Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದಿನಭವಿಷ್ಯ 30-08-2019
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Astrology | Dina Bhavishya | ದಿನಭವಿಷ್ಯ 30-08-2019

Dina Bhavishya

ದಿನಭವಿಷ್ಯ 30-08-2019

Public TV
Last updated: August 30, 2019 6:49 am
Public TV
Share
2 Min Read
DINA BHAVISHYA 5 5 1 1
SHARE

ಪಂಚಾಂಗ

ಶ್ರೀ ವಿಕಾರಿನಾಮ ಸಂವತ್ಸರ,
ದಕ್ಷಿಣಾಯಣ ಪುಣ್ಯಕಾಲ,
ವರ್ಷ ಋತು, ಶ್ರಾವಣ ಮಾಸ,
ಕೃಷ್ಣ ಪಕ್ಷ, ಅಮಾವಾಸ್ಯೆ,
ಶುಕ್ರವಾರ, ಮಖ ನಕ್ಷತ್ರ

ರಾಹುಕಾಲ: ಬೆಳಗ್ಗೆ 10:50 ರಿಂದ 12:23
ಗುಳಿಕಕಾಲ: ಬೆಳಗ್ಗೆ 7:44 ರಿಂದ 9:17
ಯಮಗಂಡಕಾಲ: ಬೆಳಗ್ಗೆ 3:29 ರಿಂದ 5:02

ಮೇಷ: ಸ್ತ್ರೀಯರಿಂದ ಅನುಕೂಲ, ಮಕ್ಕಳಿಂದ ಆರ್ಥಿಕ ಸಹಾಯ, ವಿದ್ಯಾಭ್ಯಾಸ ಪ್ರಗತಿ, ಪ್ರೀತಿ ಪ್ರೇಮ ವಿಚಾರದಲ್ಲಿ ಬೇಸರ, ಉದ್ಯೋಗ ಸ್ಥಳದಲ್ಲಿ ಕಿರಿಕಿರಿ, ಉದ್ಯೋಗ ಕಳೆದುಕೊಳ್ಳುವ ಭೀತಿ, ಪಿತ್ರಾರ್ಜಿತ ಆಸ್ತಿಯಿಂದ ಬಾಧೆ, ಸಂಗಾಂತಿಯ ಆರೋಗ್ಯದಲ್ಲಿ ವ್ಯತ್ಯಾಸ.

ವೃಷಭ: ಸ್ವಯಂಕೃತ ಅಪರಾಧಗಳಿಂದ ನಷ್ಟ, ರೋಗ ಬಾಧೆ, ಗರ್ಭ ದೋಷ, ಅನಿರೀಕ್ಷಿತ ಪೆಟ್ಟು,ವಿದ್ಯಾಭ್ಯಾಸದಲ್ಲಿ ನಿರಾಸಕ್ತಿ, ಮಹಿಳೆಯರಲ್ಲಿ ಗೊಂದಲ, ಮಾಟ-ಮಂತ್ರದ ಭೀತಿ, ಕೋರ್ಟ್ ಕೇಸ್‍ಗಳಿಗೆ ಓಡಾಟ, ಸಾಲ ಬಾಧೆ, ಶತ್ರುಗಳ ಕಾಟ ಭಯ ಮೂಡಿಸುವುದು.

ಮಿಥುನ: ಆಸೆ ಆಕಾಂಕ್ಷೆಗಳಿಗೆ ಬಲಿಯಾಗುವಿರಿ, ಮಕ್ಕಳ ಜೀವನದ ಚಿಂತೆ, ವಿದ್ಯಾರ್ಥಿಗಳಿಗೆ ಅನುಕೂಲ, ಬೇಡದ ಸಂಬಂಧಗಳಿಂದ ಸಮಸ್ಯೆ, ಸಂಗಾತಿ ಆರೋಗ್ಯದಲ್ಲಿ ವ್ಯತ್ಯಾಸ, ದುಃಸ್ವಪ್ನಗಳು ಕಾಡುವುದು, ಶೃಂಗಾರ ಸಾಧನಗಳಿಗೆ ಖರ್ಚು.

ಕಟಕ: ಕುಟುಂಬದಲ್ಲಿ ನೋವು, ಸ್ಥಿರಾಸ್ತಿ ವಿಚಾರದಲ್ಲಿ ಗೊಂದಲ, ಗ್ಯಾಸ್ಟ್ರಿಕ್ ಸಮಸ್ಯೆ, ಶತ್ರುಗಳ ಕಾಟ, ಮಾಟ-ಮಂತ್ರ ತಂತ್ರದ ಭೀತಿ, ಸೇವಕರು-ಕೂಲಿ ಕಾರ್ಮಿಕರಿಂದ ಸಂಕಷ್ಟ, ಆರ್ಥಿಕ ಸಮಸ್ಯೆಗಳು.

ಸಿಂಹ: ಸಂತಾನ ದೋಷ, ಒಂಟಿತನದ ಆಸೆ, ಆರೋಗ್ಯ ಸಮಸ್ಯೆ, ಕಾನೂನಿನ ಬಲೆಯಲ್ಲಿ ಸಿಲುಕುವಿರಿ, ಮನಸ್ಸಿನಲ್ಲಿ ಆತಂಕ, ದಂಡ ಕಟ್ಟುವ ಸನ್ನಿವೇಶ, ಉದ್ಯೋಗ ನಷ್ಟದ ಭೀತಿ, ನೆರೆಹೊರೆಯವರೊಂದಿಗೆ ಅಂತರ.

ಕನ್ಯಾ: ದೂರ ಪ್ರಯಾಣದಿಂದ ಅನುಕೂಲ, ಮಕ್ಕಳ ಆರೋಗ್ಯದಲ್ಲಿ ವ್ಯತ್ಯಾಸ, ಭವಿಷ್ಯದ ಕನಸುಗಳಿಗೆ ಪೆಟ್ಟು, ಸ್ಥಿರಾಸ್ತಿ ವಾಹನದಿಂದ ನಷ್ಟ, ಮನೆ ವಾತಾವರಣದಲ್ಲಿ ಕಲುಷಿತ, ಹಿತ ಶತ್ರುಗಳಿಂದ ನೋವು.

ತುಲಾ: ಸ್ವಯಂಕೃತ ಅಪರಾಧದಿಂದ ಸಮಸ್ಯೆ, ಪ್ರಯಾಣದಲ್ಲಿ ನೋವು, ಪತ್ರ ವ್ಯವಹಾರದಲ್ಲಿ ಸಮಸ್ಯೆ, ಸ್ಥಿರಾಸ್ತಿ ವಿಚಾರದಲ್ಲಿ ತಗಾದೆ, ಕೋರ್ಟ್ ಕೇಸ್‍ಗಳಲ್ಲಿ ಜಯದ ಸೂಚನೆ, ಮಾನಸಿಕ ವ್ಯಥೆ ಕಾಡುವುದು, ಅಹಂಭಾವ ಹೆಚ್ಚು, ಉಸಿರಾಟದ ಸಮಸ್ಯೆ, ಕಾಲು ನೋವು-ಭುಜ ನೋವು.

ವೃಶ್ಚಿಕ: ಆರ್ಥಿಕ ಸಂಕಷ್ಟ, ಆತ್ಮೀಯರು ದೂರವಾಗುವರು, ಬಂಧು-ಬಾಂಧವರಿಂದ ಕುಟುಂಬದಲ್ಲಿ ಕಿರಿಕಿರಿ, ಅನಗತ್ಯ ಮಾತುಗಳಿಂದ ಕಲಹ, ಸ್ಥಿರಾಸ್ತಿ ಗೊಂದಲ ಮುಂದುವರೆಯುವುದು, ತಾಯಿಯ ಆರೋಗ್ಯದಲ್ಲಿ ವ್ಯತ್ಯಾಸ, ಗುರು ದೈವ ದರ್ಶನದ ಆಲೋಚನೆ, ಅನಗತ್ಯ ಖರ್ಚುಗಳು ಅಧಿಕ.

ಧನಸ್ಸು: ಕೆಲಸ ಕಾರ್ಯಗಳಲ್ಲಿ ಹಿನ್ನಡೆ, ವ್ಯಾಪಾರದಲ್ಲಿ ನಷ್ಟ, ಆರ್ಥಿಕ ಸಂಕಷ್ಟ, ಕುಟುಂಬದಿಂದ ದೂರವಾಗುವ ಆಲೋಚನೆ, ಒಂಟಿಯಾಗಿರಲು ಇಷ್ಟ ಪಡುವಿರಿ, ಶರೀರದಲ್ಲಿ ನೋವು, ಆಯುಷ್ಯದ ಬಗ್ಗೆ ಚಿಂತೆ, ಸಹೋದರಿಯಿಂದ ಅನುಕೂಲ.

ಮಕರ: ಸ್ವಯಂಕೃತ ಅಪರಾಧ, ಅನಗತ್ಯ ಸಂಬಂಧಗಳಿಂದ ಸೋಲು, ನಷ್ಟ ನಿರಾಸೆಗಳು ಕಾಡುವುದು, ನಿದ್ರೆಯಲ್ಲಿ ದುಃಸ್ವಪ್ನಗಳು, ಆರೋಗ್ಯದಲ್ಲಿ ಸಮಸ್ಯೆ, ಮಕ್ಕಳ ವಿದ್ಯಾಭ್ಯಾಸದಲ್ಲಿ ಹಿನ್ನಡೆ, ಮಿತ್ರರಿಂದ ಸಹಕಾರ, ದೂರ ಪ್ರದೇಶದಲ್ಲಿ ಅನುಕೂಲ.

ಕುಂಭ: ಸ್ಥಿರಾಸ್ತಿ ವಾಹನ ಲಾಭ, ಶುಭ ಕಾರ್ಯ ಯೋಗ, ಅದೃಷ್ಟ ಒಲಿದು ಬರುವುದು, ಬಡ್ತಿ ಮತ್ತು ಉತ್ತಮ ಹೆಸರು, ಕೆಲಸ ಕಾರ್ಯಗಳಲ್ಲಿ ಸೋಲು, ಉದ್ಯೋಗ-ವ್ಯವಹಾರದಲ್ಲಿ ನಷ್ಟ, ಆರೋಗ್ಯ ಸಮಸ್ಯೆ, ವಿದ್ಯಾಭ್ಯಾಸದಲ್ಲಿ ಪ್ರಗತಿ.

ಮೀನ: ಉದ್ಯೋಗ ಸ್ಥಳದಲ್ಲಿ ಒತ್ತಡ, ಮಹಿಳೆಯರಿಗೆ ಸೋಲು, ನಷ್ಟ ನಿರಾಸೆಗಳು ಕಾಡುವುದು, ಅನಿರೀಕ್ಷಿತ ದುರ್ಘಟನೆ, ನಿದ್ರಾಭಂಗ, ಲಾಭ ಕಡಿಮೆ-ನಷ್ಟ ಅಧಿಕ, ಮಿತ್ರರ ಜೀವನದಲ್ಲಿ ವ್ಯತ್ಯಾಸ, ಕೋರ್ಟ್ ಕೇಸ್‍ಗೆ ಅಲೆದಾಟ.

TAGGED:daily horoscopehoroscopePublic TVದಿನ ಭವಿಷ್ಯಪಬ್ಲಿಕ್ ಟಿವಿಭವಿಷ್ಯ
Share This Article
Facebook Whatsapp Whatsapp Telegram

Cinema news

rashmika vijay dkshivakumar 1
ವಿಜಯ್, ರಶ್ಮಿಕಾ ಆರತಕ್ಷತೆಗೆ ತೆರಳಿ ಶುಭಕೋರಿದ ಡಿಕೆ ಶಿವಕುಮಾರ್
Cinema Latest Top Stories
honey singh 1
ನಾನು ದುಬೈನಲ್ಲಿ ಸೇಫ್ ಆಗಿದ್ದೇನೆ: ವದಂತಿಗಳಿಗೆ ಕಿವಿಗೊಡಬೇಡಿ ಎಂದ ಹನಿ ಸಿಂಗ್
Cinema Latest National Top Stories
Toxic
ಕೊನೇ ಕ್ಷಣದಲ್ಲಿ ಫ್ಯಾನ್ಸ್‌ಗೆ ಶಾಕ್ ಕೊಟ್ಟ ಯಶ್ – ಮಾ.19ಕ್ಕೆ ರಿಲೀಸ್‌ ಆಗಲ್ಲ ʻಟಾಕ್ಸಿಕ್ʼ – ಮತ್ಯಾವಾಗ?
Bollywood Cinema Latest Main Post Sandalwood
mandana Karimi
ಇಲ್ಲಿನ ಜನ ನನ್ನನ್ನ ತುಚ್ಛವಾಗಿ ನಿಂದಿಸಿದ್ದಾರೆ, ಆಡಳಿತ ಬದಲಾದ ಬಳಿಕ ಇರಾನ್‌ಗೆ ತೆರಳುತ್ತೇನೆ – ನಟಿ ಮಂದನಾ ಕರಿಮಿ
Bollywood Cinema Latest National Top Stories

You Might Also Like

IRIS Dena 1
Latest

ಭಾರತದಿಂದ ವಾಪಸ್‌ ಆಗ್ತಿದ್ದ ಇರಾನ್‌ ನೌಕೆ ಮೇಲೆ ಅಮೆರಿಕ ದಾಳಿ – 87 ಮಂದಿ ಸಾವು

Public TV
By Public TV
4 hours ago
kannadigas return from dubai
Bengaluru City

ದುಬೈನಿಂದ ಮತ್ತಷ್ಟು ಕನ್ನಡಿಗರು ಬೆಂಗಳೂರಿಗೆ ವಾಪಸ್

Public TV
By Public TV
4 hours ago
Boats in the Strait of Hormuz amid the U.S. Israeli conflict with Iran
Latest

ಇರಾನ್ ದಾಳಿಗೆ ಮೂವರು ಭಾರತೀಯರು ಬಲಿ

Public TV
By Public TV
4 hours ago
01 3
Big Bulletin

ಬಿಗ್‌ ಬುಲೆಟಿನ್‌ 04 March 2026 ಭಾಗ-1

Public TV
By Public TV
4 hours ago
02 3
Big Bulletin

ಬಿಗ್‌ ಬುಲೆಟಿನ್‌ 04 March 2026 ಭಾಗ-2

Public TV
By Public TV
4 hours ago
03 3
Big Bulletin

ಬಿಗ್‌ ಬುಲೆಟಿನ್‌ 04 March 2026 ಭಾಗ-3

Public TV
By Public TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?