Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Dina Bhavishya

ದಿನ ಭವಿಷ್ಯ 14-09-2019

Public TV
Last updated: September 13, 2019 9:17 pm
Public TV
Share
2 Min Read
DINA BHAVISHYA 5 5 1 1
SHARE

ಪಂಚಾಂಗ

ಶ್ರೀ ವಿಕಾರಿನಾಮ ಸಂವತ್ಸರ,
ದಕ್ಷಿಣಾಯಣ ಪುಣ್ಯಕಾಲ,
ವರ್ಷ ಋತು, ಭಾದ್ರಪದ ಮಾಸ,
ಶುಕ್ಲ ಪಕ್ಷ, ಪೌರ್ಣಿಮೆ,
ಬೆಳಗ್ಗೆ 10:03 ನಂತರ ಪ್ರಥಮಿ ತಿಥಿ,
ಶನಿವಾರ, ಪೂರ್ವ ಭಾದ್ರಪದ ನಕ್ಷತ್ರ್ರ

ರಾಹುಕಾಲ: ಬೆಳಗ್ಗೆ 9:15 ರಿಂದ 10:47
ಗುಳಿಕಕಾಲ: ಬೆಳಗ್ಗೆ 6:12 ರಿಂದ 7:43
ಯಮಗಂಡಕಾಲ: ಮಧ್ಯಾಹ್ನ 1:50 ರಿಂದ 3:22

ಮೇಷ: ಸ್ನೇಹಿತರಿಂದ ಧನಾಗಮನ, ತಂದೆಯಿಂದ ಅನುಕೂಲ, ಸ್ಥಿರಾಸ್ತಿಗಾಗಿ ಕೋರ್ಟ್‍ಗೆ ಅಲೆದಾಟ, ಸಾಲ ಮಾಡುವ ಪರಿಸ್ಥಿತಿ, ಅನಿರೀಕ್ಷಿತ ನಷ್ಟ, ನಿರಾಸೆ, ಕೆಲಸಗಾರರಿಂದ ತೊಂದರೆ, ಆರೋಗ್ಯದಲ್ಲಿ ವ್ಯತ್ಯಾಸ.

ವೃಷಭ: ಮಕ್ಕಳ ಭವಿಷ್ಯದಲ್ಲಿ ಅಭಿವೃದ್ಧಿ, ಆಕಸ್ಮಿಕ ಧನ ಸಂಪತ್ತು ಪ್ರಾಪ್ತಿ, ಭಾವನೆಗಳಿಗೆ ಮನ್ನಣೆ, ಬಾಲಗ್ರಹ ದೋಷ, ಮಕ್ಕಳಿಗೆ ಪೆಟ್ಟಾಗುವ ಸಾಧ್ಯತೆ,
ಶುಭ ಕಾರ್ಯ ಸಿದ್ಧಿ, ಸ್ವಂತ ಉದ್ಯಮದಲ್ಲಿ ಅನುಕೂಲ, ವ್ಯಾಪಾರ-ವ್ಯವಹಾರದಲ್ಲಿ ಪ್ರಗತಿ, ಪಾಲುದಾರಿಕೆಯಲ್ಲಿ ಅನುಕೂಲ, ಸಂಗಾತಿಯಿಂದ ಪ್ರೀತಿ.

ಮಿಥುನ: ದೈವ ಕಾರ್ಯ ಚಿಂತನೆ, ಸ್ವಂತ ಉದ್ಯಮದಲ್ಲಿ ಸಮಸ್ಯೆ, ವ್ಯಾಪಾರ-ವ್ಯವಹಾರದಲ್ಲಿ ಜಯ, ಸ್ಥಿರಾಸ್ತಿ-ವಾಹನಕ್ಕಾಗಿ ಸಾಲ, ರೋಗ ಬಾಧೆ, ಗರ್ಭದೋಷ, ಕಿಡ್ನಿ ಸಮಸ್ಯೆ, ತಾಯಿಯ ಆರೋಗ್ಯದಲ್ಲಿ ವ್ಯತ್ಯಾಸ, ಪ್ರೇಮ ವಿಚಾರದಲ್ಲಿ ವೈಮನಸ್ಸು, ಮನೆಯಲ್ಲಿ ಮಾಟ-ಮಂತ್ರದ ಭೀತಿ, ಉದ್ಯೋಗ ಕಳೆದುಕೊಳ್ಳುವ ಭೀತಿ.

ಕಟಕ: ದೂರ ಪ್ರಯಾಣ, ವಿಪರೀತ ರಾಜಯೋಗ, ಅವಕಾಶಗಳು ಪ್ರಾಪ್ತಿ, ಮಕ್ಕಳ ಆರೋಗ್ಯದಲ್ಲಿ ವ್ಯತ್ಯಾಸ, ಅಧಿಕವಾದ ಆಯಾಸ, ಬಂಧುಗಳಿಂದ ಸಾಲಕ್ಕಾಗಿ ಬೇಡಿಕೆ, ಸೇವಕರಿಂದ ನಷ್ಟ, ಅನಗತ್ಯ ತಿರುಗಾಟ ಅಧಿಕ ಖರ್ಚು.

ಸಿಂಹ: ಮಕ್ಕಳ ಭವಿಷ್ಯದಲ್ಲಿ ಏಳಿಗೆ, ವಿದ್ಯಾಭ್ಯಾಸದಲ್ಲಿ ಅನುಕೂಲ, ಸ್ಥಿರಾಸ್ತಿ-ವಾಹನ ಲಾಭ, ಇಚ್ಛೆಗಳು ಈಡೇರುವುದು, ಧರ್ಮ ಕಾರ್ಯ ಮರೆಯುವಿರಿ, ಉಡುಗೊರೆ-ವಿಶ್ರಾಂತಿ ವೇತನ ಪ್ರಾಪ್ತಿ, ಗೌರವಕ್ಕೆ ಧಕ್ಕೆ, ಅಪಕೀರ್ತಿ, ಮಾನಸಿಕ ವ್ಯಥೆ, ಉಷ್ಣ ಬಾಧೆ, ಅಮೂಲ್ಯ ವಸ್ತು ಕಳವು.

ಕನ್ಯಾ: ಉದ್ಯೋಗಕ್ಕಾಗಿ ಅಧಿಕ ತಿರುಗಾಟ, ಸ್ಥಿರಾಸ್ತಿ ವ್ಯವಹಾರದಲ್ಲಿ ತೊಡಗುವಿರಿ, ಉದ್ಯೋಗ ಬದಲಾವಣೆಯಿಂದ ಯಶಸ್ಸು, ಇಲ್ಲ ಸಲ್ಲದ ಮಾತಿನಿಂದ ತೊಂದರೆ, ಭುಜ, ಕೈಕಾಲು ನೋವು, ನೆರೆಹೊರೆಯವರಿಂದ ಸಮಸ್ಯೆ, ಕುಟುಂಬದಲ್ಲಿ ಮನಃಸ್ತಾಪ, ಧೈರ್ಯ,ದಿಟ್ಟತನದ ಆಲೋಚನೆ, ಸಂಗಾತಿಯಿಂದ ಅನುಕೂಲ.

ತುಲಾ: ತಂದೆಯಿಂದ ಅನುಕೂಲ, ಕುಟುಂಬ ನಿರ್ವಹಣೆಗೆ ಖರ್ಚು, ಆಹಾರ ವ್ಯತ್ಯಾಸದಿಂದ ಅನಾರೋಗ್ಯ, ಹಿರಿಯರಿಂದ ಪ್ರಶಂಸೆ, ಕಾರ್ಮಿಕರ ಕೊರತೆ ಬಗೆಹರಿಯುವುದು, ಸಂಕಷ್ಟಗಳಿಂದ ಪಾರಾಗಲು ದಾರಿ, ಪತ್ರ ವ್ಯವಹಾರಗಳಲ್ಲಿ ಖರ್ಚು, ಬಂಧುಗಳಿಗಾಗಿ ಹಣವ್ಯಯ, ತಂದೆಯ ಆರೋಗ್ಯದಲ್ಲಿ ವ್ಯತ್ಯಾಸ.

ವೃಶ್ಚಿಕ: ಆಕಸ್ಮಿಕ ಧನ ಯೋಗ, ಸೋಲು, ನಷ್ಟ, ನಿರಾಸೆ, ಅಪಕೀರ್ತಿ, ಗೌರವಕ್ಕೆ ಧಕ್ಕೆ, ಹಣ ಕಳವಾಗುವುದು, ಮೃತ್ಯು ಭಯ, ಪಿತ್ರಾರ್ಜಿತ ಆಸ್ತಿಯಿಂದ ತೊಂದರೆ, ವಾಹನ ಚಾಲನೆಯಲ್ಲಿ ಎಚ್ಚರಿಕೆ, ಮಕ್ಕಳು ಪೆಟ್ಟು ಮಾಡಿಕೊಳ್ಳುವರು, ಆರೋಗ್ಯದ ಬಗ್ಗೆ ಎಚ್ಚರ.

ಧನಸ್ಸು: ಪೂರ್ವಜನ್ಮದ ಪಾಪ, ಕುಲದೇವರ ನಿಂದನೆ, ಮಕ್ಕಳ ವೈವಾಹಿಕ ಜೀವನದಲ್ಲಿ ವ್ಯತ್ಯಾಸ, ಉದ್ಯೋಗ ಬದಲಾವಣೆಗೆ ಚಿಂತನೆ, ವಿವಾದದಲ್ಲಿ ಸಿಲುಕುವ ಸಾಧ್ಯತೆ, ಹಿರಿಯರ ಗೌರವಕ್ಕೆ ಧಕ್ಕೆ, ಪ್ರವಾಸಿ ಸ್ಥಳಗಳಿಗೆ ಭೇಟಿ, ಸಂಗಾತಿ ಆರೋಗ್ಯದಲ್ಲಿ ವ್ಯತ್ಯಾಸ.

ಮಕರ: ಸಾಲ ಬಾಧೆಯಿಂದ ಮುಕ್ತಿ, ಲಾಭದ ಪ್ರಮಾಣ ಅಧಿಕ, ವ್ಯಾಪಾರೋದ್ಯಮ ಆರಂಭಕ್ಕೆ ಚಿಂತನೆ, ನರ ದೌರ್ಬಲ್ಯ, ಚರ್ಮ ಸಮಸ್ಯೆ, ಆಸ್ತಿ ತಗಾದೆ ನಿವಾರಣೆ, ತಂದೆಯಿಂದ ಅನುಕೂಲ, ಆರೋಗ್ಯದಲ್ಲಿ ವ್ಯತ್ಯಾಸ, ದೂರ ಪ್ರಯಾಣ ಸಾಧ್ಯತೆ.

ಕುಂಭ: ಉದ್ಯೋಗ ಸ್ಥಳದಲ್ಲಿ ಧನಾಗಮನ, ಮಕ್ಕಳಿಗೆ ಅದೃಷ್ಟ ಒಲಿಯುವುದು, ಆಕಸ್ಮಿಕ ಪ್ರಯಾಣ, ಗೋಚರವಾಗದ ರೋಗಬಾಧೆ, ಸ್ಥಿರಾಸ್ತಿ ಖರೀದಿಗೆ ಚಿಂತನೆ, ಗೃಹ ನಿರ್ಮಾಣಕ್ಕೆ ಮನಸ್ಸು, ಪ್ರೇಮ ವಿಚಾರದಲ್ಲಿ ಯಶಸ್ಸು, ಮಕ್ಕಳಿಂದ ಅನುಕೂಲ, ವಿದ್ಯಾಭ್ಯಾಸದಲ್ಲಿ ಪ್ರಗತಿ.

ಮೀನ: ಉದ್ಯೋಗ ಸ್ಥಳದಲ್ಲಿ ಕಿರಿಕಿರಿ, ಅಧಿಕವಾದ ಒತ್ತಡ, ತಂದೆಯ ತಪ್ಪುಗಳು ಕಾಡುವುದು, ಸ್ಥಿರಾಸ್ತಿ-ವಾಹನ ಯೋಗ, ಕೌಟುಂಬಿಕ ಜೀವನದಲ್ಲಿ ವ್ಯತ್ಯಾಸ, ದಂಡ ಕಟ್ಟುವ ಸಂದರ್ಭ, ಮಾಡುವ ಕೆಲಸದಲ್ಲಿ ಸಂತೃಪ್ತಿ.

TAGGED:daily horoscopehoroscopePublic TVದಿನ ಭವಿಷ್ಯಪಬ್ಲಿಕ್ ಟಿವಿಭವಿಷ್ಯ
Share This Article
Facebook Whatsapp Whatsapp Telegram
Leave a Comment

Leave a Reply

Your email address will not be published. Required fields are marked *

Cinema News

Abhiman Studio
ರಾತ್ರೋರಾತ್ರಿ ವಿಷ್ಣು ಸಮಾಧಿ ನೆಲಸಮ – ಅಭಿಮಾನಿಗಳಿಂದ ತೀವ್ರ ಆಕ್ರೋಶ
Bengaluru City Cinema Districts Karnataka Latest Main Post Sandalwood
Lankasura film team gave good news Vinod Prabhakar 1
ಮಾದೇವ ನಂತರ ಲಂಕಾಸುರನಾಗಿ ಮರಿ ಟೈಗರ್ ಅಬ್ಬರ
Cinema Latest
Manoranjan Ravichandran New Movie
ಮನೋರಂಜನ್ ರವಿಚಂದ್ರನ್ ಐದನೇ ಸಿನಿಮಾಗೆ ಮುಹೂರ್ತ
Cinema Latest Sandalwood Top Stories
Actor Milind
`ಅನ್‌ಲಾಕ್ ರಾಘವ’ ಖ್ಯಾತಿಯ ಮಿಲಿಂದ್‌ಗೆ ಲಾಟ್ರಿ; ನಾಲ್ಕು ಚಿತ್ರಗಳಿಗೆ ಸಹಿ ಮಾಡಿದ ನಟ
Cinema Latest Sandalwood Top Stories
Kantara Chapter 1 First look of Kanakavati Rukmini Vasanth unveiled on Varamahalakshmi
ಕಾಂತಾರ ಚಾಪ್ಟರ್ 1| ಕನಕವತಿಯ ಮೊದಲ ನೋಟ ವರಮಹಾಲಕ್ಷ್ಮಿಯಂದು ಅನಾವರಣ
Cinema Latest Top Stories

You Might Also Like

Belagavi Savadatti Yallamma Rain
Belgaum

ಬೆಳಗಾವಿ ಜಿಲ್ಲೆಯಾದ್ಯಂತ ಧಾರಾಕಾರ ಮಳೆ – ಸವದತ್ತಿ ಯಲ್ಲಮ್ಮ ದೇವಸ್ಥಾನಕ್ಕೆ ಜಲದಿಗ್ಬಂಧನ

Public TV
By Public TV
15 minutes ago
trump modi tariff
Latest

ಮೋದಿ-ಟ್ರಂಪ್‌ ಫ್ರೆಂಡ್ಸ್‌, ಆದ್ರೂ ಭಾರತ-ಅಮೆರಿಕ ಮುಸುಕಿನ ಗುದ್ದಾಟ; ಯುಎಸ್‌ ಜೊತೆಗಿನ ರಾಜತಾಂತ್ರಿಕ ಸವಾಲು ಹೊಸದೇನಲ್ಲ!

Public TV
By Public TV
29 minutes ago
Uttarakashi Cloudburst 1 1
Latest

ಮೇಘಸ್ಪೋಟಕ್ಕೆ ನಾಶವಾಯ್ತು ಧರಾಲಿ – ಗ್ರಾಮದ ವಿಶೇಷತೆ ಏನು? ಮೊದಲು ಹೇಗಿತ್ತು?

Public TV
By Public TV
7 hours ago
Salim Pistol
Latest

ಭಾರತದ ಮೋಸ್ಟ್‌ ವಾಂಟೆಡ್‌ ʻಸಲೀಂ ಪಿಸ್ತೂಲ್ʼ ನೇಪಾಳದಲ್ಲಿ ಅರೆಸ್ಟ್‌

Public TV
By Public TV
8 hours ago
BY Vijayendra
Bengaluru City

ಬಿಹಾರದಲ್ಲಿ ಮತಪಟ್ಟಿ ವಿಶೇಷ ಪರಿಷ್ಕರಣೆಗೆ ವಿರೋಧವೇಕೆ?- ಕಾಂಗ್ರೆಸ್ಸಿಗರಿಗೆ ಬಿ.ವೈ.ವಿಜಯೇಂದ್ರ ಪ್ರಶ್ನೆ

Public TV
By Public TV
9 hours ago
Siddaramaiah
Bengaluru City

ರಾಜ್ಯ ಪಠ್ಯಕ್ರಮದಿಂದ ಹಿಂದಿಗೆ ಕೊಕ್ – ದ್ವಿಭಾಷಾ ಸೂತ್ರಕ್ಕೆ ಸರ್ಕಾರಕ್ಕೆ ತಜ್ಞರ ಶಿಫಾರಸು

Public TV
By Public TV
9 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?