Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಜೇಟ್ಲಿ ನಿಧನದ ವಿಷಯ 10 ದಿನಗಳ ಮೊದ್ಲೇ ತಿಳಿದಿತ್ತು: ರಾಖಿ ವಿವಾದಾತ್ಮಕ ಹೇಳಿಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | Bollywood | ಜೇಟ್ಲಿ ನಿಧನದ ವಿಷಯ 10 ದಿನಗಳ ಮೊದ್ಲೇ ತಿಳಿದಿತ್ತು: ರಾಖಿ ವಿವಾದಾತ್ಮಕ ಹೇಳಿಕೆ

Bollywood

ಜೇಟ್ಲಿ ನಿಧನದ ವಿಷಯ 10 ದಿನಗಳ ಮೊದ್ಲೇ ತಿಳಿದಿತ್ತು: ರಾಖಿ ವಿವಾದಾತ್ಮಕ ಹೇಳಿಕೆ

Public TV
Last updated: August 26, 2019 10:23 am
Public TV
Share
1 Min Read
rakhi sawant 3
SHARE

ಮುಂಬೈ: ಮಾಜಿ ಕೇಂದ್ರ ಸಚಿವ ಅರುಣ್ ಜೇಟ್ಲಿ ಅವರು ಶನಿವಾರ ನಿಧನರಾದರು. ಅರುಣ್ ಅವರ ನಿಧನಕ್ಕೆ ರಾಜಕೀಯ ಗಣ್ಯರು ಸೇರಿದಂತೆ ಹಲವು ಬಾಲಿವುಡ್ ಕಲಾವಿದರು ಸಂತಾಪ ಸೂಚಿಸಿದ್ದಾರೆ. ಈ ನಡುವೆ ಡ್ರಾಮಾ ಕ್ವೀನ್ ನಟಿ ರಾಖಿ ಸಾವಂತ್ ಅವರು ವಿಡಿಯೋವೊಂದನ್ನು ಪೋಸ್ಟ್ ಮಾಡಿದ್ದು, ಇದೀಗ ಟ್ರೋಲ್ ಆಗುತ್ತಿದ್ದಾರೆ.

ರಾಖಿ ಸಾವಂತ್ ತಮ್ಮ ಇನ್‍ಸ್ಟಾಗ್ರಾಂನಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋದಲ್ಲಿ ಅವರು, ಅರುಣ್ ಜೇಟ್ಲಿ ಅವರ ಆತ್ಮಕ್ಕೆ ಶಾಂತಿ ಕೋರಿದ್ದಾರೆ. ಅಲ್ಲದೆ ಜೇಟ್ಲಿ ಅವರ ನಿಧನದ ವಿಷಯ 10 ದಿನಗಳ ಮೊದಲೇ ತಿಳಿದಿತ್ತು ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

rakhi sawant

ವಿಡಿಯೋದಲ್ಲಿ ಏನಿದೆ?
ನಮಸ್ಕಾರ ಸ್ನೇಹಿತರೇ. ಬಿಜೆಪಿ ನಾಯಕ ಜೇಟ್ಲಿ ಈಗ ನಮ್ಮ ನಡುವೆ ಇಲ್ಲ. ನಾನು ಒಂದು ವಾರ ಮೊದಲು ಅಲ್ಲ 10 ದಿನದ ಮೊದಲೇ ಹೇಳಿದ್ದೆ. ನನಗೆ ಕೆಲವು ಬಾರಿ ಈ ರೀತಿಯ ಕನಸುಗಳು ಬರುತ್ತದೆ. ನನಗೆ ಮೊದಲೇ ಈ ವಿಷಯಗಳು ತಿಳಿಯುತ್ತದೆ. ಹೇಗೆ ಎಂದು ಗೊತ್ತಿಲ್ಲ. ಆದರೆ ಇದು ದೇವರ ಶಕ್ತಿ. ಈ ರೀತಿಯ ಶಕ್ತಿ ನೀಡಿದ್ದಕ್ಕೆ ದೇವರಿಗೆ ಧನ್ಯವಾದ ತಿಳಿಸುತ್ತೇನೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಹೇಳಲು ಇಷ್ಟಪಡುತ್ತೇನೆ. ಇಡೀ ಭಾರತ ಅವರನ್ನು ನೆನಪಿಸಿಕೊಳ್ಳುತ್ತದೆ ಎಂದು ಹೇಳಿದ್ದಾರೆ.

ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಜೇಟ್ಲಿ ಅವರನ್ನು ಇದೇ ತಿಂಗಳ 9ರಂದು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಸುದೀರ್ಘ 15 ದಿನಗಳ ಕಾಲ ವೆಂಟಿಲೇಟರ್, ಐಸಿಯುನಲ್ಲಿಟ್ಟರೂ ಚಿಕಿತ್ಸೆ ಫಲಿಸದೇ ಶನಿವಾರ ಮಧ್ಯಾಹ್ನ 12.07ಕ್ಕೆ ಕೊನೆಯುಸಿರೆಳೆದಿದ್ದರು.

 

View this post on Instagram

 

A post shared by Rakhi Sawant (@rakhisawant2511) on Aug 24, 2019 at 2:17am PDT

TAGGED:Arun JaitleybollywoodPublic TVRakhi Sawantvideoಅರುಣ್ ಜೇಟ್ಲಿಪಬ್ಲಿಕ್ ಟಿವಿಬಾಲಿವುಡ್ರಾಖಿ ಸಾವಂತ್ವಿಡಿಯೋ
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

Akeal Hosein and Sanju Samson
Cricket

ಸಂಜು ಬೆಂಕಿ ಶತಕ| ಚೆನ್ನೈ ಸೂಪರ್‌ ಆಟಕ್ಕೆ ಮುಂಬೈ ಪಲ್ಟಿ – 5ನೇ ಸ್ಥಾನಕ್ಕೆ ಹೈಜಂಪ್‌

Public TV
By Public TV
10 minutes ago
01 17
Big Bulletin

ಬಿಗ್‌ ಬುಲೆಟಿನ್‌ 23 April 2026 ಭಾಗ-1

Public TV
By Public TV
53 minutes ago
02 17
Big Bulletin

ಬಿಗ್‌ ಬುಲೆಟಿನ್‌ 23 April 2026 ಭಾಗ-2

Public TV
By Public TV
55 minutes ago
03 15
Big Bulletin

ಬಿಗ್‌ ಬುಲೆಟಿನ್‌ 23 April 2026 ಭಾಗ-3

Public TV
By Public TV
57 minutes ago
Donald Trump USA India Relationship
Latest

ಭಾರತದ ಬಗ್ಗೆ ಬಾಯಿಗೆ ಬಂದಂತೆ ಟ್ರಂಪ್‌ ಪೋಸ್ಟ್‌ – ಈಗ ಡ್ಯಾಮೇಜ್‌ ಕಂಟ್ರೋಲ್‌ಗೆ ಮುಂದಾದ ಅಮೆರಿಕ

Public TV
By Public TV
1 hour ago
Supreme Court 1
Court

ʻವಾಟ್ಸಾಪ್ ಯುನಿವರ್ಸಿಟಿʼಯಲ್ಲಿ ಬಂದ ಮಾಹಿತಿ ಒಪ್ಪಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್‌

Public TV
By Public TV
2 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?