನ್ನು ಮಿತವಾಗಿ ಸೇವಿಸಿದರೆ, ಇದು ತ್ವಚೆಯ ಆರೋಗ್ಯವನ್ನು ಕಾಪಾಡುವಲ್ಲಿ ಸಹಾಯಕಾರಿಯಾಗುತ್ತದೆ.

TAGGED:Health tipsPublic TVtomatoಟೊಮೆಟೊಪಬ್ಲಿಕ್ ಟಿವಿಹೆಲ್ತ್ ಟಿಪ್ಸ್
Share This Article
Facebook Whatsapp Whatsapp Telegram

Cinema news

nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories

You Might Also Like

S 400 missile system
Latest

ಆಪರೇಷನ್ ಸಿಂಧೂರ ಆ್ಯನಿವರ್ಸರಿ ಹೊತ್ತಲ್ಲೇ ಭಾರತಕ್ಕೆ ಬರುತ್ತಿದೆ 4ನೇ ಸುದರ್ಶನ

Public TV
By Public TV
28 seconds ago
visl worker dies after falling iron billet 8 lakh compensation before funeral job guarantee letter for wife
Districts

ಕಬ್ಬಿಣದ ಬಿಲ್ಲೆಟ್ ಬಿದ್ದು VISL ಕಾರ್ಮಿಕ ಸಾವು – ಅಂತ್ಯಸಂಸ್ಕಾರಕ್ಕೂ ಮುನ್ನವೇ 8 ಲಕ್ಷ ಪರಿಹಾರ, ಪತ್ನಿಗೆ ಉದ್ಯೋಗ ಭರವಸೆ

Public TV
By Public TV
19 minutes ago
Weather
Bengaluru City

ಬೆಂಗಳೂರಿನ ಹಲವೆಡೆ ತಂಪೆರೆದ ವರುಣ – ರಾಜ್ಯದಲ್ಲಿ ಏ.30ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ

Public TV
By Public TV
35 minutes ago
Nitin Gadkari
Latest

ಪೆಟ್ರೋಲ್, ಡೀಸೆಲ್ ವಾಹನಗಳಿಗೆ ಭವಿಷ್ಯವಿಲ್ಲ: ನಿತಿನ್ ಗಡ್ಕರಿ

Public TV
By Public TV
43 minutes ago
Vaibhav Sooryavanshi 4
Cricket

ನನ್ನ ಜೊತೆ ಸೆಲ್ಫಿ ಬೇಕಾ? ಹಾಗಾದ್ರೆ 100 ರೂಪಾಯಿ ಕೊಡಿ – ಪುಟಾಣಿಗಳ ಜೊತೆ ವೈಭವ್ ಸೂರ್ಯವಂಶಿ ತುಂಟಾಟ!

Public TV
By Public TV
2 hours ago
k.h.muniyappa delhi
Latest

ದೆಹಲಿಗೆ ಸಚಿವರ ದಂಡು – ಮುಖ್ಯಮಂತ್ರಿ ಗೊಂದಲ ಇತ್ಯರ್ಥಪಡಿಸಲು ಸಚಿವರ ಒತ್ತಡ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?