Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅವಾಚ್ಯ ಪದ ಬಳಸಿ ಕಾಂಗ್ರೆಸ್ ನಾಯಕರ ವಿರುದ್ಧ ಗುಡುಗಿದ ಎಚ್.ವಿಶ್ವನಾಥ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಅವಾಚ್ಯ ಪದ ಬಳಸಿ ಕಾಂಗ್ರೆಸ್ ನಾಯಕರ ವಿರುದ್ಧ ಗುಡುಗಿದ ಎಚ್.ವಿಶ್ವನಾಥ್

Latest

ಅವಾಚ್ಯ ಪದ ಬಳಸಿ ಕಾಂಗ್ರೆಸ್ ನಾಯಕರ ವಿರುದ್ಧ ಗುಡುಗಿದ ಎಚ್.ವಿಶ್ವನಾಥ್

Public TV
Last updated: August 22, 2019 6:31 pm
Public TV
Share
2 Min Read
H. Vishwanath
SHARE

– ಮಹಿಳಾ ಕಾಂಗ್ರೆಸ್‍ನ ಕಾರ್ಯಕರ್ತೆಯರ ಎದುರೇ ಕೀಳು ಭಾಷೆ ಬಳಕೆ

ನವದೆಹಲಿ: ಮಹಿಳಾ ಕಾಂಗ್ರೆಸ್‍  ಕಾರ್ಯಕರ್ತೆಯರ ಎದುರೇ ಅನರ್ಹ ಶಾಸಕ ಎಚ್.ವಿಶ್ವನಾಥ್ ಅವರು ಕಾಂಗ್ರೆಸ್ ನಾಯಕ ವಿರುದ್ಧ ಅವಾಚ್ಯ ಪದ ಬಳಸಿ ಗುಡುಗಿದ್ದಾರೆ.

ದೆಹಲಿಯ ಕರ್ನಾಟಕ ಭವನದಲ್ಲಿ ಮಹಿಳಾ ಕಾಂಗ್ರೆಸ್‍ ಕಾರ್ಯಕರ್ತೆಯರು ಎಚ್.ವಿಶ್ವನಾಥ್ ಅವರ ಯೋಗಕ್ಷೇಮ ವಿಚಾರಿಸಿದರು. ಬಳಿಕ ಕಾಂಗ್ರೆಸ್ ತಾಯಿ ಎಂದು ಹೇಳುತ್ತಿದ್ದ ನೀವು ಯಾಕೆ ಪಕ್ಷವನ್ನು ಬಿಟ್ಟು ಹೋದ್ರಿ ಅಂತ ಕೇಳಿದರು. ಇದಕ್ಕೆ ಉತ್ತರ ನೀಡಿದ ಎಚ್.ವಿಶ್ವನಾಥ್ ಅವರು, ಕಾಂಗ್ರೆಸ್ ಉತ್ತಮ ಪಕ್ಷ. ಆದರೆ ಅಲ್ಲಿನ ನಾಯಕರು ಅಯೋಗ್ಯರು (ಕಾಂಗ್ರೆಸ್ ಇಸ್ ಗುಡ್. ಬಟ್ ಕಾಂಗ್ರೆಸ್ ಲೀಡರ್ಸ್ ಆರ್ ನಾಟ್ ಗುಡ್). ಕಾಂಗ್ರೆಸ್ ನಾಯರು ಅಯೋಗ್ಯ ಸು…. ಎಂದು ಅವಾಚ್ಯ ಪದ ಬಳಸಿ ಕಿಡಿಕಾರಿದರು.

H. Vishwanath A

ಎಚ್.ವಿಶ್ವನಾಥ್ ಅವರ ಪದ ಬಳಕೆಯನ್ನು ಕೇಳಿಸಿಕೊಂಡ ಮಹಿಳಾ ಕಾಂಗ್ರೆಸ್‍ ಕಾರ್ಯಕರ್ತೆಯರು ಕಂಗಾಲಾದರು. ಎಚ್.ವಿಶ್ವನಾಥ್‍ ಅವರಿಗೆ ಪ್ರಶ್ನೆ ಕೇಳಿದ್ದ ಕಾರ್ಯಕರ್ತೆ ಕಣ್ಣರಳಿಸಿ, ಯಾಕಪ್ಪಾ ಪ್ರಶ್ನೆ ಕೇಳಿದೆ ಎಂಬಂತೆ ಪ್ರತಿಕ್ರಿಯೆ ನೀಡಿದರು. ಅಲ್ಲಿಂದ ಸ್ವಲ್ಪ ಮುಂದೆ ಹೋಗಿದ ಎಚ್.ವಿಶ್ವನಾಥ್ ಅವರು ಹಿಂದಕ್ಕೆ ಹೆಜ್ಜೆ ಹಾಕಿ ಮಾತನಾಡುತ್ತಿದ್ದಂತೆ ಕಾರ್ಯಕರ್ತೆಯೊಬ್ಬರು ತಲೆ ತಗ್ಗಿಸಿ, ಅನರ್ಹ ಶಾಸಕರ ಮುಖ ನೋಡಲು ಹಿಂದೇಟು ಹಾಕುವಂತೆ ತೋರಿದರು.

ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿದ ಎಚ್.ವಿಶ್ವನಾಥ್ ಅವರು, ಶಾಸಕ ಸ್ಥಾನದಿಂದ ಅನರ್ಹಗೊಳಿಸಿದ ಪ್ರಕರಣವು ಕೋರ್ಟ್ ನಲ್ಲಿದೆ. ಹೀಗಾಗಿ ದೆಹಲಿಗೆ ಆಗಮಿಸಿದ್ದು, ಇಂದು ಸಂಜೆ ವಕೀಲರನ್ನು ಭೇಟಿಯಾಗಿ ಪ್ರಕರಣದ ಕುರಿತು ಚರ್ಚೆ ಮಾಡಲಿದ್ದೇನೆ ಎಂದು ತಿಳಿಸಿದರು.

H. Vishwanath B

ಬಿಜೆಪಿ ರಾಷ್ಟ್ರಾಧ್ಯಕ್ಷ, ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಲು ಸಮಯ ಕೇಳುತ್ತೇವೆ. ಈ ಮೂಲಕ ರಾಜ್ಯದಲ್ಲಿ ಎದುರಾದ ಪ್ರವಾಹಕ್ಕೆ ಸೂಕ್ತ ಪರಿಹಾರ ಧನ ನೀಡುವಂತೆ ಮನವಿ ಮಾಡಿಕೊಳ್ಳಲಿದ್ದೇವೆ. ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರಬಹುದು. ಆದರೆ ಕ್ಷೇತ್ರದ ಹಾಗೂ ರಾಜ್ಯದ ಜನರಿಗಾಗಿ ಶ್ರಮಿಸುತ್ತೇವೆ ಎಂದು ತಿಳಿಸಿದರು.

ಅನರ್ಹ ಶಾಸಕರು ಬ್ಲೂ ಬಾಯ್ಸ್ ಎಂದು ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರು ಹೇಳಿದ್ದಾರೆ. ಹಾಗಾದರೆ ಅವರು ರೆಡ್ ಬಾಯ್ ನಾ? ತಮಾಷೆಗೆ ಬಾಂಬೆ ಬ್ಲೂ ಬಾಯ್ ಅಂತಾ ಡಿಕೆ ಶಿವಕುಮಾರ್ ಹೇಳಿದ್ದಾರೆ. ಅವರು ನಮ್ಮ ಸ್ನೇಹಿತರು ಎಂದರು.

TAGGED:delhih vishwanathKarnataka Congress LeadersPublic TVWomen Congress workersಎಚ್ ವಿಶ್ವನಾಥ್ಕಾಂಗ್ರೆಸ್ಪಬ್ಲಿಕ್ ಟಿವಿಮಹಿಳಾ ಕಾರ್ಯಕರ್ತೆಯರು
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

Bengaluru City

ಬೆಂಗಳೂರಿನ ಪ್ರಗತಿಗೆ ಅಡ್ಡಿಯಾಗಿರುವ ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ಕೆಂದ್ರಕ್ಕೆ ಡಿಕೆಶಿ ಮನವಿ

Public TV
By Public TV
31 seconds ago
Annabhagya Rice
Districts

ಜಮೀನಿನಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ 200 ಟನ್‌ ಅನ್ನಭಾಗ್ಯ ಅಕ್ಕಿ ಜಪ್ತಿ

Public TV
By Public TV
34 minutes ago
sirsis Visually impaired sslc student
Latest

ಶಿರಸಿಯ ಅಂಧ ವಿದ್ಯಾರ್ಥಿನಿಗೆ ಸಿಕ್ತು ನ್ಯಾಯ – 84% ಅಂಕ ತೆಗೆದ್ರೂ ಫೇಲ್ ಮಾಡಿದ್ದ ಬೋರ್ಡ್

Public TV
By Public TV
48 minutes ago
Raghav Chadha
Latest

ಎಎಪಿ ತೊರೆದು ಬಿಜೆಪಿ ಸೇರಿದ 7 ರಾಜ್ಯಸಭಾ ಸಂಸದರು

Public TV
By Public TV
1 hour ago
Gadag Water supply once every 15 20 days Severe crisis in 76 villages
Districts

ಗದಗ|15-20 ದಿನಕ್ಕೊಮ್ಮೆ ನೀರು ಪೂರೈಕೆ- 76 ಹಳ್ಳಿಗಳಲ್ಲಿ ತೀವ್ರ ಬಿಕ್ಕಟ್ಟು

Public TV
By Public TV
2 hours ago
Kerala Aalin Sherin
Latest

ಆಗಷ್ಟೇ ಕಣ್ಬಿಟ್ಟಿದ್ದ ಮಗಳ ಅಂಗಾಂಗ ದಾನದಿಂದ ಮರುಜೀವ ಪಡೆದ ಕಂದನ ಮುದ್ದಾಡಿದ ಅಲಿನ್ ಪೋಷಕರು

Public TV
By Public TV
2 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?