Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

ತಾಯಿ ಜೊತೆ ಭೋಜನ ಸೇವಿಸಿ ಹುಟ್ಟುಹಬ್ಬ ಆಚರಿಸಿದ ಮೋದಿ

Public TV
Last updated: September 17, 2019 5:17 pm
Public TV
Share
1 Min Read
Modi lunch
SHARE

ಗಾಂಧಿನಗರ: ನಿರೀಕ್ಷೆಯಂತೆಯೇ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಹುಟ್ಟುಹಬ್ಬವನ್ನು ವಿಶೇಷವಾಗಿ ಆಚರಿಸಿಕೊಂಡಿದ್ದು, ಅವರ ತಾಯಿ ಹೀರಾಬೆನ್ ಅವರ ಮನೆಗೆ ಭೇಟಿ ನೀಡಿ, ಅವರೊಂದಿಗೆ ಭೋಜನ ಸೇವಿಸಿದ್ದಾರೆ.

ಇಂದು ಬೆಳಗ್ಗೆ ಸರ್ದಾರ್ ಸರೋವರ ಅಣೆಕಟ್ಟು ಹಾಗೂ ಸಾರ್ವಜನಿಕರನ್ನುದ್ದೇಶಿಸಿ ಭಾಷಣ ಮಾಡಿದ್ದರು. ನಂತರ ಗುಜರಾತ್‍ನ ಗಾಂಧಿನಗರದಲ್ಲಿರುವ ತಾಯಿ ಹೀರಾಬೆನ್ ಅವರ ನಿವಾಸಕ್ಕೆ ತೆರಳಿ ಅವರೊಂದಿಗೆ ಮಧ್ಯಾಹ್ನದ ಊಟವನ್ನು ಮಾಡುವ ಮೂಲಕ ತಮ್ಮ 69ನೇ ಹುಟ್ಟುಹಬ್ಬವನ್ನು ಆಚರಿಸಿಕೊಂಡರು.

Gujarat: Prime Minister Narendra Modi meets his mother Heeraben Modi at her residence, in Gandhinagar. Today is PM Modi's 69th birthday. pic.twitter.com/dVqy49fjUW

— ANI (@ANI) September 17, 2019

98 ವರ್ಷದ ಹೀರಾಬೆನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಊಟ ಮಾಡುತ್ತಿರುವ ಫೋಟೋ ಇದೀಗ ವೈರಲ್ ಆಗಿದ್ದು, ಅಲ್ಲದೆ ಊಟದ ನಂತರ ಪ್ರಧಾನಿ ಮೋದಿ ತಮ್ಮ ಅಕ್ಕ ಪಕ್ಕದ ಮನೆಯವರನ್ನು ಭೇಟಿಯಾಗಿದ್ದು, ಅವರೊಂದಿಗೆ ಸಹ ಫೋಟೋ ಕ್ಲಿಕ್ಕಿಸಿಕೊಂಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿಯವರು ಹುಟ್ಟುಹಬ್ಬದ ಅಂಗವಾಗಿ ಇಂದು ಬೆಳಗ್ಗೆ ಸರ್ದಾರ್ ಸರೋವರಕ್ಕೆ ಭೇಟಿ ನೀಡಿದ್ದರು. ಸರ್ದಾರ್ ವಲ್ಲಭಾಯಿ ಪಟೇಲ್ ಪ್ರತಿಮೆಗೆ ನಮನ ಸಲ್ಲಿಸಿದ್ದರು. ಸೋಮವಾರ ರಾತ್ರಿಯೇ ಗುಜರಾತ್‍ಗೆ ಬಂದಿಳಿದಿದ್ದ ಪ್ರಧಾನಿ ಮೋದಿ, ಮಂಗಳವಾರ ಬೆಳಗ್ಗೆ ಗಾಂಧಿನಗರದಿಂದ ಕೆವಾಡಿಯಾಗೆ ತೆರಳಿದ್ದರು.

Gujarat: Prime Minister Narendra Modi meets his mother Heeraben Modi at her residence, in Gandhinagar. Today is PM Modi's 69th birthday. pic.twitter.com/vT8X46DfdK

— ANI (@ANI) September 17, 2019

ಸರ್ದಾರ್ ಸರೋವರ್ ಜಲಾಶಯದ ಅಣೆಕಟ್ಟೆಯ ಗರಿಷ್ಟ ಮಟ್ಟವಾದ 138.68ಮೀಟರ್ ಎತ್ತರದವರೆಗೆ ನೀರು ಸಂಗ್ರಹವಾದ ಹಿನ್ನೆಲೆಯಲ್ಲಿ ‘ನಮಾಮಿ ನರ್ಮದಾ ಮಹೋತ್ಸವ’ ಕಾರ್ಯಕ್ರಮ ಆಯೋಜನೆಗೊಂಡಿತ್ತು. ನರ್ಮದಾ ನದಿಯ ನೀರನ್ನು ಸ್ವಾಗತಿಸಲು ಅಣೆಕಟ್ಟಿನ ಬಳಿ ಸಿಎಂ ವಿಜಯ್ ರೂಪಾನಿ ಮತ್ತು ಮೋದಿ ಪೂಜೆ ಸಲ್ಲಿಸಿದರು.

Reached Kevadia a short while ago.

Have a look at the majestic ‘Statue of Unity’, India’s tribute to the great Sardar Patel. pic.twitter.com/B8ciNFr4p7

— Narendra Modi (@narendramodi) September 17, 2019

ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬಕ್ಕೆ ವಿವಿಧ ದೇಶಗಳ ಗಣ್ಯರು ಶುಭಾಶಯ ಕೋರಿದ್ದಾರೆ. ಅಲ್ಲದೆ, ದೇಶಾದ್ಯಂತ ಮೋದಿ ಅಭಿಮಾನಿಗಳು ವಿವಿಧ ಸಮಾಜಿಕ ಸೇವೆ ಹಾಗೂ ಸ್ವಚ್ಛತಾ ಕಾರ್ಯ ಸೇರಿದಂತೆ ವಿಭಿನ್ನ ರೀತಿಯ ಕಾರ್ಯಕ್ರಮಗಳನ್ನು ಹಾಕಿಕೊಳ್ಳುವ ಮೂಲಕ ಮೋದಿ ಹುಟ್ಟುಹಬ್ಬವನ್ನು ಆಚರಿಸಿದ್ದಾರೆ.

TAGGED:birthdaygujaratMother Hirabenprime minister narendra modiPublic TVSardar Lakeಗುಜರಾತ್ತಾಯಿ ಹೀರಾಬೆನ್ಪಬ್ಲಿಕ್ ಟಿವಿಪ್ರಧಾನಿ ನರೇಂದ್ರ ಮೋದಿಸರ್ದಾರ್ ಸರೋವರಹುಟ್ಟುಹಬ್ಬ
Share This Article
Facebook Whatsapp Whatsapp Telegram

You Might Also Like

Ravindra Jadeja Shubman Gill 2
Cricket

ಜೈಸ್ವಾಲ್‌ ಅರ್ಧಶತಕ – ಶತಕ ಸಿಡಿಸಿ ಕೊಹ್ಲಿ ಸಾಧನೆ ಸರಿಗಟ್ಟಿದ ಗಿಲ್‌

Public TV
By Public TV
16 minutes ago
weather
Districts

ಉತ್ತರ ಕನ್ನಡದ 2 ತಾಲೂಕು, ಕೊಡಗಿನ ಶಾಲೆಗಳಿಗೆ ಗುರುವಾರ ರಜೆ

Public TV
By Public TV
21 minutes ago
warden head kitchen assistant not coming to hostel bilagi bagalkote 1
Bagalkot

ಡ್ಯೂಟಿಗೆ ಚಕ್ಕರ್ ಪಗಾರ್‌ಗೆ ಹಾಜರ್ – ಹಾಸ್ಟೆಲಿಗೆ ಬರುತ್ತಿಲ್ಲ ವಾರ್ಡನ್‌, ಮುಖ್ಯ ಅಡುಗೆ ಸಹಾಯಕ!

Public TV
By Public TV
1 hour ago
Microsoft
Latest

9 ಸಾವಿರ ಉದ್ಯೋಗಿಗಳನ್ನು ಮನೆಗೆ ಕಳುಹಿಸಲು ಮುಂದಾದ ಮೈಕ್ರೋಸಾಫ್ಟ್‌

Public TV
By Public TV
4 hours ago
01 1
Big Bulletin

ಬಿಗ್‌ ಬುಲೆಟಿನ್‌ 02 July 2025 ಭಾಗ-1

Public TV
By Public TV
1 hour ago
02 1
Big Bulletin

ಬಿಗ್‌ ಬುಲೆಟಿನ್‌ 02 July 2025 ಭಾಗ-2

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?