Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಜನರ ಸಮಸ್ಯೆಗೆ ಸರ್ಕಾರ ಸ್ಪಂದಿಸುತ್ತಿಲ್ಲ, ಸಿಎಂ ದಿಲ್ಲಿ-ಬೆಂಗ್ಳೂರು ಅಲೆದಾಡುತ್ತಿದ್ದಾರೆ: ಸಿದ್ದರಾಮಯ್ಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Belgaum | ಜನರ ಸಮಸ್ಯೆಗೆ ಸರ್ಕಾರ ಸ್ಪಂದಿಸುತ್ತಿಲ್ಲ, ಸಿಎಂ ದಿಲ್ಲಿ-ಬೆಂಗ್ಳೂರು ಅಲೆದಾಡುತ್ತಿದ್ದಾರೆ: ಸಿದ್ದರಾಮಯ್ಯ

Belgaum

ಜನರ ಸಮಸ್ಯೆಗೆ ಸರ್ಕಾರ ಸ್ಪಂದಿಸುತ್ತಿಲ್ಲ, ಸಿಎಂ ದಿಲ್ಲಿ-ಬೆಂಗ್ಳೂರು ಅಲೆದಾಡುತ್ತಿದ್ದಾರೆ: ಸಿದ್ದರಾಮಯ್ಯ

Public TV
Last updated: August 28, 2019 11:27 am
Public TV
Share
2 Min Read
blg siddu
SHARE

-ಬಿಜೆಪಿ ಸರ್ಕಾರ ಸಾಂದರ್ಭಿಕ ಶಿಶು

ಬೆಳಗಾವಿ: ಪ್ರವಾಹದಿಂದ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ, ಆದರೆ ರಾಜ್ಯ ಸರ್ಕಾರ ಜನರಿಗೆ ಸ್ಪಂದಿಸುತ್ತಿಲ್ಲ. ಸಿಎಂ ಯಡಿಯೂರಪ್ಪ ಅವರು ದೆಹಲಿ ಟು ಬೆಂಗಳೂರು ಅಲೆದಾಡುತ್ತಿದ್ದಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ಬೆಳಗಾವಿಯ ಸರ್ಕ್ಯೂಟ್ ಹೌಸಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಜನರ ನಿಜವಾದ ಸಮಸ್ಯೆಗಳ ಬಗ್ಗೆ ಈ ರಾಜ್ಯ ಸರ್ಕಾರ ಸ್ಪಂದಿಸುತ್ತಿಲ್ಲ. ಡಿಸಿಎಂ ಯಾರನ್ನಾದರನ್ನ ಮಾಡಿಕ್ಕೊಳ್ಳಲಿ, ನಮಗೇಕೆ? ನಾವು ಮಾತ್ರ ಜನರ ಸಂಕಷ್ಟಕ್ಕೆ ಸ್ಪಂದನೆ ಮಾಡುತ್ತೇವೆ. ಪ್ರವಾಹ ಸಿಎಂ ದೆಹಲಿ-ಬೆಂಗಳೂರು ಅಲೆದಾಡುತ್ತಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಯಡಿಯೂರಪ್ಪ ಅವರಿಗೆ ಭೇಟಿ ಮಾಡಲು ಅವಕಾಶ ಕೊಡಲ್ಲ. ಅವರ ಕೈಯಲ್ಲಿ ರಾಜ್ಯದ ಆಡಳಿತ ಇದೆ. ಹಿಂದೆ ಬಿಜೆಪಿ ಅವರು ಕಾಂಗ್ರೆಸ್ ಬಗ್ಗೆ ಮಾತನಾಡುತ್ತಿದ್ದರು, ಆದರೆ ಈಗ ನಡೆಯುತ್ತಿರೋದು ಏನು? ಎಂದು ಪ್ರಶ್ನಿಸಿ ಸಿದ್ದರಾಮಯ್ಯ ಹರಿಹಾಯ್ದರು.

BSY Amit

ಪ್ರವಾಹಕ್ಕೋಸ್ಕರ ಕೇಂದ್ರ ಎಷ್ಟು ಹಣ ಬಿಡುಗಡೆ ಮಾಡಿದೆ ಎನ್ನುವುದನ್ನ ಹೇಳಲಿ. 25 ಮಂದಿ ಸಂಸದರು ಏನು ಮಾಡುತ್ತಿದ್ದಾರೆ? ಸಂಸದರು ಪ್ರವಾಹ ಪೀಡಿತ ಪ್ರದೇಶಕ್ಕೆ ಕಾಟಾಚಾರದ ಭೇಟಿ ನಿಡುತ್ತಿದ್ದಾರೆ. ರಾಜ್ಯಕ್ಕೆ ಎಕ್ಸಪರ್ಟ್ ಟೀಮ್ ಬರಬೇಕು ಅಂತ ಏನಿಲ್ಲ. ಈಗ ಮಾಡಿರುವ ಟೀಮ್‍ಗಳ ವರದಿಯನ್ನ ಇಟ್ಟುಕ್ಕೊಂಡು ಕೇಂದ್ರ ಪರಿಹಾರ ಕೊಡಬೇಕು. ಪ್ರವಾಹ ಬಂದು 20 ದಿನ ಕಳೆದಿದೆ ಒಂದೇ ಒಂದು ಪೈಸೆ ಪರಿಹಾರ ಹಣವನ್ನು ಕೇಂದ್ರ ಬಿಡುಗಡೆ ಮಾಡಿಲ್ಲ. ಮಲತಾಯಿ ಧೋರಣೆ ತೋರುತ್ತಿದೆ. ಆದಷ್ಟು ಬೇಗ ಕೇಂದ್ರ ಸರ್ಕಾರ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು

ಮಧ್ಯಂತರ ಚುನಾವಣೆ ಬರಬೇಕಂತೆನಿಲ್ಲ, ಕುದುರೆ ವ್ಯಾಪಾರ ಮಾಡಿ ವಾಮ ಮಾರ್ಗದಿಂದ ಬಿಜೆಪಿ ಅಧಿಕಾರಕ್ಕೆ ಬಂದಿದೆ. ಸದ್ಯ ಬಿಜೆಪಿ ಸಾಂದರ್ಭಿಕ ಶಿಶುವಾಗಿದೆ. ಈ ಸರ್ಕಾರಕ್ಕೆ ಬಡವರು, ಪ್ರವಾಹ ಪೀಡಿತರು ಹಾಗೂ ರೈತರನ್ನು ಕಂಡರೆ ಗೌರವವಿಲ್ಲ. ಪ್ರಧಾನಿ ಅವರು ಸಬ್ ಕಾ ಸಾಥ್, ಸಬ್ ಕಾ ವಿಕಾಸ್ ಎಂದು ಬಾಯಿಮಾತಿಗೆ ಹೇಳುತ್ತಾರೆ ಎಂದು ಟಾಂಗ್ ಕೊಟ್ಟರು.

ಆಪರೇಷನ್ ಕಮಲ ಜನಕ ಸಿದ್ದರಾಮಯ್ಯ ಎಂದ ಈಶ್ವರಪ್ಪ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಈಶ್ವರಪ್ಪ ಮೂರ್ಖ, ಅವರ ನಾಲಿಗೆಗೂ ಮತ್ತು ಬ್ರೆನ್‍ಗೆ ಲಿಂಕ್ ಇಲ್ಲ ಎಂದು ತಿರುಗೇಟು ಕೊಟ್ಟರು. ಜೊತೆಗೆ ಅನರ್ಹ ಶಾಸಕರ ವಿಚಾರವಾಗಿ ಮಾತನಾಡಿ, ಅವರಿಗೆ ತಕ್ಕ ಪಾಠ ಆಗಲಿ ಅಂತನೇ ಅನರ್ಹ ಮಾಡಿದ್ದು. ಮುಂದಿನ ದಿನಗಳಲ್ಲಿ ಅವರಿಗೆ ಜನರು ತಕ್ಕ ಪಾಠ ಕಲಿಸಲಿದ್ದಾರೆ ಎಂದು ಭವಿಷ್ಯ ನುಡಿದರು.

TAGGED:belagavifloodgovernmentmodiPublic TVsiddaramaiahYediyurappaಪಬ್ಲಿಕ್ ಟಿವಿಪ್ರವಾಹಬೆಳಗಾವಿಮೋದಿಯಡಿಯೂರಪ್ಪಸರ್ಕಾರಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories
Amita Singh Tomar
ಕೌನ್ ಬನೇಗಾ ಕರೋಡ್ ಪತಿಯಲ್ಲಿ 50 ಲಕ್ಷ ಗೆದ್ದಿದ್ದ ತಹಶೀಲ್ದಾರ್ ಅರೆಸ್ಟ್‌!
Cinema Crime Latest National Top Stories TV Shows
Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories
Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories

You Might Also Like

KH Muniyappa
Bagalkot

ಹಳ್ಳಿಗಳಲ್ಲಿ ಗೃಹ ಬಳಕೆಯವರಿಗೆ 45 ದಿನಕ್ಕೆ 1 ಸಿಲಿಂಡರ್‌: ಸಚಿವ ಕೆ.ಹೆಚ್‌ ಮುನಿಯಪ್ಪ

Public TV
By Public TV
22 seconds ago
Narendra Modi
Latest

ರಾಜ್ಯ ಸರ್ಕಾರಗಳು ವಿಶ್ವಾಸದಿಂದ ಹೆಜ್ಜೆ ಇಡಬೇಕು – ತೈಲ ಅಭಾವ ವದಂತಿಗೆ ಜನ ಕಿವಿಗೊಡಂತೆ ಮೋದಿ ಕರೆ

Public TV
By Public TV
14 minutes ago
USS Tripoli 2
Latest

ಇರಾನ್‌ ಮೇಲೆ ರಣಭೀಕರ ದಾಳಿಗೆ ಪ್ಲ್ಯಾನ್‌ – ಮಧ್ಯಪ್ರಾಚ್ಯಕ್ಕೆ 3,500 ನೌಕಾಪಡೆ, ಟ್ರಿಪೋಲಿ ನಿಯೋಜಿಸಿದ ಅಮೆರಿಕ

Public TV
By Public TV
1 hour ago
Yadgiri 4 Children Death In Agricultural Pit
Crime

ಕೃಷಿ ಹೊಂಡದಲ್ಲಿ ಈಜಲು ಹೋದ ನಾಲ್ವರು ಮಕ್ಕಳು ದಾರುಣ ಸಾವು

Public TV
By Public TV
1 hour ago
Siddaramaiah 4
Districts

ನ್ಯಾಯ ವಿತರಣೆಯಲ್ಲಿ ಪೊಲೀಸರು ಯಾವುದೇ ಕಾರಣಕ್ಕೂ ರಾಜಿಯಾಗಬಾರದು: ಸಿದ್ದರಾಮಯ್ಯ

Public TV
By Public TV
1 hour ago
F16 Fighter Jet
Latest

ಅಮೆರಿಕದ ಮತ್ತೊಂದು F-16 ಜೆಟ್‌ ಹೊಡೆದುರುಳಿಸಿದ ಇರಾನ್‌; ವಿಶ್ವವಿದ್ಯಾಲಯಗಳನ್ನ ಉಡಾಯಿಸೋದಾಗಿ ಬೆದರಿಕೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?