Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರೈತರಿಗೆ ಸಂಬಂಧಪಟ್ಟ ಖಾತೆ ಕೊಟ್ಟರೆ ಅನುಭವ ಇರೋದ್ರಿಂದ ಸ್ವಲ್ಪ ಚೆನ್ನಾಗಿ ಕೆಲಸ ಮಾಡ್ತೀನಿ – ಮಾಧುಸ್ವಾಮಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ರೈತರಿಗೆ ಸಂಬಂಧಪಟ್ಟ ಖಾತೆ ಕೊಟ್ಟರೆ ಅನುಭವ ಇರೋದ್ರಿಂದ ಸ್ವಲ್ಪ ಚೆನ್ನಾಗಿ ಕೆಲಸ ಮಾಡ್ತೀನಿ – ಮಾಧುಸ್ವಾಮಿ

Bengaluru City

ರೈತರಿಗೆ ಸಂಬಂಧಪಟ್ಟ ಖಾತೆ ಕೊಟ್ಟರೆ ಅನುಭವ ಇರೋದ್ರಿಂದ ಸ್ವಲ್ಪ ಚೆನ್ನಾಗಿ ಕೆಲಸ ಮಾಡ್ತೀನಿ – ಮಾಧುಸ್ವಾಮಿ

Public TV
Last updated: August 20, 2019 11:00 am
Public TV
Share
2 Min Read
Madhuswamy
SHARE

ಬೆಂಗಳೂರು: ಸಿಎಂ ಯಡಿಯೂರಪ್ಪ ನೇತೃತ್ವದ ಸಚಿವ ಸಂಪುಟದಲ್ಲಿ ಸ್ಥಾನ ಪಡೆದಿರುವ ಮಾಧುಸ್ವಾಮಿ ಅವರು ಕಂದಾಯ ಖಾತೆ ಅಥವಾ ಗ್ರಾಮೀಣ ಅಭಿವೃದ್ಧಿ ಖಾತೆಯಲ್ಲಿ ಕೆಲಸ ಮಾಡಲು ನನಗೆ ಆಸೆ ಇದೆ. ನಾನು ಒತ್ತಾಯ ಮಾಡಲ್ಲ, ಯಾವ ಖಾತೆ ಕೊಟ್ಟರೂ ಚೆನ್ನಾಗಿ ಕೆಲಸ ಮಾಡುತ್ತೇನೆ ಎಂದು ತಮ್ಮ ಆಸೆಯನ್ನು ಹಂಚಿಕೊಂಡಿದ್ದಾರೆ.

ಈ ಬಗ್ಗೆ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ಯಾವ ಖಾತೆ ಕೊಟ್ಟರು ಉತ್ತಮ ಕೆಲಸ ಮಾಡುತ್ತೇನೆ. ನಾನು ಹಳ್ಳಿಯಿಂದ ಬಂದವನು, ಹೀಗಾಗಿ ರೈತರಿಗೆ ಸಂಬಂಧಪಟ್ಟ ಖಾತೆ ಕೊಟ್ಟರೆ ಅನುಭವವಿರುವುದರಿಂದ ಸ್ವಲ್ಪ ಚೆನ್ನಾಗಿ ಕೆಲಸ ಮಾಡುತ್ತೆನೆ. ರೈತರಿಗೆ ಸಂಬಂಧಪಟ್ಟ ಖಾತೆಯಲ್ಲಿ ಕೆಲಸ ಮಾಡುವ ಆಸೆ ಇದೆ. ಆದರೆ ಖಾತೆ ಹಂಚಿಕೆ ಮಾಡುವವರು ನಾಯಕರು, ಅವರಿಗೆ ಏನು ಆಸೆ ಇದೆಯೋ ಗೊತ್ತಿಲ್ಲ. ಅವರ ನಿರೀಕ್ಷೆಯನ್ನು ಪೂರ್ತಿಗೊಳಿಸುವುದು ಕೂಡ ನಮ್ಮ ಕರ್ತವ್ಯ ಎಂದರು.

Madhuswamy

ನಮ್ಮ ಬದುಕಿಗೆ ಹತ್ತಿರವಾದ ಖಾತೆ ಕೊಟ್ಟರೆ ಕೆಲಸ ಮಾಡಲು ಖುಷಿಯಾಗುತ್ತದೆ. ಕಂದಾಯ ಇಲಾಖೆಯಲ್ಲಿ ಬಹಳಷ್ಟು ಕೆಲಸ ಮಾಡುವ ಆಸೆ ಇದೆ. ಹಾಗೂ ಗ್ರಾಮೀಣ ಅಭಿವೃದ್ಧಿಗಾಗಿ ಕೂಡ ದುಡಿಯುವ ಆಸೆ ಇದೆ. ಈ ಖಾತೆಗಳನ್ನು ಕೊಟ್ಟರೆ ಖುಷಿಯಿಂದ ನೋಡಿಕೊಳ್ಳುತ್ತೇನೆ. ಅದನ್ನು ಬಿಟ್ಟು ಕಾನೂನು ಖಾತೆಯನ್ನೇ ನೋಡಿಕೋ ಎಂದರೆ ಅದನ್ನೂ ಕೂಡ ಸಂತೋಷದಿಂದಲೇ ನಿಭಾಯಿಸುತ್ತೇನೆ ಎಂದು ತಮ್ಮ ಆಸೆಯನ್ನು ತಿಳಿಸಿದರು.

ನನಗೆ ಮತ್ತು ಯಡಿಯೂರಪ್ಪ ಅವರಿಗೆ ಬಹಳ ವರ್ಷದಿಂದ ಸ್ನೇಹ, ವಿಶ್ವಾಸ ಇದೆ. ಸಚಿವ ಸ್ಥಾನ ನೀಡಿರುವುದು ಅದಕ್ಕೆ ಸಂದ ಗೌರವ. ಕಳೆದ 20 ವರ್ಷದಿಂದ ನಾವಿಬ್ಬರು ಜೊತೆಯಾಗಿದ್ದೇವೆ. ಹೀಗಾಗಿ ನನ್ನ ಮೇಲೆ ಅವರಿಗೆ ಬಹಳ ವಿಶ್ವಾಸವಿದೆ. ಆದ್ದರಿಂದ ನನಗೆ ಸಚಿವ ಸ್ಥಾನ ಕೊಟ್ಟಿದ್ದಾರೆ ಎಂಬುದು ನನ್ನ ಭಾವನೆ ಎಂದು ಸಿಎಂ ಹಾಗೂ ಸಚಿವ ಸಂಪುಟದ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಆಪ್ತನಿಗೆ ಮಂತ್ರಿಸ್ಥಾನ ಕೊಟ್ಟ ಬಿಎಸ್‍ವೈ – ಮಾಧುಸ್ವಾಮಿಗೆ ಸಚಿವ ಸ್ಥಾನ ಸಿಗಲು ಕಾರಣ ಏನು?

Amit Shah Yeddyurappa BSY

ಖಾತೆ ವಿಸ್ತರಣೆ ಮಾಡೋದು, ಕೊಡುವುದು ನಾಯಕರ ಕೆಲಸ. ಅವರು ಯಾವ ಕೆಲಸ ಕೊಡುತ್ತಾರೋ ಅದನ್ನು ಸಮರ್ಪಕವಾಗಿ ಮಾಡುವುದು ನನ್ನ ಆಕಾಂಕ್ಷೆ ಎಂದರು. ಬಳಿಕ ಹೈಕಮಾಂಡ್ ವಿಚಾರವಾಗಿ ಮಾತನಾಡಿ, ಸಚಿವ ಸಂಪುಟದ ಪಟ್ಟಿ ಮಾಡುವ ಸಮಯದಲ್ಲಿ ಕೊಂಚ ಸಮಸ್ಯೆಯಾಗುತ್ತೆ. ಆದರೆ ಯಡಿಯೂರಪ್ಪ ಅವರನ್ನು ಇಕ್ಕಟ್ಟಿಗೆ ಸಿಲುಕಿಸಿಲ್ಲ. ಎಲ್ಲಾ ರಾಷ್ಟ್ರೀಯ ಪಕ್ಷಗಳಲ್ಲೂ ಸ್ಪಲ್ಪ ಗೊಂದಲ ಇರುತ್ತದೆ. ಇಂದಿರಾ ಗಾಂಧಿ ಕಾಲದಿಂದಲೂ ಇದು ನಡೆಯುತ್ತಿದೆ. ಯಾರಿಗೆ ಸಚಿವ ಸ್ಥಾನ ಕೊಡಬೇಕು, ಹೇಗೆ ಪಕ್ಷವನ್ನು ಬೆಳೆಸಬೇಕು ಎನ್ನುವ ದೃಷ್ಟಿಯಿಂದ ಹೈಕಮಾಂಡ್ ನಿರ್ಧಾರ ತೆಗೆದುಕೊಳ್ಳುತ್ತದೆ. ಹೀಗಾಗಿ ಸ್ಪಲ್ಪ ತಡವಾಗಿದೆ, ಆದರೆ ಹೈಕಮಾಂಡ್ ಯಡಿಯೂರಪ್ಪ ಅವರ ಮೇಲೆ ಒತ್ತಡ ಹೇರುತ್ತಿಲ್ಲ, ಕಿರಿಕಿರಿ ಮಾಡುತ್ತಿಲ್ಲ ಎಂದು ಹೇಳಿದರು.

ಕಂದಾಯ ಖಾತೆ ಬಗ್ಗೆ ಮಾತನಾಡಿ, ಮಿಸ್‍ಮ್ಯಾಚ್‍ಗಳು, ತಿದ್ದುಪಡಿಗಳು, ಸಾಮಾಜಿಕ ಭದ್ರತೆಗೆ ಹಣಕಾಸು ಬಿಡುಗಡೆ ಬಾಕಿ, ಪಹಣಿ ಸಮಸ್ಯೆ, ಅಕ್ರಮ, ಬರದ ಹಾವಳಿ, ನೆರೆ ಈ ಎಲ್ಲಾ ಒಳಗೊಂಡ ಖಾತೆಯಿದ್ದರೆ ಕೈತುಂಬ ಕೆಲಸ ಮಾಡಬಹುದು. ಹಿಂದಿನ ಸಚಿವರು ಆ ಖಾತೆಯನ್ನು ಗಂಭೀರವಾಗಿ ತೆಗೆದುಕೊಂಡಿಲ್ಲ. ಕೆಲವೊಂದು ಅಪೀಲ್‍ಗಳು ಮುಗಿಸಲು 5ರಿಂದ 6 ವರ್ಷಗಳ ಕಾಲ ತೆಗೆದುಕೊಂಡಿದ್ದಾರೆ. ಹಲವು ಅಪೀಲ್‍ಗಳು ಇನ್ನೂ ಬಾಕಿ ಉಳಿದಿದೆ. ಇದನ್ನು ಬಗೆಹರಿಸಲು ಪೂರ್ಣ ಅವಧಿ ಕೆಲಸ ಸಿಕ್ಕರೆ ಒಳ್ಳೆಯದು ಎನ್ನುವುದು ನನ್ನ ಅಭಿಪ್ರಾಯ. ನಾನು ಸಿಎಂ ಅವರಿಗೆ ಇದೇ ಖಾತೆ ಕೊಡಿ, ಅದೇ ಖಾತೆ ಕೊಡಿ ಎಂದು ಒತ್ತಾಯ ಮಾಡಲ್ಲ ಎಂದು ಸ್ಪಷ್ಟಪಡಿಸಿದರು.

TAGGED:bjpMadhuswamyrevenuetumkuruYedyurappaಪಬ್ಲಿಕ್ ಟಿವಿಬಿಜೆಪಿ ಸರ್ಕಾರಬೆಂಗಳೂರುಮಾಧುಸ್ವಾಮಿಯಡಿಯೂರಪ್ಪಸಚಿವ ಸಂಪುಟ
Share This Article
Facebook Whatsapp Whatsapp Telegram

Cinema news

vijayalakshmi 1 1
`ಮಹಿಳೆ ತುಂಬಾ ಶಕ್ತಿಶಾಲಿ’ – ದರ್ಶನ್ ಪತ್ನಿ ಟಾಂಗ್‌ ಕೊಟ್ಟಿದ್ದು ಯಾರಿಗೆ?
Cinema Latest Sandalwood Top Stories
Daali Dhananjaya
ಬದುಕು ದೊಡ್ಡದು, ಎಲ್ಲಾ ಕನ್ನಡ ಸಿನಿಮಾಗಳನ್ನ ಸಂಭ್ರಮಿಸೋಣ – ಫ್ಯಾನ್ಸ್‌‌ ವಾರ್‌ ಬಗ್ಗೆ ಡಾಲಿ, ಸಪ್ತಮಿ ರಿಯಾಕ್ಷನ್‌
Belgaum Cinema Districts Karnataka Latest Main Post Sandalwood
Sudeep 1
ಮಗಳ ಬಗ್ಗೆ ಕೆಟ್ಟ ಕಾಮೆಂಟ್ಸ್ – ವೇಸ್ಟ್ ನನ್ಮಕ್ಳ ಬಗ್ಗೆ ಮಾತಾಡಿ ಟೈಮ್‌ ವೇಸ್ಟ್‌ ಮಾಡಲ್ಲ ಎಂದ ಕಿಚ್ಚ ಸುದೀಪ್‌
Cinema Latest Sandalwood Top Stories
bigg boss elimination
Bigg Boss: ಈ ವಾರ ಡಬಲ್‌ ಎಲಿಮಿನೇಷನ್‌ – ಶಾಕ್‌ ಕೊಟ್ಟ ಬಿಗ್‌ ಬಾಸ್‌
Cinema Latest Top Stories TV Shows

You Might Also Like

gold chain theft case
Crime

ಉಡುಪಿ| ಮೂರು ಕಡೆಯಿಂದ ಸುತ್ತುವರಿದು ಚಿನ್ನ ಎಗರಿಸ್ತಿದ್ದ ಕಳ್ಳಿಯರ ಗ್ಯಾಂಗ್ ಅಂದರ್

Public TV
By Public TV
6 minutes ago
kea
Bengaluru City

ಯುಜಿ ನೀಟ್ ವೈದ್ಯಕೀಯದಲ್ಲಿ 8, ಡೆಂಟಲ್ ನಲ್ಲಿ 5 ಸೀಟು ಹಂಚಿಕೆಗೆ ಲಭ್ಯ – ಕೆಇಎ

Public TV
By Public TV
9 minutes ago
G.M GANGANDHARA SWAMY
Davanagere

ಶಾಮನೂರು ನಿಧನದಿಂದ ತೆರವಾದ ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಉಪಚುನಾವಣೆಗೆ ಸಿದ್ಧತೆ

Public TV
By Public TV
19 minutes ago
Chinese Train
Latest

ಗಂಟೆಗೆ 700 ಕಿ.ಮೀ ವೇಗದಲ್ಲಿ ಸಂಚರಿಸುವ ರೈಲು ಅಭಿವೃದ್ಧಿಪಡಿಸಿದ ಚೀನಾ – ಜಸ್ಟ್ 2 ಸೆಕೆಂಡ್‌ನಲ್ಲಿ ಕಣ್ಣ ಮುಂದೆಯೇ ಪಾಸ್ ಆಗುತ್ತೆ

Public TV
By Public TV
25 minutes ago
raichuru shepherd
Latest

ವಿಷಪೂರಿತ ನೀರು ಕುಡಿದು 60ಕ್ಕೂ ಹೆಚ್ಚು ಕುರಿಗಳು ಸಾವು; 5 ಲಕ್ಷಕ್ಕೂ ಅಧಿಕ ನಷ್ಟ

Public TV
By Public TV
1 hour ago
Suspended Andhra Professors Body Found Inside Parked Car
Crime

ತಿರುಪತಿ | ಅಮಾನತಾಗಿದ್ದ ಪ್ರೊಫೆಸರ್ ಶವ ಕಾರಲ್ಲಿ ಪತ್ತೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?