Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಯಡಿಯೂರಪ್ಪರನ್ನು ಕಂಡರೆ ಸಿದ್ದರಾಮಯ್ಯಗೆ ಹೊಟ್ಟೆಕಿಚ್ಚು: ಕೋಟ ವ್ಯಂಗ್ಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಯಡಿಯೂರಪ್ಪರನ್ನು ಕಂಡರೆ ಸಿದ್ದರಾಮಯ್ಯಗೆ ಹೊಟ್ಟೆಕಿಚ್ಚು: ಕೋಟ ವ್ಯಂಗ್ಯ

Districts

ಯಡಿಯೂರಪ್ಪರನ್ನು ಕಂಡರೆ ಸಿದ್ದರಾಮಯ್ಯಗೆ ಹೊಟ್ಟೆಕಿಚ್ಚು: ಕೋಟ ವ್ಯಂಗ್ಯ

Public TV
Last updated: August 29, 2019 4:03 pm
Public TV
Share
1 Min Read
udp kota
SHARE

ಉಡುಪಿ: ಸಿಎಂ ಬಿ.ಎಸ್ ಯಡಿಯೂರಪ್ಪ ಅವರನ್ನು ಹೊಗಳಲು ಆಗದೆ ಮಾಜಿ ಸಿಎಂ ಸಿದ್ದರಾಮಯ್ಯ ಬಯ್ಯುತ್ತಿದ್ದಾರೆ. ನೆರೆ ಸಂತ್ರಸ್ತ ಸ್ಥಳಗಳಿಗೆ ಸಿಎಂ ಅವರ ಓಡಾಟ, ಪರಿಹಾರ ವಿತರಣೆ ಕಂಡು ಸಿದ್ದರಾಮಯ್ಯರಿಗೆ ಅರಗಿಸಿಕೊಳ್ಳಲಾಗದೆ ಹೀಗೆ ಮಾತನಾಡುತ್ತಿದ್ದಾರೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಟಾಂಗ್ ಕೊಟ್ಟಿದ್ದಾರೆ.

ಮಾಧ್ಯಮಗಳ ಜೊತೆ ಮಾತನಾಡಿದ ಅವರು, ರಾಜ್ಯದಲ್ಲಿ ಅಮಿತ್ ಶಾ ಆಡಳಿತ ಹಾಗೂ ಬಿಎಸ್‍ವೈ ದೆಹಲಿ ಸಿಎಂ ಎಂಬ ಸಿದ್ದರಾಮಯ್ಯ ಅವರ ಹೇಳಿಕೆಗೆ ತಿರುಗೇಟು ಕೊಟ್ಟಿದ್ದಾರೆ. ಸಿಎಂಗೆ ಹೈಕಮಾಂಡ್, ಪ್ರಧಾನಿ, ಗೃಹ ಸಚಿವರು ಸಲಹೆ ಕೊಡೋದು ಸಹಜ. ಸಲಹೆಗಳು ರಾಜ್ಯದ ಹಿತಕ್ಕೆ ಪೂರಕವಾಗಿರುತ್ತದೆ. ಸಿದ್ದರಾಮಯ್ಯ ಸಿಎಂ ಆಗಿದ್ದಾಗ ರಾಹುಲ್ ಗಾಂಧಿ ಸಲಹೆ ಕೇಳಲ್ವಾ ಎಂದು ಪ್ರಶ್ನಿಸಿದರು. ಬಳಿಕ ಉಸ್ತುವಾರಿ ಸಚಿವರ ನೇಮಕದಲ್ಲಿ ಯಾವುದೇ ಗೊಂದಲ ಇಲ್ಲ. ಮೂವರು ಡಿಸಿಎಂ ನೇಮಕದಿಂದ ಪ್ರವಾಹ ನಿರ್ವಹಣೆಗೆ ಅನುಕೂಲವಾಗುತ್ತೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

siddu bsy

ಚಾಮರಾಜನಗರದ ಬಿಜೆಪಿ ಸಂಸದ ಶ್ರೀನಿವಾಸ ಪ್ರಸಾದ್ ಹೇಳಿಕೆಗೆ ಪ್ರತಿಕ್ರಿಯಿಸಿ, ಅವರು ಆಕ್ಷೇಪಿಸಿಲ್ಲ, ತಮ್ಮ ಭಾವನೆ ಬಿಚ್ಚಿಟ್ಟಿದ್ದಾರೆ ಅಷ್ಟೇ ಎಂದರು. ನಂತರ ಮೀನುಗಾರರನ್ನು ಅಸಂಘಟಿತ ಕಾರ್ಮಿಕ ವಲಯಕ್ಕೆ ತರಲು ಚಿಂತನೆ ಮಾಡಿದ್ದೇವೆ. ಕಾರ್ಮಿಕ ಇಲಾಖೆ ಅಧಿಕಾರಿಗಳ ಜೊತೆ ಸಭೆ ನಡೆಸಲಾಗಿದೆ ಎಂದು ಶ್ರೀನಿವಾಸ ಪೂಜಾರಿ ತೀಳಿಸಿದರು.

ಯಡಿಯೂರಪ್ಪ ಸಿಎಂ ಆಗಬಾರದು ಎಂದು ಜೆಡಿಎಸ್ ಕಾಂಗ್ರೆಸ್ ಒಂದಾಗಿತ್ತು. ಈಗ ಇಬ್ಬರ ಅಸಮಾಧಾನ ಬಯಲಾಗಿದೆ. ನಾವು ಈ ಬಗ್ಗೆ ಏನೂ ಮಾತನಾಡದಿರಲು ನಿರ್ಧರಿಸಿದ್ದೇವೆ. ಸಿದ್ದರಾಮಯ್ಯನವರ ಹೇಳಿಕೆಗೆ ನಾನು ಉತ್ತರ ಕೊಡಲ್ಲ. ಅವರಿಗೆ ಒಳ್ಳೆಯ ಕೆಲಸವನ್ನು ಹೊಗಳಲು ಮನಸ್ಸಿಲ್ಲ. ಯಡಿಯೂರಪ್ಪ ನೆರೆ ಸಂತ್ರಸ್ತರ ಅಳಲು ಕೇಳಿದ್ದಾರೆ. ನೆರೆ ಸಂತ್ರಸ್ಥರು ಸಂಕಟದಲ್ಲಿದ್ದಾಗ ಸಿದ್ದರಾಮಯ್ಯ, ಕುಮಾರಸ್ವಾಮಿ ಯಾರೂ ಬಂದಿಲ್ಲ. ರಾಜ್ಯ ಓಡಾಡಿದವರು ಯಡಿಯೂರಪ್ಪ ಮತ್ತು ಟೀಂ ಎಂದು ಸಿಎಂ ಹಾಗೂ ಪಕ್ಷವನ್ನು ಹೊಗಳುತ್ತಾ, ಕೈ-ದಳವನ್ನು ಟೀಕಿಸಿದರು.

TAGGED:bjpcongressjdsPublic TVsiddaramaiahudupiYediyurappaಉಡುಪಿಕಾಂಗ್ರೆಸ್ಜೆಡಿಎಸ್ಪಬ್ಲಿಕ್ ಟಿವಿಬಿಜೆಪಿಯಡಿಯೂರಪ್ಪಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories
TVK Vijay
ಅಫಿಡವಿಟ್‌ನಲ್ಲಿ 105 ಕೋಟಿ ವ್ಯತ್ಯಾಸ – ನಾಮಪತ್ರ ತಿರಸ್ಕಾರ ಆತಂಕದಲ್ಲಿ ವಿಜಯ್‌
Cinema Court Latest Main Post National
Maharashtra Man Arrest
ಮಹಾರಾಷ್ಟ್ರ ‘ಲವ್ ಟ್ರ್ಯಾಪ್’ ಸಂತ್ರಸ್ತೆ ಆತ್ಮಹತ್ಯೆಗೆ ಯತ್ನ – ಮತ್ತೋರ್ವ ಆರೋಪಿ ಅಂದರ್
Cinema Latest National Top Stories
Atlee
ಹೆಣ್ಣು ಮಗು ಜನಿಸಿದ ಸಂಭ್ರಮದಲ್ಲಿ ನಿರ್ದೇಶಕ ಅಟ್ಲೀ ದಂಪತಿ
Cinema Latest Top Stories

You Might Also Like

Mallikarjun Kharge Narendra Modi
Latest

ಮೋದಿ ಒಬ್ಬ ಭಯೋತ್ಪಾದಕ – ಮಲ್ಲಿಕಾರ್ಜುನ ಖರ್ಗೆ ವಿವಾದಾತ್ಮಕ ಹೇಳಿಕೆ

Public TV
By Public TV
6 minutes ago
Operation Sindoor 1
Latest

ಪಹಲ್ಗಾಮ್ ದಾಳಿಯಾಗಿ ನಾಳೆಗೆ 1 ವರ್ಷ – `ಆಪರೇಷನ್ ಸಿಂಧೂರ’ ನೆನಪಿಸಿದ ಭಾರತೀಯ ಸೇನೆ

Public TV
By Public TV
40 minutes ago
Horse Rider
Latest

ಏನೇ ಪರಿಹಾರ ಕೊಟ್ರೂ ಮಗ ಮರಳಿ ಬರೋದಿಲ್ಲ – ಪಹಲ್ಗಾಮ್‌ನಲ್ಲಿ ಉಗ್ರರ ಗುಂಡೇಟಿಗೆ ಬಲಿಯಾದ ಕುದುರೆ ರೈಡರ್‌ ತಂದೆ ಕಣ್ಣೀರು

Public TV
By Public TV
46 minutes ago
Zameer Ahmed Khan
Bengaluru City

ನಾನು ಜೆಡಿಎಸ್‌ಗೆ ಹೋಗ್ತೀನಿ ಅನ್ನೋದು ಊಹಾಪೋಹ – ಜಮೀರ್ ಅಹ್ಮದ್ ಸ್ಪಷ್ಟನೆ

Public TV
By Public TV
2 hours ago
UP teen murder case
Crime

ಲವ್ವರ್‌ ಜೊತೆ ಬ್ರೇಕಪ್‌ ಮಾಡಿಕೊಳ್ಳಲ್ಲ ಎಂದಿದ್ದಕ್ಕೆ ತಂದೆಯಿಂದ ಮಗಳ ಬರ್ಬರ ಹತ್ಯೆ

Public TV
By Public TV
2 hours ago
SN Narayanaswamy Bangarpet MLA
Bengaluru City

ಸಂಪುಟ ಪುನರ್ ರಚನೆ ಮಾಡಲು ಹೈಕಮಾಂಡ್‌ಗೆ ಮನವಿ: ಬಂಗಾರಪೇಟೆ ನಾರಾಯಣಸ್ವಾಮಿ

Public TV
By Public TV
2 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?