Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಜ್ಯ ಬಿಜೆಪಿಯ ಮೊದಲ ರಾಜ್ಯಾಧ್ಯಕ್ಷ ಎ.ಕೆ.ಸುಬ್ಬಯ್ಯ ನಿಧನ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ರಾಜ್ಯ ಬಿಜೆಪಿಯ ಮೊದಲ ರಾಜ್ಯಾಧ್ಯಕ್ಷ ಎ.ಕೆ.ಸುಬ್ಬಯ್ಯ ನಿಧನ

Bengaluru City

ರಾಜ್ಯ ಬಿಜೆಪಿಯ ಮೊದಲ ರಾಜ್ಯಾಧ್ಯಕ್ಷ ಎ.ಕೆ.ಸುಬ್ಬಯ್ಯ ನಿಧನ

Public TV
Last updated: August 27, 2019 5:08 pm
Public TV
Share
2 Min Read
ak subbaiaha
SHARE

ಬೆಂಗಳೂರು: ಹಿರಿಯ ರಾಜಕಾರಣಿ ಮತ್ತು ಹೋರಾಟಗಾರ, ರಾಜ್ಯ ಬಿಜೆಪಿಯ ಮೊದಲ ರಾಜ್ಯಾಧ್ಯಕ್ಷ ಎ.ಕೆ.ಸುಬ್ಬಯ್ಯ(85) ವಯೋಸಹಜ ಕಾಯಿಲೆಯಿಂದ ವಿಧಿವಶರಾಗಿದ್ದಾರೆ.

ಎ.ಕೆ.ಸುಬ್ಬಯ್ಯ ಅವರು ಬೆಂಗಳೂರಿನ ಮಣಿಪಾಲ ಆಸ್ಪತ್ರೆಯಲ್ಲಿ ಮಧ್ಯಾಹ್ನ ಸುಮಾರು 2.47ಕ್ಕೆ ನಿಧನರಾಗಿದ್ದಾರೆ. ಎ.ಕೆ.ಸುಬ್ಬಯ್ಯ ಅವರು ಕಿಡ್ನಿಗೆ ಸಂಬಂಧಿಸಿದ ಕಾಯಿಲೆಯಿಂದ ಬಳಲುತ್ತಿದ್ದರು. ಕೆಲವು ದಿನಗಳ ಹಿಂದೆ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಆಸ್ಪತ್ರೆಯಲ್ಲಿಯೇ ಕೊನೆಯುಸಿರೆಳೆದಿದ್ದಾರೆ.

180129 ak subbaiah

ಆರ್.ಟಿ ನಗರ ನಿವಾಸಕ್ಕೆ ಪಾರ್ಥಿವ ಶರೀರವನ್ನು ರವಾನೆ ಮಾಡಲಾಗಿದ್ದು, ನಿವಾಸದ ಬಳಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಬುಧವಾರ ಕೊಡಗಿನ ಸ್ವಗ್ರಾಮಕ್ಕೆ ಪಾರ್ಥಿವ ಶರೀರವನ್ನು ರವಾನೆ ಮಾಡಲಿದ್ದು, ಸಂಜೆ ಸ್ವಗ್ರಾಮದಲ್ಲೇ ಅಂತ್ಯಸಂಸ್ಕಾರ ಮಾಡಲಾಗುತ್ತದೆ ಎಂದು ಕುಟುಂಬದ ಮೂಲಗಳಿಂದ ತಿಳಿದು ಬಂದಿದೆ.

ಎ.ಕೆ.ಸುಬ್ಬಯ್ಯ ಅವರು ಮೂಲತಃ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಬೆಳ್ಳೂರು ಗ್ರಾಮದವರಾಗಿದ್ದು, ಕರ್ನಾಟಕ ಹೈಕೋರ್ಟ್ ವಕೀಲರಾಗಿದ್ದರು. ಸುಬ್ಬಯ್ಯ ಅವರು 1988 ಮತ್ತು 1994 ರ ನಡುವೆ ವಿಧಾನ ಪರಿಷತ್ತಿನಲ್ಲಿ ಕಾಂಗ್ರೆಸ್ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು. ಕಾಂಗ್ರೆಸ್ ಸೇರುವ ಮೊದಲು ಬಿಜೆಪಿಯ ಮೊದಲ ಕರ್ನಾಟಕ ರಾಜ್ಯ ಅಧ್ಯಕ್ಷರಾಗಿದ್ದರು. ಕಾಂಗ್ರೆಸ್ ಭದ್ರಕೋಟೆಯಾಗಿದ್ದ ಕರ್ನಾಟಕದಲ್ಲಿ ಸ್ಥಾನ ಪಡೆಯುವ ಉದ್ದೇಶದಿಂದ 1980 ರಲ್ಲಿ ಎ.ಕೆ.ಸುಬ್ಬಯ್ಯ ಅವರು ಲಾಲ್‍ಬಾಗ್ ಸಿಲ್ವರ್ ಜುಬಿಲಿ ಹಾಲ್‍ನಲ್ಲಿ ಬಿಜೆಪಿ ರಾಜ್ಯ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು.

ದೈವಾದಿನರಾದ ಹಿರಿಯ ನಾಯಕ ಎ.ಕೆ. ಸುಬ್ಬಯ್ಯನವರ ಆತ್ಮಕ್ಕೆ ಶಾಂತಿ ಸಿಗಲಿ ಹಾಗೂ ಅವರ ಕುಟುಂಬ ವರ್ಗಕ್ಕೆ ಭಗವಂತ ಈ ನೋವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ.

— H D Devegowda (@H_D_Devegowda) August 27, 2019

ಯುವ ಆರ್‍ಎಸ್‍ಎಸ್ ಕಾರ್ಯಕರ್ತರು ಬಿಜೆಪಿಗೆ ಸೇರಲು ಮತ್ತು ಕರ್ನಾಟಕದಲ್ಲಿ ಪಕ್ಷಕ್ಕಾಗಿ ಕೆಲಸ ಮಾಡಿದ ಕೀರ್ತಿ ಎ.ಕೆ ಸುಬ್ಬಯ್ಯ ಅವರಿಗೆ ಸಲ್ಲುತ್ತದೆ. ಸುಬ್ಬಯ್ಯ ಅವರ ನಾಯಕತ್ವದಲ್ಲಿ 1983 ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಿದ 110 ಸ್ಥಾನಗಳಲ್ಲಿ 18 ಸ್ಥಾನಗಳನ್ನು ಗೆಲ್ಲುವ ಮೂಲಕ ಹೊಸ ಇತಿಹಾಸವನ್ನೇ ಸೃಷ್ಟಿಸಿತ್ತು.

ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಅವರು “ದೈವಾದಿನರಾದ ಹಿರಿಯ ನಾಯಕ ಎ.ಕೆ. ಸುಬ್ಬಯ್ಯನವರ ಆತ್ಮಕ್ಕೆ ಶಾಂತಿ ಸಿಗಲಿ ಹಾಗೂ ಅವರ ಕುಟುಂಬ ವರ್ಗಕ್ಕೆ ಭಗವಂತ ಈ ನೋವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಜನಸಂಘದಿಂದ ಬಂದು ಬಿಜೆಪಿಯ ರಾಜ್ಯಾಧ್ಯಕ್ಷರಾಗಿ ನಂತರ ಹಲವಾರು ಸಮಾಜಮುಖಿ ಹೋರಾಟಗಳಲ್ಲಿ ಭಾಗಿಯಾಗಿರುವ ಎ.ಕೆ. ಸುಬ್ಬಯ್ಯನವರು ಅಗಲಿರುವ ಸುದ್ದಿ ಕೇಳಿ ತೀವ್ರ ದುಃಖವಾಗಿದೆ. ಅವರು ನನ್ನ ಆತ್ಮೀಯ ಸ್ನೇಹಿತರಾಗಿದ್ದು, ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ ನನ್ನ ಜೊತೆ ಸೆರೆಮನೆ ವಾಸವನ್ನು ಅನುಭವಿಸಿದ್ದರು” ಎಂದು ಟ್ವೀಟ್ ಮಾಡುವ ಮೂಲಕ ಸಂತಾಪ ಸೂಚಿಸಿದ್ದಾರೆ.

ನೇರ,ದಿಟ್ಟ ಮಾತುಗಳಿಂದ ಸಮಕಾಲೀನ ವಿದ್ಯಮಾನಗಳಿಗೆ ನಿರ್ಭೀತಿಯಿಂದ ಪ್ರತಿಕ್ರಿಯಿಸುತ್ತಾ ನಮ್ಮ ಆತ್ಮಸಾಕ್ಷಿಯಂತಿದ್ದ ಹಿರಿಯ ಹೋರಾಟಗಾರ ಎ.ಕೆ.ಸುಬ್ಬಯ್ಯ ಸಾವಿನಿಂದ ವೈಯಕ್ತಿಕವಾಗಿ ನಾನು ಒಬ್ಬ ಸ್ನೇಹಿತನನ್ನು ಕಳೆದುಕೊಂಡಿದ್ದೇನೆ. ನಾಡು ಮಾರ್ಗದರ್ಶಕನನ್ನು ಕಳೆದುಕೊಂಡು ಬಡವಾಗಿದೆ. ಅವರ ಕುಟುಂಬಕ್ಕೆ ನನ್ನ ಸಂತಾಪಗಳು. pic.twitter.com/SIvRDLsZfH

— Siddaramaiah (@siddaramaiah) August 27, 2019

TAGGED:A.K Subbaiahbengalurudeve gowdahospitalPublic TVಆಸ್ಪತ್ರೆಎ.ಕೆ.ಸುಬ್ಬಯ್ಯದೇವೇಗೌಡಪಬ್ಲಿಕ್ ಟಿವಿಬೆಂಗಳೂರು
Share This Article
Facebook Whatsapp Whatsapp Telegram

Cinema news

Hansika Motwani Sohael Khaturiya
ಉದ್ಯಮಿ‌ ಸೊಹೇಲ್‌ ಜೊತೆಗಿನ 4 ವರ್ಷಗಳ ದಾಂಪತ್ಯ ಜೀವನಕ್ಕೆ ಅಂತ್ಯಹಾಡಿದ ‘ಬಿಂದಾಸ್‌’ ನಟಿ
Cinema Latest South cinema Top Stories
d53acfe5 1562 41db 9d81 d5b390041c73
ಪ್ರಿಯಕರ ಫರ್ಮಾನ್‌ ಖಾನ್‌ ಜೊತೆ ಕುಂಭಮೇಳದ ವೈರಲ್‌ ತಾರೆ ಮೊನಾಲಿಸಾ ಮದುವೆ
Cinema Latest Main Post
Monalisa Viral Video
ಮದುವೆಗೆ ಬಲವಂತ ಆರೋಪ; ಪೊಲೀಸ್‌ ಠಾಣೆ ಮೆಟ್ಟಿಲೇರಿದ ‘ಕುಂಭಮೇಳ ಚೆಲುವೆ’ ಮೊನಾಲಿಸಾ
Cinema Latest Main Post
Yelahanka House Theft Arrest
ಸಿನಿಮೀಯ ಶೈಲಿಯಲ್ಲಿ ಮನೆ ಕಳ್ಳತನ – 3.5 ಕೋಟಿ ಮೌಲ್ಯದ ಚಿನ್ನಾಭರಣ ಸೀಜ್
Bengaluru City Cinema Crime Karnataka Latest Top Stories

You Might Also Like

priyank kharge
Bidar

ದೇಶದಲ್ಲಿ ಸಿಲಿಂಡರ್ ಎಮರ್ಜೆನ್ಸಿಗೆ ಮೋದಿ ವಿದೇಶಾಂಗ ನೀತಿಯ ವೈಫಲ್ಯವೇ ಕಾರಣ: ಪ್ರಿಯಾಂಕ್ ಖರ್ಗೆ

Public TV
By Public TV
4 minutes ago
Shivalik LPG carrier 1
Latest

ನೌಕಾಪಡೆಯ ಬೆಂಗಾವಲಿನೊಂದಿಗೆ ಹಾರ್ಮುಜ್ ಜಲಸಂಧಿ ದಾಟಿ ಭಾರತದತ್ತ ಬರುತ್ತಿದೆ ಎಲ್‌ಪಿಜಿ ಟ್ಯಾಂಕರ್‌

Public TV
By Public TV
13 minutes ago
Chikkamagaluru Funeral
Chikkamagaluru

ಪುರುಷ ಪ್ರಧಾನ ಸಮಾಜಕ್ಕೆ ತಿಲಾಂಜಲಿ – ತಂದೆಯ ಅಂತ್ಯಸಂಸ್ಕಾರ ಮಾಡಿ, ಲಿಂಗ ಸಮಾನತೆ ಸಾರಿದ ಹೆಣ್ಣುಮಕ್ಕಳು

Public TV
By Public TV
20 minutes ago
GBA
Bengaluru City

ಸಿಲಿಂಡರ್ ಕೊರತೆ – ಬಯೋಗ್ಯಾಸ್ ಉತ್ಪಾದನೆಗೆ ಮುಂದಾದ ಜಿಬಿಎ

Public TV
By Public TV
46 minutes ago
bank loan
Districts

9 ರೂ. ಸಾಲಕ್ಕೆ ಬೆನ್ನು ಬಿದ್ದ ಬ್ಯಾಂಕ್‌ – ಸಾಲ ತೀರಿಸಿ ಕೊನೆಗೂ ತನ್ನ ಖಾತೆಗೆ ಬಾಕಿ 66 ಪೈಸೆ ಹಾಕಿಸಿಕೊಂಡ ರೈತ

Public TV
By Public TV
60 minutes ago
Varthuru Murder
Bengaluru City

ವೈಯರ್‌ನಿಂದ ಕತ್ತು ಬಿಗಿದು ಲಿವ್ ಇನ್ ಗೆಳತಿಯ ಹತ್ಯೆ – ವಿವಾಹಿತ ಅರೆಸ್ಟ್‌

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?