Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಏಕಾದಶಿಯಿಂದಾಗಿ ಅಮೆರಿಕದ ನೌಕೆ ಚಂದ್ರನಲ್ಲಿ ಲ್ಯಾಂಡ್ ಆಯ್ತು: ಹಿರಿಯ ಆರ್‌ಎಸ್‌ಎಸ್‌ ಕಾರ್ಯಕರ್ತ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಏಕಾದಶಿಯಿಂದಾಗಿ ಅಮೆರಿಕದ ನೌಕೆ ಚಂದ್ರನಲ್ಲಿ ಲ್ಯಾಂಡ್ ಆಯ್ತು: ಹಿರಿಯ ಆರ್‌ಎಸ್‌ಎಸ್‌ ಕಾರ್ಯಕರ್ತ

Latest

ಏಕಾದಶಿಯಿಂದಾಗಿ ಅಮೆರಿಕದ ನೌಕೆ ಚಂದ್ರನಲ್ಲಿ ಲ್ಯಾಂಡ್ ಆಯ್ತು: ಹಿರಿಯ ಆರ್‌ಎಸ್‌ಎಸ್‌ ಕಾರ್ಯಕರ್ತ

Public TV
Last updated: September 10, 2019 3:45 pm
Public TV
Share
1 Min Read
sambhaji bhide main
SHARE

ಮುಂಬೈ: ಏಕಾದಶಿಯಂದು ಅಮೆರಿಕದ ನಾಸಾ ತನ್ನ ಬಾಹ್ಯಾಕಾಶ ನೌಕೆಯನ್ನು ಉಡಾಯನ ಮಾಡಿದ್ದರಿಂದ ಅದು ಯಶಸ್ವಿಯಾಗಿ ಚಂದ್ರನ ಅಂಗಳದಲ್ಲಿ ಇಳಿಯಿತು ಎಂದು ಮಹಾರಾಷ್ಟ್ರದ ಹಿಂದೂ ಸಂಘಟನೆಯೊಂದರ ನಾಯಕ ಸಂಭಾಜಿ ಭಿಡೆ ಹೇಳಿದ್ದಾರೆ.

ಈ ಹಿಂದೆ ಆರ್‌ಎಸ್‌ಎಸ್‌ ಕಾರ್ಯಕರ್ತರಾಗಿದ್ದ ಅವರು ಇಸ್ರೋ ಚಂದ್ರಯಾನ ಚಂದ್ರನ ದಕ್ಷಿಣ ಧ್ರುವ ತಲುಪಲು ವಿಫಲವಾದ ಹಿನ್ನೆಲೆಯಲ್ಲಿ ಸೊಲ್ಲಾಪುರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿ, ಅಮೆರಿಕ ಸತತ 38 ಪ್ರಯತ್ನ ಮಾಡಿದರೂ ಅದು ವಿಫಲವಾಗಿತ್ತು. ಕೊನೆಗೆ ಏಕಾದಶಿಯಂದು ರಾಕೆಟ್ ಉಡಾವಣೆಯ ದಿನಾಂಕ ನಿಗದಿ ಮಾಡಿತು. ಹೀಗಾಗಿ 39ನೇ ಪ್ರಯತ್ನದಲ್ಲಿ ಅಮೆರಿಕದ ನೌಕೆ ಚಂದ್ರನ ಅಂಗಳ ತಲುಪಿತು ಎಂದು ಅಭಿಪ್ರಾಯಪಟ್ಟಿದ್ದಾರೆ.

isro center main

ಪ್ರಯತ್ನಗಳು ವಿಫಲವಾಗುತ್ತಿದ್ದಂತೆ ಅಮೆರಿಕದ ವಿಜ್ಞಾನಿಯೊಬ್ಬರು ಭಾರತೀಯರು ಬಳಸುವ ‘ಸಮಯ ನಿಗದಿ’ ವ್ಯವಸ್ಥೆಯನ್ನು ಅಳವಡಿಸುವಂತೆ ಸಲಹೆ ನೀಡಿದರು. ಅಚ್ಚರಿ ಎಂಬಂತೆ ಏಕಾದಶಿ ದಿನದಂದೆ ಉಡಾವಣೆಯಾಗಿದ್ದ ನೌಕೆ ಯಶಸ್ವಿಯಾಗಿ ಚಂದ್ರನಲ್ಲಿ ಲ್ಯಾಂಡ್ ಆಯಿತು ಎಂದು ತಮ್ಮ ವಾದಕ್ಕೆ ಸಮರ್ಥನೆ ನೀಡಿದ್ದಾರೆ.

ಭಿಡೆ ಅವರು ಈ ಹಿಂದೆ ತಮ್ಮ ವಿಭಿನ್ನ ಹೇಳಿಕೆಯಿಂದಲೇ ಸುದ್ದಿಯಾಗಿದ್ದರು. ನನ್ನ ಮನೆಯ ತೋಟದಲ್ಲಿರುವ ಮಾವಿನಹಣ್ಣನ್ನು ಸೇವಿಸಿ ತಾಯಂದಿರು ಗಂಡು ಮಗುವಿಗೆ ಜನ್ಮ ನೀಡಿದ್ದಾರೆ ಎಂದು ಹೇಳಿಕೆ ನೀಡಿದ್ದರು.

isro

ಏಕಾದಶಿಗೂ ಚಂದ್ರನಿಗೂ ಏನು ಸಂಬಂಧ?
ಹಿಂದೂ ಪಂಚಾಂಗದ ಶುಕ್ಲ ಪಕ್ಷದ ಮತ್ತು ಕೃಷ್ಣ ಪಕ್ಷದ ಹನ್ನೊಂದನೆಯ ದಿನವನ್ನು ಏಕಾದಶಿ ಎಂದು ಕರೆಯಲಾಗುತ್ತದೆ. ಒಂದು ಮಾಸದಲ್ಲಿ ಎರಡು ಏಕಾದಶಿಗಳಿರುತ್ತವೆ. ಖಗೋಳ ಶಾಸ್ತ್ರದ ಪ್ರಕಾರ ಚಂದ್ರನು ಭೂಮಿಯ ಸುತ್ತ ಸುತ್ತುವಾಗ 24 ಗಂಟೆಗಳ ಅವಧಿಯ ಅಂತರದಲ್ಲಿ 12 ಡಿಗ್ರಿಗಳಷ್ಟು ಸಂಚರಿಸುತ್ತಾನೆ. ಹುಣ್ಣಿಮೆ ಅಥವಾ ಅಮಾವಾಸ್ಯೆಯ ದಿನದಿಂದ ದಶಮಿಯಂದು 120 ಡಿಗ್ರಿಗಳಷ್ಟು ಚಂದ್ರ ಸಂಚರಿಸಿರುತ್ತಾನೆ. ಏಕಾದಶಿಯಂದು ಚಂದ್ರನು 132 ಡಿಗ್ರಿ ಕೋನದಲ್ಲಿರುತ್ತಾನೆ. ಈ ದಿನ ಚಂದ್ರನ ಆಕರ್ಷಣೆ ಹೆಚ್ಚಿರುತ್ತದೆ. ಮಾನವನ ಶರೀರದ ಮೇಲೂ ಪರಿಣಾಮ ಉಂಟಾಗುತ್ತದೆ. ಮಾನವನ ಜೀರ್ಣಾಂಗ ವ್ಯವಸ್ಥೆಯ ಮೇಲೂ ಇದು ಪ್ರಭಾವ ಬೀರುವುದರಿಂದ ಏಕಾದಶಿಯಂದು ಉಪವಾಸ ಮಾಡಿದರೆ ಮಾನವನ ಆರೋಗ್ಯ ಸಮೃದ್ಧಿಯಾಗಿರುತ್ತದೆ ಎನ್ನುವ ನಂಬಿಕೆಯಿದೆ.

isro trajectory chandrayan

TAGGED:americaEkadashiindiaISROmoonrssಅಮೆರಿಕಆರ್‍ಎಸ್‍ಎಸ್ಏಕಾದಶಿನಾಸಾ
Share This Article
Facebook Whatsapp Whatsapp Telegram

Cinema news

Ranbir Kapoor Yash Sai Pallavi
ಟೀಸರ್‌ ರಿಲೀಸ್‌ ಬೆನ್ನಲ್ಲೇ ‘ರಾಮಾಯಣ’ ನಟರ ಸಂಭಾವನೆ ಬಹಿರಂಗ – ರಣಬೀರ್‌ಗೆ 150 ಕೋಟಿ, ಯಶ್‌ಗೆ ಎಷ್ಟು?
Bollywood Cinema Latest Top Stories
Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema

You Might Also Like

Hardik Pandya
Cricket

IPL 2026 | DC vs MI ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ಆಡ್ತಿಲ್ಲ ಯಾಕೆ?

Public TV
By Public TV
5 minutes ago
Vatal Nagaraj Tamate Protest
Districts

ಗ್ಯಾಸ್ ಸಮಸ್ಯೆ ಬಗೆಹರಿಸದ ಸರ್ಕಾರದ ವಿರುದ್ಧ ವಾಟಾಳ್ ತಮಟೆ ಚಳುವಳಿ

Public TV
By Public TV
16 minutes ago
US Israeli strikes on Irans Bushehr nuclear plant
Latest

ಇರಾನ್‌ನ ಬುಶೆಹರ್‌ ಪರಮಾಣು ಸ್ಥಾವರದ ಮೇಲೆ ಯುಎಸ್‌-ಇಸ್ರೇಲ್‌ ದಾಳಿ; ಓರ್ವ ಸಾವು

Public TV
By Public TV
39 minutes ago
Auto Gas Problem
Bengaluru City

ರಾಜ್ಯದಲ್ಲಿ ತಪ್ಪದ ಗ್ಯಾಸ್ ಪ್ರಾಬ್ಲಂ – ಬಂಕ್‌ಗಳ ಎದುರು ಆಟೋಗಳ ಸರತಿಸಾಲು

Public TV
By Public TV
44 minutes ago
PSI Mangalamma
Districts

ತುಮಕೂರಲ್ಲಿ ಮಹಿಳಾ ಪಿಎಸ್‌ಐ ನಾಪತ್ತೆ – ಮಗಳಿಂದ ದೂರು ದಾಖಲು

Public TV
By Public TV
1 hour ago
Shreyas Iyer 2
Cricket

ಶ್ರೇಯಸ್‌ ಅಯ್ಯರ್‌ಗೆ 24 ಲಕ್ಷ ದಂಡ – ಪಂಜಾಬ್‌ ಕ್ಯಾಪ್ಟನ್‌ಗೆ ಕಾಡ್ತಿದೆ ಬ್ಯಾನ್‌ ಭೀತಿ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?