Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದಿನಕ್ಕೊಂದು ದೇಶ, ಗಳಿಗೆಗೊಂದು ವೇಷ ಬದಲಿಸುವ ಪ್ರಧಾನಿ ಎಲ್ಲಿದ್ದಾರೆ: ಸಿದ್ದರಾಮಯ್ಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ದಿನಕ್ಕೊಂದು ದೇಶ, ಗಳಿಗೆಗೊಂದು ವೇಷ ಬದಲಿಸುವ ಪ್ರಧಾನಿ ಎಲ್ಲಿದ್ದಾರೆ: ಸಿದ್ದರಾಮಯ್ಯ

Bengaluru City

ದಿನಕ್ಕೊಂದು ದೇಶ, ಗಳಿಗೆಗೊಂದು ವೇಷ ಬದಲಿಸುವ ಪ್ರಧಾನಿ ಎಲ್ಲಿದ್ದಾರೆ: ಸಿದ್ದರಾಮಯ್ಯ

Public TV
Last updated: September 15, 2019 1:08 pm
Public TV
Share
2 Min Read
siddaramaiah
SHARE

– ಹೇಡಿ ರಾಜ್ಯ ಸರ್ಕಾರಕ್ಕೆ ಕೇಂದ್ರವನ್ನು ಪ್ರಶ್ನಿಸುವ ಧೈರ್ಯ ಇಲ್ಲ

ಬೆಂಗಳೂರು: ಇಂದು ಮಾಜಿ ಸಿಎಂ ಸಿದ್ದರಾಮಯ್ಯ ಸರಣಿ ಟ್ವೀಟ್ ಮೂಲಕ ಬಿಜೆಪಿ ಪಕ್ಷದ ಮೇಲೆ ಕಿಡಿಕಾರಿದ್ದಾರೆ. ದಿನಕ್ಕೊಂದು ದೇಶ, ಗಳಿಗೆಗೊಂದು ವೇಷ ಬದಲಿಸುವ ಪ್ರಧಾನಿ ಎಲ್ಲಿದ್ದಾರೆ ಎಂದು ಹೇಳುವ ಮೂಲಕ ಮೋದಿ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.

ಇಂದು ಬೆಳಗ್ಗೆ ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ದಿನಕ್ಕೊಂದು ದೇಶ ಸುತ್ತುವ, ಗಳಿಗೆಗೊಂದು ವೇಷ ಬದಲಿಸುವ ಈಗಿನ ಪ್ರಧಾನಿಗಳಿಗೆ ಒಂದು ಘಳಿಗೆ ಬಂದು ಸಂತ್ರಸ್ತರ ಗೋಳು ಕೇಳುವ ಕನಿಷ್ಠ ಮಾನವೀಯತೆ ಇಲ್ಲದಿರುವುದು ದುರಂತ ಎಂದು ಟ್ವೀಟ್ ಮಾಡುವ ಮೂಲಕ ಮೋದಿ ಅವರ ಮೇಲೆ ಗುಡುಗಿದ್ದಾರೆ.

ದಿನಕ್ಕೊಂದು ದೇಶ ಸುತ್ತುವ, ಗಳಿಗೆಗೊಂದು ವೇಷ ಬದಲಿಸುವ ಈಗಿನ ಪ್ರಧಾನಿಗಳಿಗೆ ಒಂದು ಘಳಿಗೆ ಬಂದು ಸಂತ್ರಸ್ತರ ಗೋಳು ಕೇಳುವ ಕನಿಷ್ಠ ಮಾನವೀಯತೆ ಇಲ್ಲದಿರುವುದು ದುರಂತ.#WakeUpBJP
5/8

— Siddaramaiah (@siddaramaiah) September 15, 2019

ನಮ್ಮ ಪ್ರತಿಭಾವಂತ ವಿಜ್ಞಾನಿಗಳು ಹಗಲಿರುಳು ಶ್ರಮಿಸಿ ನಡೆಸಿದ ಚಂದ್ರಯಾನ-2 ಪ್ರಯೋಗ, ನರೇಂದ್ರ ಮೋದಿ ಹಾಜರು ಹಾಕಿದರೂ ವಿಫಲವಾಯಿತು. ಪ್ರಧಾನಿಗಳು ಅಷ್ಟೇ ಸಮಯವನ್ನು ಅತಿವೃಷ್ಟಿ ಪೀಡಿತ ಪ್ರದೇಶದ ಭೇಟಿಗೂ ನೀಡಿದ್ದರೆ ಪ್ರಾಯಶ್ಚಿತ ಮಾಡಿಕೊಂಡಂತಾಗುತಿತ್ತು ಎಂದು ಟ್ವೀಟ್ ಮಾಡಿ ಆಕ್ರೋಶ ಹೊರಹಾಕಿದ್ದಾರೆ.

ಅತಿವೃಷ್ಟಿಯಿಂದ ಮನೆ, ತೋಟ, ಗದ್ದೆಯನ್ನು ಕಳೆದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಹಾವೇರಿ, ಗದಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳ ಐವರು ರೈತರ ಕುಟುಂಬಕ್ಕೆ ನನ್ನ ಸಂತಾಪಗಳು. ಇದೇ ರೀತಿ ನೂರಾರು ರೈತರು ಅಸಹಾಯಕರಾಗಿ ಆತ್ಮಹತ್ಯೆಯ ದಾರಿಯಲ್ಲಿದ್ದಾರೆ. ಕೇಂದ್ರ ಮತ್ತು ರಾಜ್ಯ ಸರ್ಕಾರ ಇದ್ದೂ ಸತ್ತಂತಿವೆ. ಅತಿವೃಷ್ಟಿ ಪೀಡಿತ ರೈತರ ಬ್ಯಾಂಕುಗಳಲ್ಲಿನ ಸಾಲ ಬಾಕಿಗಾಗಿ ನೋಟಿಸ್ ಜಾರಿ ಮಾಡಿ ಕಿರುಕುಳ ನೀಡುತ್ತಿರುವ ಪ್ರಕರಣಗಳು ವರದಿಯಾಗುತ್ತಿವೆ. ರಾಜ್ಯ ಸರ್ಕಾರಕ್ಕೇನಾದರೂ ಒಂದಿಷ್ಟು ಮಾನವೀಯತೆ ಎನ್ನುವುದಾದರೂ ಇದ್ದರೆ ಇಂತಹ ಕ್ರೌರ್ಯವನ್ನು ತಕ್ಷಣ ನಿಲ್ಲಿಸಬೇಕು ಎಂದು ಟ್ವಿಟ್ಟರ್ ಮೂಲಕ ಹೇಳಿದ್ದಾರೆ.

ಕಾಲ್ಗುಣದಂತಹ ಮೌಢ್ಯದಲ್ಲಿ ನನಗೆ ನಂಬಿಕೆ ಇಲ್ಲ. ಆದರೆ 2009ರಲ್ಲಿ ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿದ್ದಾಗಲೇ ಅತಿವೃಷ್ಟಿ ಬಂದೆರಗಿತು. ನಮ್ಮ ಕಾಲದಲ್ಲಿ ರೈತರು ಆತ್ಮಹತ್ಯೆಯ ದಾರಿ ಹಿಡಿದಾಗ ನಮ್ಮ ಸರ್ಕಾರ ಕೃಷಿಭಾಗ್ಯ, ಅನ್ನಭಾಗ್ಯ, ಕ್ಷೀರಧಾರೆಯಂತ ಯೋಜನೆಗಳ ಮೂಲಕ ನೆರವಾಗಿ ಆತ್ಮಹತ್ಯೆಯ ಸರಣಿಯನ್ನು ತಡೆದಿದ್ದೆವು.#WakeUpBJP
7/8

— Siddaramaiah (@siddaramaiah) September 15, 2019

ರಾಜ್ಯಕ್ಕೆ ಬಂದೆರಗಿದ ಅತಿವೃಷ್ಟಿಯಿಂದ ರೂ.36 ಸಾವಿರ ಕೋಟಿ ನಷ್ಟವಾಗಿದೆ ಎಂದು ಅಂದಾಜು ಮಾಡಲಾಗಿದೆ. ಕೇಂದ್ರ ಸರ್ಕಾರದಿಂದ ಇಲ್ಲಿಯವರೆಗೆ ನಯಾಪೈಸೆ ನೆರವು ಬಂದಿಲ್ಲ. ರಾಜ್ಯದ ಹೇಡಿ ಸರ್ಕಾರಕ್ಕೆ ಕೇಂದ್ರವನ್ನು ಪ್ರಶ್ನಿಸುವ ಧೈರ್ಯ ಇಲ್ಲ. 2009ರಲ್ಲಿ ಯಡಿಯೂರಪ್ಪನವರೇ ಮುಖ್ಯಮಂತ್ರಿಯಾಗಿದ್ದಾಗ ಸಂಭವಿಸಿದ ಅತಿವೃಷ್ಟಿಯ ಸಂದರ್ಭದಲ್ಲಿ ಪ್ರಧಾನಿ ಮನಮೋಹನ್ ಸಿಂಗ್ ಧಾವಿಸಿ ಬಂದು ಸಮೀಕ್ಷೆ ನಡೆಸಿ ತಕ್ಷಣ ರೂ.1500 ಕೋಟಿ ರೂ. ಪರಿಹಾರ ಘೋಷಿಸಿದ್ದರು. ಈಗಿನ ಪ್ರಧಾನಿ ಎಲ್ಲಿದ್ದಾರೆ ಎಂದು ಪ್ರಶ್ನೆ ಮಾಡಿದ್ದಾರೆ.

ಅತಿವೃಷ್ಠಿ ಪೀಡಿತ ಪ್ರದೇಶಕ್ಕೆ ಪರಿಹಾರಕ್ಕಾಗಿ ಒತ್ತಾಯಿಸಿದಂತೆ ಕೇಂದ್ರ ಸರ್ಕಾರ ರಾಜ್ಯ ಸರ್ಕಾರಕ್ಕೆ ಆದೇಶಿಸಿದೆ ಎಂದು ಮಾಧ್ಯಮಗಳು ವರದಿ ಮಾಡುತ್ತಿವೆ. ಕೇಂದ್ರ ಸರ್ಕಾರ ದಿವಾಳಿಯಾಗಿ ಹೋಗಿರುವ ಸೂಚನೆ ಇದು. ಇದು ನಿಜವಲ್ಲದೆ ಇದ್ದರೆ ಮೊದಲು ದೇಶದ ಆರ್ಥಿಕ ಪರಿಸ್ಥಿತಿ ಬಗ್ಗೆ ಶ್ವೇತ ಪತ್ರ ಹೊರಡಿಸಬೇಕು. #WakeUpBJP
8/8

— Siddaramaiah (@siddaramaiah) September 15, 2019

ಕಾಲ್ಗುಣದಂತಹ ಮೌಢ್ಯದಲ್ಲಿ ನನಗೆ ನಂಬಿಕೆ ಇಲ್ಲ. ಆದರೆ 2009ರಲ್ಲಿ ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿದ್ದಾಗಲೇ ಅತಿವೃಷ್ಟಿ ಬಂದೆರಗಿತು. ನಮ್ಮ ಕಾಲದಲ್ಲಿ ರೈತರು ಆತ್ಮಹತ್ಯೆಯ ದಾರಿ ಹಿಡಿದಾಗ ನಮ್ಮ ಸರ್ಕಾರ ಕೃಷಿಭಾಗ್ಯ, ಅನ್ನಭಾಗ್ಯ, ಕ್ಷೀರಧಾರೆಯಂತ ಯೋಜನೆಗಳ ಮೂಲಕ ನೆರವಾಗಿ ಆತ್ಮಹತ್ಯೆಯ ಸರಣಿಯನ್ನು ತಡೆದಿದ್ದೆವು. ಅತಿವೃಷ್ಠಿ ಪೀಡಿತ ಪ್ರದೇಶಕ್ಕೆ ಪರಿಹಾರಕ್ಕಾಗಿ ಒತ್ತಾಯಿಸಿದಂತೆ ಕೇಂದ್ರ ಸರ್ಕಾರ ರಾಜ್ಯ ಸರ್ಕಾರಕ್ಕೆ ಆದೇಶಿಸಿದೆ ಎಂದು ಮಾಧ್ಯಮಗಳು ವರದಿ ಮಾಡುತ್ತಿವೆ. ಕೇಂದ್ರ ಸರ್ಕಾರ ದಿವಾಳಿಯಾಗಿ ಹೋಗಿರುವ ಸೂಚನೆ ಇದು. ಇದು ನಿಜವಲ್ಲದೆ ಇದ್ದರೆ ಮೊದಲು ದೇಶದ ಆರ್ಥಿಕ ಪರಿಸ್ಥಿತಿ ಬಗ್ಗೆ ಶ್ವೇತ ಪತ್ರ ಹೊರಡಿಸಬೇಕು ಎಂದು ಒತ್ತಯ ಮಾಡಿದ್ದಾರೆ.

TAGGED:bengaluruCentral GovernmentmodiPublic TVsiddaramaiahState Governmenttwitterಕೇಂದ್ರ ಸರ್ಕಾರಟ್ವಿಟ್ಟರ್ಪಬ್ಲಿಕ್ ಟಿವಿಬೆಂಗಳೂರುಮೋದಿರಾಜ್ಯ ಸರ್ಕಾರಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Rishab Shetty
ಕೊಲ್ಲೂರು ಮೂಕಾಂಬಿಕಾ ದೇವಿ ದರ್ಶನ ಪಡೆದ ರಿಷಬ್ ದಂಪತಿ
Cinema Districts Karnataka Latest Sandalwood Top Stories
Rachita Ram
ಪ್ರೇಮಿಗಳ ದಿನದಂದೆ I Love You ಅಂತ ರಚ್ಚು ಪ್ರಪೋಸ್‌ – ಹೇಳಿದ್ದು ಯಾರಿಗೆ?
Bengaluru City Cinema Latest Main Post Sandalwood
ranveer singh 2
ಬಿಷ್ಣೋಯ್ ಗ್ಯಾಂಗ್‌ನಿಂದ ಮತ್ತೆ ರಣವೀರ್ ಸಿಂಗ್‌ಗೆ ಬೆದರಿಕೆ
Cinema Latest Top Stories
Joe Simon
ಫಿಲ್ಮ್‌ ಚೇಂಬರ್‌ನಲ್ಲೇ ಹೃದಯಾಘಾತ – ಸಾಹಸಸಿಂಹ ಚಿತ್ರದ ನಿರ್ದೇಶಕ ಜೊ ಸೈಮನ್ ನಿಧನ
Cinema Latest Main Post

You Might Also Like

Arundhati Reddy Team India
Cricket

ಅರುಂಧತಿ ರೆಡ್ಡಿ ಮ್ಯಾಜಿಕ್‌ ಸ್ಪೆಲ್‌ – ಆಸ್ಟ್ರೇಲಿಯಾ ವಿರುದ್ಧ 21 ರನ್‌ಗಳ ಜಯ

Public TV
By Public TV
12 minutes ago
Two Youths Drown In Bhadra River Dead Body Found
Chikkamagaluru

ಭದ್ರಾ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಸಾವು – ಮೃತದೇಹ ಪತ್ತೆ

Public TV
By Public TV
14 minutes ago
Womens Asia Cup Rising Stars India vs Pakistan IND A Women won by 8 wickets
Cricket

ಪಾಕ್‌ವಿರುದ್ಧ ಭಾರತಕ್ಕೆ 8 ವಿಕೆಟ್‌ಗಳ ಭರ್ಜರಿ ಜಯ

Public TV
By Public TV
47 minutes ago
Bidar Papnash Temple
Bengaluru City

ಮಹಾಶಿವರಾತ್ರಿ | ಶ್ರೀರಾಮ ಪ್ರತಿಷ್ಠಾಪಿಸಿದ ಶಿವಲಿಂಗ ದರ್ಶನಕ್ಕೆ ಹರಿದು ಬಂದ ಭಕ್ತಸಾಗರ

Public TV
By Public TV
2 hours ago
Katwa Azimganj passenger train coach catches fire
Latest

ಕಟ್ವಾ-ಅಜೀಮ್‌ಗಂಜ್ ಪ್ಯಾಸೆಂಜರ್ ರೈಲಿನ ಬೋಗಿಗೆ ಬೆಂಕಿ – ತಪ್ಪಿದ ಭಾರೀ ದುರಂತ

Public TV
By Public TV
2 hours ago
om birla 3
Latest

ತಾರಿಕ್ ರೆಹಮಾನ್ ಪ್ರಮಾಣವಚನದಲ್ಲಿ ಭಾಗಿಯಾಗಲಿದ್ದಾರೆ ಓಂ ಬಿರ್ಲಾ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?