Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದಕ್ಷಿಣದಲ್ಲಿ ಕಿಡಿಹೊತ್ತಿಸಿದ ಅಮಿತ್ ಶಾ ಒಂದು ದೇಶ ಒಂದು ಭಾಷೆ ಹೇಳಿಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ದಕ್ಷಿಣದಲ್ಲಿ ಕಿಡಿಹೊತ್ತಿಸಿದ ಅಮಿತ್ ಶಾ ಒಂದು ದೇಶ ಒಂದು ಭಾಷೆ ಹೇಳಿಕೆ

Bengaluru City

ದಕ್ಷಿಣದಲ್ಲಿ ಕಿಡಿಹೊತ್ತಿಸಿದ ಅಮಿತ್ ಶಾ ಒಂದು ದೇಶ ಒಂದು ಭಾಷೆ ಹೇಳಿಕೆ

Public TV
Last updated: September 14, 2019 9:09 pm
Public TV
Share
2 Min Read
amith shah
SHARE

– ಹಿಂದಿ ಹೇರಿಕೆಗೆ ದಕ್ಷಿಣ ಭಾರತದಲ್ಲಿ ಆಕ್ರೋಶ
– ಕನ್ನಡದಲ್ಲಿ ಬ್ಯಾಂಕ್ ಎಕ್ಸಾಂಗೆ ಪರಿಷ್ಕೃತ ಆದೇಶ

ನವದೆಹಲಿ: ಒನ್ ರ್‍ಯಾಂಕ್, ಒನ್ ಪೆನ್ಷನ್, ಒನ್ ನೇಷನ್ ಒನ್ ಟ್ಯಾಕ್ಸ್ ಜಾರಿಗೆ ತಂದಿರುವ ಕೇಂದ್ರ ಸರ್ಕಾರ, ‘ಒನ್ ನೇಷನ್ ಒನ್ ಎಲೆಕ್ಷನ್ಗೆ’ ಪ್ರಸ್ತಾಪವಿಟ್ಟಿದೆ. ಇದರ ಬೆನ್ನಲ್ಲೇ ಇದೀಗ, ‘ಒಂದು ದೇಶ ಒಂದು ಭಾಷೆ’ಗೂ ಕೈಹಾಕಿದ್ಯಾ ಎನ್ನುವ ಪ್ರಶ್ನೆ ಎದ್ದಿದೆ.

‘ಹಿಂದಿ ದಿವಸ್’ ಆಚರಣೆ ಹಿನ್ನೆಲೆಯಲ್ಲಿ ಇಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ದೆಹಲಿಯಲ್ಲಿ ಮಾತನಾಡಿ, ಈ ದೇಶದ ವಿಶೇಷತೆ ಅಂದರೆ ಭಾಷೆ. ಜಗತ್ತಿನ ಯಾವುದೇ ಭಾಷೆಯ ಜೊತೆ ಹೋಲಿಸಿ ನೋಡಿದಾಗ ನಮ್ಮ ಭಾಷೆಯ ವ್ಯಾಪಕತೆ, ಸಮೃದ್ಧತೆಯೇ ಸರ್ವಶ್ರೇಷ್ಠ ಎಂದಿದ್ದಾರೆ. ಅಲ್ಲದೇ ಭಾಷೆಗಳು ಮತ್ತು ಉಪಭಾಷೆಗಳ ವೈವಿಧ್ಯತೆಯು ನಮ್ಮ ರಾಷ್ಟ್ರದ ಶಕ್ತಿ. ಆದರೆ, ನಮ್ಮ ರಾಷ್ಟ್ರವು ಒಂದೇ ಭಾಷೆಯನ್ನು ಹೊಂದುವ ಅವಶ್ಯಕತೆಯಿದೆ. ನಮ್ಮ ಸ್ವಾತಂತ್ರ್ಯ ಹೋರಾಟಗಾರರು ಹಿಂದಿಯನ್ನು ‘ರಾಜ್ ಭಾಷಾ’ ಎಂದು ಕರೆದು ಸ್ವೀಕರಿಸಿದ್ದರು. ಮಾತೃ ಭಾಷೆಯ ಜೊತೆಗೆ ಹಿಂದಿ ಭಾಷೆಯನ್ನು ಹೆಚ್ಚಾಗಿ ಬಳಸಿ ಎಂದಿದ್ದರು ಎಂದು ಹೇಳಿದ್ದಾರೆ.

भारत विभिन्न भाषाओं का देश है और हर भाषा का अपना महत्व है परन्तु पूरे देश की एक भाषा होना अत्यंत आवश्यक है जो विश्व में भारत की पहचान बने। आज देश को एकता की डोर में बाँधने का काम अगर कोई एक भाषा कर सकती है तो वो सर्वाधिक बोले जाने वाली हिंदी भाषा ही है। pic.twitter.com/hrk1ktpDCn

— Amit Shah (@AmitShah) September 14, 2019

ಅಲ್ಲದೇ ಭಾರತವನ್ನು ಒಂದುಗೂಡಿಸುವ ಸಾಮರ್ಥ್ಯ ಹಿಂದಿ ಭಾಷೆಗೆ ಇದೆ. ಭಾರತವೂ ವಿಭಿನ್ನ ಭಾಷೆಗಳ ದೇಶ. ಪ್ರತಿ ಭಾಷೆಗೂ ತನ್ನದೇ ಮಹತ್ವವಿದೆ. ಆದರೆ ಜಾಗತಿಕವಾಗಿ ಭಾರತದ ಅಸ್ಮಿತೆ ಆಗುವ ಭಾಷೆಯ ಅಗತ್ಯವಿದೆ ಎಂದು ಅಮಿತ್ ಶಾ ಟ್ವೀಟ್ ಮಾಡಿದ್ದಾರೆ. ಶಾ ಅವರ ಈ ಹೇಳಿಗೆ ಬಿಜೆಪಿ ಕಾರ್ಯಾಧ್ಯಕ್ಷ ಜೆಪಿ ನಡ್ಡಾ ಕೂಡ ದನಿಗೂಡಿಸಿದ್ದಾರೆ.

ಕೇಂದ್ರ ಬಿಜೆಪಿ ನಾಯಕರ ಹೇಳಿಕೆಗೆ ಮಾಜಿ ಸಿಎಂಗಳಾದ ಸಿದ್ದರಾಮಯ್ಯ ಹಾಗೂ ಎಚ್‍ಡಿ ಕುಮಾರಸ್ವಾಮಿ ಅವರು ಖಂಡಿಸಿದ್ದು, ಹಿಂದಿ ಹೇರಿಕೆಗೆ ಆಸ್ಪದ ಇಲ್ಲವೇ ಇಲ್ಲ ಎಂದಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಸಿದ್ದರಾಮಯ್ಯ ಅವರು ‘ಭಾಷೆಗಳು ಜ್ಞಾನದ ಕಿಂಡಿಗಳು, ಅದನ್ನು ಪ್ರೀತಿಯಿಂದ ಬೆಳೆಸಬೇಕೇ ಹೊರತು ಒತ್ತಡ-ಒತ್ತಾಯದ ಮೂಲಕ ಅಲ್ಲ. ನಮ್ಮ ವಿರೋಧ ಹಿಂದಿ ಎಂಬ ಭಾಷೆ ಬಗ್ಗೆ ಅಲ್ಲ, ಅದರ ಬಲವಂತದ ಹೇರಿಕೆಗೆ. ಹಿಂದಿ ರಾಷ್ಟ್ರಭಾಷೆ ಎಂಬ ಸುಳ್ಳು ಪ್ರಚಾರ ನಿಲ್ಲಲಿ’ ಎಂದು ಹೇಳಿದ್ದಾರೆ.

ಹಿಂದಿ ರಾಷ್ಟ್ರಭಾಷೆ ಎಂಬ ಸುಳ್ಳು ಪ್ರಚಾರ ನಿಲ್ಲಲಿ,
ಅದು ಕನ್ನಡದಂತೆಯೇ ೨೨ ಅಧಿಕೃತ ಭಾಷೆಗಳಲ್ಲಿ ಒಂದು ಎನ್ನುವುದು ತಿಳಿದಿರಲಿ. ಸುಳ್ಳು-ತಪ್ಪುಮಾಹಿತಿ ಮೂಲಕ ಭಾಷೆಯನ್ನು ಬೆಳೆಸಲಾಗದು.
ಭಾಷೆ ಪರಸ್ಪರ ಪ್ರೀತಿ ಮತ್ತು ಕೊಡು-ಕೊಳ್ಳುವಿಕೆಯಿಂದ ಬೆಳೆಯುತ್ತದೆ.#HindiDiwas #HindiImposition

— Siddaramaiah (@siddaramaiah) September 14, 2019

ಕುಮಾರಸ್ವಾಮಿ ಅವರು ‘ಸಂವಿಧಾನದಲ್ಲಿ ಹಿಂದಿಯೊಂದಿಗೆ ಅಧಿಕೃತ ಭಾಷೆ ಎನಿಸಿಕೊಂಡಿರುವ ಕನ್ನಡದ ಭಾಷಾ ದಿವಸವನ್ನು ದೇಶಾದ್ಯಂತ ಯಾವಾಗ ಆಚರಿಸುತ್ತೀರಿ ನರೇಂದ್ರ ಮೋದಿ ಅವರೇ? ಕನ್ನಡಿಗರೂ ಈ ಒಕ್ಕೂಟ ವ್ಯವಸ್ಥೆಯ ಭಾಗವಾಗಿದ್ದಾರೆ ನೆನಪಿರಲಿ’ ಎಂದು ಟ್ವೀಟ್ ಮಾಡಿದ್ದಾರೆ. ಇತ್ತ ಅಮಿತ್ ಶಾ ಹೇಳಿಕೆಯನ್ನು ಟೀಕಿಸಿ ತಮಿಳುನಾಡಿನ ಸ್ಟಾಲಿನ್, ‘ಇದು ಇಂಡಿಯಾನಾ. ಹಿಂಡಿಯಾನ’ ಎಂದು ಪ್ರಶ್ನೆ ಮಾಡಿದ್ದಾರೆ.

ಭಾಷೆಗಳು ಜ್ಞಾನದ ಕಿಂಡಿಗಳು,
ಅದನ್ನು ಪ್ರೀತಿಯಿಂದ ಬೆಳೆಸಬೇಕೇ ಹೊರತು ಒತ್ತಡ-ಒತ್ತಾಯದ ಮೂಲಕ ಅಲ್ಲ.
ನಮ್ಮ ವಿರೋಧ ಹಿಂದಿ ಎಂಬ ಭಾಷೆ ಬಗ್ಗೆ ಅಲ್ಲ, ಅದರ ಬಲವಂತದ ಹೇರಿಕೆ ಬಗ್ಗೆ.
ಹಿಂದಿ ದಿವಸದ ಆಚರಣೆಗೆ ನನ್ನ ವಿರೋಧವೂ ಇದೆ.#HindiDiwas #HindiImposition

— Siddaramaiah (@siddaramaiah) September 14, 2019

ಬ್ಯಾಂಕಿಂಗ್ ಪರೀಕ್ಷೆ: ಇಂದು ಹಿಂದಿ ದಿವಸ್ ಆಚರಣೆಗೆ ಹೇಳಿಕೆ ನೀಡಿ ಟೀಕೆಗೆ ಗುರಿಯಾದ ಕೇಂದ್ರ ಸರ್ಕಾರ ಬ್ಯಾಂಕಿಂಗ್ ಪರೀಕ್ಷೆಗಳನ್ನು ಕನ್ನಡ ಸೇರಿದಂತೆ ಪ್ರಾದೇಶಿಕ ಭಾಷೆಗಳಲ್ಲೂ ಬರೆಯಲು ಅವಕಾಶ ಕಲ್ಪಿಸಿದೆ. ಈ ಕುರಿತು ಪರಿಷ್ಕೃತ ಅಧಿಸೂಚನೆ ಹೊರಡಿಸಿದೆ. ಸೆ.16ಕ್ಕೆ ದೇಶಾದ್ಯಂತ ಬ್ಯಾಂಕಿಂಗ್ ಪರೀಕ್ಷೆಗಳು ನಡೆಯಲಿವೆ.

ಇಂದು ದೇಶದಾದ್ಯಂತ ಕೇಂದ್ರ ಸರ್ಕಾರ 'ಹಿಂದಿ ದಿವಸ್' ಆಚರಿಸುತ್ತಿದೆ. ಸಂವಿಧಾನದಲ್ಲಿ ಹಿಂದಿಯೊಂದಿಗೆ ಅಧಿಕೃತ ಭಾಷೆ ಎನಿಸಿಕೊಂಡಿರುವ ಕನ್ನಡದ ಭಾಷಾ ದಿವಸವನ್ನು ದೇಶಾದ್ಯಂತ ಯಾವಾಗ ಆಚರಿಸುತ್ತೀರಿ @narendramodi ಯವರೇ? ಕನ್ನಡಿಗರೂ ಈ ಒಕ್ಕೂಟ ವ್ಯವಸ್ಥೆಯ ಭಾಗವಾಗಿದ್ದಾರೆ ನೆನಪಿರಲಿ.#StopHindiImposition #HindiDiwas #ಕನ್ನಡದಿನ

— ಹೆಚ್.ಡಿ.ಕುಮಾರಸ್ವಾಮಿ | HD Kumaraswamy (@hd_kumaraswamy) September 14, 2019

TAGGED:Amit ShahHindi DivasKumaraswamylanguageNew DelhiPublic TVsiddaramaiahಅಮಿತ್ ಶಾಕುಮಾರಸ್ವಾಮಿನವದೆಹಲಿಪಬ್ಲಿಕ್ ಟಿವಿಭಾಷೆಸಿದ್ದರಾಮಯ್ಯಹಿಂದಿ ದಿವಸ್
Share This Article
Facebook Whatsapp Whatsapp Telegram

Cinema news

Rajath Kishan and Dog Satish
ಶೌಚಾಲಯದಲ್ಲಿದ್ದ ವಿಡಿಯೋವೊಂದಕ್ಕೆ ಸುದೀಪ್ ಮೂವಿ ಹಾಡು – ಡಾಗ್ ಸತೀಶ್ ವಿರುದ್ಧ ರಜತ್ ದೂರು
Bengaluru City Cinema Karnataka Latest Main Post Sandalwood
Vijay Sangeetha Sornalingam
ನಟಿ ಜೊತೆ ವಿವಾಹೇತರ ಸಂಬಂಧ ಆರೋಪ; ಡಿವೋರ್ಸ್‌ಗೆ ಅರ್ಜಿ ಸಲ್ಲಿಸಿದ ನಟ ವಿಜಯ್‌ ಪತ್ನಿ
Cinema Latest Main Post South cinema
The Kerala Story 2
‘ದಿ ಕೇರಳ ಸ್ಟೋರಿ 2’ ಸಿನಿಮಾಗೆ ಬಿಗ್‌ ರಿಲೀಫ್‌ – ರಿಲೀಸ್‌ಗಿದ್ದ ತಡೆಯಾಜ್ಞೆ ತೆರವುಗೊಳಿಸಿದ ಹೈಕೋರ್ಟ್‌
Cinema Court Latest Main Post South cinema
Rashmika Mandanna Vijay Deverakonda Wedding
Rashmika Mandanna-Vijay Deverakonda Wedding: ಮದುವೆಯ ಫೋಟೊ ಹಂಚಿಕೊಂಡ ರಶ್ಮಿಕಾ ಮಂದಣ್ಣ
Cinema Latest Main Post South cinema

You Might Also Like

iran israel war
Latest

30 ಬಾಂಬ್‌ಗಳಿಂದ ದಾಳಿ – ತನ್ನ ಮನೆಯಲ್ಲೇ ಖಮೇನಿ ಹತ್ಯೆಗೆ ಅಮೆರಿಕ-ಇಸ್ರೇಲ್‌ ರೂಪಿಸಿದ್ದ ರಣತಂತ್ರ ಹೇಗಿತ್ತು?

Public TV
By Public TV
10 minutes ago
Pakistan
Latest

ಖಮೇನಿ ಹತ್ಯೆಗೆ ಆಕ್ರೋಶ – ಕಾಶ್ಮೀರದಲ್ಲಿ ಪ್ರತಿಭಟನೆ, ಪಾಕ್‌ನ ಅಮೆರಿಕ ರಾಯಭಾರ ಕಚೇರಿ ಮೇಲೆ ದಾಳಿ

Public TV
By Public TV
2 hours ago
Iran Troop
Latest

ಇಸ್ರೇಲ್‌-ಅಮೆರಿಕ ಆರ್ಭಟಕ್ಕೆ ಖಮೇನಿ ಗ್ಯಾಂಗ್ ಖಲ್ಲಾಸ್ – ಇರಾನ್‌ನ ಟಾಪ್‌ ಕಮಾಂಡರ್‌ಗಳೇ ಉಡೀಸ್‌

Public TV
By Public TV
2 hours ago
Udupi SI Death
Districts

ಪೊಲೀಸ್ ಮ್ಯಾರಥಾನ್ ವೇಳೆ ಕುಸಿದು ಬಿದ್ದು ಎಸ್‌ಐ ಸಾವು

Public TV
By Public TV
3 hours ago
Ayatollah Ali Khamenei
Latest

ಪವಾಡವೇ ನಡೆದಿತ್ತು… ಬಾಂಬ್‌ ದಾಳಿಯಲ್ಲೂ ಬದುಕುಳಿದಿದ್ದ ಖಮೇನಿ – ಜೀವನದ ಪ್ರಮುಖ ಘಟ್ಟಗಳು ಹೇಗಿತ್ತು?

Public TV
By Public TV
3 hours ago
UAE Ballistic Missiles
Latest

ಗಲ್ಫ್ ರಾಷ್ಟ್ರಗಳ ಮೇಲೆ ಸಮರ ಸಾರಿದ ಇರಾನ್‌ – ಯುಎಇ ಮೇಲೆ 208 ಡ್ರೋನ್‌, 137 ಬ್ಯಾಲಿಸ್ಟಿಕ್‌ ಕ್ಷಿಪಣಿ ದಾಳಿ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?