Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪಾಕಿಸ್ತಾನದ ಕರ್ತಾರ್‌ಪುರ್ ಕಾರಿಡಾರ್ ಯೋಜನೆ ಉದ್ಘಾಟನೆಗೆ ಮನಮೋಹನ್ ಸಿಂಗ್‍ಗೆ ಆಹ್ವಾನ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಪಾಕಿಸ್ತಾನದ ಕರ್ತಾರ್‌ಪುರ್ ಕಾರಿಡಾರ್ ಯೋಜನೆ ಉದ್ಘಾಟನೆಗೆ ಮನಮೋಹನ್ ಸಿಂಗ್‍ಗೆ ಆಹ್ವಾನ

Latest

ಪಾಕಿಸ್ತಾನದ ಕರ್ತಾರ್‌ಪುರ್ ಕಾರಿಡಾರ್ ಯೋಜನೆ ಉದ್ಘಾಟನೆಗೆ ಮನಮೋಹನ್ ಸಿಂಗ್‍ಗೆ ಆಹ್ವಾನ

Public TV
Last updated: September 30, 2019 8:19 pm
Public TV
Share
1 Min Read
manmohan singh
SHARE

ನವದೆಹಲಿ: ಪಾಕಿಸ್ತಾನದ ಬೃಹತ್ ಯೋಜನೆ ದಿ ಕರ್ತಾರ್‌ಪುರ್ ಕಾರಿಡಾರ್ ಉದ್ಘಾಟನೆಗೆ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ಆಹ್ವಾನ ನೀಡಲಾಗುತ್ತಿದೆ ಎಂಬ ಮಾಹಿತಿ ತಿಳಿದುಬಂದಿದೆ.

ಕರ್ತಾರ್‌ಪುರ್ ಕಾರಿಡಾರ್ ಪಾಕಿಸ್ತಾನದ ಬೃಹತ್ ಯೋಜನೆಯಾಗಿದ್ದು, ಕಾರ್ಯಕ್ರಮಕ್ಕಾಗಿ ಪಾಕಿಸ್ತಾನ ಎಲ್ಲ ತಯಾರಿ ನಡೆಸುತ್ತಿದೆ. ಈ ಕಾರ್ಯಕ್ರಮದ ಮುಖ್ಯ ಅತಿಥಿಯನ್ನಾಗಿ ಭಾರತದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರನ್ನು ಆಹ್ವಾನಿಸಲು ನಿರ್ಧರಿಸಿದ್ದೇವೆ. ಶೀಘ್ರದಲ್ಲೇ ಅವರಿಗೆ ಔಪಚಾರಿಕ ಆಹ್ವಾನವನ್ನು ನೀಡಲಾಗುವುದು. ಅಲ್ಲದೆ ಗುರುನಾನಕ್ ಅವರ 550ನೇ ಜನ್ಮ ದಿನಾಚರಣೆಗಾಗಿ ಕರ್ತಾರ್‍ಪುರಕ್ಕೆ ಆಗಮಿಸುತ್ತಿರುವ ಸಿಖ್ ಯಾತ್ರಾರ್ಥಿಗಳನ್ನು ಸ್ವಾಗತಿಸಲು ತುಂಬಾ ಸಂತೋಷವಾಗುತ್ತಿದೆ ಎಂದು ಪಾಕಿಸ್ತಾನದ ವಿದೇಶಾಂಗ ಸಚಿವಾಲಯ ತಿಳಿಸಿದೆ.

Pakistan Foreign Minister Shah Mehmood Qureshi: We would like to extend an invitation to former Indian PM Manmohan Singh for the inauguration function of Kartarpur Corridor. He also represents the Sikh community. We will also send him a formal invitation. pic.twitter.com/ehcjBQxp8L

— ANI (@ANI) September 30, 2019

ಪಾಕಿಸ್ತಾನದಲ್ಲಿರುವ ಗುರುನಾನಕ್ ಅವರ ಅಂತಿಮ ವಿಶ್ರಾಂತಿ ಸ್ಥಳವಾದ ದರ್ಬಾರ್ ಸಾಹಿಬ್‍ಗೆ ಸಂಪರ್ಕ ಕಲ್ಪಿಸಲು ಕರ್ತಾರ್‌ಪುರ್ ಕಾರಿಡಾರ್ ಯೋಜನೆಯನ್ನು ಪಾಕಿಸ್ತಾನ ಆರಂಭಿಸಿದೆ. ಇದಕ್ಕಾಗಿ ಪಾಕಿಸ್ತಾನ ದೊಡ್ಡ ರೀತಿಯಲ್ಲಿ ತಯಾರಿ ನಡೆಸುತ್ತಿದೆ. ಮನಮೋಹನ್ ಸಿಂಗ್ ಅವರು ಸಿಖ್ ಸಮುದಾಯವನ್ನು ಪ್ರತಿನಿಧಿಸುವುದರಿಂದ ಮುಖ್ಯ ಅತಿಥಿಯನ್ನಾಗಿ ಆಹ್ವಾನಿಸಲು ನಾವು ನಿರ್ಧರಿಸಿದ್ದೇವೆ. ನಾವು ಶೀಘ್ರದಲ್ಲೇ ಅವರಿಗೆ ಆಹ್ವಾನ ಪತ್ರವನ್ನು ಕಳುಹಿಸುತ್ತೇವೆ ಎಂದು ಪಾಕಿಸ್ತಾನದ ವಿದೇಶಾಂಗ ಸಚಿವ ಷಾ ಮಹಮೂದ್ ಖುರೇಷಿ ವಿಡಿಯೋ ಸಂದೇಶದಲ್ಲಿ ತಿಳಿಸಿದ್ದಾರೆ.

ಗುರುನಾನಕ್ ಅವರ 550ನೇ ಜನ್ಮ ದಿನಾಚರಣೆಯನ್ನು ಆಚರಿಸಲು ಕರ್ತಾರ್‍ಪುರಕ್ಕೆ ಆಗಮಿಸುತ್ತಿರುವ ಸಿಖ್ ಯಾತ್ರಾರ್ಥಿಗಳನ್ನು ಸ್ವಾಗತಿಸಲು ತುಂಬಾ ಸಂತೋಷವಾಗುತ್ತಿದೆ ಎಂದು ವಿಡಿಯೋದಲ್ಲಿ ಖುರೇಷಿ ತಿಳಿಸಿದ್ದಾರೆ.

Congress Sources: Former Prime Minister Manmohan Singh will not accept Pakistan's invitation to the opening of #KartarpurCorridor (File pic) pic.twitter.com/ZYRodq5GPK

— ANI (@ANI) September 30, 2019

ಕಾಂಗ್ರೆಸ್‍ನಿಂದ ಆಹ್ವಾನ ತಿರಸ್ಕಾರ
ಪಾಕಿಸ್ತಾನದ ಆಹ್ವಾನವನ್ನು ಮನಮೋಹನ್ ಸಿಂಗ್ ಅವರು ಸ್ವೀಕರಿಸುವುದಿಲ್ಲ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ. ಈ ಆಹ್ವಾನವನ್ನು ಸ್ವೀಕರಿಸುವುದಿಲ್ಲ. ಅಲ್ಲದೆ, ಮನಮೋಹನ್ ಸಿಂಗ್ ಅವರು ಕಾರ್ಯಕ್ರಮದ ಉದ್ಘಾಟನೆಗೂ ತೆರಳುವುದಿಲ್ಲ ಎಂದು ತಿಳಿದು ಬಂದಿದೆ.

TAGGED:Gurunanak JayantiKartarpur CorridorManmohan SinghpakistanPublic TVಕರ್ತಾರ್‍ಪುರ ಕಾರಿಡಾರ್ಗುರುನಾನಕ್ ಜಯಂತಿಪಬ್ಲಿಕ್ ಟಿವಿಪಾಕಿಸ್ತಾನಮನಮೋಹನ್ ಸಿಂಗ್
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ರಶ್ಮಿಕಾ, ವಿಜಯ್ ಮದುವೆಗೆ ಫೋನ್ ಬ್ಯಾನ್ – ವಿಡಿಯೋ ಚಿತ್ರೀಕರಣ ತಂಡದಿಂದಲೂ NDAಗೆ ಸಹಿ
Bollywood Cinema Latest Main Post
Rajanivasa
ʻರಾಜನಿವಾಸʼದಲ್ಲಿ ʻಕಾಂತಾರʼದ ಝಲಕ್‌ – ಕುತೂಹಲ ಹೆಚ್ಚಿಸಿದ ಟ್ರೇಲರ್‌!
Cinema Latest Sandalwood
salman khan salim khan
ಸಲ್ಮಾನ್‌ ಖಾನ್‌ ತಂದೆ ಸಲೀಂ ಖಾನ್‌ ಆಸ್ಪತ್ರೆಗೆ ದಾಖಲು
Bollywood Cinema Latest Main Post
Mobile video recording
ಬೆಂಗಳೂರು | ನಟಿಯ ಖಾಸಗಿ ವಿಡಿಯೋ ಮಾಡಿ ಬ್ಲ್ಯಾಕ್‌ಮೇಲ್‌ – ಸ್ನೇಹಿತೆಗೆ ಕಳಿಸಿ ಹಣಕ್ಕೆ ಡಿಮ್ಯಾಂಡ್‌
Cinema Crime Karnataka Latest Sandalwood Top Stories

You Might Also Like

rahul gandhi
Bengaluru City

ಕರ್ನಾಟಕ ಬಿಜೆಪಿ ವಿರುದ್ಧ 40% ಕಮಿಷನ್‌ ಜಾಹೀರಾತು – ರಾಹುಲ್‌ಗೆ ರಿಲೀಫ್‌, ವಿಚಾರಣೆಯೇ ರದ್ದು

Public TV
By Public TV
10 minutes ago
Ramanagar Arrest
Districts

16.8 ಲಕ್ಷ ಮೌಲ್ಯದ 120 ಗ್ರಾಂ ಚಿನ್ನದ ಗಟ್ಟಿ ಕಳ್ಳತನ – ಇಬ್ಬರು ಅರೆಸ್ಟ್

Public TV
By Public TV
25 minutes ago
Fire breaks out at bike garage more than 8 bikes burnt Ilkal Bagalkote
Bagalkot

ಬೈಕ್ ಗ್ಯಾರೇಜ್‌ಗೆ ಬೆಂಕಿ- 8ಕ್ಕೂ ಹೆಚ್ಚು ಬೈಕ್‌ಗಳು ಸುಟ್ಟು ಭಸ್ಮ

Public TV
By Public TV
41 minutes ago
01 11
Big Bulletin

ಬಿಗ್‌ ಬುಲೆಟಿನ್‌ 17 February 2026 ಭಾಗ-1

Public TV
By Public TV
57 minutes ago
02 12
Big Bulletin

ಬಿಗ್‌ ಬುಲೆಟಿನ್‌ 17 February 2026 ಭಾಗ-2

Public TV
By Public TV
58 minutes ago
03 10
Big Bulletin

ಬಿಗ್‌ ಬುಲೆಟಿನ್‌ 17 February 2026 ಭಾಗ-3

Public TV
By Public TV
60 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?