Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading:ಪ್ರಜಾಪ್ರಭುತ್ವದ ವಿರೋಧಿ ನಿರ್ಧಾರ – ಪ್ರಮಾಣವಚನಕ್ಕೆ ಕೈ, ದಳ ಆಕ್ಷೇಪ
Share
NotificationShow More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಪ್ರಜಾಪ್ರಭುತ್ವದ ವಿರೋಧಿ ನಿರ್ಧಾರ – ಪ್ರಮಾಣವಚನಕ್ಕೆ ಕೈ, ದಳ ಆಕ್ಷೇಪ

Bengaluru City

ಪ್ರಜಾಪ್ರಭುತ್ವದ ವಿರೋಧಿ ನಿರ್ಧಾರ – ಪ್ರಮಾಣವಚನಕ್ಕೆ ಕೈ, ದಳ ಆಕ್ಷೇಪ

Public TV
Last updated: July 26, 2019 1:01 pm
Public TV
Share
1 Min Read
bsy congress jds
SHARE

ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಇಂದು ಪ್ರಮಾಣವಚನ ಸ್ವೀಕಾರ ಮಾಡಲು ಬಿ.ಎಸ್ ಯಡಿಯೂರಪ್ಪ ಅವರು ಸಜ್ಜಾಗಿದ್ದು, ಈ ಮಧ್ಯೆ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷ ಆಕ್ಷೇಪ ವ್ಯಕ್ತಪಡಿಸಿದೆ.

ಈ ಬಗ್ಗೆ ಟ್ವೀಟ್ ಮಾಡಿರುವ ಜೆಡಿಎಸ್, ವಿಧಾನಸಭೆಯ ಸಂಖ್ಯಾಬಲ 222, ಬಹುಮತಕ್ಕೆ ಬೇಕಾಗಿರುವ ಸಂಖ್ಯಾಬಲ 112. ಆದರೆ ಬಿಎಸ್ ವೈ ಅವರು ನನಗೆ 105 ಶಾಸಕರ ಬೆಂಬಲವಿದೆ ಎಂದು ಸರ್ಕಾರ ರಚನಗೆ ಹಕ್ಕು ಮಂಡಿಸಿದ್ದು ಇದಕ್ಕೆ ರಾಜ್ಯಪಾಲರು ಬಹುಮತದ ಸರ್ಕಾರ ರಚನೆಯ ಕುರಿತು ಯಾವುದೇ ಅನುಮಾನ ವ್ಯಕ್ತಪಡಿಸದೇ ಒಂದೇ ನಿಮಿಷದಲ್ಲಿ ಅನುಮತಿ ನೀಡಿದ್ದು ಪ್ರಜಾಪ್ರಭುತ್ವದ ವಿರೋಧಿ ನಿರ್ಧಾರ ಎಂದು ಬಿಎಸ್‍ವೈ ಅವರನ್ನು ಟ್ಯಾಗ್ ಮಾಡುವ ಮೂಲಕ ಕಿಡಿಕಾರಿದೆ.

ವಿಧಾನಸಭೆಯ ಸಂಖ್ಯಾಬಲ 222, ಬಹುಮತಕ್ಕೆ ಬೇಕಾಗಿರುವ ಸಂಖ್ಯಾಬಲ 112.

ಆದರೆ @BSYBJP ರವರು ನನಗೆ 105 ಶಾಸಕರ ಬೆಂಬಲವಿದೆ ಎಂದು‌ ಸರ್ಕಾರ ರಚನಗೆ ಹಕ್ಕು ಮಂಡಿಸಿದ್ದು ಇದಕ್ಕೆ ರಾಜ್ಯಪಾಲರು ಬಹುಮತದ ಸರ್ಕಾರ ರಚನೆಯ ಕುರಿತು ಯಾವುದೇ ಅನುಮಾನ ವ್ಯಕ್ತಪಡಿಸದೇ ಒಂದೇ ನಿಮಿಷದಲ್ಲಿ ಅನುಮತಿ‌ ನೀಡಿದ್ದು ಪ್ರಜಾಪ್ರಭುತ್ವದ ವಿರೋಧಿ ನಿರ್ಧಾರ.

— Janata Dal Secular (@JanataDal_S) July 26, 2019

ಕಾಂಗ್ರೆಸ್ ಕೂಡ ಟ್ವೀಟ್ ಮಾಡಿದ್ದು, ಇವತ್ತು ಬಿಜೆಪಿಗೆ ಸಂಖ್ಯಾಬಲ ಇಲ್ಲದ ಕಾರಣ ಯಾವುದೇ ಕಾರಣಕ್ಕೂ ಹಕ್ಕು ಮಂಡನೆಯಾಗಲಿ ಅಥವಾ ಪ್ರಮಾಣ ವಚನ ಸ್ವೀಕರಿಸಲು ಸಾಧ್ಯವೇ ಇಲ್ಲ. ಬಿಜೆಪಿ ಹಾಗೂ ಬಿಎಸ್‍ವೈ ಅವರಿಗೆ ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಮೂಲಭೂತ ಹಾಗೂ ಸಾಮಾನ್ಯ ಜ್ಞಾನ ಹೊಂದುವುದು ಅವಶ್ಯಕ ಎಂದು ಬರೆದುಕೊಂಡು ಕರ್ನಾಟಕ ಬಿಜೆಪಿ ಹಾಗೂ ಯಡಿಯೂರಪ್ಪ ಅವರಿಗೆ ಟ್ಯಾಗ್ ಮಾಡಿದೆ.

kai

ಇತ್ತ ನಿನ್ನೆಯಷ್ಟೇ ಸ್ಪೀಕರ್ ರಮೇಶ್ ಕುಮಾರ್ ಅವರು ರಮೇಶ್ ಜಾರಕಿಹೊಳಿ, ಮಹೇಶ್ ಕುಮುಟಳ್ಳಿ ಹಾಗೂ ಆರ್ ಶಂಕರ್ ಅನರ್ಹಗೊಳಿಸಿದ್ದರು. ಈ ಮೂಲಕ ಉಳಿದ ಅತೃಪ್ತರಿಗೆ ಶಾಕ್ ನೀಡಿದ್ದರು. ಈ ಮೂವರನ್ನು ಅನರ್ಹಗೊಳಿಸುವ ಮೂಲಕ ಉಳಿದ ಶಾಸಕರು ಇದರಿಂದ ಭಯಗೊಂಡು ಮತ್ತೆ ತಮ್ಮ ಸ್ಥಾನಕ್ಕೆ ಹಿಂದಿರುಗುತ್ತಾರೆ. ಇದರಿಂದ ಮತ್ತೆ ತಮ್ಮ ಸಂಖ್ಯಾಬಲ ಏರಿಕೆಯಾಗುತ್ತದೆ ಎಂಬ ನಿರೀಕ್ಷೆಯಲ್ಲಿ ದೋಸ್ತಿಗಳಿದ್ದರು. ಅಲ್ಲದೆ ಈ ಮೂಲಕ ಮತ್ತೆ ಅಧಿಕಾರವೇರುವ ಹುಮ್ಮಸ್ಸಿನಲ್ಲಿದ್ದರು.

ಇದೀಗ ದಿಢೀರ್ ರಾಜಕೀಯ ಬೆಳವಣಿಗೆಯಾಗಿದ್ದು, ಇಂದು ಸಂಜೆಯೇ ಮುಖ್ಯಮಂತ್ರಿಯಾಗಿ ಬಿಎಸ್ ವೈ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ. ಈ ವಿಚಾರ ಇದೀಗ ದೋಸ್ತಿಗಳಿಗೆ ಕಗ್ಗಂಟಾಗಿದೆ.

ಸದಾ ಸಂವಿಧಾನದ ಕಾನೂನು ಕಟ್ಟಳೆಗಳನ್ನು ಮೀರಿ ತಮ್ಮದೇ ಸರ್ವಾಧಿಕಾರೀ ಧೋರಣೆಯನ್ನು ಪ್ರದರ್ಶಿಸಲು ಯತ್ನಿಸುವ @BJP4Karnataka ಹಾಗೂ @BSYBJP ಅವರು ತಮ್ಮದೇ ಕರಾಳ ಇತಿಹಾಸದಿಂದ ಪಾಠವನ್ನು ಕಲಿಯದಿರುವುದು ನಿಜಕ್ಕೂ ದುರಂತ.

ಯಡಿಯೂರಪ್ಪನವರೇ ಸಂವಿಧಾನವು ತಮ್ಮ ಅನೀತಿಗಳಿಗೆ ಮತ್ತೊಮ್ಮೆ ತಕ್ಕ ಪಾಠ ಕಲಿಸಲಿದೆ. ಹೀಗಾಗಿ ಇಷ್ಟೊಂದು ಅವಸರ ಬೇಡ.

— Karnataka Congress (@INCKarnataka) July 26, 2019

TAGGED:bengalurubjpcongressjdsPublic TVಕಾಂಗ್ರೆಸ್ಜೆಡಿಎಸ್ಪಬ್ಲಿಕ್ ಟಿವಿಬಿಜೆಪಿಬೆಂಗಳೂರು
Share This Article
FacebookWhatsappWhatsappTelegram

Cinema news

Vijay Trisha Krishnan
ತಿರುಪತಿಯಿಂದ ನೇರ ವಿಜಯ್ ಮನೆಗೆ ತೆರಳಿದ ತ್ರಿಷಾ
CinemaLatestNationalTop Stories
Trisha at tirupati
ನಟ ವಿಜಯ್‌ ಗೆಲುವಿಗಾಗಿ ತಿಮ್ಮಪ್ಪನ ಮೊರೆ ಹೋದ ತ್ರಿಷಾ
CinemaLatestNationalTop Stories
darshan 1
ಜೈಲಿನಲ್ಲಿ ಅಮಾನವೀಯ ವರ್ತನೆ, ಸಹಕೈದಿಗಳಿಂದ ಬೆದರಿಕೆ- ವೃತ್ತಿಜೀವನಕ್ಕೆ ಮರಣಗಂಟೆ: ಸುಪ್ರೀಂನಲ್ಲಿ ದರ್ಶನ್ ಅಳಲು
Bengaluru CityCinemaCourtLatestMain Post
Sara Govindu
ನಿರ್ಮಾಪಕ ಸಾ.ರಾ ಗೋವಿಂದ್ ವಿರುದ್ಧ ಎಫ್‌ಐಆರ್‌
Bengaluru CityCrimeDistrictsKarnatakaLatestSandalwoodTop Stories

You Might Also Like

TVK Vijay 1
Latest

ಗೆಲುವಿನ ಬಗ್ಗೆ ನನ್ನ ಮಗನಿಗೆ 1% ಅನುಮಾನ ಕೂಡ ಇರಲಿಲ್ಲ – ವಿಜಯ್‌ ಬಗ್ಗೆ ತಂದೆ ಚಂದ್ರಶೇಖರ್ ಮಾತು

Public TV
ByPublic TV
22 minutes ago
DK Shivakumar
Bengaluru City

ಕರ್ನಾಟಕದಲ್ಲಿ ಗ್ಯಾರಂಟಿ ಯೋಜನೆಗಳು ಕೈ ಹಿಡಿದಿವೆ, ಕೇರಳದಲ್ಲಿ ಅಧಿಕಾರ ನಿರೀಕ್ಷಿತ: ಡಿಕೆಶಿ

Public TV
ByPublic TV
39 minutes ago
Sunetra Pawar
Latest

ಬಾರಾಮತಿ ಉಪಚುನಾವಣೆಯಲ್ಲಿ ಸುನೇತ್ರಾ ಪವಾರ್‌ಗೆ ಐತಿಹಾಸಿಕ ಗೆಲುವು

Public TV
ByPublic TV
40 minutes ago
Grand Entry of BJP in Kerala BJP has won 3 seats so far Chathannur Nemom Rajeev Chandrasekhar BB Gopakumar Muraleedharan
Latest

ದೇವರ ನಾಡಿನಲ್ಲಿ ಅರಳಿದ ಕಮಲ – 3 ಗೆಲುವಿನೊಂದಿಗೆ ಇತಿಹಾಸ ಸೃಷ್ಟಿ

Public TV
ByPublic TV
48 minutes ago
MK Stalin
Latest

ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್‌ಗೆ ಸೋಲು – ದಳಪತಿ ಅಬ್ಬರಕ್ಕೆ ಡಿಎಂಕೆ ಧೂಳಿಪಟ

Public TV
ByPublic TV
1 hour ago
Darshan bail
Bengaluru City

ಜೈಲಲ್ಲಿ ದರ್ಶನ್‌ಗೆ ಮೂಲಸೌಕರ್ಯ – 1 ವಾರದೊಳಗೆ ವರದಿ ಸಲ್ಲಿಸಲು ಸರ್ಕಾರಕ್ಕೆ ಸುಪ್ರೀಂ ನಿರ್ದೇಶನ

Public TV
ByPublic TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?