Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನೀವು ತುಂಬಾ ಒಳ್ಳೆ ಕೆಲ್ಸ ಮಾಡುತ್ತಿದ್ದೀರಿ- ಯೋಧನಿಗೆ ಬಾಲಕ ಸೆಲ್ಯೂಟ್: ವಿಡಿಯೋ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ನೀವು ತುಂಬಾ ಒಳ್ಳೆ ಕೆಲ್ಸ ಮಾಡುತ್ತಿದ್ದೀರಿ- ಯೋಧನಿಗೆ ಬಾಲಕ ಸೆಲ್ಯೂಟ್: ವಿಡಿಯೋ

Latest

ನೀವು ತುಂಬಾ ಒಳ್ಳೆ ಕೆಲ್ಸ ಮಾಡುತ್ತಿದ್ದೀರಿ- ಯೋಧನಿಗೆ ಬಾಲಕ ಸೆಲ್ಯೂಟ್: ವಿಡಿಯೋ

Public TV
Last updated: August 14, 2019 9:42 am
Public TV
Share
1 Min Read
boy soldier collage
SHARE

ಮುಂಬೈ: ನೀವು ತುಂಬಾ ಒಳ್ಳೆಯ ಕೆಲಸ ಮಾಡುತ್ತಿದ್ದೀರಿ ಎಂದು ಜೀವ ರಕ್ಷಿಸಿದ ಯೋಧರೊಬ್ಬರಿಗೆ ಬಾಲಕ ಸೆಲ್ಯೂಟ್ ಮಾಡಿದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

ಮಹಾರಾಷ್ಟ್ರದ ಹಲವು ಭಾಗಗಳಲ್ಲಿ ಪ್ರವಾಹ ಬಂದಿದ್ದು, ಎನ್‍ಡಿಆರ್‍ಎಫ್, ಎಸ್‍ಡಿಆರ್‍ಎಫ್ ಜೊತೆ ಭಾರತೀಯ ಸೇನೆ ಕೂಡ ಪ್ರವಾಹದಲ್ಲಿ ಸಿಲುಕಿಕೊಂಡವರ ರಕ್ಷಣೆ ಮಾಡಿದ್ದಾರೆ. ಈ ವಿಡಿಯೋವನ್ನು ಮಹಾರಾಷ್ಟ್ರದ ಗೌನ್‍ಬಾಗ್‍ನಲ್ಲಿ ಸೆರೆ ಹಿಡಿಯಲಾಗಿದೆ.

#WATCH A child salutes an Army personnel and tells him "aap bahut accha kaam karte ho", during rescue operations in flood-hit Gaonbagh. #Maharashtra (Source- Defence PRO) pic.twitter.com/ym1RX7TKjA

— ANI (@ANI) August 11, 2019

ವಿಡಿಯೋದಲ್ಲಿ ಬಾಲಕ ವೈಯಕ್ತಿಕವಾಗಿ ಯೋಧರೊಬ್ಬರನ್ನು ಭೇಟಿ ಮಾಡಿ ಶೇಕ್ ಹ್ಯಾಂಡ್ ನೀಡಿದ್ದಾನೆ. ಅಲ್ಲದೆ ನೀವು ತುಂಬಾ ಒಳ್ಳೆಯ ಕೆಲಸ ಮಾಡುತ್ತಿದ್ದೀರಿ ಎಂದು ಹೇಳಿದ್ದಾನೆ. ಇದಕ್ಕೆ ಯೋಧ ಬಾಲಕನಿಗೆ ಧನ್ಯವಾದ ತಿಳಿಸಿದ್ದಾರೆ. ಯೋಧ ಧನ್ಯವಾದ ತಿಳಿಸುತ್ತಿದ್ದಂತೆ ಬಾಲಕ ಸೆಲ್ಯೂಟ್ ಮಾಡಿದ್ದಾನೆ.

ಈ ವಿಡಿಯೋ ಪೋಸ್ಟ್ ಮಾಡಿದ ಕೆಲವೇ ನಿಮಿಷಗಳಲ್ಲಿ ವೈರಲ್ ಆಗಿದ್ದು, ಇದುವರೆಗೂ 2 ಲಕ್ಷಕ್ಕೂ ವ್ಯೂ ಪಡೆದಿದೆ. ಅಲ್ಲದೆ 30 ಸಾವಿರಕ್ಕೂ ಹೆಚ್ಚು ಲೈಕ್ಸ್ ಹಾಗೂ 7 ಸಾವಿರಕ್ಕೂ ಹೆಚ್ಚು ಜನರು ರೀ-ಟ್ವೀಟ್ ಮಾಡಿದ್ದಾರೆ.

This is too emotional 😭 for me to handle…!

A woman thanking the Indian Army who saved her life and her family…!

When she’s lost the hope on life due to #Kolhapurfloods our Army did the miracle job…! #IndianArmy is our pride..! pic.twitter.com/YxIhIJxHjD

— zenitsu agatsuma (@kyyadhu) August 9, 2019

ಈ ಹಿಂದೆ ಪ್ರವಾಹಕ್ಕೆ ತುತ್ತಾಗಿರುವ ಕೋಲ್ಹಾಪುರ ಪ್ರದೇಶದಲ್ಲಿ ಮಹಿಳೆ ಬೋಟ್‍ನಲ್ಲಿ ತೆರಳುತ್ತಿದ್ದಾಗ ಎನ್‍ಡಿಆರ್‍ಎಫ್ ಸಿಬ್ಬಂದಿಗೆ ನಮಸ್ಕರಿಸುವ ದೃಶ್ಯ ವೈರಲ್ ಆಗಿತ್ತು. ಸಿಬ್ಬಂದಿ ಕಾಲಿಗೆ ನಮಸ್ಕರಿಸೋದು ತಪ್ಪು ಎಂದು ಹೇಳಿದರೂ, ನೀವು ನನ್ನ ಜೀವವನ್ನು ರಕ್ಷಿಸಿದ್ದೀರಿ ಎಂದು ಕೈ ಮುಗಿದು ಮಹಿಳೆ ಧನ್ಯವಾದ ಸಲ್ಲಿಸಿದ್ದರು.

TAGGED:boyfloodmumbaiPublic TVsoldiervideoಪಬ್ಲಿಕ್ ಟಿವಿಪ್ರವಾಹಬಾಲಕಮುಂಬೈಯೋಧವಿಡಿಯೋ
Share This Article
Facebook Whatsapp Whatsapp Telegram

Cinema news

Deepika Padukone Ranveer Singh
2ನೇ ಮಗುವಿನ ನಿರೀಕ್ಷೆಯಲ್ಲಿ ದೀಪಿಕಾ ಪಡುಕೋಣೆ, ರಣವೀರ್‌ ಸಿಂಗ್‌ ದಂಪತಿ
Bollywood Cinema Latest Top Stories
darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood

You Might Also Like

Davanagere Kavya Murder Case
Crime

ಮಹಿಳೆ ಅನುಮಾನಾಸ್ಪದ ಸಾವು – ಪರಸ್ತ್ರೀ ಸಹವಾಸದಿಂದ ಹತ್ಯೆಗೈದ್ನಾ ಪತಿ?

Public TV
By Public TV
10 minutes ago
Pahalgam QR Code IdentificationS
Latest

ಪಹಲ್ಗಾಮ್‌ ನರಮೇಧಕ್ಕೆ 1 ವರ್ಷ – ಪ್ರವಾಸಿಗರ ರಕ್ಷಣೆಗೆ ಸರ್ಕಾರ ಕೈಗೊಂಡಿರುವ ಕ್ರಮಗಳೇನು?

Public TV
By Public TV
52 minutes ago
pm modi meeting
Latest

ದೇಶವನ್ನು ಉದ್ದೇಶಿಸಿ ಭಾಷಣ – ಮೋದಿ ವಿರುದ್ಧ ಕಾಂಗ್ರೆಸ್‌, ಸಿಪಿಎಂನಿಂದ ದೂರು

Public TV
By Public TV
56 minutes ago
UP Man Kills Twin Daughters In kanpur
Crime

ಅವಳಿ ಹೆಣ್ಣುಮಕ್ಕಳನ್ನು ಕತ್ತು ಸೀಳಿ ಕೊಂದ ಪಾಪಿ ತಂದೆ

Public TV
By Public TV
1 hour ago
Modi 1
Latest

ಕಾಂಗ್ರೆಸ್‌ ಜೊತೆ ಸೇರಿ ಟಿಎಂಸಿ ಪಿತೂರಿ, ಬಂಗಾಳದ ಮಹಿಳೆಯರಿಗೆ ಮತ್ತೆ ದ್ರೋಹ: ಮೋದಿ ವಾಗ್ದಾಳಿ

Public TV
By Public TV
1 hour ago
italy police
Crime

ಇಟಲಿಯಲ್ಲಿ ಇಬ್ಬರು ಭಾರತೀಯರಿಗೆ ಗುಂಡಿಕ್ಕಿ ಹತ್ಯೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?