Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪ್ರವಾಹ ಪರಿಹಾರ: ನಾನು ಮತ್ತು ನನ್ನ ಪಕ್ಷ ನಿಮ್ಮೊಂದಿಗೆ – ಬಿಎಸ್‍ವೈಗೆ ಎಚ್‍ಡಿಡಿ ಪತ್ರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಪ್ರವಾಹ ಪರಿಹಾರ: ನಾನು ಮತ್ತು ನನ್ನ ಪಕ್ಷ ನಿಮ್ಮೊಂದಿಗೆ – ಬಿಎಸ್‍ವೈಗೆ ಎಚ್‍ಡಿಡಿ ಪತ್ರ

Bengaluru City

ಪ್ರವಾಹ ಪರಿಹಾರ: ನಾನು ಮತ್ತು ನನ್ನ ಪಕ್ಷ ನಿಮ್ಮೊಂದಿಗೆ – ಬಿಎಸ್‍ವೈಗೆ ಎಚ್‍ಡಿಡಿ ಪತ್ರ

Public TV
Last updated: August 13, 2019 8:51 pm
Public TV
Share
2 Min Read
BSY HDD
SHARE

ಬೆಂಗಳೂರು: ರಾಜ್ಯದಲ್ಲಿ ನೆರೆಯಿಂದ ಸಮಸ್ಯೆ ಎದುರಿಸುತ್ತಿರುವ ಜನರಿಗೆ ನೆರವು ನೀಡುವುದು ನಮ್ಮ ಕರ್ತವ್ಯವಾಗಿದ್ದು, ನಾನು ಮತ್ತು ನನ್ನ ಪಕ್ಷ ನಿಮ್ಮೊಂದಿಗೆ ಇರುತ್ತೇವೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ಅವರಿಗೆ ಜೆಡಿಎಸ್ ವರಿಷ್ಠ ಎಚ್‍ಡಿ ದೇವೇಗೌಡ ಅವರು ಪತ್ರ ಬರೆದಿದ್ದಾರೆ.

ಬಹುದೊಡ್ಡ ಪ್ರವಾಹ ಪರಿಸ್ಥಿತಿಯನ್ನು ಎದುರಿಸಿ ಜನರಿಗೆ ಅಗತ್ಯ ನೆರವು ನೀಡುವ ಸಂದರ್ಭದಲ್ಲಿ ಕೆಲವು ಲೋಪದೋಷ, ನ್ಯೂನತೆಗಳು ಎದುರಾಗುವುದು ಸಹಜ. ಆದರೆ ಇದರಲ್ಲಿ ರಾಜಕೀಯ ಮಾಡದೇ ಎಲ್ಲರೂ ಸಂತ್ರಸ್ತರ ನೆರವಿಗೆ ಧಾವಿಸಬೇಕು ಎಂದು ಪತ್ರದಲ್ಲಿ ಸಲಹೆ  ಎಚ್‍ಡಿಡಿ ನೀಡಿದ್ದಾರೆ.

BLG NH 4 A

ಕರ್ನಾಟಕ ರಾಜ್ಯದ ಉತ್ತರ ಕರ್ನಾಟಕದ ಹಲವಾರು ಜಿಲ್ಲೆಗಳಲ್ಲಿ, ಕರಾವಳಿ ಪ್ರದೇಶ ಮತ್ತು ಮಲೆನಾಡು ಪ್ರದೇಶಗಳ ಬಹುತೇಕ ಜಿಲ್ಲೆಗಳು ಕಳೆದ ವಾರದಿಂದ ನೆರೆ ಮತ್ತು ಭೂ ಕುಸಿತದಿಂದ ಅಪಾರ ಸಾವು-ನೋವು ಉಂಟಾಗಿದೆ. ನೆರೆ ಉಂಟಾಗಿರುವ ಪ್ರದೇಶಗಳಲ್ಲಿ ಸಂತ್ರಸ್ತರನ್ನ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸುವುದು ಸರ್ಕಾರದ ಮೊದಲ ಕರ್ತವ್ಯವಾಗಿದೆ. ಅಲ್ಲದೇ ಪ್ರವಾಹದಲ್ಲಿ ಆಸ್ತಿ-ಪಾಸ್ತಿ ಕಳೆದುಕೊಂಡ ಸಂತ್ರಸ್ತರಿಗೆ ಶಿಬಿರಗಳನ್ನು ತೆರೆದು ಎಲ್ಲಾ ರೀತಿಯ ಸೌಕರ್ಯಗಳನ್ನು ಒದಗಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ. ಸರ್ಕಾರ ಕಾರ್ಯಗಳ ಬಗ್ಗೆ ಮಾಧ್ಯಮಗಳಿಂದ ಮಾಹಿತಿ ಪಡೆದಿದ್ದು, ಅಗಾದ ಪ್ರಮಾಣದ ದುರಂತವನ್ನು ನಿಭಾಯಿಸುವುದು ಕಷ್ಟಸಾಧ್ಯ. ಇದರಲ್ಲಿ ಕೆಲವೊಮ್ಮೆ ನ್ಯೂನತೆಗಳು ಎದುರಾಗುತ್ತವೆ. ಇಂತಹ ವಿಷಮ ಪರಿಸ್ಥಿತಿಯಲ್ಲಿ ಯಾವುದೇ ರಾಜಕಾರಣ ಬೆರಸದೆ ಸಂತ್ರಸ್ತರ ನೆರವಿಗೆ ಧಾವಿಸುವುದು ಪ್ರತಿಯೊಬ್ಬ ಕನ್ನಡಿಗರ ಕರ್ತವ್ಯ. ಈ ಕಾರ್ಯವನ್ನು ಸಮಯೋಜಿತವಾಗಿ ನಡೆಸಲು ಸಲಹೆ ನೀಡುತ್ತೇನೆ ಎಂದಿದ್ದಾರೆ.

bgk youths 1

ತಾವು ಏಕಾಂಗಿಯಾಗಿ ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ಕೊಟ್ಟಿರುವುದನ್ನು ಮಾಧ್ಯಮಗಳ ಮೂಲಕ ನಾನು ಗಮನಿಸಿದ್ದೇನೆ. ಜೊತೆಗೆ ಅಧಿಕಾರಿಗಳು ಸಹಕರಿಸುತ್ತಿರುವುದನ್ನು ಸೂಕ್ಷ್ಮವಾಗಿ ಗ್ರಹಿಸಿದ್ದೇನೆ. ಬೃಹತ್ ಪ್ರಮಾಣದ ಪರಿಹಾರ ಕಾರ್ಯಗಳನ್ನು ರಾಜ್ಯ ಸರ್ಕಾರ ಒಂದೇ ನಡೆಸುವುದು ಕಷ್ಟಸಾಧ್ಯವಾಗಿರುವ ಕಾರಣ ಪ್ರಧಾನಿಗಳಿಗೆ ನೆರೆ ಹಾವಳಿಯನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಿ, ತುರ್ತು ಪರಿಹಾರ ಕಾರ್ಯಗಳಿಗೆ ಕನಿಷ್ಟ 5 ಸಾವಿರ ಕೋಟಿ ರೂ.ಗಳನ್ನು ಬಿಡುಗಡೆ ಮಾಡಲು ಪತ್ರದ ಮೂಲಕ ಮನವಿ ಮಾಡಿದ್ದೇನೆ. ನೆರೆಯಿಂದ ನೊಂದ ಸಂತ್ರಸ್ತರ ಕಣ್ಣೀರು ಒರೆಸುವಲ್ಲಿ ಹಾಗೂ ಅವರ ಜೀವನವನ್ನು ಪುನಃ ರೂಪಿಸುವಲ್ಲಿ ನನ್ನ ಮತ್ತು ನಮ್ಮ ಪಕ್ಷದ ಸಹಕಾರ ಮತ್ತು ಬೆಂಬಲವಿದೆ ಎಂದು ಎಚ್‍ಡಿಡಿ ತಿಳಿಸಿದ್ದಾರೆ.

TAGGED:CM BS YeddyurappafloodHD Deve Gowdajdsnorth karnatakaPublic TVಉತ್ತರ ಕರ್ನಾಟಕಎಚ್‍ಡಿ ದೇವೇಗೌಡಜೆಡಿಎಸ್ಪಬ್ಲಿಕ್ ಟಿವಿಪ್ರವಾಹಸಿಎಂ ಬಿಎಸ್ ಯಡಿಯೂರಪ್ಪ
Share This Article
Facebook Whatsapp Whatsapp Telegram

Cinema news

Rishab Shetty
ಕೊಲ್ಲೂರು ಮೂಕಾಂಬಿಕಾ ದೇವಿ ದರ್ಶನ ಪಡೆದ ರಿಷಬ್ ದಂಪತಿ
Cinema Districts Karnataka Latest Sandalwood Top Stories
Rachita Ram
ಪ್ರೇಮಿಗಳ ದಿನದಂದೆ I Love You ಅಂತ ರಚ್ಚು ಪ್ರಪೋಸ್‌ – ಹೇಳಿದ್ದು ಯಾರಿಗೆ?
Bengaluru City Cinema Latest Main Post Sandalwood
ranveer singh 2
ಬಿಷ್ಣೋಯ್ ಗ್ಯಾಂಗ್‌ನಿಂದ ಮತ್ತೆ ರಣವೀರ್ ಸಿಂಗ್‌ಗೆ ಬೆದರಿಕೆ
Cinema Latest Top Stories
Joe Simon
ಫಿಲ್ಮ್‌ ಚೇಂಬರ್‌ನಲ್ಲೇ ಹೃದಯಾಘಾತ – ಸಾಹಸಸಿಂಹ ಚಿತ್ರದ ನಿರ್ದೇಶಕ ಜೊ ಸೈಮನ್ ನಿಧನ
Cinema Latest Main Post

You Might Also Like

Team India
Cricket

ಭಾರೀ ಮುಖಭಂಗ – ಪಾಕ್‌ ಸೋಲೋದು ಗೊತ್ತಾಗ್ತಿದ್ದಂತೆ ಮೈದಾನದಿಂದ ಪೇರಿಕಿತ್ತ ಪಿಸಿಬಿ ಅಧ್ಯಕ್ಷ

Public TV
By Public TV
8 minutes ago
Ramalinga Reddy BMTC Electric Bus
Bengaluru City

ಎಲೆಕ್ಟ್ರಿಕ್ ಬಸ್ ನಿರ್ವಹಣೆ ಬಗ್ಗೆ ಅಸಮಾಧಾನ – ಸಾರಿಗೆ ಸಚಿವರಿಂದ ಮತ್ತೆ ಕೇಂದ್ರಕ್ಕೆ ಪತ್ರ

Public TV
By Public TV
21 minutes ago
mattighatt falls
Districts

ಶಿರಸಿಯ ಮತ್ತಿಘಟ್ಟ ಫಾಲ್ಸ್‌ನಲ್ಲಿ ಮುಳುಗಿ ವಿದ್ಯಾರ್ಥಿ ಸಾವು

Public TV
By Public TV
8 hours ago
Hardik Pandya Suryakumar Yadav
Cricket

ʻThis is for Indiaʼ – ಗೆದ್ದ ಬೆನ್ನಲ್ಲೇ ಸೂರ್ಯ ಮೊದಲ ಮಾತು

Public TV
By Public TV
8 hours ago
India Pakistan
Cricket

ಒಂದೇ ದಿನ ಪಾಕ್‌ ವಿರುದ್ಧ ಎರಡು ಪಂದ್ಯ ಗೆದ್ದ ಭಾರತ 

Public TV
By Public TV
8 hours ago
Pregnency in space station
Latest

ಭೂಮಿಯಾಚೆಗಿನ ಬದುಕು – ಬಾಹ್ಯಾಕಾಶದಲ್ಲಿ ಮಹಿಳೆ ಮಗುವಿಗೆ ಸುರಕ್ಷಿತವಾಗಿ ಜನ್ಮ ನೀಡಬಹುದಾ?

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?